Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉದ್ಭವ್ ಠಾಕ್ರೆ ರಾಜೀನಾಮೆ ಬೆನ್ನಲ್ಲೆ ಮತ್ತೆ ಸಿಡಿದೆದ್ದ ಕಂಗನಾ ರಣಾವತ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಉದ್ಭವ್ ಠಾಕ್ರೆ ರಾಜೀನಾಮೆ ಬೆನ್ನಲ್ಲೆ ಮತ್ತೆ ಸಿಡಿದೆದ್ದ ಕಂಗನಾ ರಣಾವತ್

Bollywood

ಉದ್ಭವ್ ಠಾಕ್ರೆ ರಾಜೀನಾಮೆ ಬೆನ್ನಲ್ಲೆ ಮತ್ತೆ ಸಿಡಿದೆದ್ದ ಕಂಗನಾ ರಣಾವತ್

Public TV
Last updated: June 30, 2022 4:25 pm
Public TV
Share
1 Min Read
kangana ranaut 1
SHARE

ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಭವ್ ಠಾಕ್ರೆ ರಾಜೀನಾಮೆ ಕೊಡುತ್ತಿದ್ದಂತೆಯೇ ಕಂಗನಾ ರಣಾವತ್, ತುಂಬಾ ಆಕ್ಟಿವ್ ಆಗಿದ್ದಾರೆ. ಠಾಕ್ರೆ ಸಿಎಂ ಖುರ್ಚಿಯಿಂದ ಇಳಿಯುತ್ತಿದ್ದಂತೆಯೇ ವಿಡಿಯೋವೊಂದನ್ನು ಮಾಡಿರುವ ಕಂಗನಾ, ಒಂದಷ್ಟು ಇತಿಹಾಸದ ಪಾಠವನ್ನು ಮಾಡಿದ್ದಾರೆ.  ಪ್ರಜಾಪ್ರಭುತ್ವದ ಮಹತ್ವದ ಬಗ್ಗೆಯೂ ಮಾತನಾಡಿದ್ದಾರೆ. ಜೆ.ಪಿ ನಾರಾಯಣ್ ಅವರನ್ನು ಅವರು ನೆನಪಿಸಿಕೊಂಡಿದ್ದಾರೆ. 1975ರ ಘಟನೆಯನ್ನೂ ಅವರು ನೆನಪಿಸಿಕೊಂಡಿದ್ದಾರೆ.

kangana ranaut 3

ಹನುಮಾನ್ ಚಾಲೀಸ್ ಕುರಿತಾಗಿಯೂ ವಿಡಿಯೋದಲ್ಲಿ ಹೇಳಿರುವ ಕಂಗನಾ ರಣಾವತ್, “ಶಿವನ 12ನೇ ಅವತಾರವೇ ಹನುಮಂತ. ಶಿವನ ಆರಾಧನೆಯನ್ನೂ ಮಾಡುವ ಶಿವಸೇನೆಯು ಹುನುಮಾನ್ ಚಾಲೀಸ್ ಅನ್ನು ಬ್ಯಾನ್ ಮಾಡಲು ಹೊರಟಿತ್ತು. ಹಾಗೇನಾದರೂ ಮಾಡಿದ್ದರೆ ಶಿವನೂ ಅವರನ್ನು ಕಾಪಾಡುವುದಿಲ್ಲ. ಹರಹರ ಮಹಾದೇವ್” ಎಂದು ಕಂಗನಾ ವಿಡಿಯೋದಲ್ಲಿ ಹೇಳಿದ್ದಾರೆ. ಅದನ್ನು ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಹಾಕಿದ್ದಾರೆ. ಇದನ್ನೂ ಓದಿ:ಪವಿತ್ರ ಲೋಕೇಶ್ ದೂರು : ತನಿಖೆ ಆರಂಭಿಸಿದ ಸೈಬರ್ ಪೊಲೀಸ್

