Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯುಗಾದಿ ಹಬ್ಬಕ್ಕೆ ಕನ್ನಡದಲ್ಲೇ ವಿಶ್ ಮಾಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯುಗಾದಿ ಹಬ್ಬಕ್ಕೆ ಕನ್ನಡದಲ್ಲೇ ವಿಶ್ ಮಾಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

Bengaluru City

ಯುಗಾದಿ ಹಬ್ಬಕ್ಕೆ ಕನ್ನಡದಲ್ಲೇ ವಿಶ್ ಮಾಡಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

Public TV
Last updated: March 18, 2018 1:38 pm
Public TV
Share
1 Min Read
Rahul Gandhi In Bellary 8 705x600 1
SHARE

ಬೆಂಗಳೂರು: ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ರಾಷ್ಟ್ರ ನಾಯಕರು ಕನ್ನಡದಲ್ಲೇ ರಾಜ್ಯದ ಜನತೆಗೆ ಶುಭಾಶಯ ಕೋರುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಶುಭಕೋರಿದ ಬೆನ್ನಲ್ಲೇ ಇದೀಗ ರಾಹುಲ್ ಗಾಂಧಿ ಕೂಡ ಕನ್ನಡದಲ್ಲೇ ವಿಶ್ ಮಾಡಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಶುಭಕೋರಿದ ರಾಹುಲ್ ಗಾಂಧಿ. `ಪ್ರೀತಿಯ ಕನ್ನಡಿಗರಿಗೆ ಹೊಸ ವರ್ಷ ಯುಗಾದಿಯ ಹಾರ್ದಿಕ ಶುಭಾಶಯಗಳು. ಸುಖ, ಸಮೃದ್ಧಿ ಹಾಗೂ ಸಂತಸದ ಜೀವನ ನಿಮ್ಮದಾಗಲಿ. ಮುಂಬರುವ ಹೊಸ ವರ್ಷ ನವ ಕರ್ನಾಟಕ ನಿರ್ಮಾಣಕ್ಕೆ ಸಾಕ್ಷಿಯಾಗಲಿ ಎಂದು ಹಾರೈಸುವುದಾಗಿ ಅವರು ತಿಳಿಸಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಹಬ್ಬದ ಪ್ರಯುಕ್ತ ವಿಶ್ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ವಿಡಿಯೋ ಮೂಲಕ ಶೂಭಕೋರುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು ವಿಡಿಯೋಗೆ ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ನವ ಕರ್ನಾಟಕ ಕಟ್ಟುವ ಸಂಕಲ್ಪ ತೊಡೋಣ- ಜನತೆಗೆ ಯುಗಾದಿ ಶುಭಾಶಯ ಕೋರಿದ ಶಾ, ಮೋದಿ

MODI AMITH

ಯುಗಾದಿ ಹಬ್ಬದಂದು ಕಹಿ-ಸಿಹಿ ಎರಡು ತಿನ್ನುತ್ತೇವೆ. ಜೀವನದಲ್ಲಿ ಕಹಿ-ಸಿಹಿ ಎರಡು ಇರಬೇಕು ಅನ್ನೋದು ಇದರ ಅರ್ಥ. ನಾಡಿನ ಜನತೆ ಸಿಹಿಯನ್ನು ಹೆಚ್ಚು ಅನುಭವಿಸಲಿ ಅಂತ ಹಾರೈಸುತ್ತೇನೆ. ಹೊಸ ವರ್ಷ ಪ್ರತಿಯೊಬ್ಬರಿಗೂ ಸಂವೃದ್ಧಿಯನ್ನ ಉಂಟು ಮಾಡಲಿ. ನವ ಕರ್ನಾಟಕ ನಿರ್ಮಾಣಕ್ಕೆ ಸಂಕಲ್ಪ ಮಾಡೋಣ. ನಮ್ಮ ಸರ್ಕಾರ ಜನರಿಗೆ ಹೆಚ್ಚು ಸಿಹಿಯನ್ನ ನೀಡಿದೆ. ಮುಂದೆಯೂ ಹೆಚ್ಚು ಸಿಹಿ ನೀಡುತ್ತೇವೆ. ರಾಜ್ಯವನ್ನ ದೇಶದಲ್ಲೇ ನಂಬರ್ ಒನ್ ಮಾಡಲು ನವ ಕರ್ನಾಟಕ ನಿರ್ಮಾಣ ಮಾಡಲು ಪ್ರಯತ್ನ ಮಾಡುತ್ತೇವೆ ಅಂತ ಸಿಎಂ ಸಿದ್ದರಾಮಯ್ಯ ವಿಡಿಯೋ ಸಂದೇಶ ನೀಡಿದ್ದಾರೆ.

