Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Bollywood

ಸೈನಿಕನಾದ ಅಕ್ಷಯ್ ಕುಮಾರ್: ಬಡೇ ಮಿಯಾ ಚೋಟೆ ಮಿಯಾ ಟೀಸರ್ ರಿಲೀಸ್

Public TV
Last updated: January 26, 2024 11:25 am
Public TV
Share
1 Min Read
Bade Mia Chote Mia 2
SHARE

ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ (Akshay Kumar) ನಟನೆಯ ಬಡೇ ಮಿಯಾ ಚೋಟೆ ಮೀಯಾ (Bade Miya Chote Miya) ಸಿನಿಮಾದ ಟೀಸರ್ (Teaser) ರಿಲೀಸ್ ಆಗಿದೆ. ಇದೇ‌ ಮೊದಲ ಬಾರಿಗೆ ಅಕ್ಕಿ ಹಾಗೂ ಟೈಗರ್ ಶ್ರಾಫ್ ಒಟ್ಟಿಗೆ ಅಭಿನಯಿಸಿದ್ದಾರೆ. ಮೈ ಜುಮ್‌ ಎನಿಸುವ ಆಕ್ಷನ್ ಸೀಕ್ವೆನ್ಸ್ ಟೀಸರ್ ನಲ್ಲಿ ಗಮನ ಸೆಳೆಯುತ್ತಿವೆ.

Bade Mia Chote Mia 1

ಆಕ್ಷನ್ ಜೊತೆಗೆ ದೇಶಭಕ್ತಿ ಅಂಶಗಳನ್ನು ಸೇರಿಸಿ ಟೀಸರ್ ಕಟ್ ಮಾಡಲಾಗಿದೆ. ಸೈನಿಕರಾಗಿ ಅಕ್ಷಯ್ ಕುಮಾರ್ ಹಾಗೂ ಟೈಗರ್ ಶ್ರಾಫ್ ಅಬ್ಬರಿಸಿದ್ದು, ಖಳನಾಯಕನಾಗಿ ಪೃಥ್ವಿರಾಜ್‌ ಸುಕುಮಾರನ್ ಕಾಣಿಸಿಕೊಂಡಿದ್ದಾರೆ. ಸೋನಾಕ್ಷಿ ಸಿನ್ಹಾ, ಮಾನುಷಿ ಚಿಲ್ಲರ್, ಅಲಯಾ ಎಫ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.

Akshay Kumar 1

ಮುಂಬೈ, ಲಂಡನ್, ಅಬುಧಾಬಿ, ಸ್ಕಾಟ್ಲೆಂಡ್ ಮತ್ತು ಜೋರ್ಡಾನ್‌ ಸ್ಥಳಗಳಲ್ಲಿ ಸಿನಿಮಾವನ್ನು ಚಿತ್ರೀಕರಿಸಲಾಗಿದೆ. ಹಾಲಿವುಡ್ ರೇಂಜ್ ಗೆ ದೊಡ್ಡ ಬಜೆಟ್ ನಲ್ಲಿ ಬಡೇ‌ ಮೀಯಾ ಚೋಟೆ‌ ಮೀಯಾ ಚಿತ್ರ ನಿರ್ಮಿಸಲಾಗಿದೆ. ಅಲಿ ಅಬ್ಬಾಸ್ ಝಫರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ವಶು ಭಗ್ನಾನಿ, ದೀಪಿಕ್ಷಾ ದೇಶಮುಖ್, ಜಾಕಿ ಭಗ್ನಾನಿ,‌ಹಿಮಾಂಶು ಕಿಶನ್ ಮೆಹ್ರಾ, ಅಲಿ ಅಬ್ಬಾಸ್ ಜಾಫರ್ ಚಿತ್ರ ನಿರ್ಮಾಣ ಮಾಡಿದ್ದಾರೆ.‌

