Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ರಾಜ್ಯ ಸಭೆಯಲ್ಲೂ J&K ಮೀಸಲಾತಿ, ಮರುಸಂಘಟನೆ ಮಸೂದೆಗಳು ಪಾಸ್‌

Public TV
Last updated: December 11, 2023 10:01 pm
Public TV
Share
1 Min Read
Rajya Sabha
SHARE

ನವದೆಹಲಿ: ಸಂಸತ್‌ ಅಧಿವೇಶನದಲ್ಲಿ ರಾಜ್ಯಸಭೆಯು ಸೋಮವಾರ (ಡಿ.11) ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದ ಎರಡು ಮಸೂದೆಗಳನ್ನು ಅಂಗೀಕರಿಸಿತು. ಜಮ್ಮು ಮತ್ತು ಕಾಶ್ಮೀರ ಮೀಸಲಾತಿ (ತಿದ್ದುಪಡಿ) (J&K Reservation) ಮಸೂದೆ ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) (Reorganisation) ಮಸೂದೆಯನ್ನು ರಾಜ್ಯಸಭೆಯು ಧ್ವನಿ ಮತದ ಮೂಲಕ ಅಂಗೀಕರಿಸಿತು.

abrogation of Article 370 Verdict Cant Challenge Every Decision. Supreme Courts Chaos Warning

ಇದೇ ತಿಂಗಳ ಡಿಸೆಂಬರ್‌ 6 ರಂದು ಲೋಕಸಭೆಯಲ್ಲಿ ಈ ಎರಡು ಮಸೂದೆಗಳನ್ನು ಅಂಗೀಕರಿಸಲಾಗಿತ್ತು. ಸೋಮವಾರ ಜಮ್ಮು ಮತ್ತು ಕಾಶ್ಮೀರಕ್ಕೆ (Jammu And Kashmir) ಸಂವಿಧಾನದ 370ನೇ ವಿಧಿಯ (Article 370) ಅಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ಪಡಿಸಿದ ಹಿನ್ನೆಲೆಯಲ್ಲಿ ರಾಜ್ಯಸಭೆಯಲ್ಲೂ ಈ ಎರಡೂ ಮಸೂದೆಗಳನ್ನು ಅಂಗೀಕರಿಸಲಾಯಿತು. ಇದನ್ನೂ ಓದಿ: 3,500 ಕಿ.ಮೀ ದೂರದ ಥೈಲ್ಯಾಂಡ್‌ನಿಂದ ಅಯೋಧ್ಯೆ ರಾಮಮಂದಿರಕ್ಕೆ ಬರಲಿದೆ ವಿಶೇಷ ಮಣ್ಣು

ಈ ಸಂಬಂಧ ಮಾತನಾಡಿದ ಕೇಂದ್ರ ಸಚಿವ ಅಮಿತ್‌ ಶಾ (Amit Shah), ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಯೋತ್ಪಾದನೆಯಿಂದ ಮುಕ್ತವಾಗಿರುವ ಹಾಗೂ ಅಭಿವೃದ್ಧಿ ಹೊಂದಿದ ಕಾಶ್ಮೀರವನ್ನು ದೇಶಕ್ಕೆ ನೀಡಲಾಗುತ್ತದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು – ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದ ಸುಪ್ರೀಂ

ಈ ಎರಡು ಮಸೂದೆಗಳಿಂದ ಕಳೆದ 75 ವರ್ಷಗಳಿಂದ ತಮ್ಮ ಮೂಲಭೂತ ಹಕ್ಕುಗಳಿಂದ ವಂಚಿರಾಗಿದ್ದವರಿಗೆ ನ್ಯಾಯ ಸಿಗುತ್ತದೆ. ಈ ಮೀಸಲಾಯಿತು ಧ್ವನಿಯಾಗುತ್ತದೆ ಎಂದು ಪ್ರತಿಪಾದಿಸಿದರು.  ಇದನ್ನೂ ಓದಿ: Article 370 Verdict – ಕೇಂದ್ರದ ಎಲ್ಲಾ ನಿರ್ಧಾರವನ್ನು ಪ್ರಶ್ನಿಸಲು ಸಾಧ್ಯವಿಲ್ಲ: ಸುಪ್ರೀಂ ಐತಿಹಾಸಿಕ ತೀರ್ಪಿನಲ್ಲಿ ಏನಿದೆ?

