Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:‘ಡ್ರ್ಯಾಗನ್’ ಚಿತ್ರದ ಬಳಿಕ ಹೆಚ್ಚಿದ ಬೇಡಿಕೆ- ‘ಮುಗಿಲ್‌ಪೇಟೆ’ ನಟಿಗೆ ಬಂಪರ್ ಆಫರ್
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಡ್ರ್ಯಾಗನ್’ ಚಿತ್ರದ ಬಳಿಕ ಹೆಚ್ಚಿದ ಬೇಡಿಕೆ- ‘ಮುಗಿಲ್‌ಪೇಟೆ’ ನಟಿಗೆ ಬಂಪರ್ ಆಫರ್

Cinema

‘ಡ್ರ್ಯಾಗನ್’ ಚಿತ್ರದ ಬಳಿಕ ಹೆಚ್ಚಿದ ಬೇಡಿಕೆ- ‘ಮುಗಿಲ್‌ಪೇಟೆ’ ನಟಿಗೆ ಬಂಪರ್ ಆಫರ್

Public TV
Last updated: March 21, 2025 1:03 pm
Public TV
Share
1 Min Read
kayadu lohar 1
SHARE

ಕನ್ನಡದ ‘ಮುಗಿಲ್‌ಪೇಟೆ’ (Mugilpete Kannada) ಚಿತ್ರದ ನಟಿ ಕಯಾದು ಲೋಹರ್ (Kayadu Lohar) ಇದೀಗ ಸೌತ್‌ನಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚೆಗೆ ಕಯಾದು ನಟಿಸಿದ ತಮಿಳಿನ ‘ಡ್ರ್ಯಾಗನ್’ (Dragon Film) ಸಿನಿಮಾ ಸಕ್ಸಸ್ ಕಂಡಿದೆ. ಈ ಬೆನ್ನಲ್ಲೇ ಹಲವಾರು ಸಿನಿಮಾ ಅವಕಾಶಗಳು ಅವರನ್ನು ಅರಸಿ ಬಂದಿವೆ. ಸ್ಟಾರ್ ನಟನ ಜೊತೆ ನಟಿಸುವ ಚಾನ್ಸ್ ಸಿಕ್ಕಿದೆ. ಇದನ್ನೂ ಓದಿ:ಜಾನ್ವಿ ಕಪೂರ್‌ಗೆ ವಿಶೇಷ ಉಡುಗೊರೆ ನೀಡಿದ ರಾಮ್ ಚರಣ್ ಪತ್ನಿ

kayadu lohar

ಫೆ.21ರಂದು ರಿಲೀಸ್ ಆದ ತಮಿಳಿನ ‘‌ಡ್ರ್ಯಾಗನ್’ ಸಿನಿಮಾದಲ್ಲಿ ಪ್ರದೀಪ್ ರಂಗನಾಥನ್‌ಗೆ ನಾಯಕಿಯಾಗಿ ಗಮನ ಸೆಳೆದಿದ್ದಾರೆ. ಈ ಸಿನಿಮಾ ಯಶಸ್ವಿಯಾಗಿದೆ. ಈ ಬೆನ್ನಲ್ಲೇ ತಮಿಳಿನ ಖ್ಯಾತ ನಟ ಸಿಂಬು (Simbu) ನಟನೆಯ ಹೊಸ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎನ್ನಲಾದ ವಿಚಾರವೊಂದು ಚರ್ಚೆಗೆ ಗ್ರಾಸವಾಗಿದೆ. ಈ ಚಿತ್ರವನ್ನು ರಾಮ್ ಕುಮಾರ್ ಎಂಬುವವರು ನಿರ್ದೇಶನ ಮಾಡ್ತಿದ್ದಾರೆ.

