Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌

Cinema

ರಾಜಕೀಯಕ್ಕೆ ವಿಜಯ್‌ ಬ್ಲಾಕ್‌ಬಸ್ಟರ್‌ ಎಂಟ್ರಿ – ರಶ್ಮಿಕಾ, ರಜನಿ, ಕಮಲ್‌ ಬೆಸ್ಟ್‌ ವಿಶ್‌

Public TV
Last updated: May 5, 2026 11:07 am
Public TV
Share
2 Min Read
Vijay Thalapathy 2
SHARE

– ಸಿನಿ ಗಣ್ಯರಿಂದ ಶುಭಾಶಯಗಳ ಮಹಾಪೂರ

ತಮಿಳುನಾಡು: ಚೊಚ್ಚಲ ಪ್ರಯತ್ನದಲ್ಲೇ ರಾಜಕೀಯ ರಂಗಕ್ಕೆ ಬ್ಲಾಕ್‌ಬಸ್ಟರ್‌ ಎಂಟ್ರಿ ಕೊಟ್ಟಿರುವ ಟಿವಿಕೆ ಮುಖ್ಯಸ್ಥ ಹಾಗೂ ನಟ ದಳಪತಿ ವಿಜಯ್‌ (Thalapathy Vijay) ಈಗ ಸುದ್ದಿಯಲ್ಲಿದ್ದಾರೆ. ರಾಜಕೀಯ ಇನ್ನಿಂಗ್ಸ್‌ ಶುರುವಾಗುತ್ತಿದ್ದಂತೆ ಸಿನಿ ಗಣ್ಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

Congratulationssssss @actorvijay sirrrr!!
💃🏻💃🏻
Extremely happy for you and excited to see you in this new era!❤️
All the very bestest to you sir! ❤️😁

— Rashmika Mandanna (@iamRashmika) May 4, 2026

ಕನ್ನಡದ ನಟಿ ರಶ್ಮಿಕಾ ಮಂದಣ್ಣ (Rashmika Mandanna), ತಲೈವಾ ರಜನಿ ಕಾಂತ್, ಉಳಗನಾಯಕ ಕಮಲ್‌ ಹಾಸನ್‌ ಸೇರಿದಂತೆ ಮೊದಲಾದ ಗಣ್ಯರು ತಮ್ಮ ಸೋಷಿಯಲ್‌ ಮೀಡಿಯಾ (Social Media) ಎಕ್ಸ್‌ ಖಾತೆಗಳಲ್ಲಿ ಶುಭಹಾರೈಸಿದ್ದಾರೆ.

ಕನ್ನಡದ ನಟಿ ರಶ್ಮಿಕಾ ಮಂದಣ್ಣ, ವಿಜಯ್‌ಯವರ ಈ ಯಶಸ್ಸಿಗೆ ಸಂತಸ ವ್ಯಕ್ತಪಡಿಸಿದ್ದಾರೆ. ಅಭಿನಂದನೆಗಳು ವಿಜಯ್ ಸರ್! ತುಂಬಾ ಸಂತೋಷವಾಗುತ್ತಿದೆ. ಈ ಹೊಸ ಯುಗದಲ್ಲಿ ನಿಮ್ಮನ್ನು ನೋಡಲು ಉತ್ಸುಕರಾಗಿದ್ದೇವೆ, ನಿಮಗೆ ಒಳ್ಳೆಯದಾಗಲಿ, ಎಂದು ಹಾರೈಸಿದ್ದಾರೆ.

நடந்து முடிந்த தமிழக சட்டமன்றத் தேர்தலில் பெரும் வெற்றி பெற்ற தமிழக வெற்றிக் கழகத் தலைவர் திரு விஜய் அவர்களுக்கும், அவர் கட்சியினருக்கும் என்னுடைய வாழ்த்துகள். @TVKVijayHQ

— Rajinikanth (@rajinikanth) May 4, 2026

ತಲೈವಾ ರಜನಿಕಾಂತ್ (Rajinikanth) ಅವರು ತಮ್ಮ ಎಕ್ಸ್ ಖಾತೆಯಲ್ಲಿ, ಇತ್ತೀಚೆಗೆ ಮುಕ್ತಾಯಗೊಂಡ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವಿಗಾಗಿ ವಿಜಯಶಾಲಿ ತಮಿಳಗ ವೆಟ್ರಿ ಕಳಗಂನ ಅಧ್ಯಕ್ಷ ತಿರು ವಿಜಯ್ ಮತ್ತು ಅವರ ಪಕ್ಷದ ಸದಸ್ಯರಿಗೆ ನನ್ನ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.

