Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅರುಣಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು – ಬೆಂಕಿ ನಂದಿಸಲು ಹೆಲಿಕಾಪ್ಟರ್‌ನಿಂದ 66,000 ಲೀಟರ್ ನೀರು ಚೆಲ್ಲಿದ ವಾಯುಪಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅರುಣಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು – ಬೆಂಕಿ ನಂದಿಸಲು ಹೆಲಿಕಾಪ್ಟರ್‌ನಿಂದ 66,000 ಲೀಟರ್ ನೀರು ಚೆಲ್ಲಿದ ವಾಯುಪಡೆ

Latest

ಅರುಣಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು – ಬೆಂಕಿ ನಂದಿಸಲು ಹೆಲಿಕಾಪ್ಟರ್‌ನಿಂದ 66,000 ಲೀಟರ್ ನೀರು ಚೆಲ್ಲಿದ ವಾಯುಪಡೆ

Public TV
Last updated: March 10, 2026 11:21 am
Public TV
Share
2 Min Read
Arunachal Forest Fire
SHARE

ಇಟಾನಗರ: ಅರುಣಾಚಲ ಪ್ರದೇಶದ (Arunachal Pradesh) ಪಾಸಿಘಾಟ್‌ನ ಮೆಬೊ ಮತ್ತು ಸಿಗರ್ ಪ್ರದೇಶಗಳಲ್ಲಿ ಭಾರೀ ಪ್ರಮಾಣದ ಕಾಡ್ಗಿಚ್ಚು (Arunachal Forest Fire) ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಭಾರತೀಯ ವಾಯುಪಡೆ (Indian Air Force) 66,000 ಲೀಟರ್ ನೀರನ್ನು ಬಳಸಿದೆ.

ಬೆಂಕಿ ನಂದಿಸಲು ಭಾರತೀಯ ವಾಯುಪಡೆ (ಐಎಎಫ್) ಮಂಗಳವಾರ ಮಿ -17 ವಿ 5 ಹೆಲಿಕಾಪ್ಟರ್‌ನ್ನು ನಿಯೋಜಿಸಿತ್ತು. ಬೆಂಕಿ ನಂದಿಸುವ ಕಾರ್ಯಾಚರಣೆಯ ಫೋಟೋ ಹಾಗೂ ವಿಡಿಯೋವನ್ನು ವಾಯುಪಡೆ ಎಕ್ಸ್‌ನಲ್ಲಿ ಹಂಚಿಕೊಂಡಿದೆ. ಇದನ್ನೂ ಓದಿ: ಕಾಡ್ಗಿಚ್ಚು ನಿಯಂತ್ರಣಕ್ಕೆ ಕಟ್ಟೆಚ್ಚರ ವಹಿಸಲು ಈಶ್ವರ್ ಖಂಡ್ರೆ ಸೂಚನೆ

&

#IAF demonstrated rapid response & operational precision in Arunachal Pradesh, deploying a Mi-17 V5 helicopter to battle a major forest fire in the Mebo & Sigar areas of Pasighat.
Over multiple sorties, the IAF released 66,000 litres of water to contain the blaze and protect… pic.twitter.com/ZeG57nz3qG

— Indian Air Force (@IAF_MCC) March 10, 2026

nbsp;

Mi-17 V5 ಹೆಲಿಕಾಪ್ಟರ್‌ ಬೆಂಕಿ ನಂದಿಸುವ ಕಾರ್ಯಾಚರಣೆಯ ವೀಡಿಯೋವನ್ನು ವಾಯುಪಡೆ ಹಂಚಿಕೊಂಡಿದ್ದು, ಹೆಲಿಕಾಪ್ಟರ್‌ನ ಸಾಮರ್ಥ್ಯ ಹಾಗೂ ನಿಖರವಾದ ಕಾರ್ಯವನ್ನು ಅದರಲ್ಲಿ ನೋಡಬಹುದಾಗಿದೆ. ಹಲವಾರು ಬಾರಿ ಹಾರಾಟ ನಡೆಸಿದ Mi-17 V5 ಹೆಲಿಕಾಪ್ಟರ್‌ ಬೆಂಕಿ ಹೊತ್ತಿದ್ದ ಸ್ಥಳದಲ್ಲಿ ಸುಮಾರು 66,000 ಲೀಟರ್‌ ನೀರನ್ನು ಸುರಿದಿದೆ.

