Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: `ಪೊನ್ನಿಯನ್ ಸೆಲ್ವನ್’ ಇವೆಂಟ್‌ನಲ್ಲಿ ಬ್ಲ್ಯಾಕ್ ಬ್ಯೂಟಿಯಾಗಿ ಮಿಂಚಿದ ಐಶ್ವರ್ಯಾ ರೈ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | `ಪೊನ್ನಿಯನ್ ಸೆಲ್ವನ್’ ಇವೆಂಟ್‌ನಲ್ಲಿ ಬ್ಲ್ಯಾಕ್ ಬ್ಯೂಟಿಯಾಗಿ ಮಿಂಚಿದ ಐಶ್ವರ್ಯಾ ರೈ

Cinema

`ಪೊನ್ನಿಯನ್ ಸೆಲ್ವನ್’ ಇವೆಂಟ್‌ನಲ್ಲಿ ಬ್ಲ್ಯಾಕ್ ಬ್ಯೂಟಿಯಾಗಿ ಮಿಂಚಿದ ಐಶ್ವರ್ಯಾ ರೈ

Public TV
Last updated: September 7, 2022 1:42 pm
Public TV
Share
1 Min Read
aishwarya rai
SHARE

ಬಾಲಿವುಡ್ ಬ್ಯೂಟಿ ಐಶ್ವರ್ಯಾ ರೈ(Aishwarya rai) ಇದೀಗ ಮತ್ತೆ ಕಾಲಿವುಡ್‌ನತ್ತ ಮುಖ ಮಾಡಿದ್ದಾರೆ. `ಪೊನ್ನಿಯನ್ ಸೆಲ್ವನ್’ ಚಿತ್ರದ ಮೂಲಕ ಐಶ್ವರ್ಯ ರೈ ಸೌಂಡ್ ಮಾಡ್ತಿದ್ದಾರೆ. ಸದ್ಯ ಈ ಚಿತ್ರದ ಇವೆಂಟ್‌ನಲ್ಲಿ ರಾಣಿ ನಂದಿನಿ ಬ್ಲ್ಯಾಕ್ ಬ್ಯೂಟಿ ಆಗಿ ಮಿಂಚಿದ್ದಾರೆ.

aishwarya rai 1

ಬಿಟೌನ್‌ನ ಬಟ್ಟಲು ಕಂಗಳ ಸುಂದರಿ ಐಶ್ವರ್ಯಾ ರೈ ಮತ್ತೆ ಚಿತ್ರರಂಗದಲ್ಲಿ ಆಕ್ಟೀವ್ ಆಗಿದ್ದಾರೆ. ಸದ್ಯ ಮಣಿರತ್ನಂ (Mani Ratnam) ನಿರ್ದೇಶನದ `ಪೊನ್ನಿಯನ್ ಸೆಲ್ವನ್’ (Ponniyin Selvan) ಚಿತ್ರದಲ್ಲಿ ರಾಣಿ ನಂದಿನಯಾಗಿ ಮಿಂಚ್ತಿದ್ದಾರೆ. ಐಶ್ ಫಸ್ಟ್ ಲುಕ್ ರಿವೀಲ್ ಆದಾಗಲೇ ನೋಡುಗರ ಗಮನ ಸೆಳೆದಿತ್ತು. ಇದೀಗ ಈ ಚಿತ್ರದ ಟ್ರೈಲರ್ ಲಾಂಚ್‌ನಲ್ಲೂ ಐಶ್ವರ್ಯ ರೈ ಬ್ಲ್ಯಾಕ್ ಬ್ಯೂಟಿ ಆಗಿ ಕಂಗೊಳಿಸಿದ್ದಾರೆ.

