ನವದೆಹಲಿ: ದೆಹಲಿ ಪೊಲೀಸ್ ಕ್ರೈಂ ಬ್ರ್ಯಾಂಚ್ ಬೇಹುಗಾರಿಕೆ ಜಾಲವನ್ನು ಬೇಧಿಸಿದ್ದು, ಕೇಂದ್ರ ಹಣಕಾಸು ಸಚಿವಾಲಯಕ್ಕೆ (Finance Ministry) ಸಂಬಂಧಿಸಿದ ಸೂಕ್ಷ್ಮ ಮಾಹಿತಿ (Sensitive Information) ಸೋರಿಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಗುತ್ತಿಗೆ ಉದ್ಯೋಗಿಯನ್ನು ಬಂಧಿಸಲಾಗಿದೆ.
Advertisement
ಸುಮಿತ್ ಬಂಧನಕ್ಕೆ ಒಳಗಾದ ಆರೋಪಿ. ಈತ ಹಣಕಾಸು ಸಚಿವಾಲಯದ ಡೇಟಾ ಆಪರೇಟರ್ ಆಗಿ ಗುತ್ತಿಗೆ ಉದ್ಯೋಗಿಯಾಗಿ ಸೇರಿದ್ದ. ಹಣ ಪಡೆದು ವಿದೇಶಗಳಿಗೆ ವರ್ಗೀಕೃತ ದತ್ತಾಂಶವನ್ನು ಈತ ಒದಗಿಸುತ್ತಿದ್ದ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಎಂದಿಗೂ ಲಾಡೆನ್ ಭೇಟಿಯಾಗಿಲ್ಲ: ಭಾರತದಿಂದ ತಪ್ಪು ಮಾಹಿತಿ ಎಂದ ಜಾಗತಿಕ ಉಗ್ರ
Advertisement
ಫೆಬ್ರವರಿ 1 ರಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ (Union Budget) ಮಂಡಿಸಲಿದ್ದಾರೆ.
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k