Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2027 ರ ಏಕದಿನ ವಿಶ್ವಕಪ್‌ ವರೆಗೆ ಅಜಿತ್‌ ಅಗರ್ಕರ್‌ ಟೀಂ ಇಂಡಿಯಾ ಆಯ್ಕೆ ಮುಖ್ಯಸ್ಥ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | 2027 ರ ಏಕದಿನ ವಿಶ್ವಕಪ್‌ ವರೆಗೆ ಅಜಿತ್‌ ಅಗರ್ಕರ್‌ ಟೀಂ ಇಂಡಿಯಾ ಆಯ್ಕೆ ಮುಖ್ಯಸ್ಥ?

Cricket

2027 ರ ಏಕದಿನ ವಿಶ್ವಕಪ್‌ ವರೆಗೆ ಅಜಿತ್‌ ಅಗರ್ಕರ್‌ ಟೀಂ ಇಂಡಿಯಾ ಆಯ್ಕೆ ಮುಖ್ಯಸ್ಥ?

Public TV
Last updated: April 19, 2026 12:34 pm
Public TV
Share
2 Min Read
Ajit Agarkar
SHARE

– ಬಿಸಿಸಿಐ ಬಹುದೊಡ್ಡ ನಿರ್ಧಾರ

ಮುಂಬೈ: 2027ರ ಏಕದಿನ ವಿಶ್ವಕಪ್‌ ಟೂರ್ನಿ ವರೆಗೆ ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥರನ್ನಾಗಿ ಅಜಿತ್‌ ಅಗರ್ಕರ್‌ (Ajit Agarkar) ಅವರೇ ಮುಂದುವರಿಯುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ.

ಪ್ರಸ್ತುತ ಅಗರ್ಕರ್‌ ಅವರ ಒಪ್ಪಂದವು 2026ರ ಜೂನ್‌ ತಿಂಗಳಲ್ಲಿ ಮುಕ್ತಾಯಗೊಳ್ಳಲಿದೆ. ಆದಾಗ್ಯೂ ಬಿಸಿಸಿಐ (BCCI) ಬಹುದೊಡ್ಡ ನಿರ್ಧಾರ ಕೈಗೊಂಡಿದ್ದು, 2027ರ ವಿಶ್ವಕಪ್‌ ವರೆಗೆ ಅಗರ್ಕರ್‌ ಅವರನ್ನ ಆಯ್ಕೆ ಸಮಿತಿ ಮುಖ್ಯಸ್ಥರನ್ನಾಗಿ ಮುಂದುವರಿಸಲು ಒಲವು ತೋರಿದೆ ಎಂದು ಹೇಳಲಾಗಿದೆ.

Team India T20 2026 Champion

ಮೂಲಗಳ ಪ್ರಕಾರ, ಬಿಸಿಸಿಐ ಸದ್ಯ 2027ರ ಏಕದಿನ ವಿಶ್ವಕಪ್‌ (ODI World Cup 2027) ಟೂರ್ನಿಯ ಮೇಲೆ ನಿಗಾ ವಹಿಸಿದೆ. ಇದನ್ನ ಗಮನದಲ್ಲಿಟ್ಟುಕೊಂಡು ಅಗರ್ಕರ್‌ ಅವರ ಅವಧಿಯನ್ನ ವಿಸ್ತರಣೆ ಮಾಡುವ ನಿರ್ಧಾರಕ್ಕೆ ಬಂದಿದೆ. ಇದನ್ನೂ ಓದಿ: ಕೆಕೆಆರ್‌ಗೆ ಶ್ರೀಲಂಕಾ ವೇಗಿ ಎಂಟ್ರಿ – ಸತತ 6 ಸೋಲುಗಳಿಂದ ಕಂಗೆಟ್ಟಿರೋ ತಂಡಕ್ಕೆ ಸಿಗುತ್ತಾ ಬೂಸ್ಟ್‌?

ಅಗರ್ಕರ್‌ ಅಧಿಕಾರ ಅವಧಿಯು ಅತ್ಯಂತ ಯಶಸ್ವಿಯಾಗಿದೆ ಎಂದು ಬಿಸಿಸಿಐ ಪರಿಗಣಿಸಿದೆ. ಅವರ ಅವಧಿಯಲ್ಲಿ ಟೀಂ ಇಂಡಿಯಾ ಪ್ರಮುಖ ಟೂರ್ನಿಗಳಲ್ಲಿ ಅಸಾಧಾರಣ ಪ್ರದರ್ಶನ ನೀಡುತ್ತಾ ಬಂದಿದೆ. ಐಸಿಸಿ ಟಿ20 ವಿಶ್ವಕಪ್‌ 2024, ಚಾಂಪಿಯನ್ಸ್‌ ಟ್ರೋಫಿ – 2025, ಐಸಿಸಿ ಟಿ20 ವಿಶ್ವಕಪ್‌ 2026, ಟಿ20 ಏಷ್ಯಾಕಪ್‌ 2025 ಪ್ರಶಸ್ತಿಗಳನ್ನ ಮುಡಿಗೇರಿಸಿಕೊಂಡಿದೆ. 2023ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಒಂದೇ ಒಂದು ಸೋಲಿಲ್ಲದೇ ಫೈನಲ್‌ ತಲುಪಿತ್ತು. ಇದನ್ನೂ ಓದಿ: ಸಿಎಸ್‌ಕೆ ವಿರುದ್ಧ 15 ಎಸೆತಗಳಲ್ಲಿ ಫಿಫ್ಟಿ – ತನ್ನದೇ ದಾಖಲೆ ಮುರಿದ ಅಭಿ

