Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಧಿವೇಶನ ಮುಗಿಸಿ ಸಿಸಿಎಲ್ ಪಂದ್ಯ ವೀಕ್ಷಣೆಗೆ ಬಂದ ಸಿಎಂ ಬೊಮ್ಮಾಯಿ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಅಧಿವೇಶನ ಮುಗಿಸಿ ಸಿಸಿಎಲ್ ಪಂದ್ಯ ವೀಕ್ಷಣೆಗೆ ಬಂದ ಸಿಎಂ ಬೊಮ್ಮಾಯಿ

Public TV
Last updated: February 24, 2023 5:09 pm
Public TV
Share
1 Min Read
FotoJet 69
SHARE

ಇಂದಿನಿಂದ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಸಿಲೆಬ್ರಿಟಿ ಕ್ರಿಕೆಟ್ ಲೀಗ್ (CCL) ಪಂದ್ಯವನ್ನು ವೀಕ್ಷಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಸಂಜೆ ಆಗಮಿಸಿದರು. ಇಂದು ಅಧಿವೇಶನದ ಕೊನೆಯ ದಿನವಾಗಿದ್ದರೂ, ಅಧಿವೇಶನ ಮುಗಿಸಿಕೊಂಡು ಅವರು ಕ್ರೀಡಾಂಗಣದಲ್ಲಿ ಹಾಜರಿದ್ದರು. ಜೊತೆಗೆ ಆರೋಗ್ಯ ಸಚಿವ ಕೆ.ಸುಧಾಕರ್ ಅವರನ್ನೂ ಕರೆತಂದಿದ್ದರು.

CCL 1

ಮುಖ್ಯಮಂತ್ರಿಗಳು ಆರು ತಂಡಗಳ ಸದಸ್ಯರನ್ನು ಪರಿಚಯಿಸಿಕೊಂಡು, ಕೆಲಹೊತ್ತು ಕ್ರಿಕೆಟ್ (Cricket) ವೀಕ್ಷಿಸಿದರು. ನಂತರ ಅಲ್ಲಿಂದ ತೆರಳಿದರು. ಈ ಸಂದರ್ಭದಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟ ರವಿಚಂದ್ರನ್, ಲಹರಿ ವೇಲು, ಕ್ರಿಕೆಟ್ ತಂಡಗಳ ಸದಸ್ಯರು ಹಾಜರಿದ್ದರು. ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಈ ಪಂದ್ಯ ನಡೆಯಲಿದೆ. ಕನ್ನಡ ಸಿನಿಮಾ ರಂಗದ ಗಣ್ಯರ ಜೊತೆ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರರು ಕೂಡ ಈ ಪಂದ್ಯದಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಹೊಂಬಾಳೆ ಫಿಲ್ಮ್ ಯುವ ಚಿತ್ರಕ್ಕೆ ರುಕ್ಮಿಣಿ ವಸಂತ್ ನಾಯಕಿನಾ? ಸ್ಪಷ್ಟನೆ ನೀಡಿದ ನಟಿ

 CCL 2

ಇಂದು ಒಟ್ಟು ಮೂರು ಪಂದ್ಯಗಳು ಆಯೋಜನೆಯಾಗಿದ್ದು, ಮೊದಲ ಪಂದ್ಯವಾಗಿ ಕಿಚ್ಚ ಸುದೀಪ್ ನೇತೃತ್ವದ ತಂಡದೊಂದಿಗೆ ಡಾಲಿ ಧನಂಜಯ್ ಟೀಮ್ ಸೆಣಸಲಿದೆ. ನಂತರ ಶಿವರಾಜ್ ಕುಮಾರ್ ಮತ್ತು ಸುದೀಪ್ ನೇತೃತ್ವದ ತಂಡಗಳು ಎದುರಾಗಲಿವೆ. ಮೂರನೇ ಪಂದ್ಯವಾಗಿ ಗಣೇಶ್ ಮತ್ತು ಧ್ರುವ ಸರ್ಜಾ ಟೀಮ್ ಮೈದಾನಕ್ಕೆ ಇಳಿಯಲಿವೆ.

