Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಶೌಚಾಲಯಕ್ಕೆ ಕರೆದೊಯ್ದು ವಿದೇಶಿ ಮಹಿಳೆಗೆ ಕಿರುಕುಳ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಶೌಚಾಲಯಕ್ಕೆ ಕರೆದೊಯ್ದು ವಿದೇಶಿ ಮಹಿಳೆಗೆ ಕಿರುಕುಳ!

Chikkaballapur

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಶೌಚಾಲಯಕ್ಕೆ ಕರೆದೊಯ್ದು ವಿದೇಶಿ ಮಹಿಳೆಗೆ ಕಿರುಕುಳ!

Public TV
Last updated: January 22, 2026 2:49 pm
Public TV
Share
1 Min Read
Bengaluru Airport
SHARE

– ಏರ್ಪೋರ್ಟ್ ಸಿಬ್ಬಂದಿ ಬಂಧನ

ಚಿಕ್ಕಬಳ್ಳಾಪುರ: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ವಿದೇಶಿ ಮಹಿಳೆಗೆ ವಿಮಾನ ನಿಲ್ದಾಣದ ಸಿಬ್ಬಂದಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ.

ಘಟನೆ ಸಂಬಂಧ ಏರ್ ಸಾಟ್ಸ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಎಫ್‌.ಡಿ ಆಪ್ಪಾನ್ ಅಹಮದ್ ಎಂಬಾತನನ್ನ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಇದನ್ನೂ ಓದಿ: ಪ್ರಪಂಚದಲ್ಲಿ ಸೆಕೆಂಡ್‌, ದೇಶದಲ್ಲಿ Top-1 – ಅತೀ ಹೆಚ್ಚು ಟ್ರಾಫಿಕ್ ಹೊಂದಿರುವ ನಗರ ಬೆಂಗಳೂರು

Bengaluru Airport 2

ಏರ್‌ಪೋರ್ಟ್‌ನಲ್ಲಿ ಆಗಿದ್ದೇನು?
ದಕ್ಷಿಣ ಕೊರಿಯಾ ಮೂಲದ 36 ವರ್ಷದ ಮಹಿಳೆಯೊಬ್ಬರು (South Korean Tourist) ಭಾರತಕ್ಕೆ ಪ್ರವಾಸಕ್ಕೆ ಬಂದಿದ್ದರು. ಮರಳಿ ದಕ್ಷಿಣ ಕೊರಿಯಾಗೆ ತೆರಳಲು ಬೆಂಗಳೂರು ಏರ್‌ಪೋರ್ಟ್‌ಗೆ ವಾಪಸ್‌ ಆಗಿದ್ದರು. ವಿಮಾನ ನಿಲ್ದಾಣದಲ್ಲಿ ಭದ್ರತಾ ಪರಿಶೀಲನೆ ಮುಗಿಸಿ ಬೋರ್ಡಿಂಗ್ ಆಗುವ ವೇಳೆ ಎದುರಾದ ಆರೋಪಿ ಮಹಿಳಾ ಪ್ರಯಾಣಿಕರ ಬಳಿ ತಮ್ಮ ಬ್ಯಾಗೇಜ್ ಪರಿಶೀಲನೆ ಮಾಡಬೇಕು ಅಂತ ಹೇಳಿ ಬ್ಯಾಗೇಜ್ ಪರಿಶೀಲನೆ ಮಾಡಿದ್ದಾರೆ. ಇದನ್ನೂ ಓದಿ: ಮಧ್ಯಪ್ರದೇಶದ ಧಾರ್‌ನ ಭೋಜ್‌ಶಾಲಾದಲ್ಲಿ ಪ್ರಾರ್ಥನೆ ವಿವಾದ; ಹಿಂದೂ-ಮುಸ್ಲಿಮರ ಪ್ರಾರ್ಥನೆಗೆ ‘ಸುಪ್ರೀಂ’ ಅವಕಾಶ

