ಮೈಸೂರು: ಸಾರ್ವಜನಿಕವಾಗಿ ಮಚ್ಚು ಹಿಡಿದು ರಿಲ್ಸ್ ಮಾಡಿ ಜೈಲಿಗೆ ಹೋಗಿ ಬಂದಿದ್ದ ಬಿಗ್ ಬಾಸ್ ಸ್ಪರ್ಧಿ ರಜತ್ (Rajat) ಈಗ ಮತ್ತೆ ವಿವಾದಕ್ಕೆ ಸಿಲುಕಿದ್ದಾರೆ.
ಮೈಸೂರಿನ (Mysuru) ಪಾರಂಪರಿಕ ಕಟ್ಟಡವಾದ ಹಳೇ ಜಿಲ್ಲಾಧಿಕಾರಿ ಕಚೇರಿ (Old DC Office) ಬಳಿ ಸಿಗರೇಟ್ ಸೇದುತ್ತಾ ಫೋಟೋಶೂಟ್ (Photo Shoot) ಮಾಡಿಸಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ.
View this post on Instagram
ವಿಲನ್ ಲುಕ್‌ನಲ್ಲಿ ಸಿಗರೇಟ್ ಸೇದುತ್ತಾ ಕಾರಿನಿಂದ ಇಳಿಯುವ ಫೋಟೋ ಶೂಟ್ ವಿಡಿಯೋವನ್ನು ಇನ್‌ಸ್ಟಾದಲ್ಲಿ ಅಪ್ಲೋಡ್ ಮಾಡಲಾಗಿದೆ. ಇದನ್ನೂ ಓದಿ: Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್?

