Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರ ಕೃಷಿ, ಡೈರಿಯಂತಹ ಸೂಕ್ಷ್ಮ ವಲಯಗಳ ಹಿತಾಸಕ್ತಿಗಳನ್ನು ಕಾಪಾಡಿದೆ: ಪಿಯೂಷ್‌ ಗೋಯಲ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸರ್ಕಾರ ಕೃಷಿ, ಡೈರಿಯಂತಹ ಸೂಕ್ಷ್ಮ ವಲಯಗಳ ಹಿತಾಸಕ್ತಿಗಳನ್ನು ಕಾಪಾಡಿದೆ: ಪಿಯೂಷ್‌ ಗೋಯಲ್‌

Latest

ಸರ್ಕಾರ ಕೃಷಿ, ಡೈರಿಯಂತಹ ಸೂಕ್ಷ್ಮ ವಲಯಗಳ ಹಿತಾಸಕ್ತಿಗಳನ್ನು ಕಾಪಾಡಿದೆ: ಪಿಯೂಷ್‌ ಗೋಯಲ್‌

Public TV
Last updated: February 4, 2026 1:11 pm
Public TV
Share
2 Min Read
Piyush Goyal
SHARE

ನವದೆಹಲಿ: ಅಮೆರಿಕದ (USA) ಜೊತೆಗಿನ ವ್ಯಾಪಾರ ಒಪ್ಪಂದದಲ್ಲಿ ಮೋದಿ ಸರ್ಕಾರ ಕೃಷಿ (Agriculture) ಮತ್ತು ಡೈರಿಯಂತಹ (Dairy) ಸೂಕ್ಷ್ಮ ವಲಯಗಳ ಹಿತಾಸಕ್ತಿಗಳನ್ನು ಕಾಪಾಡಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯುಷ್ ಗೋಯಲ್ (Piyush Goyal) ಸ್ಪಷ್ಟನೆ ನೀಡಿದ್ದಾರೆ.

ಅಮೆರಿಕದ ಕೃಷಿ ಉತ್ಪನ್ನಗಳು ಭಾರತದ ಮಾರುಕಟ್ಟೆ ಪ್ರವೇಶಿಸಲಿದೆ ಎಂದು ಡೊನಾಲ್ಡ್‌ ಟ್ರಂಪ್‌ (Donald Trump) ಅವರ ಪ್ರಕಟಣೆಯ ಬೆನ್ನಲ್ಲೇ ಇಂದು ಲೋಕಸಭೆಯಲ್ಲಿ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದವು.

ಈ ಸಂದರ್ಭದಲ್ಲಿ ಪಿಯುಷ್ ಗೋಯಲ್ ಒಪ್ಪಂದದ ಬಗ್ಗೆ ಮಾತನಾಡಿ, ಭಾರತ-ಯುಎಸ್ ವ್ಯಾಪಾರ ಒಪ್ಪಂದದ ಅಡಿಯಲ್ಲಿ ನಮ್ಮ ಮೇಲೆ ವಿಧಿಸಿದ್ದ 50% ಸುಂಕವನ್ನು 18% ಇಳಿಕೆ ಮಾಡಿದೆ. ಇದು ವಿಕ್ಷಿತ್ ಭಾರತ್ ಮತ್ತು ಆತ್ಮನಿರ್ಭರ್ ಭಾರತ್ ಉಪಕ್ರಮಗಳನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ ಎಂದು ತಿಳಿಸಿದರು.

#WATCH | India-US Trade Agreement | In Lok Sabha, Union Minister Piyush Goyal says, “In respect of the opportunities for future trade between the two nations, MPs will understand that to a great extent, India and America are supplementary economies of each other. As India is… pic.twitter.com/9igrh7RyMK

