Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಸರಾ ಕಾರ್ಯಕ್ರಮದಲ್ಲಿ ಮತ್ತೆ ಭೈರಪ್ಪರಿಗೆ ಜಿಲ್ಲಾಡಳಿತದಿಂದ ಅವಮಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ದಸರಾ ಕಾರ್ಯಕ್ರಮದಲ್ಲಿ ಮತ್ತೆ ಭೈರಪ್ಪರಿಗೆ ಜಿಲ್ಲಾಡಳಿತದಿಂದ ಅವಮಾನ

Districts

ದಸರಾ ಕಾರ್ಯಕ್ರಮದಲ್ಲಿ ಮತ್ತೆ ಭೈರಪ್ಪರಿಗೆ ಜಿಲ್ಲಾಡಳಿತದಿಂದ ಅವಮಾನ

Public TV
Last updated: September 29, 2019 2:41 pm
Public TV
Share
1 Min Read
bhyrappa prathap copy
SHARE

ಮೈಸೂರು: ದಸರಾ ಉದ್ಘಾಟಿಸಿ ಭಾಷಣ ಮಾಡುತ್ತಿದ್ದ  ಎಸ್.ಎಲ್ ಭೈರಪ್ಪ ಅವರಿಗೆ ಜಿಲ್ಲಾಡಳಿತ ಮತ್ತೆ ಅವಮಾನ ಮಾಡಿದೆ.

ಕಾರ್ಯಕ್ರಮ ಉದ್ಘಾಟಿಸಿದ ನಂತರ ಭೈರಪ್ಪ ಅವರು ಭಾಷಣ ಮಾಡುತ್ತಿದ್ದರು. ಭೈರಪ್ಪ ಅವರು ಹೆಚ್ಚು ಹೊತ್ತು ಭಾಷಣ ಮಡುತ್ತಿದ್ದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಂಸದರ ಬಳಿ ತೆರಳಿ ಸಮಯ ಹೆಚ್ಚಾಗಿದೆ. ಭೈರಪ್ಪ ಅವರಿಗೆ ತಿಳಿಸಿ ಎಂದು ಕೇಳಿಕೊಂಡಿದೆ. ಹೀಗಾಗಿ  ಪ್ರತಾಪ್ ಸಿಂಹ ಅವರು ಸಮಯ ಹೆಚ್ಚಾಗಿದೆ ಸರ್ ಎಂದು ಸಾಹಿತಿಗೆ ನೆನಪಿಸಿದ್ದಾರೆ. ಪ್ರತಾಪ್ ಸಿಂಹ ಮಾತು ಕೇಳಿದ ನಂತರ ಭೈರಪ್ಪ ಅವರು, “ಕಾಲ ಮೀರಿತು ಎಂದು ಹೇಳುತ್ತಿದ್ದಾರೆ. ಅವರು ನನಗೆ ಹೇಳದೇ ಇದ್ದರೂ ನಾನು ಐದು ಸೆಕೆಂಡಿನಲ್ಲಿ ಭಾಷಣ ಮುಗಿಸುತ್ತಿದೆ. ಆ ಸಮಯದ ಬಗ್ಗೆ ಅರಿವಿದೆ” ಎಂದು ಹೇಳಿದರು. ಇದನ್ನೂ ಓದಿ: ಸಾಹಿತಿ ಎಸ್.ಎಲ್ ಭೈರಪ್ಪ ಅವರಿಗೆ ಅಗೌರವ

bhyrappa prathap 1 copy

ಇಂದು ಕಾರ್ಯಕ್ರಮ ಉದ್ಘಾಟನೆಗೂ ಮೊದಲು ಎಸ್.ಎಸ್ ಭೈರಪ್ಪ ಅವರಿಗೆ ಅಗೌರವ ತೋರಲಾಗಿತ್ತು. ಎಸ್.ಎಲ್ ಭೈರಪ್ಪ ಅವರನ್ನು ಸ್ವಾಗತಿಸಿ ಮೆರವಣಿಗೆ ಮೂಲಕ ಮಹಿಷಾ ಪ್ರತಿಮೆಯಿಂದ ವೇದಿಕೆಗೆ ಕರೆದೊಯ್ಯಬೇಕಿತ್ತು. ಹೀಗಾಗಿ ಭೈರಪ್ಪ ಅವರು ಸಿಎಂಗಾಗಿ 30 ನಿಮಿಷಗಳ ಕಾಲ ಮಹಿಷಾ ಪ್ರತಿಮೆ ಬಳಿ ನಿಲ್ಲಿಸಿಕೊಂಡ ಕಾರಿನಲ್ಲೇ ಕುಳಿತಿದ್ದರು. ಅರ್ಧ ಗಂಟೆಯಾದರೂ ಸಿಎಂ ಯಡಿಯೂರಪ್ಪ ಹಾಗೂ ಸಚಿವರು ಬರಲೇ ಇಲ್ಲ. ಹೀಗಾಗಿ ಯಡಿಯೂರಪ್ಪ ಹಾಗೂ ಸಚಿವರು ಸಾಗಿದ ಮೇಲೆ ಭೈರಪ್ಪ ಅವರು ಬೇಸರದಿಂದ ಒಬ್ಬರೇ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದರು. ಇದನ್ನೂ ಓದಿ: ನಮ್ಮಲ್ಲಿ ವ್ಯವಸಾಯ ಹಾಳಾಗುವುದಕ್ಕೂ ರಾಜಕಾರಣಿಗಳು ಕಾರಣ: ಎಸ್.ಎಲ್ ಭೈರಪ್ಪ

