Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾಲಮನ್ನಾ ನಂತರವೂ ರಾಜ್ಯ ಸರ್ಕಾರದ ಖಾತೆಯಲ್ಲಿ 10 ಸಾವಿರ ಕೋಟಿ ರೂಪಾಯಿ ಇದೆ: ಸಿಎಂ
Notification Show More
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Font ResizerAa
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
Dakshina Kannada

ಸಾಲಮನ್ನಾ ನಂತರವೂ ರಾಜ್ಯ ಸರ್ಕಾರದ ಖಾತೆಯಲ್ಲಿ 10 ಸಾವಿರ ಕೋಟಿ ರೂಪಾಯಿ ಇದೆ: ಸಿಎಂ

Last updated: October 14, 2018 10:10 pm
Share
2 Min Read

ಮಂಗಳೂರು: ರೈತರ ಸಾಲಮನ್ನಾ ನಂತರವೂ ರಾಜ್ಯ ಸರ್ಕಾರದ ಚಾಲ್ತಿ ಖಾತೆಯಲ್ಲಿ 10 ಸಾವಿರ ಕೋಟಿ ರೂಪಾಯಿ ಇದ್ದು, ಯಾವುದೇ ಕೆಲಸಗಳನ್ನು ಮಾಡುವುದಕ್ಕೆ ಸರ್ಕಾರ ಬಳಿ ಹಣಕ್ಕೆ ಕೊರತೆ ಇಲ್ಲವೆಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಹಮ್ಮಿಕೊಂಡಿದ್ದ ಪ್ರತಕರ್ತರ ಸಂಘದ ಬ್ರ್ಯಾಂಡ್ ಮಂಗಳೂರು ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರ ಸಾಲಮನ್ನಾ ಮಾಡುವ ಮೂಲಕ ಜೆಡಿಎಸ್ ಹಾಗೂ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ರಾಜ್ಯ ಸರ್ಕಾರದ ಖಜಾನೆಯನ್ನು ಖಾಲಿ ಮಾಡಿದ್ದಾರೆಂದು ಅಪಪ್ರಚಾರ ಮಾಡಲಾಗುತ್ತಿದೆ. ಆದರೆ ರಾಜ್ಯ ಸರ್ಕಾರದ ಚಾಲ್ತಿ ಖಾತೆಯಲ್ಲಿ 10 ಸಾವಿರ ಕೋಟಿ ರೂಪಾಯಿ ಇದೆ. ರಾಜ್ಯದಲ್ಲಿನ ಯಾವುದೇ ಕೆಲಸಗಳನ್ನು ಮಾಡಲು ಸರ್ಕಾರಕ್ಕೆ ಯಾವುದೇ ಹಣದ ಕೊರತೆ ಇಲ್ಲ. ಸರ್ಕಾರದ ಬಳಿ ಬೇಕಾದಷ್ಟು ಹಣ ಇದೆ ಎಂದು ಅಪಪ್ರಚಾರ ಮಾಡಿದವರಿಗೆ ಹೇಳಲು ಬಯಸುತ್ತೇನೆ ಎಂದರು.

ಚಾಲ್ತಿ ಖಾತೆಯಲ್ಲದೇ ಆರ್‌ಬಿಐ ಕೇಂದ್ರ ಖಜಾನೆಯಿಂದ 40 ಸಾವಿರ ಕೋಟಿ ರೂ. ಸಾಲವನ್ನು ಸಹ ಕೇಳಿದ್ದೇನೆ. ಆದರೆ ಅವರು ಮೊದಲು ಚಾಲ್ತಿ ಖಾತೆಯಲ್ಲಿರುವ ಹಣವನ್ನು ಖರ್ಚು ಮಾಡಿ, ತದನಂತರ ಸಾಲ ಕೇಳೋಕೆ ಬನ್ನಿ ಎಂದರು ಎಂದು ತಿಳಿಸಿದರು.

