Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನ್ಯೂಯಾರ್ಕ್‌ನಿಂದ ದೆಹಲಿಗೆ ಬರ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ – ಐರ್ಲೆಂಡ್‌ನಲ್ಲಿ ತುರ್ತು ಭೂಸ್ಪರ್ಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನ್ಯೂಯಾರ್ಕ್‌ನಿಂದ ದೆಹಲಿಗೆ ಬರ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ – ಐರ್ಲೆಂಡ್‌ನಲ್ಲಿ ತುರ್ತು ಭೂಸ್ಪರ್ಶ

Latest

ನ್ಯೂಯಾರ್ಕ್‌ನಿಂದ ದೆಹಲಿಗೆ ಬರ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ – ಐರ್ಲೆಂಡ್‌ನಲ್ಲಿ ತುರ್ತು ಭೂಸ್ಪರ್ಶ

Public TV
Last updated: March 16, 2026 3:44 pm
Public TV
Share
1 Min Read
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
SHARE

ನವದೆಹಲಿ: ನ್ಯೂಯಾರ್ಕ್‌ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ಐರ್ಲೆಂಡ್‌ನಲ್ಲಿ ತುರ್ತು ಲ್ಯಾಂಡ್ ಆಗಿದೆ.

ಮಾ.15ರಂದು ದೆಹಲಿಗೆ ಹೊರಟಿದ್ದ AI102ವಿಮಾನವು ನ್ಯೂಯಾರ್ಕ್‌ನ ಜೆಎಫ್‌ಕೆ ವಿಮಾನ ನಿಲ್ದಾಣದಿಂದ ಮಧ್ಯಾಹ್ನ ಟೇಕ್ ಆಫ್ ಆಗಿತ್ತು. ಈ ವೇಳೆ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಉಂಟಾದಂತೆ ಭಾವಿಸಿ, ಮುನ್ನೆಚ್ಚರಿಕೆ ಕ್ರಮವಾಗಿ ಐರ್ಲೆಂಡ್‌ನ ಶಾನನ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶವಾಗಿದೆ. ಇದನ್ನೂ ಓದಿ: ಅಪರೂಪದಲ್ಲಿ ಅಪರೂಪ| ಸಚಿವರು, ಅಧಿಕಾರಿಗಳ ವಿರುದ್ಧ ಗರಂ – ಸಭಾತ್ಯಾಗ ನಡೆಸಿ ಹೊರನಡೆದ ಸ್ಪೀಕರ್‌ ಖಾದರ್‌

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರು, ಸಿಬ್ಬಂದಿ ಸುರಕ್ಷಿತವಾಗಿದ್ದಾರೆ. ಸದ್ಯ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಲು ಕಾರಣವೇನು ಎನ್ನುವ ಬಗ್ಗೆ ತಪಾಸಣೆ ನಡೆಯುತ್ತಿದೆ. ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ಏರ್ ಇಂಡಿಯಾ ವಿಷಾದ ವ್ಯಕ್ತಪಡಿಸಿದೆ.

TAGGED:air indiairelandNew Yorknewdelhiಏರ್ ಇಂಡಿಯಾಐರ್ಲೆಂಡ್ತುರ್ತು ಭೂಸ್ಪರ್ಶನವದೆಹಲಿನ್ಯೂಯಾರ್ಕ್
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

The Madhya Pradesh ministers brother abused and threatened the woman officer
Crime

ʻನಿನ್ನ ಹೂತು ಹಾಕ್ಬಿಡ್ತೀನಿʼ – ಸಚಿವರ ಸಹೋದರನಿಂದ ಮಹಿಳಾ ಅಧಿಕಾರಿಗೆ ಬೆದರಿಕೆ

Public TV
By Public TV
47 minutes ago
Chinnaswamy Stadium 1
Bengaluru City

ಚಿನ್ನಸ್ವಾಮಿ ಭದ್ರತಾ ಲೋಪ ಕೇಸ್‌ಗೆ ಟ್ವಿಸ್ಟ್‌ – ಸಂಬಳ ನೀಡದ್ದಕ್ಕೆ ಆರ್‌ಸಿಬಿ ಮ್ಯಾಚ್ ದಿನವೇ ಸೇಡು ತೀರಿಸಿಕೊಂಡ ಸಿಬ್ಬಂದಿ!

Public TV
By Public TV
1 hour ago
Ashok Pattan
Bengaluru City

ಮೇ 2ನೇ ವಾರದಲ್ಲಿ ಸಿಹಿ ಸುದ್ದಿ ಕೊಡುವ ಭರವಸೆ ಹೈಕಮಾಂಡ್ ಕೊಟ್ಟಿದೆ: ಅಶೋಕ್ ಪಟ್ಟಣ್

Public TV
By Public TV
1 hour ago
Kunigal MLA Ranganath
Bengaluru City

ಬರ್ತ್‌ಡೇ ಬಾಯ್ ಡಿಕೆಶಿಗೆ ಹೈಕಮಾಂಡ್ ‘ಬಂಪರ್ ಗಿಫ್ಟ್’! – ಮೇ 15ರೊಳಗೆ ಸಿಗಲಿದೆ ಸಿಹಿ ಸುದ್ದಿ: ಕುಣಿಗಲ್ ಶಾಸಕ ರಂಗನಾಥ್

Public TV
By Public TV
1 hour ago
mother and daughter die after falling into agricultural pond in anekal
Bengaluru Rural

ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಮಗಳು ಸಾವು – ಪತಿ ವಿರುದ್ಧ ದೂರು

Public TV
By Public TV
1 hour ago
ಸಾಂದರ್ಭಿಕ ಚಿತ್ರ
Bengaluru City

PGCET ಅರ್ಜಿ ಸಲ್ಲಿಸಲು ಏ.30ರವರೆಗೆ ವಿಸ್ತರಣೆ – ಕೆಇಎ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?