Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೋರ್‌ವೆಲ್‌ ನೀರಿನಿಂದ ತುಂಬಿಸಿದ್ದ ಕೃಷಿಹೊಂಡಕ್ಕೆ ಸಚಿವ ಶಿವಶಂಕರರೆಡ್ಡಿಯಿಂದ ಬಾಗಿನ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಬೋರ್‌ವೆಲ್‌ ನೀರಿನಿಂದ ತುಂಬಿಸಿದ್ದ ಕೃಷಿಹೊಂಡಕ್ಕೆ ಸಚಿವ ಶಿವಶಂಕರರೆಡ್ಡಿಯಿಂದ ಬಾಗಿನ!

Davanagere

ಬೋರ್‌ವೆಲ್‌ ನೀರಿನಿಂದ ತುಂಬಿಸಿದ್ದ ಕೃಷಿಹೊಂಡಕ್ಕೆ ಸಚಿವ ಶಿವಶಂಕರರೆಡ್ಡಿಯಿಂದ ಬಾಗಿನ!

Public TV
Last updated: August 13, 2018 12:43 pm
Public TV
Share
1 Min Read
DVG KRISHI HONDA
SHARE

ದಾವಣಗೆರೆ: ಸಚಿವರನ್ನು ಮೆಚ್ಚಿಸಲು ಕೃಷಿ ಅಧಿಕಾರಿಗಳು ಕೃಷಿ ಹೊಂಡಕ್ಕೆ ಬೋರ್‌ವೆಲ್‌ ನೀರು ತುಂಬಿಸಿ ಸಚಿವರನ್ನು ಮೆಚ್ಚಿಸಿದ ಘಟನೆ ಜಿಲ್ಲೆಯ ಈಚಘಟ್ಟ ಗ್ರಾಮದಲ್ಲಿ ನಡೆದಿದೆ.

ಈಚಗಟ್ಟ ಗ್ರಾಮದಲ್ಲಿ ಕೃಷಿ ಸಚಿವ ಶಿವಶಂಕರರೆಡ್ಡಿ ರೈತರ ಜೊತೆ ಸಂವಾದವನ್ನು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಕಾರ್ಯಕ್ರಮಕ್ಕೂ ಮುಂಚಿತವಾಗಿ ಗ್ರಾಮದ ಮಲ್ಲಿಕಾರ್ಜುನ್ ಎಂಬವರ ಜಮೀನಿನ ಕೃಷಿ ಹೊಂಡಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮ ನೆರವೇರಿಸಿದರು. ಆದರೆ ಮಳೆಯೇ ಇಲ್ಲದ ಜಿಲ್ಲೆಯಲ್ಲಿ ಕೃಷಿ ಹೊಂಡಕ್ಕೆ ಬೋರ್‌ವೆಲ್‌ ನೀರನ್ನು ತುಂಬಿಸಿ ಸಚಿವರಿಂದ ಮೆಚ್ಚುಗೆ ಪಡಿಯಲು ಅಧಿಕಾರಿಗಳು ಈ ರೀತಿ ಮಾಡಿದ್ದಾರೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

 

vlcsnap 2018 08 13 12h38m25s161ಮಳೆ ನೀರಿನ ಮೂಲಕ ಕೃಷಿ ಹೊಂಡ ತುಂಬಿಸುವ ಯೋಜನೆಗೆ ಇದಾಗಿದೆ. ಆದರೆ ಈ ಯೋಜನೆಗೆ ಅಧಿಕಾರಿಗಳೇ ಎಳ್ಳುನೀರು ಬಿಟ್ಟಿದ್ದಾರೆ. ಇದರ ಮಾಹಿತಿ ಅರಿಯದ ಕೃಷಿ ಸಚಿವರು ತುಂಬಿದ್ದ ಕೃಷಿ ಹೊಂಡಕ್ಕೆ ಬಾಗಿನ ಅರ್ಪಿಸಿ ಸಂವಾದ ಕಾರ್ಯಕ್ರಮಕ್ಕೆ ತೆರಳಿದರು. ಅಲ್ಲದೇ ಕೃಷಿ ಸಚಿವರು ಬರುತ್ತಾರೆಂದು ಕೃಷಿ ಹೊಂಡಕ್ಕೆ ಅಧಿಕಾರಿಗಳು ತಂತಿ ಬೇಲಿಯನ್ನು ಸಹ ನಿರ್ಮಿಸಿದ್ದರು.