தங்களுடைய முதல் தேர்தலிலேயே மக்களுடைய நம்பிக்கையைப் பெற்று பெருவெற்றி பெற்றிருக்கும் தமிழக வெற்றிக் கழகத்தின் தலைவர் திரு. விஜய் @TVKVijayHQ அவர்களுக்கும், அவரது கட்சியினருக்கும் என்னுடைய பாராட்டுகள். மக்கள் பணி சிறக்க என்னுடைய வாழ்த்துகள்.

— Kamal Haasan (@ikamalhaasan) May 4, 2026

ಇನ್ನೂ ಹಿರಿಯ ನಟ ಕಮಲ್ ಹಾಸನ್ (Kamal Haasan) ಅವರು ವಿಜಯ್ ಸಾಧನೆಯನ್ನ ಶ್ಲಾಘಿಸುತ್ತಾ, ಜನರ ವಿಶ್ವಾಸ ಗಳಿಸಿ ತಮ್ಮ ಮೊದಲ ಚುನಾವಣೆಯಲ್ಲಿಯೇ ಅದ್ಭುತ ಗೆಲುವು ಸಾಧಿಸಿದ ವಿಜಯಶಾಲಿ ತಮಿಳಗ ವೆಟ್ರಿ ಕಳಗಂ ನಾಯಕ ತಿರು. ವಿಜಯ್ ಮತ್ತು ಅವರ ಪಕ್ಷದ ಸದಸ್ಯರಿಗೆ ನನ್ನ ಅಭಿನಂದನೆಗಳು. ಅವರ ಸಾರ್ವಜನಿಕ ಸೇವೆ ವೃದ್ಧಿಸಲಿ ಹಾರೈಸಿದ್ದಾರೆ.

ಇವರಷ್ಟೇ ಅಲ್ಲದೇ, ನಟ ಧನುಷ್, ರಾಮ್ ಚರಣ್, ಚಿರಂಜೀವಿ, ಮಹೇಶ್ ಬಾಬು, ಅನಿರುದ್ಧ್ ರವಿಚಂದರ್, ಕಾಜಲ್ ಅಗರ್ವಾಲ್, ಕಾರ್ತಿ ಮತ್ತು ಸಿಲಂಬರಸನ್, ಗಾಯಕ ಎ.ಆರ್ ರೆಹಮಾನ್ ಸೇರಿದಂತೆ ಅನೇಕ ಸೆಲೆಬ್ರೆಟಿಗಳು ಶುಭಕೋರಿದ್ದಾರೆ.

TAGGED:rajinikanthRashmika MandannaTamil Nadu ElectionsThalapathy Vijaytvkಕಮಲ್ ಹಾಸನ್ಟಿವಿಕೆದಳಪತಿ ವಿಜಯ್ರಜನಿಕಾಂತ್ರಶ್ಮಿಕಾ ಮಂದಣ್ಣ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

BMTC BUS ACCIDENT
Bengaluru City

ಓವರ್ ಸ್ಪೀಡ್‍ಗೆ BMTC ಬಸ್ ಟೈರ್ ಸ್ಫೋಟ – ತಪ್ಪಿದ ಭಾರೀ ಅನಾಹುತ

Public TV
ByPublic TV
8 minutes ago
Vijay
Latest

Vijay Blockbuster Debut `ವಿಜಯ’ದ ಹಿಂದಿದೆ 17 ವರ್ಷದ ರಹಸ್ಯ

Public TV
ByPublic TV
42 minutes ago
Bidar Gas 2
Bidar

Bidar | ಅಮೃತ ಯೋಜನೆಯ ಗ್ಯಾಸ್‌ ಪೈಪ್‌ಲೈನ್‌ ಲೀಕಾಗಿ ಬೆಂಕಿ – ತಪ್ಪಿದ ಭಾರೀ ದುರಂತ

Public TV
ByPublic TV
44 minutes ago
China Fire cracker Factory blast
Latest

ಚೀನಾದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – 21 ಮಂದಿ ದಾರುಣ ಸಾವು, 61 ಜನಕ್ಕೆ ಗಾಯ

Public TV
ByPublic TV
56 minutes ago
LOKAYUKTA BS PATIL
Bengaluru City

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವು ಪ್ರಕರಣ – ಲೋಕಾಯುಕ್ತದಿಂದ ತನಿಖೆಗೆ ವಿಶೇಷ ತಂಡ ರಚನೆ

Public TV
ByPublic TV
60 minutes ago
Peenya Flyover
Bengaluru City

ಇಂದಿನಿಂದ 3 ದಿನ ಪೀಣ್ಯ ಫ್ಲೈಓವರ್ ಬಂದ್

Public TV
ByPublic TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?