Public TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Facebook Twitter Youtube
Aa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • Live
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Food
  • Videos
Search
  • Home
  • State
  • Live
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US

Home - Main Post - ಕ್ವಾರಂಟೈನ್ ಮುಗಿಸಿ ಬೇಟೆ ಆರಂಭಿಸಿದ ಚೀತಾಗಳು – ಮೋದಿ ಸಂತಸ

Main Post

ಕ್ವಾರಂಟೈನ್ ಮುಗಿಸಿ ಬೇಟೆ ಆರಂಭಿಸಿದ ಚೀತಾಗಳು – ಮೋದಿ ಸಂತಸ

Public TV
Last updated: 2022/11/07 at 6:51 PM
Public TV
Share
2 Min Read
SHARE

ಭೋಪಾಲ್: ನಮೀಬಿಯಾದಿಂದ (Namibia) ಭಾರತದ (India) ಮಧ್ಯಪ್ರದೇಶಕ್ಕೆ ಕರೆ ತಂದಿದ್ದ 8 ಚೀತಾಗಳ (Cheetah) ಪೈಕಿ 2 ಚೀತಾಗಳನ್ನು ಭಾರತಕ್ಕೆ ಕರೆತಂದು 51 ದಿನಗಳ ಕ್ವಾರಂಟೈನ್ ಮುಗಿದ ಬಳಿಕ ಕಾಡಿನ ಆವರಣದಲ್ಲಿ ಬಿಟ್ಟ ಕೂಡಲೇ ಬೇಟೆ ಆರಂಭಿಸಿದೆ.

ಪ್ರಧಾನಿ ನರೇಂದ್ರ ಮೋದಿಯ (Narendra Modi) 72ನೇ ವರ್ಷದ ಹುಟ್ಟುಹಬ್ಬದಂದು ನಮೀಬಿಯಾದಿಂದ ಕರೆತಂದಿದ್ದ 8 ಚೀತಾಗಳನ್ನು ಮಧ್ಯಪ್ರದೇಶದ (Madhya Pradesh) ಕುನ್ಹೋ ರಾಷ್ಟ್ರೀಯ ಉದ್ಯಾನವನದಲ್ಲಿ (Kuno National Park) ಬಿಡಲಾಗಿತ್ತು. ಆದರೆ ಚೀತಾಗಳು ಅಲ್ಲಿನ ಹವಾಮಾನ ಹಾಗೂ ವಾತಾವರಣಕ್ಕೆ ಹೊಂದಿಕೊಳ್ಳಬೇಕಾಗುವವರೆಗೂ ಅವುಗಳ ಮೇಲೆ ನಿಗಾ ವಹಿಸಲಾಗಿತ್ತು. ಕಾಡಿನಲ್ಲೇ ನಿರ್ದಿಷ್ಟ ಪ್ರದೇಶದಲ್ಲಿರಿಸಲಾಗಿತ್ತು. ಇದೀಗ 51 ದಿನಗಳ ಕ್ವಾರಂಟೈನ್ ಬಳಿಕ 8 ಚೀತಾಗಳ ಪೈಕಿ 2 ಚೀತಾಗಳನ್ನು ಕಾಡಿನ ದೊಡ್ಡ ಪ್ರದೇಶಕ್ಕೆ ಬಿಡಲಾಗಿದೆ. ಈ 2 ಚೀತಾಗಳು ದೊಡ್ಡ ಪ್ರದೇಶಕ್ಕೆ ಬಿಟ್ಟ 24 ಗಂಟೆಗಳಲ್ಲಿ ಬೇಟೆ ಆಡಿರುವ ಬಗ್ಗೆ ವರದಿಯಾಗಿದೆ. ಇದನ್ನೂ ಓದಿ: 70 ವರ್ಷಗಳ ನಂತರ ಭಾರತಕ್ಕೆ ಮರಳಿದ ಚೀತಾ – ನಮೀಬಿಯಾದ 8 ಚೀತಾಗಳನ್ನು ಬಿಡುಗಡೆ ಮಾಡಿದ ಮೋದಿ