— ANI (@ANI) February 4, 2026

ಈ ಸುಂಕವು ಹಲವಾರು ಪ್ರತಿಸ್ಪರ್ಧಿ ರಾಷ್ಟ್ರಗಳ ಮೇಲೆ ಅಮೆರಿಕ ಹೇರಿದ ಸುಂಕಕ್ಕಿಂತ ಕಡಿಮೆಯಾಗಿದೆ ಎಂದು ಹೇಳಲು ಬಯಸುತ್ತೇನೆ. ಒಪ್ಪಂದದ ನಂತರ ಭಾರತದ ಕಾರ್ಮಿಕ-ತೀವ್ರ ವಲಯಗಳು ಅಮೆರಿಕ ಮಾರುಕಟ್ಟೆಯಲ್ಲಿ ರಫ್ತು ಉತ್ತೇಜನವನ್ನು ಪಡೆಯುತ್ತವೆ ಎಂದು ಹೇಳಿದರು. ಇದನ್ನೂ ಓದಿ: ಚೀನಾ, ಪಾಕ್‌, ಬಾಂಗ್ಲಾಗೆ ಹೋಲಿಸಿದ್ರೆ ಭಾರತಕ್ಕೆ ಈಗ ಕಡಿಮೆ ಸುಂಕ

ಸೂಕ್ಷ್ಮ ಕ್ಷೇತ್ರಗಳಾದ ವಿಶೇಷವಾಗಿ ಕೃಷಿ ಮತ್ತು ಡೈರಿಯನ್ನು ಭಾರತ ತನ್ನ ಹಿತಾಸಕ್ತಿಯನ್ನು ರಕ್ಷಿಸಿಕೊಂಡಿದೆ. ಕಳೆದ ಒಂದು ವರ್ಷದಿಂದ ಎರಡೂ ದೇಶಗಳು ವಿವರವಾದ ಚರ್ಚೆ ನಡೆಸಿವೆ. ಎರಡೂ ಕಡೆಯವರು ತಮ್ಮ ತಮ್ಮ ಪ್ರಮುಖ ಮತ್ತು ಸೂಕ್ಷ್ಮ ಕ್ಷೇತ್ರಗಳನ್ನು ಕಾಪಾಡಿಕೊಳ್ಳಲು ಮತ್ತು ಉತ್ತಮ ಫಲಿತಾಂಶಗಳನ್ನು ಖಚಿತಪಡಿಸಿಕೊಳ್ಳಲು ಬಯಸುವುದು ಸಹಜ. ಒಂದು ವರ್ಷದ ಚರ್ಚೆಯೊಂದಿಗೆ, ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ವಿವಿಧ ವಲಯಗಳಿಗೆ ಅಂತಿಮ ರೂಪ ನೀಡುವಲ್ಲಿ ಯಶಸ್ವಿಯಾಗಿದೆ ಎಂದರು.

ಈ ಒಪ್ಪಂದವು ಸಣ್ಣ ಮತ್ತು ಮಧ್ಯಮ ವ್ಯವಹಾರಗಳು, ಎಂಎಸ್‌ಎಂಇಗಳು, ಕೈಗಾರಿಕೋದ್ಯಮಿಗಳು, ಕೌಶಲ್ಯಪೂರ್ಣ ಕೆಲಸಗಾರರು ಮತ್ತು ಕೈಗಾರಿಕೆಗಳಿಗೆ ಹೊಸ ಅವಕಾಶಗಳನ್ನು ಒದಗಿಸುತ್ತದೆ. ಇದು ಸುಧಾರಿತ ತಂತ್ರಜ್ಞಾನಗಳನ್ನು ತಲುಪುವುದನ್ನು ಸರಳಗೊಳಿಸುತ್ತದೆ ಮತ್ತು ಭಾರತದ ‘ಮೇಕ್ ಇನ್ ಇಂಡಿಯಾ ಫಾರ್ ದಿ ವರ್ಲ್ಡ್’, ‘ಡಿಸೈನ್ ಇನ್ ಇಂಡಿಯಾ ಫಾರ್ ದಿ ವರ್ಲ್ಡ್’ ಮತ್ತು ‘ಇನ್ನೋವೇಟ್ ಇನ್ ಇಂಡಿಯಾ ಫಾರ್ ದಿ ವರ್ಲ್ಡ್’ ಅನ್ನು ಅರಿತುಕೊಳ್ಳಲು ಸಹಾಯ ಮಾಡುತ್ತದೆ” ಎಂದು ಸಚಿವರು ಹೇಳಿದರು.

TAGGED:donald trumpindiaTrade dealUSAಅಮೆರಿಕಡೈರಿಡೊನಾಲ್ಡ್ ಟ್ರಂಪ್ಪಿಯುಷ್ ಗೋಯಲ್
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
6 hours ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
6 hours ago
IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
6 hours ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
7 hours ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
7 hours ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?