Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರದ 60% ಉಚಿತ ಸೀಟು ಆಯ್ಕೆಗೆ ವಿಮಾನಯಾನ ಕಂಪನಿಗಳ ವಿರೋಧ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೇಂದ್ರದ 60% ಉಚಿತ ಸೀಟು ಆಯ್ಕೆಗೆ ವಿಮಾನಯಾನ ಕಂಪನಿಗಳ ವಿರೋಧ

Latest

ಕೇಂದ್ರದ 60% ಉಚಿತ ಸೀಟು ಆಯ್ಕೆಗೆ ವಿಮಾನಯಾನ ಕಂಪನಿಗಳ ವಿರೋಧ

Public TV
Last updated: March 21, 2026 4:58 pm
Public TV
Share
2 Min Read
Flight Seat
SHARE

– ಇಂಡಿಗೋ, ಏರ್ ಇಂಡಿಯಾ ಸ್ಪೈಸ್‌ಜೆಟ್‌ ಕಂಪೆನಿಗಳಿಂದ ವಿರೋಧ

ನವದೆಹಲಿ: ವಿಮಾನದಲ್ಲಿ 60% ಸೀಟುಗಳನ್ನು ಉಚಿತವಾಗಿ ಆಯ್ಕೆ ಮಾಡಬಹುದು ಎಂಬ ಕೇಂದ್ರದ ನಿರ್ಧಾರಕ್ಕೆ (Central Govt) ವಿಮಾನಯಾನ ಕಂಪನಿಗಳು ವಿರೋಧ ವ್ಯಕ್ತಪಡಿಸಿವೆ.

60% ಸೀಟುಗಳ ಉಚಿತ ಆಯ್ಕೆ ನಿರ್ಧಾರಕ್ಕೆ ಏರ್ ಇಂಡಿಯಾ, ಇಂಡಿಗೋ, ಸ್ಪೈಸ್‌ಜೆಟ್ ವಿಮಾನಯಾನ ಕಂಪನಿಗಳು ವಿರೋಧ ವ್ಯಕ್ತಪಡಿಸಿವೆ. ಈ ಮೂರು ವಿಮಾನಯಾನ ಸಂಸ್ಥೆಗಳನ್ನು ಪ್ರತಿನಿಧಿಸುವ ಭಾರತೀಯ ವಿಮಾನಯಾನ ಸಂಸ್ಥೆಗಳ ಒಕ್ಕೂಟವು ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ ಸಮೀರ್ ಕುಮಾರ್ ಸಿನ್ಹಾ ಅವರಿಗೆ ಪತ್ರ ಬರೆದಿದೆ. ಇದನ್ನೂ ಓದಿ: ಪ್ರಯಾಣಿಕರಿಗೆ ಗುಡ್‌ನ್ಯೂಸ್‌ – ಇನ್ಮುಂದೆ ವಿಮಾನದ ಶೇ.60ರಷ್ಟು ಸೀಟುಗಳ ಆಯ್ಕೆ ಫ್ರೀ

air india flight bomb threat

ಪತ್ರದಲ್ಲಿ ಈ ನಿರ್ಧಾರದಿಂದ ವಿಮಾನಯಾನ ವಲಯದ ಮೇಲೆ ಆರ್ಥಿಕವಾಗಿ ಪರಿಣಾಮ ಬೀರಲಿದ್ದು, ಇದರಿಂದ ನಷ್ಟವಾದ ಆದಾಯವನ್ನು ಮರುಪಡೆಯಲು ವಿಮಾನಯಾನ ಕಂಪನಿಗಳು ವಿಮಾನದ ಪ್ರಯಾಣದ ದರವನ್ನು ಹೆಚ್ಚಿಸಬೇಕಾಗುತ್ತದೆ. ಇದರಿಂದ ಸೀಟು ಆಯ್ಕೆ ಮಾಡಲು ಬಯಸದ ಪ್ರಯಾಣಿಕರು ಸೇರಿದಂತೆ ಎಲ್ಲರೂ ಹೆಚ್ಚಿನ ದರ ಪಾವತಿಸಬೇಕಾಗುತ್ತದೆ ಎಂದಿದೆ.

