Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಜಿತ್‌ ಪವಾರ್‌ ಅಂತ್ಯಕ್ರಿಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಜಿತ್‌ ಪವಾರ್‌ ಅಂತ್ಯಕ್ರಿಯೆ

Latest

ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಅಜಿತ್‌ ಪವಾರ್‌ ಅಂತ್ಯಕ್ರಿಯೆ

Public TV
Last updated: January 29, 2026 12:44 pm
Public TV
Share
1 Min Read
Ajit Pawar Farewell 1
SHARE

ಮುಂಬೈ: ವಿಮಾನ ಅಪಘಾತದಲ್ಲಿ ನಿಧನರಾದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ (Ajit Pawar) ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಬಾರಾಮತಿಯಲ್ಲಿ ನೆರವೇರಿತು. ಅವರ ಪಾರ್ಥಿವ ಶರೀರಕ್ಕೆ ಮಕ್ಕಳಾದ ಪಾರ್ಥ ಹಾಗೂ ಜಯ್ ಅಗ್ನಿಸ್ಪರ್ಶ ಮಾಡಿದರು.

Ajit Pawar Dies In Plane Crash

ಅಂತ್ಯಕ್ರಿಯೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು. ಅಂತ್ಯ ಸಂಸ್ಕಾರದ ವೇಳೆ ಅಜಿತ್ ಪವಾರ್ ಪತ್ನಿ ಸುನೇತ್ರಾ ಕಣ್ಣೀರಿಟ್ಟಿರು. ಅಲ್ಲದೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಇದನ್ನೂ ಓದಿ: ಅಜಿತ್‌ ಪವಾರ್‌ ವಿಮಾನ ದುರಂತವನ್ನು ರಾಜಕೀಯಗೊಳಿಸಬೇಡಿ: ಶರದ್‌ ಪವಾರ್‌ ಮನವಿ

ಅಂತ್ಯಕ್ರಿಯೆಗೂ ಮುನ್ನ ಸಾವಿರಾರು ಜನ ಅಗಲಿದ ತಮ್ಮ ಪ್ರೀತಿಯ ʻದಾದʼನಿಗೆ ಗೌರವ ನಮನ ಸಲ್ಲಿಸಿದರು. ಅಲ್ಲದೇ ಬೆಳಗ್ಗೆ 9 ಗಂಟೆಗೆ ವಿದ್ಯಾ ಪ್ರತಿಷ್ಠಾನ ಕ್ಯಾಂಪಸ್ (ಗಡಿಮಾ) ನಿಂದ 11 ಗಂಟೆವರೆಗೂ ಅವರ ಪಾರ್ಥಿವ ಶರೀರವನ್ನು ಮೆರವಣಿ ಮಾಡಲಾಯಿತು. ಬಳಿಕ ಬಾರಾಮತಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಜ.28 ರಂದು ಬಾರಾಮತಿಯಲ್ಲಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ಚಾರ್ಟರ್ ವಿಮಾನ ಲ್ಯಾಂಡಿಂಗ್‌ ವೇಳೆ ಪತನಗೊಂಡಿತ್ತು. ಈ ಅವಘಡದಲ್ಲಿ ಅವರು ಸೇರಿದಂತೆ ಅವರ ಭದ್ರತಾ ಸಿಬ್ಬಂದಿ ವಿದೀಪ್ ಜಾಧವ್, ಫ್ಲೈಟ್‌ ಅಟೆಂಡೆಂಟ್‌ ಪಿಂಕಿ ಮಾಲಿ, ಪೈಲಟ್-ಇನ್-ಕಮಾಂಡ್ ಸುಮಿತ್ ಕಪೂರ್ ಮತ್ತು ಸೆಕೆಂಡ್-ಇನ್-ಕಮಾಂಡ್ ಶಾಂಭವಿ ಪಾಠಕ್ ಮೃತಪಟ್ಟಿದ್ದರು. ಇದನ್ನೂ ಓದಿ: ಅಪ್ಪ.. ನಾನು ಅಜಿತ್‌ ಪವಾರ್‌ ಅವ್ರ ವಿಮಾನದಲ್ಲಿ ಹೋಗ್ತಿದ್ದೇನೆ, ನಾಳೆ ಊರಿಗೆ ಬರ್ತೀನಿ: ತಂದೆ ಜೊತೆ ಫ್ಲೈಟ್‌ ಅಟೆಂಡೆಂಟ್‌ ಕೊನೆ ಮಾತು

TAGGED:Ajit PawarAjit Pawar Farewellmaharashtraplane crashಅಜಿತ್ ಪವಾರ್ಮಹಾರಾಷ್ಟ್ರವಿಮಾನ ಪತನ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Bengaluru Rains 1
Bengaluru City

25 ವರ್ಷಗಳ ಬಳಿಕ ಬೆಂಗಳೂರಲ್ಲಿ ದಾಖಲೆಯ ಮಳೆ – 170 ಮರಗಳು ಧರಾಶಾಹಿ, 68 ಕಡೆ ಜಲಾವೃತ

Public TV
By Public TV
2 hours ago
pm modi meeting
Bengaluru City

ಬೆಂಗಳೂರಲ್ಲಿ ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಜನ ಸಾವು: ಮೋದಿ ಸಂತಾಪ – ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ

Public TV
By Public TV
2 hours ago
Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
2 hours ago
COURT
Court

ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ – ಅಪರಾಧಿಗೆ ಏಳು ವರ್ಷ ಜೈಲು ಶಿಕ್ಷೆ

Public TV
By Public TV
2 hours ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
3 hours ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?