Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಜಿತ್‌ ಕುಮಾರ್‌ ಫ್ಯಾನ್ಸ್‌ಗೆ ಸಿಹಿಸುದ್ದಿ- ‌’ಗುಡ್‌ ಬ್ಯಾಡ್‌ ಅಗ್ಲಿ’ ಚಿತ್ರದ ಬಗ್ಗೆ ಅಪ್‌ಡೇಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅಜಿತ್‌ ಕುಮಾರ್‌ ಫ್ಯಾನ್ಸ್‌ಗೆ ಸಿಹಿಸುದ್ದಿ- ‌’ಗುಡ್‌ ಬ್ಯಾಡ್‌ ಅಗ್ಲಿ’ ಚಿತ್ರದ ಬಗ್ಗೆ ಅಪ್‌ಡೇಟ್

Cinema

ಅಜಿತ್‌ ಕುಮಾರ್‌ ಫ್ಯಾನ್ಸ್‌ಗೆ ಸಿಹಿಸುದ್ದಿ- ‌’ಗುಡ್‌ ಬ್ಯಾಡ್‌ ಅಗ್ಲಿ’ ಚಿತ್ರದ ಬಗ್ಗೆ ಅಪ್‌ಡೇಟ್

Public TV
Last updated: June 12, 2024 4:33 pm
Public TV
Share
2 Min Read
ajith kumar
SHARE

ತಮಿಳು ನಟ ಅಜಿತ್ ಕುಮಾರ್ (Ajith Kumar)‌ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಅಜಿತ್ ನಟನೆಯ ‘ಗುಡ್ ಬ್ಯಾಡ್ ಅಗ್ಲಿ’ (Good Bad Ugly) ಸಿನಿಮಾದ ಬಗ್ಗೆ ಅಪ್‌ಡೇಟ್‌ವೊಂದು ಸಿಕ್ಕಿದೆ. ಅಜಿತ್‌ ನಟಿಸಿರುವ ಹೊಸ ಸಿನಿಮಾದ ಕೆಲಸ ಶುರುವಾಗಿದೆ. ಸದ್ದಿಲ್ಲದೇ ಮೊದಲ ಹಂತದ ಶೂಟಿಂಗ್ ಕೂಡ ಮುಗಿಸಿದ್ದಾರೆ. ಇದನ್ನೂ ಓದಿ:ರಶ್ಮಿಕಾ, ಶ್ರೀಲೀಲಾ ಅಬ್ಬರದ ನಡುವೆ ಕಾಣೆಯಾದ ಕೃತಿ ಶೆಟ್ಟಿ

ajith kumar 1

ಇತ್ತೀಚೆಗೆ ಅಜಿತ್ ಕುಮಾರ್ ಹೊಸ ಸಿನಿಮಾದ ಬಗ್ಗೆ ಮಾಹಿತಿ ಬಿಟ್ಟು ಕೊಟ್ಟಿತ್ತು ಚಿತ್ರತಂಡ. ಆದರೆ ಶೂಟಿಂಗ್ ಶುರುವಾಗೋದು ಯಾವಾಗ ಎಂಬುದರ ಬಗ್ಗೆ ಮಾಹಿತಿ ಸಿಕ್ಕಿರಲಿಲ್ಲ. ಆದರೆ ಈಗ ಚಿತ್ರತಂಡ ಸೈಲೆಂಟ್ ಆಗಿಯೇ ಫಸ್ಟ್ ಶೆಡ್ಯೂಲ್ ಮುಗಿಸಿದೆ. ಅಜಿತ್ ಕುಮಾರ್ ಇಂಟ್ರಡಕ್ಷನ್ ಸೀನ್ ಸೇರಿದಂತೆ ಕಥೆಯ ಅನುಸಾರ ಹೈದರಾಬಾದ್ ಶೂಟಿಂಗ್ ಆಗಿದೆ. ಮುಂದಿನ ಶೆಡ್ಯೂಲ್‌ಗೆ ಚಿತ್ರತಂಡ ಪ್ಲ್ಯಾನ್‌ ಮಾಡುತ್ತಿದ್ದಾರೆ.

I’m working with the most versatile ⭐️performer ever, who can deliver Good Bad Ugly at the same time❤️????????Magic of life is, sticking my Star’s poster in my cupboard and placing banners in theatres. And now presenting this first look poster not only as a fan boy, but also as a fan… pic.twitter.com/hIXde5CrcR

