Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Ajit Pawar: ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರು ದುರ್ಮರಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | Ajit Pawar: ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರು ದುರ್ಮರಣ

Latest

Ajit Pawar: ವಿಮಾನ ಪತನದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಸೇರಿ ಐವರು ದುರ್ಮರಣ

Public TV
Last updated: January 28, 2026 10:21 am
Public TV
Share
1 Min Read
Ajit Pawar Dies In Plane Crash
SHARE

ಮುಂಬೈ: ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ (Maharashtra) ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರು ಇಂದು ಬೆಳಿಗ್ಗೆ ಮುಂಬೈನಿಂದ ಬಾರಾಮತಿಗೆ (Baramati) ಹೊರಟಿದ್ದ ವಿಮಾನ ಪತನಗೊಂಡು ಮೃತಪಟ್ಟಿದ್ದಾರೆ. ಪೈಲಟ್‌ಗಳು ಮತ್ತು ಪವಾರ್ ಅವರ ಭದ್ರತಾ ಸಿಬ್ಬಂದಿ ಸೇರಿದಂತೆ ಇತರ ನಾಲ್ವರು ಕೂಡ ಸಾವನ್ನಪ್ಪಿದ್ದಾರೆ.

ಮುಂಬೈನಿಂದ ಬೆಳಿಗ್ಗೆ 8 ಗಂಟೆ ಸುಮಾರಿಗೆ ಹೊರಟ ವಿಮಾನ, ಒಂದು ಗಂಟೆಯ ನಂತರ ಬಾರಾಮತಿ ವಿಮಾನ ನಿಲ್ದಾಣದ ಬಳಿ ಇಳಿಯುವ ಸಮಯದಲ್ಲಿ ಅಪಘಾತಕ್ಕೀಡಾಯಿತು. ಸ್ಥಳೀಯ ಸಂಸ್ಥೆ ಚುನಾವಣೆಗೆ ಮುಂಚಿತವಾಗಿ ಪವಾರ್ ನಾಲ್ಕು ಪ್ರಮುಖ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಬೇಕಿತ್ತು.

Ajith Pawar

ಸ್ಥಳದಿಂದ ಬಂದ ದೃಶ್ಯಗಳಲ್ಲಿ ಬೆಂಕಿ ಮತ್ತು ಹೊಗೆ ದಟ್ಟವಾಗಿ ಆವರಿಸಿದೆ. ನಜ್ಜುಗುಜ್ಜಾದ ವಿಮಾನದ ಅವಶೇಷಗಳ ಮಧ್ಯೆ ದೇಹಗಳನ್ನು ಹೊರಕ್ಕೆ ತೆಗೆಯುತ್ತಿರುವ ದೃಶ್ಯಗಳು ಕಂಡುಬಂದಿವೆ. ಅಪಘಾತದಲ್ಲಿ ವಿಮಾನದಲ್ಲಿದ್ದ ಎಲ್ಲಾ ಐದು ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ತಿಳಿಸಿದೆ.

66 ವರ್ಷದ ಅಜಿತ್‌ ಪವಾರ್‌, ಹಿರಿಯ ರಾಜಕಾರಣಿ ಮತ್ತು ಎನ್‌ಸಿಪಿ ಸಂಸ್ಥಾಪಕ ಶರದ್ ಪವಾರ್ ಅವರ ಸೋದರಳಿಯ ಮತ್ತು ಲೋಕಸಭಾ ಸಂಸದೆ ಸುಪ್ರಿಯಾ ಸುಳೆ ಅವರ ಸೋದರಸಂಬಂಧಿಯಾಗಿದ್ದರು. ಸಂಸತ್ತಿನ ಬಜೆಟ್ ಅಧಿವೇಶನಕ್ಕಾಗಿ ದೆಹಲಿಯಲ್ಲಿದ್ದ ಶರದ್ ಪವಾರ್ ಮತ್ತು ಸುಳೆ ಶೀಘ್ರದಲ್ಲೇ ಪುಣೆಗೆ ತೆರಳಲಿದ್ದಾರೆ.

