Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯುಪಿಯಲ್ಲಿ ಬಿಜೆಪಿ ಸರ್ಕಾರದ ‘ಜೀರೋ ಟಾಲರೆನ್ಸ್’ ಭರವಸೆ ಸಂಪೂರ್ಣ ವಿಫಲ: ಅಖಿಲೇಶ್‌ ಯಾದವ್‌ ಟೀಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಯುಪಿಯಲ್ಲಿ ಬಿಜೆಪಿ ಸರ್ಕಾರದ ‘ಜೀರೋ ಟಾಲರೆನ್ಸ್’ ಭರವಸೆ ಸಂಪೂರ್ಣ ವಿಫಲ: ಅಖಿಲೇಶ್‌ ಯಾದವ್‌ ಟೀಕೆ

Latest

ಯುಪಿಯಲ್ಲಿ ಬಿಜೆಪಿ ಸರ್ಕಾರದ ‘ಜೀರೋ ಟಾಲರೆನ್ಸ್’ ಭರವಸೆ ಸಂಪೂರ್ಣ ವಿಫಲ: ಅಖಿಲೇಶ್‌ ಯಾದವ್‌ ಟೀಕೆ

Public TV
Last updated: January 10, 2026 5:03 pm
Public TV
Share
2 Min Read
Akhilesh Yadav
SHARE

– ವೋಟ್‌ಗಳನ್ನು ಆಧಾರ್‌ಗೆ ಲಿಂಕ್ ಮಾಡಿ ಎಂದು ಸಂಸದ ಆಗ್ರಹ

ಲಕ್ನೋ: ಬಿಜೆಪಿ ಸರ್ಕಾರ ಉತ್ತರ ಪ್ರದೇಶದ (Uttar Pradesh) ಕಾನೂನು ಸುವ್ಯವಸ್ಥೆಯನ್ನು ಸಂಪೂರ್ಣವಾಗಿ ಹಾಳು ಮಾಡಿದೆ. ಮಹಿಳೆಯರ ವಿರುದ್ಧದ ಅಪರಾಧಗಳು, ಸೈಬರ್ ಕ್ರೈಂಗಳು ಮತ್ತು ಭ್ರಷ್ಟಾಚಾರಗಳು ರಾಜ್ಯದಾದ್ಯಂತ ತೀವ್ರವಾಗಿ ಹೆಚ್ಚಾಗಿವೆ. ಈ ಸರ್ಕಾರದ ಅಡಿಯಲ್ಲಿ ಜನರ ಸುರಕ್ಷತೆಗೆ ಯಾವುದೇ ಭರವಸೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಅಖಿಲೇಶ್ ಯಾದವ್ (Akhilesh Yadav) ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದ ‘ಜೀರೋ ಟಾಲರೆನ್ಸ್’ ನೀತಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದರು. ಪ್ರತಿದಿನ ಐದು ಮಹಿಳೆಯರು ಹಿಂಸಾಚಾರಕ್ಕೆ ಬಲಿಯಾಗುತ್ತಿದ್ದಾರೆ. ಪ್ರತಿ 15 ದಿನಗಳಿಗೊಮ್ಮೆ ಅತ್ಯಾಚಾರದ ನಾಚಿಕೆಗೇಡಿನ ಘಟನೆಗಳು ಸಂಭವಿಸುತ್ತವೆ. ಮಹಿಳೆಯರ ಸುರಕ್ಷತೆಯ ಬಗ್ಗೆ ಸುಳ್ಳು ಹೇಳಿಕೆಗಳನ್ನು ನೀಡುವ ಮುಖ್ಯಮಂತ್ರಿಯನ್ನು 2027 ರಲ್ಲಿ ರಾಜ್ಯದ ಜನರು ಅಧಿಕಾರದಿಂದ ಹೊರಹಾಕುತ್ತಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಆಟೋಪೈಲಟ್‌ನಲ್ಲಿಯೇ ಓಡಿದರೂ ವಿಕಸಿತ ಭಾರತ ಆಗೋದು ಖಚಿತ – ಮೋದಿ ನಾಯಕತ್ವದ ಬಗ್ಗೆ ಅಜಿತ್ ದೋವಲ್ ಮಾತು