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Facebook Whatsapp Whatsapp Telegram
Previous Article 02 HSN ಭವಾನಿ-ರೇವಣ್ಣ ನಡೆಯಿಂದ ಮತ್ತೆ ಗೊಂದಲಕ್ಕೆ ಬಿದ್ದ ಸ್ವರೂಪ್‌
Next Article Harmanpreet Kaur 2 ಅಂದು ಧೋನಿ, ಇಂದು ಕೌರ್ – ವಿಶ್ವಕಪ್ ಕನಸು ಭಗ್ನಗೊಳಿಸಿದ ಆ ಒಂದು ರನೌಟ್

Latest Cinema News

vijayalakshmi 1 1
ದರ್ಶನ್ ಪತ್ನಿ ಮನೆಯಲ್ಲಿ 3 ಲಕ್ಷ ನಗದು ಕಳವು ಕೇಸ್‌ – ಹಣದ ಮೂಲದ ಬಗ್ಗೆ ಮಾಹಿತಿ ಕೇಳಿದ ಪೊಲೀಸರು
Bengaluru City Cinema Crime Districts Karnataka Latest Top Stories
Gandugali Rama
ಸಹಿ ಫೋರ್ಜರಿ ಮಾಡಿ ಯೂಟ್ಯೂಬ್, ಒಟಿಟಿಗೆ ವಿಷ್ಣುವರ್ಧನ್ ಅಭಿನಯದ ಸಿನಿಮಾ ಹಂಚಿಕೆ – ನಿರ್ಮಾಪಕಿಯಿಂದ ದೂರು
Bengaluru City Cinema Crime Karnataka Latest States Top Stories
salman khan
ತಿಂಡಿ ತಿನ್ನಲೂ ಒಂದು ಗಂಟೆ ಬೇಕಿತ್ತು, ಆತ್ಮಹತ್ಯೆ ಯೋಚನೆ ಬಂದಿತ್ತು – ಜೀವನದಲ್ಲಿ ಕಾಡಿದ ನರರೋಗದ ಬಗ್ಗೆ ಸಲ್ಮಾನ್ ಖಾನ್ ಮಾತು
Bollywood Cinema Latest Top Stories TV Shows
Rihanna
3ನೇ ಮಗುವಿನ ತಾಯಿಯಾದ ಖ್ಯಾತ ಸಿಂಗರ್ ರಿಹಾನಾ
Cinema Latest
Meghana Raj
ಶ್ವೇತಾ ಚೆಂಗಪ್ಪ ಕ್ಲಿಕ್ ಮಾಡಿರೋ ಫೋಟೋ ಹಂಚಿಕೊಂಡ ಮೇಘನಾ ರಾಜ್
Cinema Latest Sandalwood Top Stories

You Might Also Like

SL Bhyrappa 3 1
Districts

ಪಂಚಭೂತಗಳಲ್ಲಿ ಲೀನರಾದ ಎಸ್‌.ಎಲ್‌ ಭೈರಪ್ಪ – ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಂತ್ಯಕ್ರಿಯೆ

4 minutes ago
Raichur Bus Overturn
Crime

ರಾಯಚೂರಿನಲ್ಲಿ ಸರ್ಕಾರಿ ಬಸ್ ಪಲ್ಟಿ – ಪ್ರಯಾಣಿಕನ ಕಾಲು ಮುರಿತ, 15 ಮಂದಿಗೆ ಗಾಯ

13 minutes ago
Seema
Bagalkot

ಪಿಜೆಯಲ್ಲಿ ಯುವತಿ ಅನುಮಾನಾಸ್ಪದ ಸಾವು – ನೇತಾಡುತ್ತಿದ್ದ ಶವ ಕಂಡು ಹೊರಗೆ ಓಡಿದ ವಿದ್ಯಾರ್ಥಿನಿಯರು

19 minutes ago
Avenue Road Woman Assault Case Arrest
Bengaluru City

Bengaluru | ಮಹಿಳೆಗೆ ಥಳಿತ ಕೇಸ್‌ – ಬಟ್ಟೆ ಅಂಗಡಿ ಮಾಲೀಕ ಸೇರಿ ಇಬ್ಬರು ಆರೋಪಿಗಳು ಅರೆಸ್ಟ್

33 minutes ago
Vanivilas Hospital
Bengaluru City

ವಾಣಿವಿಲಾಸ ಆಸ್ಪತ್ರೆಯಲ್ಲಿ ಔಷಧಗಳ ಕೊರತೆ – ಸಿಎಂ ಅವ್ರನ್ನೇ ಕೇಳಿ ಅಂತ ಸಿಬ್ಬಂದಿ ಉಡಾಫೆ!

51 minutes ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?