aishwarya rai 2

ಈ ಚಿತ್ರದ ಟ್ರೈಲರ್ ಲಾಂಚ್‌ನಲ್ಲಿ ಎಲ್ಲರ ಕಣ್ಣು ಕುಕ್ಕುವಂತೆ ಐಶ್ವರ್ಯಾ ರೈ ಕಾಣಿಸಿಕೊಂಡಿದ್ದಾರೆ. ಬ್ಲ್ಯಾಕ್ ಕಲರ್ ಸೆಲ್ವಾರ್ ಧರಿಸಿ, ಕಪ್ಪು ಬಣ್ಣದ ಬಿಂದಿ ಧರಿಸಿದ್ದಾರೆ. ಹಸಿರು ಬಣ್ಣದ ಗ್ರ್ಯಾಂಡ್ ಬಳೆ ಹಾಕಿದ್ದಾರೆ. ಸಿಂಪಲ್ ಮೇಕಪ್‌ನಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಒಟ್ನಲ್ಲಿ ಐಶ್ ಲುಕ್ ಈಗ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಇದನ್ನೂ ಓದಿ:ರಾಕೇಶ್‌ಗಾಗಿ ಬಿಗ್ ಬಾಸ್ ಮನೆನಾ ಎರಡು ಮನೆ ಮಾಡಬೇಕಾ: ಸೋನು ವಿರುದ್ಧ ಗುರೂಜಿ ಗರಂ

 

View this post on Instagram

 

A post shared by ???????????????????? (@aishposts)

ಮಣಿರತ್ನಂ ನಿರ್ದೇಶನದ `ಪೊನ್ನಿಯನ್ ಸೆಲ್ವನ್’ ಸೆಪ್ಟೆಂಬರ್ 30ಕ್ಕೆ ತೆರೆಗೆ ಅಪ್ಪಳಿಸಲಿದೆ. ವಿಕ್ರಮ್, ತ್ರಿಶಾ, ಐಶ್ವರ್ಯಾ ರೈ, ಕಾರ್ತಿ ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Aishwarya RaibollywoodKollywoodPonniyan Selvanಐಶ್ವರ್ಯ ರೈಕಾಲಿವುಡ್ಪೊನ್ನಿಯನ್‌ ಸೆಲ್ವನ್‌ಬಾಲಿವುಡ್ಮಣಿರತ್ನಂ
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

Tim David
Cricket

ಆರ್‌ಸಿಬಿ ಬ್ಯಾಟರ್‌ಗಳ ಆರ್ಭಟಕ್ಕೆ ಸಿಎಸ್‌ಕೆ ಸುಸ್ತು – 106 ಮೀಟರ್‌ ಸಿಕ್ಸರ್‌ ಬಾರಿಸಿ ಬೈಬೈ ಹೇಳಿದ ಡೇವಿಡ್‌

Public TV
By Public TV
10 minutes ago
Auto Gas Problem
Bengaluru City

ಸರ್ಕಾರದ ನಡೆಗೆ ಆಟೋ ಸಂಘಟನೆಗಳ ಆಕ್ರೋಶ – ಇದೇ ವಾರ ಸಿಎಂ, ಸಚಿವರ ಭೇಟಿಗೆ ನಿರ್ಧಾರ

Public TV
By Public TV
16 minutes ago
Manuscripts
Latest

ಸಾವಿರಾರು ವರ್ಷಗಳ ಇತಿಹಾಸವಿರುವ ಹಸ್ತಪ್ರತಿ ರಕ್ಷಣೆಗೆ ʻಜ್ಞಾನ ಭಾರತಮ್‌ʼ ಅಭಿಯಾನ

Public TV
By Public TV
8 hours ago
Alexander Leonov
Latest

ಬ್ರಹ್ಮೋಸ್ ಕ್ಷಿಪಣಿ ಅಭಿವೃದ್ಧಿಪಡಿಸಿದ್ದ ರಷ್ಯಾದ ಅಲೆಕ್ಸಾಂಡರ್ ಲಿಯೊನೊವ್ ನಿಧನ

Public TV
By Public TV
8 hours ago
rcb
Bengaluru City

ತವರಲ್ಲಿ ಅಬ್ಬರಿಸಿ ಬೊಬ್ಬಿರಿದ RCB – ಚೆನ್ನೈ ವಿರುದ್ಧ 43 ರನ್‌ಗಳ ಭರ್ಜರಿ ಜಯ – ಪಾಯಿಂಟ್‌ ಪಟ್ಟಿಯಲ್ಲಿ ನಂ.1

Public TV
By Public TV
8 hours ago
SHARANYA 1
Districts

ನಾನು ಇದಕ್ಕಿಂತಲೂ ಕಠಿಣ ಟ್ರಕ್ಕಿಂಗ್‌ನಲ್ಲಿ ಭಾಗಿಯಾಗಿದ್ದೆ, ದಾರಿ ತಪ್ಪಿ ಕಾಡಿನಲ್ಲಿ ಸಿಲುಕಿದ್ದೆ: ಶರಣ್ಯ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?