— Adhik Ravichandran (@Adhikravi) May 19, 2024

ಅಂದಹಾಗೆ, ಚಿತ್ರದ ಪೋಸ್ಟರ್‌ನಲ್ಲಿ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾದಲ್ಲಿ 3 ಲುಕ್‌ನಲ್ಲಿ ಅಜಿತ್ ಪೋಸ್ ಕೊಟ್ಟಿದ್ದರು. ಅದರಲ್ಲಿ ಮಧ್ಯದಲ್ಲಿರುವ ಅಜಿತ್ ಕೊಂಚ ದಪ್ಪಗೆ ಕಾಣಿಸಿಕೊಂಡಿದ್ದರು. ಅವರ ಕೈಗೆ ಟ್ಯಾಟೂ ಇದ್ದು, ಮತ್ತೊಂದರಲ್ಲಿ ಮಧ್ಯೆ ಬೆರಳು ತೋರಿಸಿ ಪೋಸ್ಟರ್‌ನಲ್ಲಿ ಬ್ಲರ್ ಮಾಡಿದ್ದರು. ಇನ್ನೊಂದರಲ್ಲಿ ಅಜಿತ್ ಯಾರೋನ್ನು ಹೊಡೆಯಲು ರೆಡಿಯಾದಂತೆ ಪೋಸ್ ಕೊಟ್ಟಿದ್ದರು. ಹಸಿರು ಮತ್ತು ಹಳದಿ ಮಿಶ್ರಿತ ಬಟ್ಟೆಯಲ್ಲಿ ಅಜಿತ್ ಕಾಣಿಸಿಕೊಂಡಿದ್ದರು. ಈ ಸಿನಿಮಾದಲ್ಲಿ ಅಜಿತ್ ಕುಮಾರ್ ತ್ರಿಬಲ್ ರೋಲ್‌ನಲ್ಲಿ ನಟಿಸುತ್ತಿದ್ದಾರಾ ಎಂಬ ಕೌತುಕ ಅಭಿಮಾನಿಗಳಲ್ಲಿ ಮೂಡಿತ್ತು.

455509 ajith kumar 1000x563 1ಅಜಿತ್ ಕುಮಾರ್ ನಟನೆಯ 63ನೇ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡುತ್ತಿದ್ದಾರೆ. ಅಧಿಕ್ ರವಿಚಂದ್ರನ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಮುಂದಿನ ವರ್ಷ ಪೊಂಗಲ್ ಹಬ್ಬದ ಸಂದರ್ಭದಲ್ಲಿ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡಿದೆ.

ಅಂದಹಾಗೆ, ಅಜಿತ್ ಕುಮಾರ್‌ಗೆ ನಾಯಕಿಯಾಗಿ ಶ್ರೀಲೀಲಾ (Sreeleela) ನಟಿಸಲಿದ್ದಾರೆ ಎನ್ನಲಾಗಿದೆ. ಕಾಲಿವುಡ್‌ನಲ್ಲಿ ನಟಿಗೆ ಬಿಗ್ ಆಫರ್ ಸಿಕ್ಕಿದೆ ಎನ್ನಲಾಗಿದೆ.

TAGGED:Ajith kumargood bad ugly filmKollywoodಅಜಿತ್ ಕುಮಾರ್ಕಾಲಿವುಡ್ಗುಡ್‌ ಬ್ಯಾಡ್‌ ಅಗ್ಲಿ ಸಿನಿಮಾ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

adugodi women death
Bengaluru City

ಬೆಂಗಳೂರಲ್ಲಿ ಯುವತಿ ಅನುಮಾನಾಸ್ಪದ ಸಾವು – ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

Public TV
By Public TV
3 hours ago
RCB 1
Cricket

ಬೆಂಗಳೂರು ಹೊಡೆತಕ್ಕೆ ಮಕಾಡೆ ಮಲಗಿದ ಡೆಲ್ಲಿ – ಆರ್‌ಸಿಬಿಗೆ 9 ವಿಕೆಟ್‌ಗಳ ಭರ್ಜರಿ ಜಯ 

Public TV
By Public TV
4 hours ago
Panchamasali Peetha 1
Davanagere

ಹರಿಹರ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಹೈಡ್ರಾಮಾ – ಚಪ್ಪಲಿ, ಬಾಟೆಲ್ ತೂರಾಟ, ಕರೆಂಟ್ ಕಟ್

Public TV
By Public TV
4 hours ago
ramanath rai team mangaluru
Dakshina Kannada

ಬ್ರಹ್ಮರಕೊಟ್ಲು ಟೋಲ್‌ಗೇಟ್‌ ಬಂದ್‌: ನಾಳೆ ಬೃಹತ್‌ ಜನಾಂದೋಲನ ನಡಿಗೆ

Public TV
By Public TV
6 hours ago
pm modi 5
Latest

ಭಯದಲ್ಲಿ ಬದುಕಿದ್ದು ಸಾಕು.. ನಮಗಿನ್ನು ನಂಬಿಕೆ ಬೇಕು: ಬಂಗಾಳ ಜನತೆಗೆ ಮೋದಿ ಪತ್ರ

Public TV
By Public TV
7 hours ago
4 Of Mumbai Family Die Of Suspected Food Poisoning After Eating Biryani Watermelon
Crime

ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?