ಇತ್ತೀಚೆಗೆ ಅರುಣಾಚಲ ಪ್ರದೇಶದ ವಾಲೋಂಗ್‌ನಲ್ಲಿ, ಐಎಎಫ್ ಹೆಲಿಕಾಪ್ಟರ್‌ಗಳು ಬೆಂಕಿ ಹೊತ್ತಿಕೊಂಡ ಪ್ರದೇಶದ ಮೇಲೆ 139,800 ಲೀಟರ್ ನೀರನ್ನು ಹರಿಸುವ ಮೂಲಕ ಯಶಸ್ವಿಯಾಗಿ ನಂದಿಸಿದ್ದವು. ಅಸ್ಪಷ್ಟ ಗೋಚರತೆ ಮತ್ತು ಗಾಳಿಯಿಂದಾಗಿ ಈ ವೈಮಾನಿಕ ಕಾರ್ಯಾಚರಣೆ ಸವಾಲಿನಿಂದ ಕೂಡಿತ್ತು ಎಂದು ಅಧಿಕಾರಿಗಳು ಹೇಳಿದ್ದರು.

ಶುಷ್ಕ ಹವಾಮಾನ ಪರಿಸ್ಥಿತಿಗಳು ಮತ್ತು ಬೆಟ್ಟದ ಬುಡಕಟ್ಟು ಜನಾಂಗದವರು ಬಳಸುವ ಸಾಂಪ್ರದಾಯಿಕ ಜುಮ್ ಕೃಷಿ ಪದ್ಧತಿ ಈಶಾನ್ಯ ರಾಜ್ಯಗಳಲ್ಲಿ ಕಾಡ್ಗಿಚ್ಚಿಗೆ ಕಾರಣವಾಗಿದೆ ಎಂದು ಗುವಾಹಟಿಯಲ್ಲಿರುವ ರಕ್ಷಣಾ ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: ಹರಿಯಾಣ | ನಿರ್ಮಾಣ ಹಂತದ ಗೋಡೆ ಕುಸಿತ – 7 ಕಾರ್ಮಿಕರು ಸಾವು, ಐವರ ಸ್ಥಿತಿ ಚಿಂತಾಜನಕ

TAGGED:Arunachal Forest FireArunachal Pradeshindian air forceಅರುಣಾಚಲ ಪ್ರದೇಶಭಾರತೀಯ ವಾಯುಪಡೆ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

CSK 3
Cricket

ಕೋಲ್ಕತ್ತಾಗೆ 4ನೇ ಸೋಲು- ಚೆನ್ನೈಗೆ 32 ರನ್‌ಗಳ ಸೂಪರ್‌ ಜಯ, ಮುಂಬೈ ಹಿಂದಿಕ್ಕಿದ ಕಿಂಗ್ಸ್‌

Public TV
By Public TV
6 hours ago
Rayareddy
Districts

25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ

Public TV
By Public TV
7 hours ago
IPL all teams captains
Cricket

ಆಸ್ಟ್ರೇಲಿಯಾದಲ್ಲಿ ಐಪಿಎಲ್‌, ಭಾರತದಲ್ಲಿ ಬಿಗ್‌ ಬ್ಯಾಷ್‌ ಲೀಗ್‌ – ಆಡಿಲೇಡ್‌ನಲ್ಲಿ ಪಂದ್ಯ ಆಯೋಜನೆಗೆ ಭಾರೀ ಚರ್ಚೆ

Public TV
By Public TV
8 hours ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೀಶ್ ಗೌಡ ಕೊಲೆ ಕೇಸ್; 10 ವರ್ಷಗಳ ಬಳಿಕ ಬುಧವಾರ ಕೋರ್ಟ್ ತೀರ್ಪು – ವಿನಯ್ ಕುಲಕರ್ಣಿಗೆ ಟೆನ್ಷನ್

Public TV
By Public TV
8 hours ago
AYODHYA
Bengaluru City

ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು

Public TV
By Public TV
9 hours ago
PM Narendra Modi Inaugurates Delhi Dehradun Expressway
Latest

ದೆಹಲಿ-ಡೆಹ್ರಾಡೂನ್‌ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ – ಸಂಚಾರ 6 ಗಂಟೆಯಿಂದ 2.5 ಗಂಟೆಗೆ ಇಳಿಕೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?