2023 ರಲ್ಲಿ, ಅಜಿತ್ ಪವಾರ್ ನೇತೃತ್ವದಲ್ಲಿ ಎನ್‌ಸಿಪಿಯಲ್ಲಿ ಬಂಡಾಯ ಎದ್ದಿತ್ತು. ಇದು ಪಕ್ಷವನ್ನು ಎರಡು ಬಣಗಳಾಗಿ ವಿಭಜಿಸಿತು. ಚಿಕ್ಕಪ್ಪ ಶರದ್‌ ಪವಾರ್‌ ಮತ್ತು ಅಜಿತ್‌ ಪವಾರ್‌ ನೇತೃತ್ವದಲ್ಲಿ ಎರಡು ಎನ್‌ಸಿಪಿ ಬಣಗಳು ಉದಯಿಸಿದವು. ನಂತರ ಅವರು ಎನ್‌ಡಿಎ ಸರ್ಕಾರಕ್ಕೆ ಸೇರಿ ಉಪಮುಖ್ಯಮಂತ್ರಿಯಾದರು. ಆದಾಗ್ಯೂ, ಇತ್ತೀಚೆಗೆ ಎನ್‌ಸಿಪಿ ಪುನರ್ಮಿಲನದ ಬಗ್ಗೆ ಮಾತುಕತೆಗಳು ನಡೆದಿದ್ದವು. ಎರಡೂ ಬಣಗಳು ಪಿಂಪ್ರಿ ಚಿಂಚ್‌ವಾಡ್ ಮುನ್ಸಿಪಲ್ ಕಾರ್ಪೊರೇಷನ್‌ನಲ್ಲಿ ಒಟ್ಟಾಗಿ ಸ್ಪರ್ಧಿಸಿದ್ದವು.

TAGGED:Ajit PawarBaramatimaharashtraplane crashಅಜಿತ್ ಪವಾರ್ಬಾರಾಮತಿಮಹಾರಾಷ್ಟ್ರವಿಮಾನ ಪತನ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Supreme Court 1
Court

ʻವಾಟ್ಸಾಪ್ ಯುನಿವರ್ಸಿಟಿʼಯಲ್ಲಿ ಬಂದ ಮಾಹಿತಿ ಒಪ್ಪಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್‌

Public TV
By Public TV
1 minute ago
TAMILUNADU ELECTION
Latest

ತಮಿಳುನಾಡು ಇತಿಹಾಸದಲ್ಲೇ ದಾಖಲೆ ಬರೆದ ಮತದಾರ – 89.69% ರಷ್ಟು ಮತದಾನ

Public TV
By Public TV
34 minutes ago
ELEPHANT ATTACK
Chikkamagaluru

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
37 minutes ago
West Bengal voting
Latest

ಬಂಗಾಳದಲ್ಲಿ ದಾಖಲೆ – ಅತಿ ಹೆಚ್ಚು ಮತದಾರರು ಡಿಲೀಟ್ ಆದ ಕ್ಷೇತ್ರದಲ್ಲಿ ಹೆಚ್ಚು ವೋಟಿಂಗ್‌!

Public TV
By Public TV
52 minutes ago
Donald Trump 2
Latest

ಇರಾನ್‌ ಬೋಟ್‌ಗಳನ್ನು ನೋಡಿದ ಕೂಡಲೇ ಗುಂಡು ಹಾರಿಸಿ ಹೊಡೆದು ಹಾಕಿ: ಟ್ರಂಪ್‌ ಆದೇಶ

Public TV
By Public TV
2 hours ago
BS YEDIYURAPPA
Bengaluru City

ಐದು ದಶಕಗಳ ಬಿಎಸ್‌ವೈ ರಾಜಕೀಯ ಪಯಣ – 26 ರಂದು ಅಭಿಮಾನೋತ್ಸವದ ಭೂಮಿಪೂಜೆ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?