Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಕಷ್ಟ ಎದುರಾದ ಬೆನ್ನಲ್ಲೇ ಮಂಗಳೂರಿಗೆ ಬಂದು ದೇವರಿಗೆ ಮೊರೆ ಹೋದ ಶಿಲ್ಪಾ ಶೆಟ್ಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಸಂಕಷ್ಟ ಎದುರಾದ ಬೆನ್ನಲ್ಲೇ ಮಂಗಳೂರಿಗೆ ಬಂದು ದೇವರಿಗೆ ಮೊರೆ ಹೋದ ಶಿಲ್ಪಾ ಶೆಟ್ಟಿ

Bollywood

ಸಂಕಷ್ಟ ಎದುರಾದ ಬೆನ್ನಲ್ಲೇ ಮಂಗಳೂರಿಗೆ ಬಂದು ದೇವರಿಗೆ ಮೊರೆ ಹೋದ ಶಿಲ್ಪಾ ಶೆಟ್ಟಿ

Public TV
Last updated: April 27, 2024 4:24 pm
Public TV
Share
2 Min Read
Shilpa Shetty 3
SHARE

ಇಡಿ ಕಡೆಯಿಂದ ಆಸ್ತಿ ಜಪ್ತಿ ಮಾಡಿದ ಬೆನ್ನಲ್ಲೇ ನಟಿ ಶಿಲ್ಪಾ ಶೆಟ್ಟಿ (Shilpa Shetty ) ಮತ್ತೆ ದೇವರಿಗೆ ಮೊರೆ ಹೋಗಿದ್ದಾರೆ. ಹೀಗೆ ಕಷ್ಟ ಬಂದಾಗೆಲ್ಲ ದೇವರ ಮುಂದೆ ಬಂದು ನಿಲ್ಲುವ ಇವರು, ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆ ಸುರತ್ಕಲ್ ತಾಲೂಕಿನ ದೇಲಂತಬೆಟ್ಟು (Delanta Bettu) ಶಿಬರೂರು ಕೊಡಮಣಿತ್ತಾಯ ಕ್ಷೇತ್ರದ ಬ್ರಹ್ಮಕುಂಭಾಭಿಷೇಕದಲ್ಲಿ ಭಾಗಿಯಾಗಿದ್ದಾರೆ. ಮುಂದಿರುವ ಕಷ್ಟವನ್ನು ಕರುಗುವಂತೆ ಮಾಡು ಎಂದು ಕೈ ಮುಗಿದ್ದಾರೆ. ನಿನ್ನೆ ದಕ್ಷಿಣ ಕನ್ನಡಕ್ಕೆ ತಾಯಿ ಮತ್ತು ಮಕ್ಕಳೊಂದಿಗೆ ಬಂದಿದ್ದ ಶಿಲ್ಪಾ, ಬ್ರಹ್ಮಕುಂಭಾಭಿಷೇಕದಲ್ಲಿ ಭಾಗಿಯಾಗಿ ದೇವರ ಆಶೀರ್ವಾದ ಪಡೆದಿದ್ದಾರೆ. ಈ ಹಿಂದೆಯೂ ಅವರು ಅನೇಕ ಬಾರಿ ದೈವದ ಮೊರೆ ಹೋಗಿ ಕಷ್ಟಗಳನ್ನು ದಾಟಿಕೊಂಡಿದ್ದಾರೆ. ಈ ಬಾರಿಯೂ ಅದೇ ನಂಬಿಕೆಯೊಂದಿಗೆ ದೇವರ ಮುಂದೆ ನಿಂತಿದ್ದಾರೆ.

Shilpa Shetty 1

2022ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದಿ ಅಡಿ ಇಡಿ ಪ್ರಕರಣವನ್ನು ದಾಖಲಿಸಿದ್ದು, ಜಾರಿ ನಿರ್ದೇಶನಾಲಯವು 97.97 ಕೋಟಿ ರೂಪಾಯಿ ಮೊತ್ತದ ಸ್ಥಿರ ಹಾಗೂ ಚರಾಸ್ತಿಯನ್ನು ಜಪ್ತಿ ಮಾಡಿದೆ. ಜಪ್ತಿಯಾದ ಆಸ್ತಿಗಳಲ್ಲಿ ಪುಣೆಯಲ್ಲಿರುವ ಬಂಗ್ಲೆ, ಫ್ಲಾಟ್ ಹಾಗೂ ಇಕ್ವಿಟಿ ಷೇರು ಕೂಡ ಹೊಂದಿವೆ.

Shilpa Shetty 2

ಈ ಹಿಂದೆ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ವೇರಿಯಬಲ್ ಟೆಕ್ ಪ್ರೈವೇಟ್ ಲಿಮಿಟೆಡ್ ಹೆಸರಿನ ಸಂಸ್ಥೆಯ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಸಂಸ್ಥೆಯ ಮೂಲಕ ಅಮಿತ್ ಭಾರದ್ವಾಜ್, ವಿವೇಕ್, ಅಜಯ್, ಮಹೇಂದರ್ ಹೀಗೆ ಹಲವಾರು ಏಜೆಂಟರ್ ಗಳು ಬಿಟ್ ಕಾಯಿನ್ ರೂಪದಲ್ಲಿ 2017ರಲ್ಲಿ 6,600 ಕೋಟಿ ರೂ. ಹಣ ಸಂಗ್ರಹಿಸಿದ್ದರು. ಇವರ ಜೊತೆ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ವ್ಯವಹಾರ ಮಾಡಿದ್ದರು ಎನ್ನುವ ಆರೋಪವಿದೆ.

shilpa shetty 1

ಉಕ್ರೇನ್‌ನಲ್ಲಿ ಬಿಟ್ ಕಾಯಿನ್ ಮೈನಿಂಗ್ ಫಾರ್ಮ್ ಶುರು ಮಾಡುವುದಕ್ಕೆ ಶಿಲ್ಪಾ ಮತ್ತು ರಾಜ್ ಕುಂದ್ರಾ ದಂಪತಿ ಅಮಿತ್ ಭಾರದ್ವಾಜ್ ಬಳಿ 285 ಬಿಟ್ ಕಾಯಿನ್ ಪಡೆದಿದ್ದಾರೆ. ಸದ್ಯ ಈ ಬಿಟ್ ಕಾಯಿನ್ ಮೌಲ್ಯ ಸುಮಾರು 150 ಕೋಟಿ ರೂ. ಎಂದು ಎಂದು ತನಿಖಾ ಸಂಸ್ಥೆ ಹೇಳಿದೆ.

