Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಬೆಳಗ್ಗೆ ಎದ್ದಾಗ ನನ್ನ ಮೇಲೆ ಬಟ್ಟೆ ಇರಲಿಲ್ಲ’ – ಗಗನ ಸಖಿ ಮೇಲೆ ಗ್ಯಾಂಗ್‍ರೇಪ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ‘ಬೆಳಗ್ಗೆ ಎದ್ದಾಗ ನನ್ನ ಮೇಲೆ ಬಟ್ಟೆ ಇರಲಿಲ್ಲ’ – ಗಗನ ಸಖಿ ಮೇಲೆ ಗ್ಯಾಂಗ್‍ರೇಪ್

Crime

‘ಬೆಳಗ್ಗೆ ಎದ್ದಾಗ ನನ್ನ ಮೇಲೆ ಬಟ್ಟೆ ಇರಲಿಲ್ಲ’ – ಗಗನ ಸಖಿ ಮೇಲೆ ಗ್ಯಾಂಗ್‍ರೇಪ್

Public TV
Last updated: June 7, 2019 4:11 pm
Public TV
Share
1 Min Read
AIRHOSTESS
SHARE

ಮುಂಬೈ: 25 ವರ್ಷದ ಗಗನ ಸಖಿಯ ಮೇಲೆ ಆಕೆಯ ಸ್ನೇಹಿತ ಮತ್ತು ಆತನ ರೂಮ್‍ಮೇಟ್ಸ್ ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಮುಂಬೈನ ಉಪನಗರ ಆಂಧೇರಿಯಲ್ಲಿ ನಡೆದಿದೆ.

ಈ ಘಟನೆಯು ಮಂಗಳವಾರ ರಾತ್ರಿ ಗೋನಿ ನಗರದಲ್ಲಿರುವ ಫ್ಲಾಟ್‍ನಲ್ಲಿ ನಡೆದಿದೆ. ಗಗನ ಸಖಿಯ ಸ್ನೇಹಿತನನ್ನು ಸ್ವಪ್ನಿಲ್ ಬಡೋಡಿಯಾ(23) ಎಂದು ಗುರುತಿಸಲಾಗಿದೆ. ಆರೋಪಿ ಬಡೋಡಿಯಾ ಕೂಡ ವಿಮಾನ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಇಬ್ಬರಿಗೂ ಪರಿಚಯವಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯಕ್ಕೆ ಈ ಕುರಿತು ಯುವತಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಆರೋಪಿಸಿ ಎಂಐಡಿಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

POLICE 15

ದೂರಿನಲ್ಲಿ ಏನಿದೆ?
ಆರೋಪಿ ನನ್ನನ್ನು ಮಂಗಳವಾರ ಸಂಜೆ ಡಿನ್ನರ್‍ಗೆ ಕರೆದಿದ್ದನು. ಕೆಲಸ ಮುಗಿಸಿಕೊಂಡು ನನ್ನ ಲಗೇಜ್ ಅನ್ನು ಮನೆಯಲ್ಲಿ ಇಟ್ಟು ಬಳಿಕ ಒಟ್ಟಿಗೆ ಡಿನ್ನರ್ ಗೆ ಹೋಗಿ ಊಟ ಮಾಡಿದೆವು. ನಂತರ ಗೋನಿ ನಗರದಲ್ಲಿರುವ ಸ್ವಪ್ನಿಲ್ ಫ್ಲಾಟ್‍ಗೆ ಹೋಗಿ ಮದ್ಯಪಾನ ಮಾಡಿದೆವು. ಬಳಿಕ ನನಗೆ ತುಂಬ ನಿದ್ದೆ ಬಂದು ಮಲಗಿಕೊಂಡೆ. ಮುಂಜಾನೆ ನನಗೆ ಎಚ್ಚರವಾದಾಗ ನನ್ನ ಮೈ ಮೇಲೆ ಬಟ್ಟೆ ಇರಲಿಲ್ಲ. ಜೊತೆಗೆ ನನ್ನ ದೇಹದ ಮೇಲೆ ಮಾರ್ಕ್ ಗಳಾಗಿದ್ದವು. ಆರೋಪಿ ಬಡೋಡಿಯಾ ಮತ್ತು ಆತನ ಸ್ನೇಹಿತರು ಬಲವಂತವಾಗಿ ನನಗೆ ಮದ್ಯ ಕುಡಿಸಿದ್ದಾರೆ. ಹೀಗಾಗಿ ನನಗೆ ಎಚ್ಚರವಿಲ್ಲದಿದ್ದಾಗ ಬಡೋಡಿಯಾ ಸೇರಿದಂತೆ ಆತನ ರೂಮ್‍ಮೇಟ್ಸ್ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

arrest

ಗಗನ ಸಖಿ ನೀಡಿದ ದೂರಿನ ಅನ್ವಯ ಬಡೋಡಿಯಾ ಮತ್ತು ಆತನ ಸ್ನೇಹಿತರ ವಿರುದ್ಧ ಐಪಿಸಿ ಸೆಕ್ಷನ್ 376 ಡಿ ಅಡಿಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ದಾಖಲಿಸಿದ್ದೇವೆ. ಈಗಾಗಲೇ ಆರೋಪಿ ಬಡೋಡಿಯಾನ್ನು ಬಂಧಿಸಿ ವಿಚಾರಣೆ ಮಾಡುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿ ನಿತಿನ್ ಅಲಕ್ನೂರ್ ಹೇಳಿದ್ದಾರೆ.

ಆರೋಪಿ ವಿಚಾರಣೆ ವೇಳೆ ಗಗನ ಸಖಿ ಮೇಲೆ ಅತ್ಯಾಚಾರ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಆದರೆ ತನ್ನ ರೂಮ್‍ಮೇಟ್ಸ್ ಜೊತೆ ಸೇರಿ ಸಾಮೂಹಿಕ ಅತ್ಯಾಚಾರ ಮಾಡಿದ್ದನ್ನು ನಿರಾಕರಿಸಿದ್ದಾನೆ. ಸದ್ಯಕ್ಕೆ ಈ ಕುರಿತು ತನಿಖೆ ಮುಂದುವರಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

TAGGED:air hostessarrestfriendgangrapemumbaipolicePublic TVಅರೆಸ್ಟ್ಗಗನಸಖಿಗ್ಯಾಂಗ್‍ರೇಪ್ಪಬ್ಲಿಕ್ ಟಿವಿಪೊಲೀಸ್ಮುಂಬೈಸ್ನೇಹಿತ
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
33 seconds ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
3 minutes ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
22 minutes ago
ಸಾಂದರ್ಭಿಕ ಚಿತ್ರ
Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
By Public TV
36 minutes ago
MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
57 minutes ago
kalaburagi train
Kalaburagi

ಪಂಢರಪುರ-ತಿರುಪತಿ, ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ, SMVT ಬೆಂಗಳೂರು-ಬೀದರ್ ವಿಶೇಷ ರೈಲುಗಳ ಸೇವೆ ಮುಂದುವರಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?