ಉತ್ತರ ಪ್ರದೇಶದಲ್ಲಿ ನಡೆದ ಎಸ್‌ಐಆರ್ ಬಗ್ಗೆ ಮಾತನಾಡಿದ ಅವರು, ಎಸ್‌ಐಆರ್ ಪ್ರಕ್ರಿಯೆಯನ್ನು ಯಾವ ಪಕ್ಷವೂ ವಿರೋಧಿಸಿಲ್ಲ. ಪ್ರಮುಖ ಸಮಾಜದ ವೋಟ್‌ಗಳನ್ನು ಕಡಿಮೆ ಮಾಡಿ, ತಮ್ಮ ವೋಟ್‌ಗಳನ್ನು ಹೆಚ್ಚಿಸುವ ಸಂಚು ನಡೆಯುತ್ತಿದೆ. ಈ ಸಂಚನ್ನು ತಡೆಯಲು ವೋಟರ್ ಐಡಿಯನ್ನು ಆಧಾರ್ ಕಾರ್ಡ್‌ಗೆ ಲಿಂಕ್ ಮಾಡಬೇಕು. ವೋಟ್‌ಗಳನ್ನು ಆಧಾರ್‌ಗೆ ಜೋಡಿಸಿದರೆ ಮಾತ್ರ ವೋಟ್ ಮೋಸವನ್ನು ತಪ್ಪಿಸಬಹುದು. ಇದು ಪಿಡಿಎ ಸಮಾಜದ ಹಕ್ಕುಗಳನ್ನು ರಕ್ಷಿಸುತ್ತದೆ ಮತ್ತು ಚುನಾವಣಾ ಪ್ರಕ್ರಿಯೆಯನ್ನು ಪಾರದರ್ಶಕಗೊಳಿಸುತ್ತದೆ ಎಂದು ಹೇಳಿದರು.

ಮತದಾರರ ಪಟ್ಟಿ ಇನ್ನೂ ಬಿಡುಗಡೆಯಾಗದೇ ಇದ್ದಾಗ, ಎಷ್ಟು ಮತಗಳು ಅಳಿಸಿಹೋಗುತ್ತವೆ ಎಂದು ಯಾರಿಗೂ ತಿಳಿದಿರದಿದ್ದಾಗ, ಮುಖ್ಯಮಂತ್ರಿಗಳು ತಮ್ಮ ನಾಯಕರಿಗೆ, ಕಾರ್ಯಕರ್ತರಿಗೆ ಮತ್ತು ಅಧಿಕಾರಿಗಳಿಗೆ ಸುಮಾರು ನಾಲ್ಕು ಕೋಟಿ ಮತಗಳು ಅಳಿಸಿಹೋಗುತ್ತವೆ ಎಂದು ಹೇಳುತ್ತಾರೆ. ಈ ಹೇಳಿಕೆಗೆ ದಾಖಲೆ ಎಲ್ಲಿದೆ? ಈ ಅಂಕಿ ಅಂಶವನ್ನು ಈಗಾಗಲೇ ನಿರ್ಧರಿಸಿದಾಗ, ಈ ಸಂಪೂರ್ಣ ಪ್ರಕ್ರಿಯೆಯು ಎಷ್ಟು ನ್ಯಾಯಯುತವಾಗಿದೆ ಎಂದು ಅಖಿಲೇಶ್ ಯಾದವ್ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ದೇಶೀಯ ರಸಗೊಬ್ಬರ ಉತ್ಪಾದನೆಯಲ್ಲಿ ಭಾರತ ಹೊಸ ಮೈಲುಗಲ್ಲು – 73% ದೇಶದಲ್ಲೇ ಉತ್ಪಾದನೆ

TAGGED:Akhilesh YadavbjpspUP Govtuttar pradeshಅಖಿಲೇಶ್ ಯಾದವ್ಉತ್ತರ ಪ್ರದೇಶ ಸರ್ಕಾರಎಸ್‍ಪಿಬಿಜೆಪಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಇಟಿ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
2 minutes ago
pinarayi vijayan
Latest

Today’s Chanakya Exit Polls | ಕೇರಳದಲ್ಲಿ ನೇರ ಪೈಪೋಟಿ – ಪಿಣರಾಯಿ ಹ್ಯಾಟ್ರಿಕ್‌ ಕನಸಿಗೆ UDF ಅಡ್ಡಗಾಲು

Public TV
By Public TV
18 minutes ago
Koppal Gangavathi Crime
Court

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಹತ್ಯೆ ಕೇಸ್ – 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

Public TV
By Public TV
34 minutes ago
Tamil Nadu Election 2026 Tomorrow DMK AIDMK Congress BJP TVK Vijay
Latest

Today’s Chanakya Exit Polls | ತಮಿಳುನಾಡಿನಲ್ಲಿ ಡಿಎಂಕೆಗೆ ಮತ್ತೆ ಪಟ್ಟ – ದಳಪತಿ ಟಿವಿಕೆಗೆ ಹೀನಾಯ ಸೋಲು

Public TV
By Public TV
46 minutes ago
Chikkodi suicide
Belgaum

ಗಂಡನ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ – ಪತಿ ವಿರುದ್ಧ ಕೊಲೆ ಆರೋಪ

Public TV
By Public TV
1 hour ago
Siddaramaiah 1 7
Bengaluru City

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿ – ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?