ವಶು ಭಗ್ನಾನಿ ಮತ್ತು ಪೂಜಾ ಎಂಟರ್ ಟೈನ್ಮೆಂಟ್ AAZ ಫಿಲ್ಮಂಸ್ ಸಹಯೋಗದಡಿ ಬಡೇ‌ ಮಿಯಾ ಚೋಟೆ ಮೀಯಾ ಚಿತ್ರವನ್ನು ಪ್ರಸ್ತುತಪಡಿಸುತ್ತಿದ್ದಾರೆ. ಏಪ್ರಿಲ್ 2024 ಈದ್ ಸ್ಪೆಷಲ್ ಆಗಿ ಪಂಚ ಭಾಷೆಯಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ.

TAGGED:Akshay kumarBade Mia Chote MiateaserTiger Shroffಅಕ್ಷಯ್ ಕುಮಾರ್ಟೀಸರ್ಟೈಗರ್ ಶ್ರಾಫ್ಬಡೇ ಮಿಯಾ ಚೋಟೆ ಮಿಯಾ
Share This Article
Facebook Whatsapp Whatsapp Telegram

Cinema Updates

Rakesh Poojary Anchor Anushree
ತಮಾಷೆಗೂ ಯಾರ ಮನಸ್ಸನ್ನೂ ನೋಯಿಸದ ಹುಡುಗ ರಾಕೇಶ್: ಅನುಶ್ರೀ
6 hours ago
Rakesh Poojari 1
ಉಡುಪಿಯಲ್ಲಿ ನೆರವೇರಿದ ರಾಕೇಶ್ ಪೂಜಾರಿ ಅಂತ್ಯಕ್ರಿಯೆ
7 hours ago
jr ntr
ಲಂಡನ್‌ನಲ್ಲಿ ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್- ಜ್ಯೂ.ಎನ್‌ಟಿಆರ್ ಆಕ್ರೋಶ
10 hours ago
Chandanavana Film Critics
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅವಾರ್ಡ್ ಪ್ರದಾನ: ಯಾರಿಗೆ ಯಾವ ಪ್ರಶಸ್ತಿ?
11 hours ago

You Might Also Like

Tumakuru Yodha
Crime

ರಜೆಯಲ್ಲಿದ್ದ ಯೋಧ ಮರಳಿ ಗಡಿಯತ್ತ – ಬೀಳ್ಕೊಟ್ಟ ಗುಬ್ಬಿ ನಾಗರಿಕರು

Public TV
By Public TV
3 hours ago
IPL 2025 2
Cricket

ಮೇ 17 ರಿಂದ ಮತ್ತೆ ಐಪಿಎಲ್‌ ಆರಂಭ

Public TV
By Public TV
3 hours ago
Madikeri Death
Crime

Madikeri | ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರುಪಾಲು

Public TV
By Public TV
4 hours ago
ಸಾಂದರ್ಭಿಕ ಚಿತ್ರ
Latest

ಎರಡೂ ಕಡೆಯಿಂದ ಒಂದೇ ಒಂದು ಗುಂಡು ಹೊಡೆಯಬಾರದು: DGMO ಸಭೆಯಲ್ಲಿ ಏನಾಯ್ತು?

Public TV
By Public TV
4 hours ago
Sachin Thendulkar
Cricket

ಆಪರೇಷನ್ ಸಿಂಧೂರ | ಪ್ರಧಾನಿ ಹಾಗೂ ರಕ್ಷಣಾ ತಂಡಗಳನ್ನು ಶ್ಲಾಘಿಸಿದ – ತೆಂಡೂಲ್ಕರ್

Public TV
By Public TV
4 hours ago
Pakistan Drone Attack
Latest

ಮೋದಿ ಭಾಷಣದ ಬೆನ್ನಲ್ಲೇ ಮತ್ತೆ ಪಾಕ್ ಡ್ರೋನ್ ದಾಳಿ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election 2024
Welcome Back!

Sign in to your account

Username or Email Address
Password

Lost your password?