kangana ranaut 2

ಕಂಗನಾ ರಣಾವತ್ ಗೂ ಹಾಗೂ ಉದ್ಭವ ಠಕ್ರೆಗೂ ಎರಡ್ಮೂರು ವರ್ಷಗಳಿಂದ  ಮಾತಿನ ಚಕಮಕಿ ನಡೆದೇ ಇದೆ. ಮುಂಬೈನಲ್ಲಿರುವ ಕಂಗನಾ ರಣಾವತ್  ಆಫೀಸಿನ ಕಟ್ಟಡವು ನಿಯಮಬಾಹಿರವಾಗಿ ಕಟ್ಟಿದ್ದಾರೆ ಎಂದು ಆರೋಪಿಸಿ 2020ರಲ್ಲಿ ತೆರೆವುಗೊಳಿಸಲಾಗಿತ್ತು. ಅಲ್ಲಿಂದ ಠಾಕ್ರೆ ಸರಕಾರದ ವಿರುದ್ಧ ಕಂಗನಾ ಸಿಡಿದೆದ್ದಿದ್ದರು. ಶಿವಸೇನೆ ಕಾರ್ಯಕರ್ತರು ಕಂಗನಾ ವಿರುದ್ಧ ಪ್ರತಿಭಟನೆ ಮಾಡಿದ್ದರಿಂದ ಈ ಕಾರಣಕ್ಕಾಗಿ ಕಂಗನಾ ಅವರಿಗೆ ಭದ್ರತೆಯನ್ನೂ ನೀಡಲಾಗಿತ್ತು.

Live Tv

TAGGED:bollywoodControversyHanuman ChaliceKangana RanawatmaharashtraUdupa Thackerayಉದ್ಭವ ಠಾಕ್ರೆಕಂಗನಾ ರಣಾವತ್ಬಾಲಿವುಡ್ಮಹಾರಾಷ್ಟ್ರವಿವಾದಹನುಮಾನ್ ಚಾಲೀಸ್
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Mangaluru Blast Case The Shariq cooker bomb capable of blowing up the bus FSL Investigation report 1
Bengaluru City

ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ ಕೇಸ್‌ – ಉಗ್ರ ಶಾರಿಕ್‌ಗೆ 10 ವರ್ಷ ಜೈಲು ಶಿಕ್ಷೆ

Public TV
By Public TV
17 minutes ago
hc balkrishana
Latest

ಸಿದ್ದರಾಮಯ್ಯ ನಂತರ ಸಿಎಂ ರೇಸ್‌ನಲ್ಲಿರೋದು ಡಿಕೆಶಿ ಮಾತ್ರ‌: ಹೆಚ್.ಸಿ.ಬಾಲಕೃಷ್ಣ

Public TV
By Public TV
28 minutes ago
virat kohli 3
Cricket

IPLನಲ್ಲಿ ಮತ್ತೊಂದು ರೆಕಾರ್ಡ್‌ ಬರೆಯಲು ಸಜ್ಜಾದ ಕೊಹ್ಲಿ -‌ ಆ ದಾಖಲೆಗೆ ಬೇಕು ಕೇವಲ 11 ರನ್

Public TV
By Public TV
60 minutes ago
Surat man kills dietitian wife hides body in cement filled crate
Crime

ಪತ್ನಿಯನ್ನು ಕೊಂದು ಮರದ ಬಾಕ್ಸ್‌ಗೆ ಹಾಕಿ ಸಿಮೆಂಟ್‌ ತುಂಬಿದ ಪತಿ – ಚೀಟಿಯ ಸುಳಿವಿಂದ ಪ್ರಕರಣ ಬಯಲಿಗೆ

Public TV
By Public TV
1 hour ago
byadarahalli Crime
Bengaluru City

ಮದುವೆಯಾದ್ರೂ ಬಯಕೆಗೆ ಮಾತ್ರ ಬಳಸಿಕೊಳ್ತೀನಿ ಅಂತಿದ್ದ – ಅವಮಾನ ಸಹಿಸಲಾಗದೇ ಬೆಂಕಿಯಿಟ್ಟೆ: ಪ್ರೇಯಸಿ ತಪ್ಪೊಪ್ಪಿಗೆ

Public TV
By Public TV
1 hour ago
karnataka high court
Bengaluru City

ನಿಜವಾದ ಅಪರಾಧ ತನಿಖೆ ಮಾಡಿ, ಅಧಿಕಾರ ದುರ್ಬಳಕೆ ಮಾಡಬೇಡಿ – ಪೊಲೀಸರ ನಡೆಗೆ ಹೈಕೋರ್ಟ್ ಕೆಂಡಾಮಂಡಲ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?