Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

‘ದಿ ವಿಲನ್’ ನಂತ್ರ ಮತ್ತೆ ಒಂದಾಗಲಿದ್ದಾರೆ ಶಿವಣ್ಣ-ಪ್ರೇಮ್

Public TV
Last updated: October 23, 2017 3:26 pm
Public TV
Share
1 Min Read
Prem Shivarajkumar Collage
SHARE

ಬೆಂಗಳೂರು: ಪ್ರೇಮ್ ನಿರ್ದೇಶನದ ಕಿಚ್ಚ ಸುದೀಪ್ ಮತ್ತು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟಿಸುತ್ತಿರುವ ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ‘ದಿ-ವಿಲನ್’ ಚಿತ್ರ ಫೆಬ್ರವರಿ 14ರ ಪ್ರೇಮಿಗಳ ದಿನಾಚರಣೆಯಂದು ಬಿಡುಗಡೆಯಾಗಲಿದೆ. ಈ ನಡುವೆ ಶಿವಣ್ಣ ಮುಂದೆ ನಾನು ಪ್ರೇಮ್ ನಿರ್ದೇಶನದ ಚಿತ್ರದಲ್ಲಿ ನಟಿಸಲಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ವಿಲನ್ ಶೂಟಿಂಗ್ ಫ್ರೀ ಟೈಮ್‍ನಲ್ಲಿ ಶಿವಣ್ಣ ಏನು ಮಾಡ್ತಿದ್ದಾರೆ: ವಿಡಿಯೋ ನೋಡಿ

 ಈ ಹಿಂದೆಯೇ ಶಿವಣ್ಣಗೆ ಪ್ರೇಮ್ ‘ಜಂಗಮ’ ಚಿತ್ರ ನಿರ್ದೇಶಿಸಲಿದ್ದಾರೆ ಎನ್ನುವ ಸುದ್ದಿ ಕೇಳಿ ಬಂದಿತ್ತು. ಆದರೆ ವಿಲನ್ ಚಿತ್ರದ ಶೂಟಿಂಗ್ ಆರಂಭವಾದ ಬಳಿಕ ಈ ಚಿತ್ರದ ಬಗ್ಗೆ ಜಾಸ್ತಿ ಸುದ್ದಿಗಳು ಕೇಳಿ ಬಂದಿರಲಿಲ್ಲ. ಆದರೆ ಈಗ ಈ ಚಿತ್ರ ಸೆಟ್ಟೇರುವುದು ಖಚಿತವಾಗಿದೆ.ಭಾನುವಾರ ಪ್ರೇಮ್ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಈ ವೇಳೆ ಪ್ರೇಮ್ ಅವರಿಗೆ ಶುಭಾಶಯ ಹೇಳಿದ ಶಿವಣ್ಣ ಸ್ವತಃ ತಮ್ಮ ಮುಂದಿನ ಚಿತ್ರದ ಬಗ್ಗೆ ಹೇಳಿಕೊಂಡಿದ್ದಾರೆ.
ಇದನ್ನೂ ಓದಿ: ಬಿರುಗಾಳಿಗೆ ಸಿಲುಕಿದ `ದಿ ವಿಲನ್’ ಚಿತ್ರತಂಡ- ವಿಡಿಯೋ ನೋಡಿ
Prem Shivarajkumar 2

“ಮುಂದೆ ನಾವು ಜಂಗಮ ಸಿನಿಮಾಗಾಗಿ ಮತ್ತೆ ಸೇರೋಣ. ಅದು ನನಗೆ ತುಂಬಾ ನಿರೀಕ್ಷಿತ ಚಿತ್ರ. ಸೋ, ದಿ ವಿಲನ್ ನಂತರ ಒಟ್ಟಿಗೆ ಜಂಗಮ ಸಿನಿಮಾ ಮಾಡೋಣ” ಎಂದು ಶಿವಣ್ಣ ಹೇಳಿದ್ದಾರೆ. ಈ ಹಿಂದೆ ಶಿವಣ್ಣ ಮತ್ತು ಪ್ರೇಮ್ ಕಾಂಬಿನೇಷನ್ ನಲ್ಲಿ ಜೋಗಿ, ಜೋಗಯ್ಯ ಚಿತ್ರಗಳು ಬಂದಿವೆ. ದಿ-ವಿಲನ್ ಸಿನಿಮಾ ಚಿತ್ರೀಕರಣವಾಗುತ್ತಿದೆ.

ಇದನ್ನೂ ಓದಿ: ಕಿಚ್ಚ ಸುದೀಪ್ – ಶಿವಣ್ಣನ ಕಿಲ್ಲರ್ ‘ದಿ ವಿಲನ್’ ಲುಕ್ ನೋಡಿ!

https://www.youtube.com/watch?v=2dxaunNSKfQ

https://www.youtube.com/watch?time_continue=10&v=pjabMChe2sU

Prem Shivarajkumar 3

Prem Shivarajkumar

Villan 15

Villan 14

Villan 13

Villan 12

Villan 11

Villan 10

Villan 5

Villan 7

Villan 6

Villan 4

Villan 3

Villan 2

Villan

TAGGED:JangamapremPublic TVsandalwoodShivannaThe-Villanಜಂಗಮದಿ ವಿಲನ್ಪಬ್ಲಿಕ್ ಟಿವಿಪ್ರೇಮ್ಶಿವಣ್ಣಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

You Might Also Like

Shubman Gil
Cricket

ಗಿಲ್‌ ದ್ವಿಶತಕಕ್ಕೆ ದಾಖಲೆಗಳು ಛಿದ್ರ – 510 ರನ್‌ ಹಿನ್ನಡೆಯಲ್ಲಿ ಇಂಗ್ಲೆಂಡ್‌

Public TV
By Public TV
3 minutes ago
weather
Chikkamagaluru

ಉತ್ತರ ಕನ್ನಡದ 4, ಚಿಕ್ಕಮಗಳೂರು 6 ತಾಲೂಕಿನ ಶಾಲೆಗಳಿಗೆ ಶುಕ್ರವಾರ ರಜೆ

Public TV
By Public TV
11 minutes ago
TB Dam
Bellary

ಟಿಬಿ ಡ್ಯಾಂ 12 ಗೇಟ್ ಓಪನ್ – ನದಿಗೆ 35,100 ಕ್ಯೂಸೆಕ್ ನೀರು ಬಿಡುಗಡೆ

Public TV
By Public TV
45 minutes ago
Hubballi bus Driver
Dharwad

ಅಪಘಾತ ಮಾಡಿದ ಬಸ್ ಚಾಲಕರಿಗೆ ಸನ್ಮಾನ – ಡಿಪೋ ಮ್ಯಾನೇಜರ್‌ನಿಂದ ಅಪಹಾಸ್ಯ

Public TV
By Public TV
1 hour ago
Gill
Cricket

ಟೆಸ್ಟ್‌ ಕ್ರಿಕೆಟ್‌ನಲ್ಲಿ ಕ್ಯಾಪ್ಟನ್‌ ಗಿಲ್‌ ಚೊಚ್ಚಲ ದ್ವಿಶತಕ – ಗವಾಸ್ಕರ್‌, ಕೊಹ್ಲಿ ಸೇರಿ ಹಲವು ದಿಗ್ಗಜರ ದಾಖಲೆ ಪುಡಿ ಪುಡಿ

Public TV
By Public TV
4 hours ago
01 2
Big Bulletin

ಬಿಗ್‌ ಬುಲೆಟಿನ್‌ 03 July 2025 ಭಾಗ-1

Public TV
By Public TV
59 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?