ಕೆಲವು ಮಾಧ್ಯಮಗಳಲ್ಲಿ ನವೆಂಬರ್ 8ಕ್ಕೆ ಸರ್ಕಾರ ಬಿದ್ದು ಹೋಗುತ್ತಂತೆ. 10ಕ್ಕೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆಂದು ಯಾರೋ ಹೇಳುತ್ತಿದ್ದಾರೆ. ಕೆಲವು ತಿಳಿಗೇಡಿಗಳು ಮಾಡಲು ಕೆಲಸವಿಲ್ಲದೇ, ಹೀಗೆ ಸುದ್ದಿ ಹಬ್ಬಿಸುತ್ತಿದ್ದಾರೆ. ಈಗಾಗಲೇ ಹಲವು ಬಾರಿ ಗಡುವು ವಿಧಿಸುವ ಕೆಲಸ ಆಗುತ್ತಲೇ ಇದೆ. ನಮ್ಮ ಸರ್ಕಾರ ಭದ್ರವಾಗಿದೆ. ಯಾರಿಂದಲೂ ಸಮ್ಮಿಶ್ರ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿಲ್ಲ. ಮಾಧ್ಯಮಗಳು ವಾಸ್ತವಾಂಶ ಏನು ಬೇಕಾದರೂ ತೋರಿಸಿ, ಆದರೆ ಸುಮ್ಮನೆ ವದಂತಿಗಳನ್ನು ಹಬ್ಬಿಸಿ ಗೊಂದಲ ಸೃಷ್ಟಿಮಾಡಬೇಡಿ ಎಂದು ಈ ಮೂಲಕ ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.

More Read

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ಪಿಎಗೆ ಗುಂಡಿಕ್ಕಿ ಹತ್ಯೆ
ಕಳಪೆ ಫೀಲ್ಡಿಂಗ್‌; ಪಂಜಾಬ್‌ಗೆ ಹ್ಯಾಟ್ರಿಕ್‌ ಸೋಲು – ಹೈದರಾಬಾದ್‌ಗೆ 33 ರನ್‌ಗಳ ಭರ್ಜರಿ ಜಯ
ಡಿಎಂಕೆ ಮೈತ್ರಿಯಿಂದ ಹೊರಬಂದ ಕಾಂಗ್ರೆಸ್ – ಇದು ವಿಶ್ವಾಸ ದ್ರೋಹವೆಂದ ಸ್ಟಾಲಿನ್ ಪಕ್ಷ
ಬಿಗ್‌ ಬುಲೆಟಿನ್‌ 06 May 2026 ಭಾಗ-1

ಇದೇ ವೇಳೆ ಸುಬ್ರಹ್ಮಣ್ಯ ಸ್ವಾಮೀಜಿಯವರ ಉಪವಾಸ ಸತ್ಯಾಗ್ರಹ ಕುರಿತು ಮಾತನಾಡಿದ ಅವರು, ಈ ಮೂಲಕ ಸ್ವಾಮೀಜಿಗಳಿಗೆ ಉಪವಾಸ ಕೈ ಬಿಡುವಂತೆ ಮನವಿ ಮಾಡುತ್ತೇನೆ. ನವರಾತ್ರಿ ಸಂದರ್ಭದಲ್ಲಿ ಸ್ವಾಮೀಜಿಗಳು ಉಪವಾಸ ಮಾಡಬಾರದು. ದಸರಾ ನಂತರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುತ್ತೇನೆ. ಈ ಬಗ್ಗೆ ಖುದ್ದು ಸ್ವಾಮೀಜಿಯವರ ಜೊತೆ ಕುಳಿತು ಚರ್ಚೆ ಮಾಡಿ ಸಮಸ್ಯೆಯನ್ನು ಇತ್ಯರ್ಥ ಮಾಡುತ್ತೇನೆ ಎಂದರು. ಇದನ್ನೂ ಓದಿ: ಕುಕ್ಕೆ ದೇವಸ್ಥಾನ ಮಂಡಳಿ ಉಪವಾಸ ಕೈಬಿಡುವಂತೆ ಸುಬ್ರಹ್ಮಣ್ಯ ಸ್ವಾಮೀಜಿಗಳ ಮನವೊಲಿಸಲಿ: ಪೇಜಾವರ ಶ್ರೀ

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Facebook Whatsapp Whatsapp Telegram
Previous Article ಭೀಮಾ ಪುಷ್ಕರದಲ್ಲಿ ಮಿಂದೆದ್ದು ಪಾವನರಾದ ಭಕ್ತರು
Next Article ಹೈಸ್ಕೂಲ್ ಪ್ರಾಂಶುಪಾಲರ ಕೊಲೆ ಪ್ರಕರಣ: ಆರೋಪಿಗೆ ಗುಂಡಿಟ್ಟು ಬಂಧಿಸಿದ ಪೊಲೀಸರು
Leave a Comment

Leave a Reply

Your email address will not be published. Required fields are marked *

Popular News

ಬಿಗ್‌ ಬುಲೆಟಿನ್‌ 06 May 2026 ಭಾಗ-2
ಬಿಗ್‌ ಬುಲೆಟಿನ್‌ 06 May 2026 ಭಾಗ-3