ಒಟ್ಟಿನಲ್ಲಿ ಕರ್ನಾಟಕ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಷ್ಟ್ರ ಹಾಗೂ ರಾಜ್ಯ ನಾಯಕರುಗಳು ಮತ ಓಲೈಕೆಗಾಗಿ ಕನ್ನಡದಲ್ಲೇ ರಾಜ್ಯದ ಜನತೆಗೆ ಶುಭಾಶಯ ಕೋರುತ್ತಿದ್ದಾರೆ.

ಪ್ರೀತಿಯ ಕನ್ನಡಿಗರಿಗೆ ಹೊಸ ವರ್ಷ ಯುಗಾದಿಯ ಹಾರ್ದಿಕ ಶುಭಾಶಯಗಳು. ಸುಖ, ಸಮೃದ್ಧಿ ಹಾಗೂ ಸಂತಸದ ಜೀವನ ನಿಮ್ಮದಾಗಲಿ. ಮುಂಬರುವ ಹೊಸ ವರ್ಷ ನವ ಕರ್ನಾಟಕ ನಿರ್ಮಾಣಕ್ಕೆ ಸಾಕ್ಷಿಯಾಗಲಿ ಎಂದು ಹಾರೈಸುತ್ತೇನೆ.

— Rahul Gandhi (@RahulGandhi) March 18, 2018

ಬೇವು-ಬೆಲ್ಲದಂತೆ ಹಳೆಯ ಕಹಿ ನೆನಪುಗಳನ್ನು ಮರೆತು, ಹೊಸ ಭರವಸೆಯೊಂದಿಗೆ ಮುನ್ನಡೆಯಬೇಕು ಎಂಬ ಸಂದೇಶ ಸಾರುವ ಯುಗಾದಿ ಹಬ್ಬದ ಸಂದರ್ಭದಲ್ಲಿ ನಮ್ಮೊಳಗಿನ ವೈವಿಧ್ಯತೆಯನ್ನು ಗೌರವಿಸುತ್ತಾ, ನವ ಕರ್ನಾಟಕ ನಿರ್ಮಾಣದತ್ತ ಒಂದಾಗಿ ಸಾಗೋಣ. pic.twitter.com/BZ3a6U0GjJ

— Siddaramaiah (@siddaramaiah) March 18, 2018

ಯುಗದ ಆದಿಯು ಸಮಸ್ತರ ಬಾಳಿನ ಹರ್ಷಕ್ಕೆ ಬುನಾದಿಯಾಗಲಿ. #Ugadi #HappuUgadi #Ugadi2018 pic.twitter.com/ckI1P7hI0i

— B.S.Yediyurappa (@BSYBJP) March 17, 2018

TAGGED:aiccbengalurupublictvRahul Gandhisiddaramaiahtweetugadiyeddyurappaಎಐಸಿಸಿಟ್ವೀಟ್ಪಬ್ಲಿಕ್ ಟಿವಿಬೆಂಗಳೂರುಯಡಿಯೂರಪ್ಪಯುಗಾದಿರಾಹುಲ್ ಗಾಂಧಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

daily horoscope dina bhavishya
Astrology

ದಿನ ಭವಿಷ್ಯ 18-04-2026

Public TV
By Public TV
19 minutes ago
Gill
Cricket

ತವರಿನಲ್ಲೇ ತಿಣುಕಾಡಿ ಗೆದ್ದ ಗುಜರಾತ್‌ – ಕೆಕೆಆರ್‌ಗೆ ಡಬಲ್‌ ಹ್ಯಾಟ್ರಿಕ್‌ ಸೋಲು

Public TV
By Public TV
8 hours ago
Drugs
Crime

38 ಕೋಟಿ ಮೌಲ್ಯದ ಡ್ರಗ್ಸ್ ನಾಶಪಡಿಸಿದ ಎನ್‌ಸಿಬಿ

Public TV
By Public TV
9 hours ago
big bulletin 17 april 2026 part 1
Big Bulletin

ಬಿಗ್‌ ಬುಲೆಟಿನ್‌ 17 April 2026 ಭಾಗ-1

Public TV
By Public TV
9 hours ago
big bulletin 17 april 2026 part 2
Big Bulletin

ಬಿಗ್‌ ಬುಲೆಟಿನ್‌ 17 April 2026 ಭಾಗ-2

Public TV
By Public TV
9 hours ago
big bulletin 17 april 2026 part 3
Big Bulletin

ಬಿಗ್‌ ಬುಲೆಟಿನ್‌ 17 April 2026 ಭಾಗ-3

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?