kayadu lohar 2

ಇನ್ನೂ ತೆಲುಗಿನ ನಟ ವಿಶ್ವಕ್ ಸೇನ್ ನಟನೆಯ ‘ಫಂಕಿ’ ಚಿತ್ರಕ್ಕೂ ಕಯಾದು ಅವರನ್ನೇ ನಾಯಕಿಯಾಗಿ ಸೆಲೆಕ್ಟ್ ಮಾಡಿದ್ದಾರೆ ಎನ್ನಲಾಗಿದೆ. ಈ ಎರಡು ಪ್ರಾಜೆಕ್ಟ್‌ಗಳ ಬಗ್ಗೆ ಅಧಿಕೃತವಾಗಿ ಘೋಷಣೆ ಆಗುವವರೆಗೂ ಕಾದುನೋಡಬೇಕಿದೆ.

kayadu lohar

ಸದ್ಯ ಕಯಾದು ತಮಿಳಿನ ‘ಹೃದಯಂ ಮುರಳಿ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅಥರ್ವಗೆ ನಾಯಕಿಯಾಗಿ ಸಾಥ್ ನೀಡುತ್ತಿದ್ದಾರೆ. ಈ ಸಿನಿಮಾದ ಚಿತ್ರೀಕರಣ ಭರದಿಂದ ನಡೆಯುತ್ತಿದೆ.

2021ರಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ನಟನೆಯ ‘ಮುಗಿಲ್‌ಪೇಟೆ’ ಚಿತ್ರಕ್ಕೆ ನಾಯಕಿಯಾಗಿ ಕಯಾದು ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟರು. ಆ ನಂತರ ಮಲಯಾಳಂ, ತೆಲುಗು, ಮರಾಠಿ ಸಿನಿಮಾಗಳಲ್ಲಿ ನಟಿಸಿದರು. ಈಗ ತೆಲುಗಿನಿಂದಲೂ ಅವಕಾಶಗಳು ಸಿಗುತ್ತಿವೆ.

TAGGED:dragon filmKayadu Loharmugilpete filmtollywoodಕಯಾದು ಲೋಹರ್ಡ್ರ್ಯಾಗನ್‌ ಸಿನಿಮಾ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

IPL MI LSG
Cricket

ಲಕ್ನೋ ವಿರುದ್ಧ ಮುಂಬೈಗೆ 6 ವಿಕೆಟ್‌ಗಳ ಜಯ

Public TV
ByPublic TV
33 minutes ago
Vijay 2
Latest

8 ಗ್ರಾಂ ಚಿನ್ನ, 6 ಸಿಲಿಂಡರ್‌ ಉಚಿತ, ಪದವೀಧರರಿಗೆ 4,000 ಭತ್ಯೆ – ʻವಿಜಯʼ ಭರವಸೆಯತ್ತ ಜನರ ಚಿತ್ತ!

Public TV
ByPublic TV
38 minutes ago
Himanta Sarmas BJP To Win 70 80 Of Assams 126 Seats NDA Sweep Exit Poll
Latest

WE ARE BACK, back with a BANG! – ಅಸ್ಸಾಂನಲ್ಲಿ ಬಿಜೆಪಿಗೆ ಹ್ಯಾಟ್ರಿಕ್‌ ಜಯ – 3ನೇ ಅವಧಿಗೂ ಶರ್ಮಾ ಸಿಎಂ ಆಗೋದು ಫಿಕ್ಸ್‌

Public TV
ByPublic TV
60 minutes ago
SUVENDU ADHIKARI
Latest

ಬಂಗಾಳದಲ್ಲಿ ಬಿಜೆಪಿ ಗೆಲುವು, ಟಿಎಂಸಿ ಸೋಲಿಗೆ ಕಾರಣಗಳೇನು?

Public TV
ByPublic TV
1 hour ago
Modi 3
Latest

Assembly Elections Results 2026 | ಪುದುಚೇರಿಯಲ್ಲಿ ಎನ್‌ಡಿಎಗೆ ಮತ್ತೆ ಅಧಿಕಾರ

Public TV
ByPublic TV
1 hour ago
Mamata Banerjee West Bengal Suvendu Adhikari
Latest

ಮಮತಾಗೆ 15,000ಕ್ಕೂ ಹೆಚ್ಚು ಮತಗಳಿಂದ ಹೀನಾಯ ಸೋಲು – ಸುವೆಂದು ಅಧಿಕಾರಿಗೆ ಜಯ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?