Shilpa Shetty and Raj Kundra 3

ಈ ಹಿಂದೆ ಶಿಲ್ಪಾ ಶೆಟ್ಟಿ (Shilpa Shetty) ಮತ್ತು ಪತಿ ರಾಜ್ ಕುಂದ್ರಾಗೆ (Raj Kundra) ಸೇರಿದ ಅಂದಾಜು 97 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಏ.18ರಂದು ಇಡಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಜಪ್ತಿ ಮಾಡಿದ ಆಸ್ತಿಯಲ್ಲಿ ಮುಂಬೈನ ಪ್ರತಿಷ್ಠಿತ ಜುಹುವಿನಲ್ಲಿರುವ ಅಪಾರ್ಟ್ ಮೆಂಟ್ ಕೂಡ ಸೇರಿದೆ. ಇಡಿ ದಾಳಿ ಬಳಿಕ ರಾಜ್ ಕುಂದ್ರಾ-ಶಿಲ್ಪಾ ಶೆಟ್ಟಿ ದಂಪತಿ ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

 

ನಿಮಗೆ ಅಗೌರವ ತೋರುತ್ತಿರುವಾಗಲೂ ಶಾಂತವಾಗಿ ಇರುವುದನ್ನು ಕಲಿಯುವುದು ಒಂದು ಬೇರೆ ರೀತಿಯ ಬೆಳವಣಿಗೆ ಎಂದು ರಾಜ್ ಕುಂದ್ರಾ ಅವರು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಇಡಿ ದಾಳಿ ಮಾಡಿದ ಬಳಿಕ ಅವರ ಕಡೆಯಿಂದ ಬಂದಿರುವ ಮೊದಲ ಪ್ರತಿಕ್ರಿಯೆ ಇದಾಗಿದೆ. ಸಾಯಿ ಬಾಬ ದೇವರ ಫೋಟೋ ಶೇರ್‌ ಮಾಡಿ ದೇವರಿಗೆ ಶರಣು ಎಂಬರ್ಥದಲ್ಲಿ ಶಿಲ್ಪಾ ಶೆಟ್ಟಿ ಪೋಸ್ಟ್‌ ಮಾಡಿದ್ದಾರೆ.

TAGGED:dakshina kannadaDelanta BettuDelantabettuKodamanithayaKodamanittayashilpa shettyಕೊಡಮಣಿತ್ತಾಯದಕ್ಷಿಣ ಕನ್ನಡದೇಲಂತಬೆಟ್ಟುಶಿಲ್ಪಾ ಶೆಟ್ಟಿ
Share This Article
Facebook Whatsapp Whatsapp Telegram

Cinema news

Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories

You Might Also Like

HD Kumaraswamy Womens Day
Bengaluru City

33% ಮಹಿಳಾ ಮೀಸಲು ಸಂಸದೀಯ ಹೆಗ್ಗಳಿಕೆ ಹೆಚ್ಚಿಸಲಿದೆ: ಹೆಚ್‌ಡಿಕೆ

Public TV
By Public TV
29 minutes ago
Suryakumar Yadav
Cricket

ನಾವು ಹೇಗಿದ್ದರೂ ಮೊದಲು ಬ್ಯಾಟ್ ಮಾಡುತ್ತಿದ್ದೆವು: ಸೂರ್ಯ

Public TV
By Public TV
34 minutes ago
Nitish Kumar Son Nishant Kumar Joins JDU
Latest

ಬಿಹಾರ ಸಿಎಂ ನಿತೀಶ್ ಕುಮಾರ್ ಪುತ್ರ ರಾಜಕೀಯಕ್ಕೆ ಎಂಟ್ರಿ – ಜೆಡಿಯು ಪಕ್ಷಕ್ಕೆ ಸೇರ್ಪಡೆ

Public TV
By Public TV
1 hour ago
Mallikarjun Kharge DK Shivakumar Priyank Kharge
Districts

ಕಲಬುರಗಿ ಅಭಿವೃದ್ಧಿಗೆ 2 ಸಾವಿರ ಕೋಟಿ, ಬಡವರಿಗೆ 2 ಸಾವಿರ ಮನೆ ಹಂಚಿಕೆ: ಡಿಕೆಶಿ

Public TV
By Public TV
1 hour ago
HM Revanna
Bengaluru City

ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡಬೇಕು, ಸಿಎಂ, ಸಚಿವರು ಏನೂ ಮಾತನಾಡಿಲ್ಲ: ಹೆಚ್.ಎಂ ರೇವಣ್ಣ

Public TV
By Public TV
2 hours ago
Stamp vendor arrested Bengaluru Bettegowda
Crime

ನಕಲಿ ಪೊಲೀಸರನ್ನು ಕಳುಹಿಸಿ ಸ್ನೇಹಿತನ ಮನೆ ರಾಬರಿ – ಸ್ಟ್ಯಾಂಪ್‌ ವೆಂಡರ್ ಅರೆಸ್ಟ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?