ಚೀತಾಗಳು ಆರೋಗ್ಯವಾಗಿ, ಅಲ್ಲಿನ ಪ್ರದೇಶಕ್ಕೆ ಹೊಂದಿಕೊಳ್ಳುತ್ತಿರುವುದನ್ನು ತಿಳಿದು ಸಂತಸವಾಯಿತು. ಇದೀಗ 2 ಚೀತಾಗಳನ್ನು ಬಿಡುಗಡೆಮಾಡಲಾಗಿದೆ. ಉಳಿದ ಚೀತಾಗಳನ್ನು ಹಂತ ಹಂತವಾಗಿ ವನ್ಯ ಜೀವಿಗಳಿರುವೆಡೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಬಿಕ್ಕಟ್ಟು ಉಂಟಾದಾಗ ಅಣ್ಣ-ತಂಗಿ ವಿದೇಶಕ್ಕೆ ಓಡಿ ಹೋಗ್ತಾರೆ: ರಾಹುಲ್, ಪ್ರಿಯಾಂಕಾಗೆ ಯೋಗಿ ಟಾಂಗ್

Great news! Am told that after the mandatory quarantine, 2 cheetahs have been released to a bigger enclosure for further adaptation to the Kuno habitat. Others will be released soon. I’m also glad to know that all cheetahs are healthy, active and adjusting well. 🐆 pic.twitter.com/UeAGcs8YmJ

— Narendra Modi (@narendramodi) November 6, 2022

ಚೀತಾ ವಿಶೇಷತೆಯೇನು?
ನಮೀಬಿಯಾದಿಂದ ತರಲಾದ 8 ಚೀತಾಗಳಲ್ಲಿ 3 ಗಂಡು ಹಾಗೂ 5 ಹೆಣ್ಣು ಚೀತಾಗಳಿವೆ. ಇವು 2 ರಿಂದ 6 ವರ್ಷ ಆಸುಪಾಸಿನದ್ದಾಗಿವೆ. ಮಚ್ಚೆ ಗುರುತಿನ ಚೀತಾಗಳ ಸಂತತಿ ಭಾರತದಲ್ಲಿ 70 ವರ್ಷ ಹಿಂದೆಯೇ ನಾಶವಾಗಿತ್ತು. ಭಾರತದಲ್ಲಿದ್ದ ಕೊನೆಯ ಚೀತಾ 1947ರಲ್ಲಿ ಸಾವನ್ನಪ್ಪಿತ್ತು. 1952ರಲ್ಲಿ ಈ ಪ್ರಭೇದ ಭಾರತದಲ್ಲಿ ಇಲ್ಲ ಎಂದು ಘೋಷಣೆ ಮಾಡಲಾಗಿತ್ತು. ಇದೀಗ 75 ವರ್ಷಗಳ ಬಳಿಕ ಭಾರತಕ್ಕೆ ಚೀತಾಗಳು ಬಂದಿವೆ. ಈ ಚೀತಾಗಳಿಗೆ ಕುನ್ಹೋ ಉದ್ಯಾನವನ ಪರಿಸರ ಅನುಕೂಲಕರವಾಗಿದ್ದು ಅಲ್ಲಿ ಬಿಡಲಾಗಿದೆ. ಇದನ್ನೂ ಓದಿ: ಭಾರತಕ್ಕೆ ಬಂದ ಚೀತಾ ತಂಡದಲ್ಲಿದ್ರು ಪುತ್ತೂರಿನ ಡಾ.ಸನತ್ ಕೃಷ್ಣ ಭಟ್

Live Tv
[brid partner=56869869 player=32851 video=960834 autoplay=true]

