Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಗ್ನಿಪಥ್ ಯೋಜನೆ ವಿರೋಧಿಗಳು ರೈಲಿಗೆ ಬೆಂಕಿ ಹಚ್ಚಿಲ್ಲ, ಇಡಿ ದೇಶಕ್ಕೆ ಬೆಂಕಿ ಹಚ್ಚಿದ್ದಾರೆ: ಈಶ್ವರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಅಗ್ನಿಪಥ್ ಯೋಜನೆ ವಿರೋಧಿಗಳು ರೈಲಿಗೆ ಬೆಂಕಿ ಹಚ್ಚಿಲ್ಲ, ಇಡಿ ದೇಶಕ್ಕೆ ಬೆಂಕಿ ಹಚ್ಚಿದ್ದಾರೆ: ಈಶ್ವರಪ್ಪ

Districts

ಅಗ್ನಿಪಥ್ ಯೋಜನೆ ವಿರೋಧಿಗಳು ರೈಲಿಗೆ ಬೆಂಕಿ ಹಚ್ಚಿಲ್ಲ, ಇಡಿ ದೇಶಕ್ಕೆ ಬೆಂಕಿ ಹಚ್ಚಿದ್ದಾರೆ: ಈಶ್ವರಪ್ಪ

Public TV
Last updated: June 19, 2022 10:14 pm
Public TV
Share
1 Min Read
ESHWARAPPA ASSEMBLY SESSION 2021
SHARE

ಶಿವಮೊಗ್ಗ: ಅಗ್ನಿಪಥ್ ಯೋಜನೆ ವಿರೋಧಿಗಳು ಕೇವಲ ರೈಲು ಸುಟ್ಟಿಲ್ಲ, ಇಡಿ ದೇಶಕ್ಕೆ ಬೆಂಕಿ ಹಚ್ಚಿದ್ದಾರೆ. ಕಾಂಗ್ರೆಸ್‍ನವರು ಯುವಕರು ಭಯೋತ್ಪಾದಕರ ರೀತಿ ಆಗುತ್ತಾರೆ ಅಂದಿದ್ದಾರೆ. ನಮ್ಮ ದೇಶದ ಯುವಕರು ಭಯೋತ್ಪಾದಕರಾಗುವುದಿಲ್ಲ. ಕಾಂಗ್ರೆಸ್‍ನವರು ಭಯೋತ್ಪಾದಕರನ್ನಾಗಿ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Agnipath scheme protest

ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಗ್ನಿಪಥ್ ಯೋಜನೆ ಕೇವಲ ನಮ್ಮ ದೇಶದಲ್ಲಿ ಮಾತ್ರ ಇಲ್ಲ. ಪ್ರಪಂಚದ ಅನೇಕ ರಾಷ್ಟ್ರಗಳಲ್ಲಿ ಈ ಯೋಜನೆ ಇದೆ. ಅಗ್ನಿಪಥ್ ವಿಚಾರ ತಿರುಚಿ ನಿರುದ್ಯೋಗ ಯುವಕರನ್ನು ಕಾಂಗ್ರೆಸ್ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಇದರ ಹಿಂದೆ ಕಾಂಗ್ರೆಸ್ ನೇತೃತ್ವ ಇದ್ದರೆ ಅದನ್ನು ತಡೆಯುವ ಕೆಲಸ ಆಗಬೇಕು ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಕ್ರಿಕೆಟ್ ಆಡುವ ವೇಳೆ ನಗರಸಭೆ ಗುತ್ತಿಗೆ ನೌಕರನಿಗೆ ಹೃದಯಾಘಾತ

AGNIPATH 1

ಈ ಹಿಂದೆ ಸಹ ಹಲವು ಹೋರಾಟಗಳು, ಪ್ರತಿಭಟನೆಗಳು ನಡೆದಿವೆ. ಆದರೆ ಯಾರೂ ಈ ರೀತಿ ಬೆಂಕಿ ಹಚ್ಚಿ, ಆಸ್ತಿ ಪಾಸ್ತಿ ಹಾನಿ ಮಾಡುವ ಕೆಲಸ ಮಾಡಿರಲಿಲ್ಲ. ಶಾಂತಿಯುತವಾಗಿ ಹೋರಾಟ ಮಾಡಿ ಗೆಲುವು ಪಡೆದುಕೊಂಡಿದ್ದರು. ಪಕ್ಷ ಯಾವುದೇ ಇರಲಿ ಮೊದಲು ದೇಶ ನಮ್ಮದು ಎಂಬ ಭಾವನೆ ಇರಬೇಕು. ಈ ದೇಶದ ಆಸ್ತಿ ಪಾಸ್ತಿ ಹಾನಿಯಾದರೆ ಯಾರು ಹೊಣೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಆನ್‍ಲೈನ್‍ನಲ್ಲಿ ಬುಕ್ ಮಾಡಿದ್ದು ಆನಿಯನ್ ರಿಂಗ್ಸ್ ಬಂದಿದ್ದು ಹಸಿ ಈರುಳ್ಳಿ

Live Tv

TAGGED:Agneepath Protestcongressks eshwarappaಅಗ್ನಿಪಥ್‌ಕಾಂಗ್ರೆಸ್ಕೆ.ಎಸ್.ಈಶ್ವರಪ್ಪರೈಲು
Share This Article
Facebook Whatsapp Whatsapp Telegram

Cinema news

Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru City Crime Districts Karnataka Latest Sandalwood Top Stories
Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi

You Might Also Like

astrologer tortures woman in ramanagara to send her obscene photo
Crime

30 ಲಕ್ಷ ಕೊಡ್ತೀನಿ, ವಿಶೇಷ ಪೂಜೆಗೆ ಬೆತ್ತಲೆ ಫೋಟೋ ಕಳಿಸು – ಮಹಿಳೆಗೆ ಜ್ಯೋತಿಷಿ ಟಾರ್ಚರ್‌

Public TV
By Public TV
2 minutes ago
csk
Cricket

ಚೆನ್ನೈಗೆ 8 ವಿಕೆಟ್‌ಗಳ ಭರ್ಜರಿ ಜಯ – ಮುಂಬೈಗೆ ಪ್ಲೇ ಆಫ್‌ ಹಾದಿ ಬಹುತೇಕ ಬಂದ್‌!

Public TV
By Public TV
9 hours ago
Bengaluru Cauvery Water Bandh
Districts

ಮಂಡ್ಯದ 289 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ – ಮುಂಜಾಗ್ರತೆ ವಹಿಸಲು ಚಲುವರಾಯಸ್ವಾಮಿ ಸೂಚನೆ

Public TV
By Public TV
9 hours ago
EVM
Latest

ಬಂಗಾಳದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌ – ಫಾಲ್ಟಾ ಕ್ಷೇತ್ರದ 285 ಬೂತ್‌ಗಳಲ್ಲಿ ಮೇ 21 ರಂದು ಮರು ಮತದಾನ

Public TV
By Public TV
10 hours ago
ಸಾಂದರ್ಭಿಕ ಚಿತ್ರ
Latest

ಜುಲೈವರೆಗಿನ ಅಂತಾರಾಷ್ಟ್ರೀಯ ವಿಮಾನ ಹಾರಾಟಗಳ ಸಂಖ್ಯೆ ಕಡಿತಗೊಳಿಸಿದ ಏರ್ ಇಂಡಿಯಾ

Public TV
By Public TV
10 hours ago
Bengaluru Kempegowda International Airport 3
Bengaluru City

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 18.62 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್

Public TV
By Public TV
11 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?