team india 01 3

ಮುಖ್ಯವಾಗಿ ಹಿರಿಯ ಮತ್ತು ಯುವ ಆಟಗಾರರ ನಡುವೆ ಸಮತೋಲನ ಸಾಧಿಸುವ ಜೊತೆಗೆ ಹೊಸ ಪರಿವರ್ತನೆ ಹಾದಿಯನ್ನ ಕಂಡಿದೆ. ಈ ಎಲ್ಲ ಬೆಳವಣಿಗೆಗಳನ್ನ ಗಮನಿಸಿ ಬಿಸಿಸಿಐ 2027ರ ಏಕದಿನ ವಿಶ್ವಕಪ್‌ ಟೂರ್ನಿವರೆಗೆ ಆಯ್ಕೆ ಸಮಿತಿ ಮುಖ್ಯಸ್ಥನಾಗಿ ಅಗರ್ಕರ್‌ ಅವರನ್ನೇ ಮುಂದುವರಿಸುವ ನಿರ್ಧಾರಕ್ಕೆ ಬಂದಿದೆ ಎಂದು ಮೂಲಗಳು ತಿಳಿಸಿವೆ. ಆದ್ರೆ ಈ ಬಗ್ಗೆ ಬಿಸಿಸಿಐ ಅಧಿಕೃತ ಹೇಳಿಕೆ ನೀಡಿಲ್ಲ. ಇದನ್ನೂ ಓದಿ: ಕೊನೆಯ 3 ಎಸೆತದಲ್ಲಿ ಹೋಯ್ತು 16 ರನ್‌ – ತವರಲ್ಲಿ ಆರ್‌ಸಿಬಿಯನ್ನು ಕೆಡವಿದ ಡೆಲ್ಲಿ

TAGGED:2027 ಏಕದಿನ ವಿಶ್ವಕಪ್‌Ajit AgarkarbccicricketTeam indiaWorld Cup 2027ಅಜಿತ್ ಅಗರ್‍ಕರ್ಕ್ರಿಕೆಟ್ಟೀಂ ಇಂಡಿಯಾಬಿಸಿಸಿಐ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Wild elephant attacks three ETF staff in Hassan Beluru
Districts

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
31 minutes ago
Donald Trump Angry
Latest

ಭಾರತ, ಚೀನಾ ನರಕದ ಕೂಪಗಳು| ಲ್ಯಾಪ್‌ಟಾಪ್ ಹೊಂದಿರುವ ದರೋಡೆಕೋರರು: ಟ್ರಂಪ್‌ ಕೆಂಡಾಮಂಡಲ

Public TV
By Public TV
33 minutes ago
Arvind Kejriwal 4
Court

ಕೋರ್ಟ್‌ ವಿಚಾರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್‌ – ಅರವಿಂದ್ ಕೇಜ್ರಿವಾಲ್‌ಗೆ ನೋಟಿಸ್

Public TV
By Public TV
33 minutes ago
PETROL
Latest

ಪೆಟ್ರೋಲ್, ಡೀಸೆಲ್ ದರ ಏರಿಕೆಯ ಚಿಂತನೆ ಇಲ್ಲ – ವದಂತಿಗಳಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ

Public TV
By Public TV
53 minutes ago
bad touch for young women 2 arrested in bengaluru
Bengaluru City

ಬೈಕ್‌ಲ್ಲಿ ಬಂದು ಯುವತಿಯರಿಗೆ ಬ್ಯಾಡ್ ಟಚ್ – ಬೀದಿ ಕಾಮಣ್ಣರು ಅಂದರ್‌

Public TV
By Public TV
1 hour ago
thaad
Latest

ಅಮೆರಿಕ ಬಳಿಯಿದ್ದ 50% ಕ್ಷಿಪಣಿಗಳು ಖಾಲಿ – ಯುದ್ಧ ಮುಂದುವರಿದರೆ ʻದೊಡಣ್ಣʼನಿಗೆ ಆಪತ್ತು!

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?