Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Coldplay | ಭಾರತದಲ್ಲಿ ಸಂಗೀತ ಕಚೇರಿ ಆರ್ಥಿಕತೆಗೆ ವಿಶಾಲವಾದ ಅವಕಾಶಗಳಿವೆ, ಉದ್ಯೋಗ ಸೃಷ್ಟಿಸುತ್ತೆ: ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | Coldplay | ಭಾರತದಲ್ಲಿ ಸಂಗೀತ ಕಚೇರಿ ಆರ್ಥಿಕತೆಗೆ ವಿಶಾಲವಾದ ಅವಕಾಶಗಳಿವೆ, ಉದ್ಯೋಗ ಸೃಷ್ಟಿಸುತ್ತೆ: ಮೋದಿ

Latest

Coldplay | ಭಾರತದಲ್ಲಿ ಸಂಗೀತ ಕಚೇರಿ ಆರ್ಥಿಕತೆಗೆ ವಿಶಾಲವಾದ ಅವಕಾಶಗಳಿವೆ, ಉದ್ಯೋಗ ಸೃಷ್ಟಿಸುತ್ತೆ: ಮೋದಿ

Public TV
Last updated: January 28, 2025 2:36 pm
Public TV
Share
2 Min Read
Modi Coldplay
SHARE

ಭುವನೇಶ್ವರ: ಕನ್ಸರ್ಟ್ ಆರ್ಥಿಕತೆಯು (Concert Economy) ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ, ಹೆಚ್ಚಿನ ಸಂಖ್ಯೆಯ ಉದ್ಯೋಗಗಳನ್ನು ಸೃಷ್ಟಿಸುತ್ತದೆ. ಕನ್ಸರ್ಟ್ ಆರ್ಥಿಕತೆಗೆ ಅಗತ್ಯವಾದ ಮೂಲಸೌಕರ್ಯದ ಮೇಲೆ ಗಮನಹರಿಸುವಂತೆ ರಾಜ್ಯ ಮತ್ತು ಖಾಸಗಿ ವಲಯಗಳನ್ನು ನಾನು ಒತ್ತಾಯಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.

ಉತ್ಕರ್ಷ್ ಒಡಿಶಾ – ಮೇಕ್ ಇನ್ ಒಡಿಶಾ ಕಾನ್ಕ್ಲೇವ್ 2025 ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಮೋದಿ, ಮುಂಬೈ ಮತ್ತು ಅಹಮದಾಬಾದ್‌ನಲ್ಲಿ ನಡೆದ ಕೋಲ್ಡ್‌ಪ್ಲೇ (Cold Play) ಪ್ರದರ್ಶನಗಳನ್ನು ಉಲ್ಲೇಖಿಸಿ ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ದೊಡ್ಡ ಯುವ ಜನಸಂಖ್ಯೆ ಇರುವುದರಿಂದ ಲೈವ್‌ ಕಾರ್ಯಕ್ರಮಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ ಎಂದರು.

Modi Coldplay 3

ಸಂಗೀತ, ನೃತ್ಯ ಮತ್ತು ಕಥೆ ಹೇಳುವಿಕೆಯಲ್ಲಿ ಇಷ್ಟೊಂದು ಶ್ರೀಮಂತ ಪರಂಪರೆಯನ್ನು ಹೊಂದಿರುವ, ಇಷ್ಟು ದೊಡ್ಡ ಯುವ ಸಮೂಹ ಮತ್ತು ಸಂಗೀತ ಕಚೇರಿಗಳಿಗೆ ಬೃಹತ್ ಪ್ರೇಕ್ಷಕರ ನೆಲೆಯನ್ನು ಹೊಂದಿರುವ ಭಾರತದಲ್ಲಿ ಸಂಗೀತ ಕಚೇರಿ ಆರ್ಥಿಕತೆಗೆ ವಿಶಾಲವಾದ ಅವಕಾಶಗಳಿವೆ ಎಂದು ತಿಳಿಸಿದರು.

ಕಳೆದ ದಶಕದಿಂದ ಲೈವ್‌ ಕಾರ್ಯಕ್ರಮಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಮುಂಬೈ ಮತ್ತು ಅಹಮದಾಬಾದ್‌ನಲ್ಲಿ ನಡೆದ ಕೋಲ್ಡ್‌ಪ್ಲೇ ಸಂಗೀತ ಕಚೇರಿಗಳ ಫೋಟೋಗಳನ್ನು ನೀವು ನೋಡಿರಬಹುದು. ಭಾರತದಲ್ಲಿ ಲೈವ್‌ ಸಂಗೀತ ಕಚೇರಿಗಳಿಗೆ ಎಷ್ಟು ಅವಕಾಶವಿದೆ ಎಂಬುದಕ್ಕೆ ಇದುವೇ ಸಾಕ್ಷಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Modi Coldplay 1