ಸೀಟು ಆಯ್ಕೆ ಶುಲ್ಕವು ವಿಮಾನಯಾನ ಆದಾಯದ ಒಂದು ಪ್ರಮುಖ ಮೂಲವಾಗಿದ್ದು, ವಿಮಾನಯಾನ ಸಂಸ್ಥೆಗಳು ನಿರ್ವಹಣೆ, ವಿಮಾನ ನಿಲ್ದಾಣ ಶುಲ್ಕ ಇತ್ಯಾದಿಗಳನ್ನು ಸೇರಿದಂತೆ ಹೆಚ್ಚುತ್ತಿರುವ ವೆಚ್ಚಗಳನ್ನು ಸರಿದೂಗಿಸಲು ಪೂರಕ ಆದಾಯವನ್ನು ಅವಲಂಬಿಸಿವೆ. ಹೀಗಾಗಿ ಈ ಆದಾಯದ ಮೇಲೆ ನಿರ್ಬಂಧ ಹೇರುವುದರಿಂದ ವ್ಯವಹಾರ ದುರ್ಬಲಗೊಳ್ಳುತ್ತದೆ.

IndiGo Flight

ಸಾಮಾನ್ಯವಾಗಿ, ವಿಮಾನಯಾನ ಸಂಸ್ಥೆಗಳು ಮುಂದಿನ ಸಾಲಿನ ಸೀಟುಗಳು ಮತ್ತು ಹೆಚ್ಚುವರಿ ಲೆಗ್ ರೂಮ್ ಸೇರಿದಂತೆ ವಿವಿಧ ಅಂಶಗಳನ್ನು ಅವಲಂಬಿಸಿ ಸೀಟುಗಳ ಆಯ್ಕೆಗೆ 200 ರೂ.ಯಿಂದ 2,100 ರೂ. ಶುಲ್ಕ ವಿಧಿಸುತ್ತವೆ. ಉಚಿತ ಸೀಟು ಆಯ್ಕೆಯು ಪ್ರಯಾಣಿಕರಿಗೆ ಪ್ರಯೋಜನಕಾರಿಯಾಗಿದ್ದರೂ ಕೂಡ ಪ್ರಯಾಣದ ದರ ಹೆಚ್ಚುವುದರಿಂದ ಗ್ರಾಹಕರ ಆಯ್ಕೆ ಕಡಿಮೆಯಾಗುತ್ತದೆ.

ಇತ್ತೀಚಿಗಷ್ಟೇ ಕೇಂದ್ರ ಸರ್ಕಾರವು ವಿಮಾನಗಳಲ್ಲಿ ಕನಿಷ್ಠ 60% ಸೀಟುಗಳ ಆಯ್ಕೆಗೆ ಯಾವುದೇ ಶುಲ್ಕ ವಿಧಿಸಬಾರದು ಎಂದು ತಿಳಿಸಿತ್ತು. ಉಚಿತವಾಗಿ ನೀಡುವ ಮೂಲಕ ಪ್ರಯಾಣಿಕರ ಮೇಲಿನ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ನಿರ್ಧರಿಸಿತ್ತು. ಜೊತೆಗೆ ಒಂದೇ ಪ್ರಯಾಣ ವಿವರ ಸಂಖ್ಯೆಯ ಅಡಿಯಲ್ಲಿ ಟಿಕೆಟ್ ಕಾಯ್ದಿರಿಸಿರುವವರನ್ನು ಒಂದೇ ಸ್ಥಳದಲ್ಲಿ, ಸಾಧ್ಯವಾದರೆ ಅಕ್ಕಪಕ್ಕದಲ್ಲಿ ಕೂರಿಸುವುದು ಕಡ್ಡಾಯವಾಗಿದೆ. ಇದರಿಂದ ಕುಟುಂಬದವರು ಹಾಗೂ ಒಟ್ಟಿಗೆ ಪ್ರಯಾಣಿಸುವವರಿಗೆ ಹೆಚ್ಚಿನ ಅನುಕೂಲ ದೊರೆಯಲಿದೆ ಎಂದು ಸೂಚಿಸಿತ್ತು.

