Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

Bigg Boss: ಎಲಿಮಿನೇಷನ್‌ ನಂತರ ಸಿರಿ ಫಸ್ಟ್‌ ರಿಯಾಕ್ಷನ್‌- ನಟಿ ಹೇಳಿದ್ದೇನು?

Public TV
Last updated: January 2, 2024 6:24 pm
Public TV
Share
1 Min Read
siri
SHARE

ಬದುಕು, ರಂಗೋಲಿ ಸೀರಿಯಲ್ ಸೇರಿದಂತೆ ದರ್ಶನ್, ಸುದೀಪ್ (Sudeep) ನಟನೆಯ ಸಿನಿಮಾಗಳಲ್ಲಿ ನಟಿಸಿದ್ದ ಸಿರಿ ಬಿಗ್ ಬಾಸ್ ಮನೆಯಿಂದ 12ನೇ ವಾರ ಎಲಿಮಿನೇಟ್ ಆದ ಬೆನ್ನಲ್ಲೇ ಫಸ್ಟ್ ರಿಯಾಕ್ಷನ್ ನೀಡಿದ್ದಾರೆ. ಕಳೆದ ಭಾನುವಾರ (ಡಿ.31) ಔಟ್ ಆಗಿದ್ದ ಸಿರಿ (Siri) ಈಗ ಪ್ರತಿಕ್ರಿಯೆ ನೀಡಿದ್ದಾರೆ.

Siri 4

ವಿಡಿಯೋ ಶೇರ್ ಮಾಡಿ ಬಿಗ್ ಬಾಸ್ ಶೋನ (Bigg Boss Kannada 10) ಅನುಭವ ಶೇರ್ ಮಾಡಿದ್ದಾರೆ. ಬಿಗ್ ಬಾಸ್‌ಗೆ (Bigg Boss) ಹೋಗುವುದಕ್ಕೂ ಮುನ್ನ ಸಾಕಷ್ಟು ಯೋಚನೆ ಮಾಡಿದೆ. ಅಲ್ಲಿ ಹೋಗಿ ಹೇಗೆ ಇರುವುದು, ಏನು ಮಾಡುವುದು, ನಾನು ಇರುವುದಕ್ಕೆ ಸಾಧ್ಯನಾ ಎಂಬೆಲ್ಲಾ ವಿಚಾರವಾಗಿ ಯೋಚನೆ ಮಾಡಿದೆ. ಆದರೂ ಧೈರ್ಯ ಮಾಡಿ ಬಿಗ್ ಬಾಸ್ ಮನೆಗೆ ಹೋದೆ. ಅಲ್ಲಿ ಸಾಕಷ್ಟು ಕಲಿತೆ. ಅಲ್ಲಿಂದ ಹೊರಗೆ ಬಂದ ಮೇಲೆ ಯೋಚನೆ ಮಾಡಿದೆ. ಬಿಗ್ ಬಾಸ್ ಗೆ ಹೋಗಿ ಗಳಿಸಿದ್ದು ಏನು ಅಂತ. ಆಮೇಲೆ ಅರ್ಥ ಆಯ್ತು ನಿಮ್ಮೆಲ್ಲರ ಪ್ರೀತಿ ಗಳಿಸಿದೆ ಎಂದಿದ್ದಾರೆ ಸಿರಿ. ಇದನ್ನೂ ಓದಿ:ಬೋಲ್ಡ್ ಆದ ‘ಟೋಬಿ’ ಸುಂದರಿ- ಕನ್ನಡದ ಆಲಿಯಾ ಭಟ್ ಎಂದ ಫ್ಯಾನ್ಸ್

