Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬದುಕು ನಡೆಸಲು ಸಾಬೂನು ಮಾರುತ್ತಿರುವ ನಟಿ ಬೇರೆ ಯಾರೂ ಅಲ್ಲ, ಹಿರಿಯನಟಿ ಲಕ್ಷ್ಮೀ ಪುತ್ರಿ ಐಶ್ವರ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಬದುಕು ನಡೆಸಲು ಸಾಬೂನು ಮಾರುತ್ತಿರುವ ನಟಿ ಬೇರೆ ಯಾರೂ ಅಲ್ಲ, ಹಿರಿಯನಟಿ ಲಕ್ಷ್ಮೀ ಪುತ್ರಿ ಐಶ್ವರ್ಯ

Cinema

ಬದುಕು ನಡೆಸಲು ಸಾಬೂನು ಮಾರುತ್ತಿರುವ ನಟಿ ಬೇರೆ ಯಾರೂ ಅಲ್ಲ, ಹಿರಿಯನಟಿ ಲಕ್ಷ್ಮೀ ಪುತ್ರಿ ಐಶ್ವರ್ಯ

Public TV
Last updated: June 18, 2022 4:46 pm
Public TV
Share
2 Min Read
Aishwarya bhaskar 2
SHARE

ಕನ್ನಡವೂ ಸೇರಿದಂತೆ ದಕ್ಷಿಣದ ಹಲವು ಭಾಷೆಗಳಲ್ಲಿ ನಟಿಸಿರುವ ಹಿರಿಯ ನಟಿ ಲಕ್ಷ್ಮೀ ಅವರ ಪುತ್ರಿ ಐಶ್ವರ್ಯ ಭಾಸ್ಕರನ್ ಇದೀಗ ಕೆಲಸವಿಲ್ಲದೇ ಅಕ್ಷರಶಃ ಬೀದಿಗೆ ಬಿದ್ದಿದ್ದಾರೆ. ಜೀವನ ನಡೆಸಲು ಕಷ್ಟವಾಗುತ್ತಿದೆ ಎಂದು ಅವರೇ ಚಾನೆಲ್ ವೊಂದರ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ. ‘ನಾನು ಒಂದ್ಹೊತ್ತು ಮಾತ್ರ ಊಟ ಮಾಡುತ್ತೇನೆ. ಚಿಕ್ಕದೊಂದು ಮನೆಯಲ್ಲಿ ವಾಸ. ಬದುಕಿಗಾಗಿ ಸಾಬೂನು ಮಾರುತ್ತಿದ್ದೇನೆ. ಮನೆಯಾಚೆ ನಗುತ್ತಿದ್ದವಳು, ಮನೆಗೆ ಬಂದ ಮೇಲೆ ದುಃಖಿಸುತ್ತೇನೆ. ನನ್ನ ಬದುಕು ಸರಿ ಹೋಗಬೇಕು ಅಂದರೆ, ಒಂದೊಳ್ಳೆ ಧಾರಾವಾಹಿಯಲ್ಲಿ ನಟಿಸಲು ಅವಕಾಶ ಸಿಗಬೇಕು’ ಎಂದಿದ್ದಾರೆ.

Aishwarya bhaskar 3

ಅಂದಹಾಗೆ ಈ ಐಶ್ವರ್ಯ ಬೇರೆ ಯಾರೂ ಅಲ್ಲ, ಕನ್ನಡಿಗರೇ ಆಗಿ ಹೋಗಿರುವ ಹಿರಿಯ ನಟಿ ಲಕ್ಷ್ಮೀ ಮತ್ತು ಅವರ ಮೊದಲ ಪತಿ ಭಾಸ್ಕರ್ ದಂಪತಿ ಮಗು. 1969ರಲ್ಲಿ ಭಾಸ್ಕರ್ ಮತ್ತು ಲಕ್ಷ್ಮೀ ಹೊಸ ಜೀವನಕ್ಕೆ ಕಾಲಿಟ್ಟರು. ಆ ಹೊಸ ಜೀವನ ಅವರನ್ನು ಅಪ್ಪಿಕೊಳ್ಳಲಿಲ್ಲ. ಹಾಗಾಗಿ 1974ರಲ್ಲಿ ದೂರವಾದರು. ಅಷ್ಟರಲ್ಲೇ ಈ ದಂಪತಿಗೆ ಐಶ್ವರ್ಯ ಹುಟ್ಟಿದ್ದರು. ಇದನ್ನೂ ಓದಿ:ಬುದ್ದಿಜೀವಿ ವಲಯಕ್ಕೆ ನಟ ಚೇತನ್ ‘ಚಮಚ’ ಅಂದಿದ್ದು ಯಾಕೆ ಮತ್ತು ಯಾರಿಗೆ?