mys sl byrappa waiting copy

ದಸರಾ ಮಹೋತ್ಸವಕ್ಕೆ ಚಾಲನೆ ನೀಡಿ ಉದ್ಘಾಟನಾ ಭಾಷಣ ಮಾಡಿದ ಅವರು, ಹಳ್ಳಿ ಕಡೆಯಲ್ಲಿ ಸ್ಪಲ್ಪ ತಂಪು ಇರುವಾಗ ಹೊಲದ ಕೆಲಸ ಮುಗಿಸುತ್ತಾರೆ. ಆದರೆ ಚುನಾವಣೆ ಬಂದ ಮೇಲೆ ಆ ವ್ಯವಸ್ಥೆ ಬಹುತೇಕ ಕಡೆ ಮರೆಯಾಗಿದೆ. ಕಾಯಕ ನಿಷ್ಠೆ ಕಡಿಮೆಯಾಗುತ್ತಿದೆ. ಆದ್ದರಿಂದ ನಮ್ಮಲ್ಲಿ ವ್ಯವಸಾಯ ಹಾಳಾಗುತ್ತಿರುವುದಕ್ಕೆ ರಾಜಕಾರಣಿಗಳು ಕಾರಣ ಎಂದು ಹೇಳಿದರು.

TAGGED:DasaramysuruPrathap SimhaPublic TVS.L Bhyrappaspeechಎಸ್.ಎಲ್ ಭೈರಪ್ಪದಸರಾಪಬ್ಲಿಕ್ ಟಿವಿಪ್ರತಾಪ್ ಸಿಂಹಭಾಷಣಮೈಸೂರು
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

KR Nagara 3
Districts

ಮೈಸೂರು | ದರ್ಗಾಗೆ ಬಂದಿದ್ದಾಗ ಅವಘಡ – ಕಾವೇರಿ ನದಿಗೆ ಇಳಿದಿದ್ದ 6 ಮಂದಿ ಜಲಸಮಾಧಿ

Public TV
By Public TV
3 minutes ago
srinagar airport
Latest

ಲಗೇಜ್‌ನಲ್ಲಿ ಸ್ಯಾಟಲೈಟ್ ಫೋನ್ – ಶ್ರೀನಗರದಲ್ಲಿ ಇಬ್ಬರು ಅಮೆರಿಕನ್ನರು ವಶಕ್ಕೆ

Public TV
By Public TV
7 minutes ago
HD Kumaraswamy 3
Latest

ಜೆಡಿಎಸ್‌ʼಗೆ ಜಮೀರ್‌ – ಗಾಳಿಸುದ್ದಿಗೆ ಕುಮಾರಸ್ವಾಮಿ ಸ್ಪಷ್ಟನೆ

Public TV
By Public TV
19 minutes ago
Tamil Nadu factory blast 20 killed several injured as massive blast rips through firecracker factory in Virudhunagar
Crime

ತಮಿಳುನಾಡಿನಲ್ಲಿ ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ – 20 ಸಾವು, ಹಲವರ ಸ್ಥಿತಿ ಚಿಂತಾಜನಕ

Public TV
By Public TV
38 minutes ago
Anurag Thakur
Bengaluru City

ಹಿಂದಿನಿಂದ ಬಂದು ಮಹಿಳೆಯರಿಗೆ ಕಾಂಗ್ರೆಸ್‌ ಚೂರಿ, ದೇಶದ ತಾಯಂದಿರು ಇವರನ್ನು ಕ್ಷಮಿಸಲ್ಲ: ಅನುರಾಗ್‌ ಠಾಕೂರ್‌

Public TV
By Public TV
45 minutes ago
Mallikarjun Kharge 2
Bengaluru City

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ, ಮೋದಿಯ ಸುಳ್ಳು ಆರೋಪ ಖಂಡಿಸುತ್ತೇನೆ: ಖರ್ಗೆ ಕೆಂಡಾಮಂಡಲ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?