Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಇಂಡಿಗೋ ಬಳಿಕ ಏರ್‌ ಇಂಡಿಯಾ ವಿಮಾನದಲ್ಲಿ ಸಮಸ್ಯೆ – ʻಕೈʼ ನಾಯಕರು ದೆಹಲಿ ಏರ್‌ಪೋರ್ಟ್‌ನಲ್ಲೇ ಲಾಕ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಇಂಡಿಗೋ ಬಳಿಕ ಏರ್‌ ಇಂಡಿಯಾ ವಿಮಾನದಲ್ಲಿ ಸಮಸ್ಯೆ – ʻಕೈʼ ನಾಯಕರು ದೆಹಲಿ ಏರ್‌ಪೋರ್ಟ್‌ನಲ್ಲೇ ಲಾಕ್‌

Bengaluru City

ಇಂಡಿಗೋ ಬಳಿಕ ಏರ್‌ ಇಂಡಿಯಾ ವಿಮಾನದಲ್ಲಿ ಸಮಸ್ಯೆ – ʻಕೈʼ ನಾಯಕರು ದೆಹಲಿ ಏರ್‌ಪೋರ್ಟ್‌ನಲ್ಲೇ ಲಾಕ್‌

Public TV
Last updated: December 15, 2025 8:16 pm
Public TV
Share
2 Min Read
Delhi Airport 3
SHARE

– 40 ವಿಮಾನಗಳ ಹಾರಾಟ ರದ್ದು; ನೂರಾರು ಕನ್ನಡಿಗರಿಗೂ ಸಮಸ್ಯೆ

ನವದೆಹಲಿ: ಇಂಡಿಗೋ ಬಳಿಕ ಏರ್‌ ಇಂಡಿಯಾ (Air India) ವಿಮಾನ ಕಾರ್ಯಾಚರಣೆಯಲ್ಲೂ ಅಡಚಣೆ ಉಂಟಾಗಿದೆ. ಇದರಿಂದ ಬೆಂಗಳೂರಿಗೆ ಬರಬೇಕಿದ್ದ ಕಾಂಗ್ರೆಸ್‌ ನಾಯಕರು ದೆಹಲಿ ವಿಮಾನ ನಿಲ್ದಾಣದಲ್ಲೇ ಲಾಕ್‌ ಆಗಿದ್ದಾರೆ.

ಹೌದು. ದೆಹಲಿ ವಿಮಾನ ನಿಲ್ದಾಣದ (Delhi Airport) ಸುತ್ತ ಸೋಮವಾರ ದಟ್ಟವಾದ ಮಂಜು ಆವರಿಸಿದ್ದು ಅನೇಕ ವಿಮಾನಗಳ ಕಾರ್ಯಾಚರಣೆಯ ಮೇಲೆ ಪರಿಣಾಮ ಬೀರಿದೆ. ದಟ್ಟ ಮಂಜಿನಿಂದ ಕಡಿಮೆ ಗೋಚರತೆ ಉಂಟಾದ ಪರಿಣಾಮ ದೆಹಲಿಗೆ ಮತ್ತು ಅಲ್ಲಿಂದ ಹೊರಡುವ 40 ವಿಮಾನ ಹಾರಾಟವನ್ನ ಏರ್‌ ಇಂಡಿಯಾ ರದ್ದುಗೊಳಿಸಿದೆ. ಕೆಲ ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದೆ. ಇದನ್ನೂ ಓದಿ: ದೆಹಲಿಯಲ್ಲಿ ಮಂಜು, ಹೊಗೆ – ಇಂಡಿಗೋ ವಿಮಾನದಲ್ಲಿ ರಾಜ್ಯದ 21 ಶಾಸಕರು‌ ಲಾಕ್‌!