ವಿಶ್ವದಲ್ಲಿರುವ ಶ್ರೇಷ್ಠ ಕಲಾವಿದರು ಭಾರತದತ್ತ ಆಕರ್ಷಿತರಾಗುತ್ತಿದ್ದಾರೆ. ಮುಂದಿನ ತಿಂಗಳು ಭಾರತವು ದೇಶದ ಸೃಜನಶೀಲ ಶಕ್ತಿಯನ್ನು ಜಾಗತಿಕವಾಗಿ ಪ್ರದರ್ಶಿಸುವ ವಿಶ್ವದ ಮೊದಲ ಆಡಿಯೋ-ವಿಶುವಲ್ ಶೃಂಗಸಭೆಯನ್ನು ಆಯೋಜಿಸಲಿದೆ. ಇದು ದೇಶದ ಸೃಜನಶೀಲ ಶಕ್ತಿಗೆ ಜಾಗತಿಕವಾಗಿ ಹೊಸ ಗುರುತನ್ನು ನೀಡುವ ಪ್ರಮುಖ ಕಾರ್ಯಕ್ರಮವಾಗಿದೆ. ರಾಜ್ಯಗಳಲ್ಲಿ ಇಂತಹ ಕಾರ್ಯಕ್ರಮಗಳಿಂದ ಉತ್ಪತ್ತಿಯಾಗುವ ಆದಾಯವು ಆರ್ಥಿಕತೆಯ ಪ್ರಗತಿಗೆ ಕೊಡುಗೆ ನೀಡುತ್ತದೆ ಎಂದರು.

Modi Coldplay 2

ಲಂಡನ್‌ ಮೂಲದ ವಿಶ್ವದ ಪ್ರಸಿದ್ದ ಮ್ಯೂಸಿಕ್‌ ಬ್ಯಾಂಡ್‌ ಕೋಲ್ಡ್‌ ಪ್ಲೇ ಜನವರಿ 18, 19 ಮತ್ತು 21 ರಂದು ನವಿ ಮುಂಬೈನ ಡಿವೈ ಪಾಟೀಲ್ ಸ್ಪೋರ್ಟ್ಸ್ ಕ್ರೀಡಾಂಗಣದಲ್ಲಿ ಮೂರು ಸಂಗೀತ ಕಚೇರಿ ನೀಡಿದ್ದರೆ ಜನವರಿ 25 ಮತ್ತು 26 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ತನ್ನ ಲೈವ್‌ ಸಂಗೀತ ಕಾರ್ಯಕ್ರಮ ನೀಡಿತ್ತು.

ಅಹಮದಾಬಾದ್‌ನಲ್ಲಿ ನಡೆದ ಸಂಗೀತ ಕಾರ್ಯಕ್ರಮದ ದಾಖಲೆ ಬರೆದಿದೆ. 1.34 ಲಕ್ಷ ಮಂದಿ ಭಾಗಿಯಾಗಿದ್ದರು. ಈ ಮೂಲಕ ಕೋಲ್ಡ್‌ ಪ್ಲೇ ಇತಿಹಾಸದದಲ್ಲಿ ಅತಿ ಹೆಚ್ಚು ಪ್ರೇಕ್ಷಕರು ಭಾಗಿಯಾದ ಕಾರ್ಯಕ್ರಮ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

 

TAGGED:Cold Playindianarendra modiಕೋಲ್ಡ್‌ ಪ್ಲೇನರೇಂದ್ರ ಮೋದಿಭಾರತ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Akeal Hosein and Sanju Samson
Cricket

ಸಂಜು ಬೆಂಕಿ ಶತಕ| ಚೆನ್ನೈ ಸೂಪರ್‌ ಆಟಕ್ಕೆ ಮುಂಬೈ ಪಲ್ಟಿ – 5ನೇ ಸ್ಥಾನಕ್ಕೆ ಹೈಜಂಪ್‌

Public TV
By Public TV
5 hours ago
Donald Trump USA India Relationship
Latest

ಭಾರತದ ಬಗ್ಗೆ ಬಾಯಿಗೆ ಬಂದಂತೆ ಟ್ರಂಪ್‌ ಪೋಸ್ಟ್‌ – ಈಗ ಡ್ಯಾಮೇಜ್‌ ಕಂಟ್ರೋಲ್‌ಗೆ ಮುಂದಾದ ಅಮೆರಿಕ

Public TV
By Public TV
6 hours ago
Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
7 hours ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
7 hours ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
7 hours ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
7 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?