TAGGED: African Cheetahs, Cheetah, Kuno National Park, narendra modi, ಚೀತಾ, ನಮೀಬಿಯಾ, ನರೇಂದ್ರ ಮೋದಿ
Share this Article
Facebook Twitter Whatsapp Whatsapp Telegram
Share

Latest News

ಬಿಜೆಪಿಯ ಮತ್ತೊಂದು ವಿಕೆಟ್ ಪತನ- ಎಂಎಲ್‍ಸಿ ಸ್ಥಾನಕ್ಕೆ ಚಿಂಚನಸೂರ್ ರಾಜೀನಾಮೆ
By Public TV
ಡ್ಯಾನ್ಸ್ ಮಾಡುತ್ತಿದ್ದಂತೆ ಕುಸಿದು ಬಿದ್ದು ಸರ್ಕಾರಿ ನೌಕರ ಸಾವು
By Public TV
ಮಹಾ ಎಡವಟ್ಟು; ರೈಲು ನಿಲ್ದಾಣದಲ್ಲಿ ʻಬ್ಲೂ ಫಿಲ್ಮ್‌ʼ ಪ್ರದರ್ಶನ – ತಬ್ಬಿಬ್ಬಾದ ಜನ!
By Public TV
WPL 2023: ಮುಂಬೈ ಇಂಡಿಯನ್ಸ್‌ಗೆ ಹೀನಾಯ ಸೋಲು – ಅಗ್ರಸ್ಥಾನಕ್ಕೇರಿದ ಡೆಲ್ಲಿ ಕ್ಯಾಪಿಟಲ್ಸ್‌
By Public TV
ರಾಜಸ್ಥಾನದಲ್ಲಿ ಘೋಷಿಸಿದ 3,500 ರೂ. ಭತ್ಯೆಯನ್ನೇ ಇನ್ನೂ ಕೊಟ್ಟಿಲ್ಲ – ಕಾಂಗ್ರೆಸ್ ಗ್ಯಾರಂಟಿಗೆ ಬಿಜೆಪಿ ಕಿಡಿ
By Public TV
ಸಿಎಂ ಇಬ್ರಾಹಿಂಗೆ ದೃಷ್ಠಿ ತೆಗೆದು ನೋಟಿನ ಸುರಿಮಳೆ ಸುರಿಸಿದ ಯುವಕ!
By Public TV

You Might Also Like

Karnataka Election 2023

ಬಿಜೆಪಿಯ ಮತ್ತೊಂದು ವಿಕೆಟ್ ಪತನ- ಎಂಎಲ್‍ಸಿ ಸ್ಥಾನಕ್ಕೆ ಚಿಂಚನಸೂರ್ ರಾಜೀನಾಮೆ

Public TV By Public TV 3 hours ago
Crime

ಡ್ಯಾನ್ಸ್ ಮಾಡುತ್ತಿದ್ದಂತೆ ಕುಸಿದು ಬಿದ್ದು ಸರ್ಕಾರಿ ನೌಕರ ಸಾವು

Public TV By Public TV 3 hours ago
Crime

ಮಹಾ ಎಡವಟ್ಟು; ರೈಲು ನಿಲ್ದಾಣದಲ್ಲಿ ʻಬ್ಲೂ ಫಿಲ್ಮ್‌ʼ ಪ್ರದರ್ಶನ – ತಬ್ಬಿಬ್ಬಾದ ಜನ!

Public TV By Public TV 3 hours ago
Latest

WPL 2023: ಮುಂಬೈ ಇಂಡಿಯನ್ಸ್‌ಗೆ ಹೀನಾಯ ಸೋಲು – ಅಗ್ರಸ್ಥಾನಕ್ಕೇರಿದ ಡೆಲ್ಲಿ ಕ್ಯಾಪಿಟಲ್ಸ್‌

Public TV By Public TV 3 hours ago
Follow US
Go to mobile version
Welcome Back!

Sign in to your account

Lost your password?