ನಂತರ ರೈತರ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಫಲಾನುಭವಿಗಳಿಗೆ ಕೃಷಿ ಭಾಗ್ಯ ಪರಿಕರ ವಿತರಿಸಿ, ಮಾತನಾಡಿದ ಕೃಷಿ ಸಚಿವರು, ಆತ್ಮಹತ್ಯೆ ಮಾಡಿಕೊಂಡು ಸತ್ತವರೆಲ್ಲಾ ಸಾಲಭಾದೆಯಿಂದ ಸಾವನ್ನಪ್ಪಿದ್ದಾರೆಂದು ಹೇಳಲು ಸಾಧ್ಯವಿಲ್ಲ. ಕೆಲವರು ತಮ್ಮ ಕೌಟುಂಬಿಕ ತೊಂದರೆ ಹಾಗೂ ಬೇರೆ ಬೇರೆ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಇಂತಹ ಆತ್ಮಹತ್ಯೆ ವಿಚಾರಗಳನ್ನು ಮಾಧ್ಯಮಗಳು ವೈಭವಿಕರಿಸುವುದು ಸರಿಯಲ್ಲ. ನಮ್ಮ ಸರ್ಕಾರ ರೈತರ ಬಗ್ಗೆ ವಿಶೇಷ ಕಾಳಜಿಯನ್ನು ಹೊಂದಿದೆ ಎಂದು ತಿಳಿಸಿದರು.

vlcsnap 2018 08 13 12h39m02s098

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

TAGGED:agriculture departmentAgriculture PonddavanagereministerPublic TVshivashankar reddyಕೃಷಿ ಇಲಾಖೆಕೃಷಿ ಹೊಂಡದಾವಣಗೆರೆಪಬ್ಲಿಕ್ ಟಿವಿಶಿವಶಂಕರರೆಡ್ಡಿಸಚಿವ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

ipac vinesh chandel
Court

ಪಶ್ಚಿಮ ಬಂಗಾಳ ಕಲ್ಲಿದ್ದಲು ಹಗರಣ| I-PAC ನಿರ್ದೇಶಕನಿಗೆ ಜಾಮೀನು ಮಂಜೂರು

Public TV
By Public TV
59 minutes ago
Narendra Modi 1 2
Latest

ಪ್ರಧಾನಿ ನರೇಂದ್ರ ಮೋದಿ ಜಾತಿ ಸಮೀಕ್ಷೆಯನ್ನು ಮುಂದೂಡಲು ಬಯಸಿದ್ದಾರೆ: ಕಾಂಗ್ರೆಸ್ ಆರೋಪ

Public TV
By Public TV
1 hour ago
Lokayukta Justice BS Patil
Bengaluru City

Bowring Hospital Wall Collapse| ಶಾಲಿನಿ ರಜನೀಶ್‌, ಮಹೇಶ್ವರ ರಾವ್‌ ವಿರುದ್ಧ ಕೇಸ್‌: ಗುಡುಗಿದ ಲೋಕಾಯುಕ್ತ ನ್ಯಾ. ಪಾಟೀಲ್‌

Public TV
By Public TV
2 hours ago
Nelamangala Banana Plantation Rain Effect
Bengaluru City

ಬೆಂಗಳೂರಲ್ಲಿ ಭೀಕರ ಮಳೆ – ಹೆಂಡತಿಯ ಮಾಂಗಲ್ಯ, ಚಿನ್ನಾಭರಣ ಅಡವಿಟ್ಟು ಬೆಳೆದಿದ್ದ 3 ಎಕರೆ ಬಾಳೆ ತೋಟ ನೆಲಸಮ

Public TV
By Public TV
2 hours ago
Travis Head
Cricket

ತನ್ನ ಬ್ಲಂಡರ್‌ನಿಂದ ಹೈದರಾಬಾದ್‌ ವಿರುದ್ಧ ಸೋತ ಮುಂಬೈ!

Public TV
By Public TV
3 hours ago
Raichur Man Death Heat Stroke Suspected
Districts

ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕ ಸಾವು – ಬಿಸಿಲಿನ ತಾಪಕ್ಕೆ ಕುಸಿದು ಬಿದ್ದಿರುವ ಶಂಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?