Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಚಿವ ಸಂಪುಟ ವಿಸ್ತರಣೆ- ರಾಜ್ಯ ಕಾಂಗ್ರೆಸ್ ನಾಯಕರಿಗೆ ರಾಹುಲ್ ಗಾಂಧಿ ಖಡಕ್ ಸೂಚನೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Karnataka Election | ಸಚಿವ ಸಂಪುಟ ವಿಸ್ತರಣೆ- ರಾಜ್ಯ ಕಾಂಗ್ರೆಸ್ ನಾಯಕರಿಗೆ ರಾಹುಲ್ ಗಾಂಧಿ ಖಡಕ್ ಸೂಚನೆ!

Karnataka Election

ಸಚಿವ ಸಂಪುಟ ವಿಸ್ತರಣೆ- ರಾಜ್ಯ ಕಾಂಗ್ರೆಸ್ ನಾಯಕರಿಗೆ ರಾಹುಲ್ ಗಾಂಧಿ ಖಡಕ್ ಸೂಚನೆ!

Public TV
Last updated: June 1, 2018 9:32 am
Public TV
Share
1 Min Read
RAHUL
SHARE

ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಗ್ಗಂಟ್ಟಾಗಿದ್ದು, ಇದೀಗ ವಿದೇಶ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯ ಕಾಂಗ್ರೆಸ್ ನಾಯಕರಿಗೆ ಖಡಕ್ ಸೂಚನೆ ನೀಡಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿರುವ ರಾಹುಲ್, ಸಚಿವ ಸಂಪುಟ ವಿಸ್ತರಣೆ ವಿಳಂಬ ಮಾಡಬೇಡಿ. ನಾನು ವಿದೇಶ ಪ್ರವಾಸದಿಂದ ವಾಪಸ್ ಆಗುವ ನೆಪ ಬೇಡ. ಖಾತೆ ಸಂಚಿಕೆ ಈಗಾಗಲೇ ತಡವಾಗಿದೆ. ಇನ್ನೂ ತಡವಾದಲ್ಲಿ ಭಿನ್ನಮತ ಸ್ಪೋಟ ವಾಗುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಶೀಘ್ರವಾಗಿ ಸಂಪುಟ ವಿಸ್ತರಿಸಲು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿಯೇ 5 ವರ್ಷ ಸಿಎಂ – ಲೋಕಸಭಾ ಚುನಾವಣೆಯಲ್ಲೂ ಮೈತ್ರಿಗೆ ರೆಡಿ!

rahul gandhi soniya 1

ಸಚಿವ ಸಂಪುಟ ವಿಸ್ತರಣೆಯು ದಿನದಿನಕ್ಕೆ ಕಗ್ಗಂಟಾದ ಪರಿಣಾಮ ವಿದೇಶ ಪ್ರವಾಸದಲ್ಲಿರುವ ರಾಹುಲ್ ಗಾಂಧಿಯವರು ವಾಪಸ್ಸಾದ ಬಳಿಕ ಮತ್ತೊಂದು ಸುತ್ತಿನ ಮಾತುಕತೆ ನಡೆಸಿ ನೀರ್ಧರಿಸಲು ರಾಜ್ಯ ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದರು. ಈ ವಿಚಾರವನ್ನು ರಾಹುಲ್ ಗಾಂಧಿಯವರ ಗಮನಕ್ಕೆ ನಾಯಕರು ತಂದಿದ್ದರು. ಈ ವಿಚಾರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರಾಹುಲ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷರ ಸೂಚನೆಯ ಬೆನ್ನಲ್ಲೇ ಸಂಪುಟ ವಿಸ್ತರಣೆಗೆ ರಾಜ್ಯ ನಾಯಕರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

ತಾಯಿ ಸೋನಿಯಾ ಗಾಂಧಿಯವರಿಗೆ ಚಿಕಿತ್ಸೆಯ ಸಲುವಾಗಿ ಇಬ್ಬರೂ ಅಮೆರಕಕ್ಕೆ ತೆರಳಿದ್ದಾರೆ.

TAGGED:congressnewdelhiPublic TVRahul GandhiSoniya Gandhiಕಾಂಗ್ರೆಸ್ನವದೆಹಲಿಪಬ್ಲಿಕ್ ಟಿವಿರಾಹುಲ್ ಗಾಂಧಿಸಚಿವ ಸಂಪುಟಸೋನಿಯಾ ಗಾಂಧಿ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

Supreme Court 1
Court

ಎಸ್‌ಐಆರ್‌ ಪ್ರಕ್ರಿಯೆಗೆ ಅಡ್ಡಿಪಡಿಸಲಾಗುವುದಿಲ್ಲ: ರಾಜ್ಯಗಳಿಗೆ ‘ಸುಪ್ರೀಂ’ ಸ್ಪಷ್ಟ ಸಂದೇಶ

Public TV
By Public TV
5 minutes ago
mekedatu 1
Bengaluru City

ಸಂಗಮ ಕೆಳಭಾಗದಲ್ಲಿ ಮೇಕೆದಾಟು ಡ್ಯಾಂಗೆ ಸ್ಥಳ ನಿಗದಿ – ಕೇಂದ್ರಕ್ಕೆ ವರದಿ ಸಲ್ಲಿಸಿದ ರಾಜ್ಯ ಸರ್ಕಾರ

Public TV
By Public TV
21 minutes ago
Student Kills Girl Then Shoots Himself In 3 Second Classroom Horror
Crime

ಕ್ಲಾಸ್‌ ರೂಮ್‌ನಲ್ಲೇ ಯುವತಿಗೆ ಗುಂಡು ಹಾರಿಸಿ ಕೊಂದು, ತಾನೂ ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

Public TV
By Public TV
29 minutes ago
KL Rahul
Cricket

ಆಪತ್ಬಾಂಧವ ಕೆ.ಎಲ್‌ ರಾಹುಲ್ ಅದ್ಭುತ ಶತಕ – ರಣಜಿ ಸೆಮಿಫೈನಲ್‌ಗೆ ಕರ್ನಾಟಕ

Public TV
By Public TV
50 minutes ago
rcb g.parameshwara
Bengaluru City

ಬೆಂಗಳೂರಿನಲ್ಲಿ RCB ಪಂದ್ಯ ನಡೆಸಲು ಮುಂದುವರಿದ ಕೆಎಸ್‌ಸಿಎ ಕಸರತ್ತು; ಪರಮೇಶ್ವರ್ ಭೇಟಿ ಮಾಡಿದ ಕೆಎಸ್‌ಸಿಎ, ಆರ್‌ಸಿಬಿ ನಿಯೋಗ

Public TV
By Public TV
1 hour ago
R Ashok
Bengaluru City

ಗೃಹಲಕ್ಷ್ಮಿ ಯೋಜನೆಗೆ ಜೀವಿತ ಪ್ರಮಾಣಪತ್ರ – ಹೊಸ ನಿಯಮಕ್ಕೆ ಆಶೋಕ್ ಆಕ್ರೋಶ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?