Bengaluru Airport 3

ನಂತರ ವೈಯಕ್ತಿಕವಾಗಿ ಪರಿಶೀಲರಿಗೆ ಒಳಗಾಗಬೇಕು ಎಂದು ತಿಳಿಸಿ ಈ ಮಹಿಳೆಯನ್ನ ಪುರುಷರ ಶೌಚಾಲಯದ ಒಳಗೆ ಕರೆದುಕೊಂಡು ಹೋಗಿ ಆಕೆಯನ್ನು ಮುಟ್ಟುವ ಹಾಗೂ ತಬ್ಬಿಕೊಳ್ಳುವ ಪ್ರಯತ್ನ ನಡೆಸಿದ್ದಾನೆ. ಇದರಿಂದ ವಿಚಲಿತಳಾದ ಮಹಿಳೆ ಸಿಐಎಸ್‌ಎಫ್‌ ಸಿಬ್ಬಂದಿಗೆ ತಿಳಿಸಿದ್ದಾಳೆ. ಕೂಡಲೇ ಸಿಐಎಸ್ಎಫ್ ಸಿಬ್ಬಂದಿ ಆರೋಪಿಯನ್ನ ವಶಕ್ಕೆ ಪಡೆದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸರ ವಶಕ್ಕೆ ನೀಡಿದ್ದಾರೆ. ಈ ಸಂಬಂಧ ಮಹಿಳೆಯ ಬಳಿ ದೂರು ಪಡೆದಿರುವ ಪೊಲೀಸರು ಆರೋಪಿಯನ್ನ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ. ಅಸಲಿಗೆ ಪ್ರಯಾಣಿಕರಿಗೆ ಬೋರ್ಡಿಂಗ್ ಆಗಲು ಅನುಕೂಲ ಹಾಗೂ ಸಹಾಯ ಮಾಡುವ ಕೆಲಸಕ್ಕೆ ನಿಯೋಜನೆ ಮಾಡಲಾಗಿತ್ತು. ಆದರೆ ಆರೋಪಿ ಕರ್ತವ್ಯ ದುರಪಯೋಗ ಮಾಡಿಕೊಂಡು ಈಗ ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದಾನೆ.

TAGGED:air indiabengaluru airportIndia TourSouth Korean Touristಚಿಕ್ಕಬಳ್ಳಾಪುರದಕ್ಷಿಣ ಕೊರಿಯಾ ಮಹಿಳೆಬೆಂಗಳೂರು ಏರ್‌ಪೋರ್ಟ್‌ಭಾರತ ಪ್ರವಾಸ
Share This Article
Facebook Whatsapp Whatsapp Telegram

Cinema news

Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories

You Might Also Like

ಸಾಂದರ್ಭಿಕ ಚಿತ್ರ
Bengaluru City

ಇಂದಿನಿಂದ ಗ್ಯಾಸ್ ಬುಕ್ಕಿಂಗ್‌ಗೆ ಹೊಸ ನಿಯಮ – ಗಡುವು ಮುಗಿಯೋ ಮೊದಲೇ ಬುಕ್ ಮಾಡಿದ್ರೆ ಅಕೌಂಟ್ ಬ್ಲಾಕ್

Public TV
By Public TV
5 minutes ago
Windsor Manor Bridge Accident
Bengaluru City

ವಿಂಡ್ಸರ್ ಮ್ಯಾನರ್ ಬ್ರಿಡ್ಜ್ ಬಳಿ ಅಪಘಾತ – ಯುವಕ ಪ್ರಜ್ಞೆ ತಪ್ಪಿ ಬಿದ್ದು ಮುಕ್ಕಾಲು ಗಂಟೆಯಾದ್ರೂ ಬಾರದ ಅಂಬುಲೆನ್ಸ್

Public TV
By Public TV
12 minutes ago
Tomato 1
Bellary

1200ರಿಂದ 80 ರೂ.ಗೆ ಕುಸಿದ ಟೊಮ್ಯಾಟೋ ಬೆಲೆ – ರೈತರು ಕಂಗಾಲು

Public TV
By Public TV
29 minutes ago
Girl dies four seriously injured as house collapses in Mulbagal
Crime

ಮುಳಬಾಗಿಲು | ಮನೆ ಕುಸಿದು ಬಾಲಕಿ ಸಾವು – ನಾಲ್ವರಿಗೆ ಗಂಭೀರ ಗಾಯ

Public TV
By Public TV
1 hour ago
israel soldier nuriel dubin
Latest

ಮದುವೆ ಹೊಸ್ತಿಲಲ್ಲಿದ್ದ ಇಸ್ರೇಲ್ ಯೋಧೆ ದಾರುಣ ಹತ್ಯೆ -‌ ಹಿಜ್ಬುಲ್ಲಾ ಬಂಡುಕೋರರ ದಾಳಿಗೆ ಬಲಿ

Public TV
By Public TV
2 hours ago
Sadiq Pailwan
Davanagere

ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯಲ್ಲ – ಶಾಮನೂರು ಆಪ್ತ ಸಾಧಿಕ್ ಪೈಲ್ವಾನ್ ಸವಾಲ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?