Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯೋಗಿ ಸರ್ಕಾರವನ್ನು ಜನರೇ ಬಲ್ಡೋಜರ್‌ನಿಂದ ಕಿತ್ತೆಸೆಯುವ ದಿನ ಬರಲಿದೆ: ಅಖಿಲೇಶ್ ಯಾದವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಯೋಗಿ ಸರ್ಕಾರವನ್ನು ಜನರೇ ಬಲ್ಡೋಜರ್‌ನಿಂದ ಕಿತ್ತೆಸೆಯುವ ದಿನ ಬರಲಿದೆ: ಅಖಿಲೇಶ್ ಯಾದವ್

Latest

ಯೋಗಿ ಸರ್ಕಾರವನ್ನು ಜನರೇ ಬಲ್ಡೋಜರ್‌ನಿಂದ ಕಿತ್ತೆಸೆಯುವ ದಿನ ಬರಲಿದೆ: ಅಖಿಲೇಶ್ ಯಾದವ್

Public TV
Last updated: April 22, 2022 7:37 am
Public TV
Share
1 Min Read
akhilesh yadav
SHARE

ಲಕ್ನೋ: ಯೋಗಿ ಆದಿತ್ಯನಾಥ್ ಸರ್ಕಾರವನ್ನು ಜನರೇ ಬಲ್ಡೋಜರ್‌ನಿಂದ ಕಿತ್ತೆಸೆಯುವ ದಿನ ಬರಲಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುಲ್ಡೋಜರ್‌ಗಳಿಂದ ಕಟ್ಟಡಗಳನ್ನು ನೆಲಸಮ ಮಾಡುವ ಮೂಲಕ ಹಣದುಬ್ಬರ, ಭ್ರಷ್ಟಾಚಾರ, ನಿರುದ್ಯೋಗದಂತಹ ಗಂಭೀರ ಸಮಸ್ಯೆಗಳ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

YOGI

ಬಿಜೆಪಿ ಕಾರ್ಯಕರ್ತರಿಗೆ ದೇಶದ ಸಂವಿಧಾನದಲ್ಲಿ ನಂಬಿಕೆಯಿಲ್ಲದ ಕಾರಣ ಬುಲ್ಡೋಜರ್‌ಗಳಿಂದ ಕಟ್ಟಡಗಳನ್ನು ನೆಲಸಮ ಮಾಡುವುದು ಕಾನೂನುಬಾಹಿರವಾಗಿದೆಯೇ ಇಲ್ಲವೇ ಎಂದು ಯೋಚಿಸುತ್ತಿಲ್ಲ ಎಂದು ಕಿಡಿಕಾರಿದರು.

BJP FLAG

ಭಾರತವು ವಸುದೈವ ಕುಟುಂಬಕಂನ್ನು ನಂಬುತ್ತದೆ, ಆದರೆ ಬಿಜೆಪಿ ಸರ್ಕಾರವು ಭಾರತದ ಈ ಗುರುತನ್ನೇ ಸಂಪೂರ್ಣವಾಗಿ ಅಳಿಸಿ ಹಾಕುತ್ತಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಯುವಕನ ಕಣ್ಣಿನಲ್ಲಿದ್ದ ಹುಳ ಹೊರ ತೆಗೆದ ಸರ್ಕಾರಿ ಆಸ್ಪತ್ರೆ ವೈದ್ಯರು

Jahangirpuri Bulldozer Delhi 3

ದಶಕಗಳಿಂದ ಒಟ್ಟಿಗೆ ವಾಸಿಸುತ್ತಿದ್ದ ಕುಟುಂಬಗಳ ಮನೆಗಳನ್ನು ನೆಲಸಮಗೊಳಿಸಲಾಗುತ್ತಿದೆ. ನೆಲಸಮಗೊಳಿಸಿದ ಕುಟುಂಬದವರ ಪರಿಸ್ಥಿತಿಯೇನು. ಅವರಿಗೆ ನ್ಯಾಯವನ್ನು ಯಾರು ನೀಡುತ್ತಾರೆ ಎಂದು ಬೇಸರ ವ್ಯಕ್ತಪಡಿಸಿದ ಅವರು, ಬಿಜೆಪಿ ಸರ್ಕಾರದಲ್ಲಿ ಅನ್ಯಾಯವೇ ಮೇಲುಗೈ ಸಾಧಿಸುತ್ತಿದೆ. ಜನ ಇದನ್ನೆಲ್ಲಾ ಗಮನಿಸುತ್ತಿದ್ದಾರೆ. ಸಮಯ ಬಂದಾಗ ಈ ಅನ್ಯಾಯಕ್ಕೆ ಉತ್ತರ ನೀಡಲು ಜನತೆ ಕೂಡ ಮನಸ್ಸು ಮಾಡಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಔರಂಗಜೇಬ ಅನೇಕರನ್ನು ಕೊಂದಿರ್ಬೋದು ಆದರೆ ನಂಬಿಕೆಯನ್ನು ಅಲುಗಾಡಿಸಲು ಸಾಧ್ಯವಾಗಿಲ್ಲ: ಮೋದಿ

TAGGED:Akhilesh YadavbjpBulldozerYogi Adityanathಅಖಿಲೇಶ್ ಯಾದವ್ಉತ್ತರಪ್ರದೇಶಬಿಜೆಪಿಯೋಗಿ ಆದಿತ್ಯನಾಥ್ ಬುಲ್ಡೋಜರ್
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

lpg stove model electric stove pralhad joshi
Latest

LPG ಸ್ಟೌ ಮಾದರಿಯ ವಿದ್ಯುತ್ ಸ್ಟೌ – ಸಚಿವ ಪ್ರಹ್ಲಾದ್ ಜೋಶಿ ಪ್ರದರ್ಶನ

Public TV
By Public TV
28 minutes ago
Nikhil Kumaraswamy
Bengaluru City

ಹಣೆಬರಹದಲ್ಲಿ ಎಲ್ಲಿ ಬರೆದಿದ್ಯೋ ಅಲ್ಲಿಂದ ಮುಂದಿನ ಚುನಾವಣೆಗೆ ಸ್ಪರ್ಧೆ – ನಿಖಿಲ್ ಕುಮಾರಸ್ವಾಮಿ

Public TV
By Public TV
39 minutes ago
zameer ahmed
Bengaluru City

ದಾವಣಗೆರೆಯಲ್ಲಿ ಪ್ರಚಾರಕ್ಕೆ ನಕಾರ – ಸಚಿವ ಜಮೀರ್ ಅಹ್ಮದ್ ಸೇರಿ ಮೂವರ ವಿರುದ್ಧ ಹೈಕಮಾಂಡ್‌ಗೆ ದೂರು

Public TV
By Public TV
58 minutes ago
Kamal Kaur Bhabhi Murder Case
Crime

ಸೋಷಿಯಲ್‌ ಮೀಡಿಯಾ ಇನ್‌ಫ್ಲುಯೆನ್ಸರ್‌ ಕೊಲೆ ಕೇಸ್‌ – ದೆಹಲಿ ಏರ್‌ಪೋರ್ಟ್‌ನಲ್ಲಿ ಆರೋಪಿ ಬಂಧನ

Public TV
By Public TV
1 hour ago
school children22
Bagalkot

1ನೇ ತರಗತಿ ದಾಖಲಾತಿಗೆ 60 ದಿನಗಳ ವಿನಾಯಿತಿ – ರಾಜ್ಯ ಸರ್ಕಾರ ಅಧಿಕೃತ ಆದೇಶ

Public TV
By Public TV
1 hour ago
Hulikal Ghat Cm Compensation
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?