Delhi Airport

ದೆಹಲಿಯಿಂದ ಬೆಂಗಳೂರಿಗೆ (Bengaluru) ಇಂದು ಮಧ್ಯಾಹ್ನ 3 ಗಂಟೆಗೆ ಹೊರಡಬೇಕಿದ್ದ AI2664 ಸಂಖ್ಯೆ ವಿಮಾನಕ್ಕೆ ಈವೆರೆಗ ಬೋರ್ಡಿಂಗ್‌ ಪಾಸ್‌ ಪ್ರಕ್ರಿಯೆ ಕೂಡ ಶುರುವಾಗಿಲ್ಲ. ಇದರಿಂದ ಕಾಂಗ್ರೆಸ್‌ ನಾಯಕರು ಸೇರಿದಂತೆ ನೂರಾರು ಕನ್ನಡಿಗರು ಸಮಸ್ಯೆಗೆ ಸಿಲುಕಿದ್ದಾರೆ. ಇದನ್ನೂ ಓದಿ: `No Work Call After Office Hours’ – ಏನಿದು ಸಂಪರ್ಕ ಕಡಿತಗೊಳಿಸುವ ಹಕ್ಕು?

ಭಾನುವಾರ ಆಯೋಜನೆಗೊಂಡಿದ್ದ ವೋಟ್‌ ಚೋರಿ ಸಮಾವೇಶಕ್ಕೆ ಮಂತ್ರಿಗಳು, ಕಾಂಗ್ರೆಸ್ ಶಾಸಕರು ದೆಹಲಿಗೆ ಆಗಮಿಸಿದ್ದರು. ಇಂದು ಬೆಂಗಳೂರಿಗೆ ತೆರಳಬೇಕಿತ್ತು. ಆದ್ರೆ ಮಾಜಿ ಸಂಸದ ಚಂದ್ರಪ್ಪ, ಆದಿ ಜಾಂಬವ ನಿಗಮದ ಅಧ್ಯಕ್ಷ ಜಿ.ಎಸ್ ಮಂಜುನಾಥ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಸಂತ್‌ ಪಿ ಗಾಂಧಿ, ಹಲವರು ಏರ್‌ಪೋರ್ಟ್‌ನಲ್ಲೇ ಲಾಕ್‌ ಆಗಿದ್ದಾರೆ.

air india 1

ಬೆಂಗಳೂರು ಮಾತ್ರವಲ್ಲೇ ಚೆನ್ನೈ, ಪುಣೆ, ‌ಮುಂಬೈಗೆ ತೆರಳಬೇಕಿದ್ದ ವಿಮಾನಗಳ ಹಾರಾಟದಲ್ಲೂ ವ್ಯತ್ಯಯ ಕಂಡುಬಂದಿದೆ. ಆದರೆ ಉತ್ತರ ಭಾರತದ ನಗರಗಳಿಗೆ ತೆರಳುವ ವಿಮಾನಗಳ ಹಾರಾಟದಲ್ಲಿ ಸಮಸ್ಯೆ ಕಂಡುಬಂದಿಲ್ಲ. ಇದನ್ನೂ ಓದಿ: Pahalgam Terror Attack | 1,597 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ – ಆಪರೇಷನ್‌ ಮಹಾದೇವ್‌ನಲ್ಲಿ ಹತ್ಯೆಯಾದ ಉಗ್ರರ ಹೆಸರು ಉಲ್ಲೇಖ