Aishwarya bhaskar 1

ಚಿತ್ರರಂಗದಲ್ಲಿ ಬಹುಭಾಷಾ ನಟಿಯಾಗಿ ಗುರುತಿಸಿಕೊಂಡ ನಟಿ ಐಶ್ವರ್ಯ ಭಾಸ್ಕರನ್ ಸೌತ್ ಸಿನಿಮಾಗಳಲ್ಲಿ ನಟಿಯಾಗಿ ಗಮನ ಸೆಳೆದಿದ್ದಾರೆ. ಕನ್ನಡದ ಹೊಸ ಕಾವ್ಯ ಸೇರಿದಂತೆ ನಾನಾ ಭಾಷೆಗಳಲ್ಲಿ  ನರಸಿಂಹಂ, ಸತ್ಯಮೇವ ಜಯತೇ, ಪ್ರಜಾ, ದಿ ಫೈರ್, ನೋಟ್ ಬುಕ್‌ನಂತಹ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ ನಟಿ ಐಶ್ವರ್ಯ ಹೊಟ್ಟೆಪಾಡಿಗಾಗಿ ಸಾಬೂನು ಮಾರಾಟ ಮಾಡುತ್ತಿದ್ದಾರೆ. ಅವಕಾಶಗಳ ಕೊರತೆಯಿಂದ ಜೀವನ ನಿರ್ವಹಣೆಗೆ ಸಾಬೂನು ಮಾರಾಟಕ್ಕಿಳಿದಿದ್ದಾರೆ.

Aishwarya bhaskar 4

ಇತ್ತೀಚೆಗಷ್ಟೇ ನೀಡಿದ ಸಂದರ್ಶನವೊಂದರಲ್ಲಿ ಐಶ್ವರ್ಯ ತಮ್ಮ ಖಾಸಗಿ ಜೀವನದ ನಿರ್ವಹಣೆಯ ಕುರಿತು ಮಾತನಾಡಿದ್ದಾರೆ. ನನಗೆ ಈಗ ಕೆಲಸವಿಲ್ಲ ಜತೆಗೆ ಜೀವನ ನಿರ್ವಹಣೆಗೆ ಹಣವಿಲ್ಲ ಮತ್ತು ಸಾಬೂನು ಮಾರುತ್ತಾ ಬೀದಿಗಳಲ್ಲಿ ವಾಸಿಸುತ್ತಿದ್ದೇನೆ. ನನಗೆ ಸಿನಿಮಾ ಮಾಡಲು ಆಸಕ್ತಿಯಿದೆ ಯಾರಾದರೂ ಸಿನಿಮಾಗಾಗಿ ಕರೆ ಮಾಡುತ್ತಾರೆ ಎಂಬ ಭರವಸೆಯಿದೆ ಎಂದು ನಟಿ ಐಶ್ವರ್ಯ ಮುಕ್ತವಾಗಿ ಮಾತನಾಡಿದ್ದಾರೆ. ಒಟ್ನಲ್ಲಿ ಎಷ್ಟೇ ಇದ್ರೂ ಮಾದರಿಯಾಗಿ ಬದುಕುತ್ತಿರುವ ನಟಿ ನಡೆಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

Live Tv

TAGGED:actressAishwarya BhaskarLakshmimalayalamtamilಐಶ್ವರ್ಯ ಭಾಸ್ಕರ್ತಮಿಳುನಟಿಮಲಯಾಳಂಲಕ್ಷ್ಮೀ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Marriage
Chikkamagaluru

ಮದ್ವೆಗೆ ಹೆಣ್ಣು ಸಿಗಲಿಲ್ಲ ಅಂತ 26 ವರ್ಷದ ಯುವಕ ಆತ್ಮಹತ್ಯೆ

Public TV
By Public TV
14 minutes ago
CRIME
Crime

ಕುಡಿಯೋಕೆ ನೀರು ಕೇಳಲು ಬಂದು ರೇಪ್ – ಕೈ ಕಟ್ಟಿ, ಚಾಕು ತೋರಿಸಿ ಅತ್ಯಾಚಾರವೆಸಗಿದ ಕಾಮುಕ

Public TV
By Public TV
23 minutes ago
ಸಾಂದರ್ಭಿಕ ಚಿತ್ರ
Bellary

ಅಪರಿಚಿತ ವಾಹನ ಡಿಕ್ಕಿ – ತೀವ್ರವಾಗಿ ಗಾಯಗೊಂಡು 3 ವರ್ಷದ ಗಂಡು ಚಿರತೆ ಸಾವು

Public TV
By Public TV
59 minutes ago
Shashi Tharoor
Latest

ಕೇರಳದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ಶಶಿ ತರೂರ್ ಮೇಲೆ ಹಲ್ಲೆಗೆ ಯತ್ನ – ಐವರ ವಿರುದ್ಧ FIR

Public TV
By Public TV
1 hour ago
Lorry 2
Bengaluru City

LPG, CNG ಮಧ್ಯೆ ಹೈವೇಗಳಲ್ಲಿ ಡಿಸೇಲ್ ಕೊರತೆ – ಸರಕು ವಾಹನಗಳ ಬಾಡಿಗೆಯೂ ಏರಿಕೆ!

Public TV
By Public TV
1 hour ago
Hubballi Love Jihad
Bengaluru City

ಜಿಮ್ ಟ್ರೈನರ್‌ನಿಂದ ಲವ್ ಜಿಹಾದ್ – ಹಿಂದೂ ಯುವತಿಯರೇ ಟಾರ್ಗೆಟ್, ವಿಡಿಯೋ ಇಟ್ಕೊಂಡು ಬ್ಲಾಕ್‌ಮೇಲ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?