TAGGED:Amit ShahJ&K Reservationnarendra modirajya sabhaRajya Sabha Bill PassReorganisationSupreme Courtಅಮಿತ್ ಶಾಜಮ್ಮು ಕಾಶ್ಮೀರನರೇಂದ್ರ ಮೋದಿಮೀಸಲಾತಿಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema News

RAMYA 1
ಸಾಧಕನಿಗೆ ಸಾವಿಲ್ಲ, ಅಭಿಮಾನಿಗಳ ಹೃದಯವೇ ನಿಮಗೆ ಗುಡಿ – ವಿಷ್ಣು ಸ್ಮಾರಕದ ಬಗ್ಗೆ ರಮ್ಯಾ ಪೋಸ್ಟ್
Cinema Latest Sandalwood Top Stories
S O Muthanna
ಮಲಯಾಳಂಗೆ ದೇವರಾಜ್ ಪುತ್ರನ ‘S/O ಮುತ್ತಣ್ಣ’ ಸಿನಿಮಾ
Cinema Latest Sandalwood
Sindhu Loknath
`ಅಪರಿಚಿತೆ’ ಸಿನಿಮಾದ ಶೂಟಿಂಗ್‌ನಲ್ಲಿ ಭಾಗಿಯಾದ ಸಿಂಧೂ ಲೋಕನಾಥ್
Cinema Latest Sandalwood Top Stories
Vikram Ravichandran
ಹುಟ್ಟು ಹಬ್ಬಕ್ಕೆ ಮುಧೋಳ್ ಚಿತ್ರದ ಅಪ್ಡೇಟ್‌ ಕೊಟ್ಟ ವಿಕ್ರಂ ರವಿಚಂದ್ರನ್
Cinema Latest Sandalwood
DARSHAN 5
ದರ್ಶನ್‌ ಶಿಫ್ಟ್‌ಗೆ ಹೆಚ್ಚಿದ ಒತ್ತಡ – ಪರಪ್ಪನ ಅಗ್ರಹಾರದಲ್ಲೇ ಉಳಿಸಿಕೊಳ್ಳಲು ವಕೀಲರ ಹರಸಾಹಸ
Bengaluru City Cinema Karnataka Latest Main Post Sandalwood States

You Might Also Like

g.parameshwara session
Bengaluru City

ಧರ್ಮಸ್ಥಳದಲ್ಲಿ ಶವ ಶೋಧ ತಾತ್ಕಾಲಿಕ ಸ್ಥಗಿತ: ಪರಮೇಶ್ವರ್ ಘೋಷಣೆ

Public TV
By Public TV
27 minutes ago
Dharwad Tarzan
Belgaum

ಸವದತ್ತಿ ಕಾಡಿನಲ್ಲೊಬ್ಬ ಆಧುನಿಕ ಟಾರ್ಜನ್ – ಸೊಪ್ಪುಸೆದೆಯೇ ಈತನಿಗೆ ಆಹಾರ!

Public TV
By Public TV
33 minutes ago
Kolar Murder
Districts

Kolar | ಜಮೀನು ವಿವಾದ – ತಲ್ವಾರ್‌ನಿಂದ ಹೊಡೆದು ತಮ್ಮನಿಂದಲೇ ಅಣ್ಣನ ಕೊಲೆ

Public TV
By Public TV
56 minutes ago
Tungabhadra Dam
Bellary

ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆ – ಪ್ರವಾಹ ಭೀತಿ

Public TV
By Public TV
57 minutes ago
Kishor Kumar Puttur
Bengaluru City

ಧರ್ಮಸ್ಥಳ ಕೇಸ್‌ನಲ್ಲಿ ಅನಾಮಿಕನ ಮಂಪರು ಪರೀಕ್ಷೆ ಮಾಡಿ: ಕಿಶೋರ್ ಕುಮಾರ್ ಪುತ್ತೂರು

Public TV
By Public TV
1 hour ago
shakti scheme Golden Book of World Records
Bengaluru City

ಶಕ್ತಿ ಯೋಜನೆ ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆ; Golden Book of World Records ನಲ್ಲಿ ದಾಖಲು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?