ದಟ್ಟವಾದ ಮಂಜು ವಿಮಾಯಯಾನ ರದ್ದುಗೊಳಿಸಲು ಕಾರಣ ಎಂದು ಹೇಳಿರುವ ಏರ್‌ ಇಂಡಿಯಾ, “ನಾವು ಪರಿಸ್ಥಿತಿಯನ್ನ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಪ್ರಯಾಣ ಸುರಕ್ಷಿತವಾದ ತಕ್ಷಣ ಕಾರ್ಯಾಚರಣೆ ಪುನರಾರಂಭಿಸುತ್ತೇವೆ. ಸುರಕ್ಷತೆಯ ಹಿತದೃಷ್ಟಿಯಿಂದ ಮತ್ತು ನಮ್ಮ ಅತಿಥಿಗಳಿಗೆ ಸಮಸ್ಯೆಯಾಗುವುದನ್ನು ತಪ್ಪಿಸಲು, ನಾವು ಕೆಲವು ವಿಮಾಯಯಾನಗಳನ್ನು ರದ್ದುಗೊಳಿಸಿದ್ದೇವೆ. ಇದು ಸಮಸ್ಯೆ ಉಂಟು ಮಾಡಬಹುದು ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ವಿಮಾನ ನಿಲ್ದಾಣಗಳಲ್ಲಿ ನಮ್ಮ ತಂಡ ನಿಮಗೆ ಸಹಾಯ ಮಾಡಲು 24 ಗಂಟೆಗಳ ಕಾಲ ಕೆಲಸ ಮಾಡುತ್ತಿದೆ ಎಂದು ತಿಳಿಸಿದ್ದಾರೆ.

TAGGED:air indiabengaluruCongress leadersDelhi AirportIndigo Airlinesಇಂಡಿಗೋ ವಿಮಾನಏರ್ ಇಂಡಿಯಾಕಾಂಗ್ರೆಸ್ ನಾಯಕರುದೆಹಲಿ ಏರ್‌ಪೋರ್ಟ್ಬೆಂಗಳೂರು
Share This Article
Facebook Whatsapp Whatsapp Telegram

Cinema news

vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories

You Might Also Like

Tumakuru Siddaganga Math Shivakumara Swamiji birth anniversary
Districts

ಶಿವೈಕ್ಯ ಶಿವಕುಮಾರ ಶ್ರೀಗಳ 119ನೇ ಜಯಂತ್ಯೋತ್ಸವ – ಸಿದ್ದಗಂಗಾ ಮಠದಲ್ಲಿ ಕಳೆಗಟ್ಟಿದ ಸಂಭ್ರಮ

Public TV
By Public TV
8 seconds ago
April Price Hike 3
Bengaluru City

ಇಂದಿನಿಂದ ʻದುಬಾರಿ ದುನಿಯಾʼ; ಕರ್ನಾಟಕದಲ್ಲಿ ಯಾವುದೆಲ್ಲಾ ಏರಿಕೆ? ನಗದು ವ್ಯವಹಾರ ಹೇಗೆ..?

Public TV
By Public TV
10 minutes ago
Donald Trump
Latest

ಮುಂದಿನ 2-3 ವಾರಗಳಲ್ಲಿ ಇರಾನ್‌ ವಿರುದ್ಧದ ಯುದ್ಧ ಅಂತ್ಯ: ಡೊನಾಲ್ಡ್‌ ಟ್ರಂಪ್

Public TV
By Public TV
25 minutes ago
Bengaluru Cauvery Water Bandh
Bengaluru City

ಇಂದಿನಿಂದ ಬೆಂಗಳೂರಿನಲ್ಲಿ ನೀರಿನ ಶುಲ್ಕ 3% ಹೆಚ್ಚಳ

Public TV
By Public TV
49 minutes ago
Bengaluru Karaga Mahotsav
Bengaluru City

ವಿಶ್ವವಿಖ್ಯಾತ ಬೆಂಗಳೂರು ಕರಗಕ್ಕೆ ಕೌಂಟ್‌ಡೌನ್ – ಉತ್ಸವ ಕಣ್ತುಂಬಿಕೊಳ್ಳಲು ಭಕ್ತ ಸಾಗರ ಕಾತುರ

Public TV
By Public TV
57 minutes ago
LPG
Latest

ಹಣಕಾಸು ವರ್ಷದ ಮೊದಲ ದಿನವೇ ಶಾಕ್‌ – ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ದರ 195.50 ರೂ. ಏರಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?