SpiceJet

ಇನ್ನೂ ಕ್ರೀಡಾ ಉಪಕರಣಗಳು, ಸಂಗೀತ ವಾದ್ಯಗಳನ್ನು ಸಾಗಿಸುವಲ್ಲಿ ಉಂಟಾಗುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು, ಅವುಗಳನ್ನು ಸುರಕ್ಷಿತ ಹಾಗೂ ಪಾರದರ್ಶಕ ರೀತಿಯಲ್ಲಿ ಸಾಗಿಸಲು ಹೊಸ ನಿಯಮಗಳನ್ನು ಜಾರಿಗೆ ತರಲು ಹೇಳಿದೆ. ಅಲ್ಲದೇ ಸ್ಥಳೀಯ ಭಾಷೆಗಳಲ್ಲಿ ಸಂವಹನ ಮಾಡುವಂತೆ ವಿಮಾನಯಾನ ಕಂಪನಿಗಳಿಗೆ ಡಿಜಿಸಿಎ ತಿಳಿಸಿತ್ತು. ಇದನ್ನೂ ಓದಿ: ಕೋಲಾರ ಎಪಿಎಂಸಿಗೂ ತಟ್ಟಿದ ವಾರ್ ಎಫೆಕ್ಟ್ – ಟೊಮಾಟೊ ಇಲ್ಲದೆ ಮಾರುಕಟ್ಟೆ ಖಾಲಿ ಖಾಲಿ

TAGGED:Central govtDGCAnewdelhiಉಚಿತ ಸೀಟು ಆಯ್ಕೆಕೇಂದ್ರ ಸರ್ಕಾರಡಿಜಿಸಿಎನವದೆಹಲಿವಿಮಾನಯಾನ ಕಂಪನಿಗಳು
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Loksabha
Latest

ಲೋಕಸಭೆಯಲ್ಲಿ ʻನಾರಿಶಕ್ತಿ ಬಿಲ್ʼ ತಿರಸ್ಕಾರ – ಗೆದ್ದ ವಿಪಕ್ಷಗಳ ಹಠ; NDA ಸರ್ಕಾರಕ್ಕೆ ಮುಖಭಂಗ

Public TV
By Public TV
7 minutes ago
Yogesh Gowda Wife Mallamma
Dharwad

ನಾನು 10 ವರ್ಷ ಪಟ್ಟ ಕಷ್ಟಕ್ಕೆ ನ್ಯಾಯ ಸಿಕ್ಕಿದೆ, ನ್ಯಾಯಾಲಯದ ತೀರ್ಪನ್ನು ಸ್ವಾಗತ ಮಾಡ್ತೀನಿ: ಯೋಗೀಶ್ ಗೌಡ ಪತ್ನಿ

Public TV
By Public TV
1 hour ago
Rahul Gandhi 1
Latest

ನನಗೂ, ಮೋದಿಯವರಿಗೂ ʻಹೆಂಡ್ತಿʼ ಚಿಂತೆ ಇಲ್ಲ!, ಆದ್ರಿಂದ ನಮ್ಗೆ ಆ ಮಾಹಿತಿ ಸಿಗಲ್ಲ: ರಾಗಾ ಹಾಸ್ಯ

Public TV
By Public TV
1 hour ago
DK Shivakumar 11
Latest

ಮುಸ್ಲಿಂ ನಾಯಕರಿಗೆ ಕಾಂಗ್ರೆಸ್‌ ಸಹಾಯ ಮಾಡಿದಷ್ಟು ಯಾರೂ ಮಾಡಿಲ್ಲ, ಮಾಡೋದಿಲ್ಲ: ಡಿಕೆಶಿ

Public TV
By Public TV
2 hours ago
DK Shivakumar 1 1
Latest

ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ ಅಂತ ಭಾವಿಸಿದ್ದೇನೆ: ಡಿಕೆಶಿ

Public TV
By Public TV
2 hours ago
SR Mahesh
Districts

ಸ್ಥಳೀಯ ಸಂಸ್ಥೆ ಚುನಾವಣೆ ಮಾಡಲು ರಾಜ್ಯ ಸರ್ಕಾರಕ್ಕೆ ಭಯ: ಸಾರಾ ಮಹೇಶ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?