Siri 2ನಾನು ಬಿಗ್ ಬಾಸ್ ಮನೆಗೆ (Bigg Boss) ಹೋದ ಮೇಲೆ ಇಷ್ಟೊಂದು ಪ್ರೀತಿ ಕೊಡುತ್ತೀರ, ಇಷ್ಟೊಂದು ಸಪೋರ್ಟ್ ಮಾಡುತ್ತೀರಾ ಅಂತ ನಿಜಕ್ಕೂ ಗೊತ್ತಿರಲಿಲ್ಲ. ಆದರೆ ನನಗೆ ಇಷ್ಟೊಂದು ಬೆಂಬಲ ನೀಡಿದ್ದಕ್ಕೆ ತುಂಬಾ ತುಂಬಾ ಧನ್ಯವಾದಗಳು. ನಿಮ್ಮೆಲ್ಲರ ಜೊತೆಗೆ ಮಾತನಾಡಬೇಕು ಎನಿಸಿದೆ. ನಿಮಗೂ ಗೊತ್ತು, ನಾನು ಸೋಷಿಯಲ್ ಮೀಡಿಯಾದಲ್ಲಿ ಅಷ್ಟೊಂದು ಆ್ಯಕ್ಟೀವ್ ಆಗಿಲ್ಲ ಅಂತ. ಆದರೆ ಆದಷ್ಟು ಬೇಗ ಲೈವ್‌ಗೆ ಬಂದು ನಿಮ್ಮಗಳ ಜೊತೆಗೆ ಮಾತನಾಡುತ್ತೇನೆ ಎಂದಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಹೊರಗಿನ ಪ್ರಪಂಚವೇ ಗೊತ್ತಿರಲ್ಲ. ಊಟ, ಸರಿಯಾದ ನಿದ್ದೆಯಿರುವುದಿಲ್ಲ. ಆಟ, ಜಗಳ, ಮನಸ್ತಾಪಗಳ ನಡುವೆಯೇ ಇದ್ದ ಸಿರಿ ಈಗ ಹೊರಗೆ ಬಂದಿದ್ದಾರೆ. 83 ದಿನ ಅದೇ ಜೀವನ ನೋಡಿದ್ದ ಸಿರಿಗೆ ಈಗ ಹೊಸ ಜೀವನಕ್ಕೆ ಹೊಂದಿಕೊಳ್ಳುವುದು ಕಷ್ಟವಾಗಿದೆಯಂತೆ. ಹಾಗಾಗಿ ಕೊಂಚ ಸಮಯ ನೀಡಿ, ಸದ್ಯದಲ್ಲೇ ಲೈವ್‌ನಲ್ಲಿ ನಿಮ್ಮ ಜೊತೆ ಮಾತನಾಡುತ್ತೇನೆ ಎಂದು ಸಿರಿ ಮನವಿ ಮಾಡಿದ್ದಾರೆ.

TAGGED:Bigg bossbigg boss kannada 10sirisirijasudeepಬಿಗ್ ಬಾಸ್ಬಿಗ್‌ ಬಾಸ್‌ ಕನ್ನಡ 10ಸಿರಿ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
15 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
15 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
16 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
17 hours ago

You Might Also Like

pat cummins
Cricket

ಕಮ್ಮಿನ್ಸ್‌ ಬೆಂಕಿ ಬೌಲಿಂಗ್‌ – 218 ರನ್‌ ಮುನ್ನಡೆಯಲ್ಲಿ ಆಸ್ಟ್ರೇಲಿಯಾ

Public TV
By Public TV
4 hours ago
HM Revannas wife has passed away
Bengaluru City

ಕಾಂಗ್ರೆಸ್‌ ನಾಯಕ ಹೆಚ್‌.ಎಂ ರೇವಣ್ಣ ಪತ್ನಿ ನಿಧನ

Public TV
By Public TV
4 hours ago
pilot Pooja
Bengaluru City

Mayday ಅಂದ್ರೆ ವಿಮಾನ ತುಂಬಾ ಡೆಂಜರ್‌ನಲ್ಲಿದ್ದಂತೆ – ದುರಂತದ ಬಗ್ಗೆ ಯುವ ಮಹಿಳಾ ಪೈಲಟ್ ಹೇಳಿದ್ದೇನು?

Public TV
By Public TV
5 hours ago
PAYAL
Latest

ಕನಸಿನ ಕೋರ್ಸ್‌ಗಾಗಿ ಲಂಡನ್‌ಗೆ ಹೊರಟಿದ್ದ ಯುವತಿಯ ದುರಂತ ಅಂತ್ಯ!

Public TV
By Public TV
5 hours ago
Nganthoi Sharma
Latest

ವಿಮಾನ ಪತನ – ಗಗನಸಖಿಯ ಫೋಟೋ ಹಿಡಿದು ಕಣ್ಣೀರಿಟ್ಟ ಕುಟುಂಬಸ್ಥರು

Public TV
By Public TV
6 hours ago
Amit Shah
Latest

1.25 ಲಕ್ಷ ಲೀಟರ್‌ ಇಂಧನ ಇತ್ತು, ಮಧ್ಯಾಹ್ನ ತಾಪಮಾನ ಹೆಚ್ಚಿದ್ದರಿಂದ ರಕ್ಷಿಸುವ ಅವಕಾಶ ಇರಲಿಲ್ಲ: ಅಮಿತ್‌ ಶಾ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?