Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ಅಕ್ಷಯ್ ಕುಮಾರ್ ಸಿನಿಮಾ ವಿದೇಶದಲ್ಲಿ ಬ್ಯಾನ್, ಸ್ವದೇಶದಲ್ಲಿ ಕಲೆಕ್ಷನ್ ಕಡಿಮೆ

Public TV
Last updated: June 6, 2022 8:41 pm
Public TV
Share
1 Min Read
pruthviraj film 5
SHARE

ಅಕ್ಷಯ್ ಕುಮಾರ್ ನಟನೆಯ ಸಾಮ್ರಾಟ್ ಪೃಥ್ವಿರಾಜ್ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಭಾರೀ ಕಮಾಯಿ ಮಾಡಲಿದೆ ಎಂದು ನಂಬಲಾಗಿತ್ತು. ಸಿನಿಮಾ ಬಿಡುಗಡೆಗೂ ಮುನ್ನ ಚಿತ್ರ ವೀಕ್ಷಿಸಿದ್ದ ಸೆಲೆಬ್ರಿಟಿಗಳು ಕೂಡ ಚಿತ್ರವನ್ನು ಮೆಚ್ಚಿಕೊಂಡಿದ್ದರು. ಇಂತಹ ಸಿನಿಮಾವನ್ನು ಜನರಿಗೆ ತೋರಿಸಲೇಬೇಕೆಂದು ಉತ್ತರ ಪ್ರದೇಶ ಸರ್ಕಾರ ಕೂಡ ತೆರಿಗೆ ರಿಯಾಯತಿ ಘೋಷಣೆ ಮಾಡಿತ್ತು. ಆದರೂ ಅಂದುಕೊಂಡಷ್ಟು ಸಿನಿಮಾ ದುಡ್ಡು ಮಾಡುತ್ತಿಲ್ಲ.

pruthviraj film 1

ಕುವೈತ್ ಸೇರಿದಂತೆ ಹಲವು ರಾಷ್ಟ್ರಗಳು ಈ ಸಿನಿಮಾವನ್ನು ಬ್ಯಾನ್ ಮಾಡಿದರೆ, ಭಾರತದಲ್ಲೇ ಈ ಸಿನಿಮಾವನ್ನು ನೋಡುಗರು ಸ್ವೀಕರಿಸಿಲ್ಲ. ಹೀಗಾಗಿ ದಿನದಿಂದ ದಿನಕ್ಕೆ ಬಾಕ್ಸ್ ಆಫೀಸ್ ಕಲೆಕ್ಷನ್ ಇಳಿಮುಖವಾಗುತ್ತಿದೆ. ಹೀಗಾಗಿ ಅಕ್ಷಯ್ ಅಂಡ್ ಟೀಮ್ ಸಖತ್ ತಲೆ ಕೆಡಿಸಿಕೊಂಡು ಕೂತಿದೆ. ಹೇಗಾದರೂ, ಈ ಸಿನಿಮಾವನ್ನು ಜನರಿಗೆ ತೋರಿಸಲೇಬೇಕೆಂದು ಪ್ಲ್ಯಾನ್ ಮಾಡುತ್ತಿದೆ. ಇನ್ನೂ ಓದಿ : ಪಠ್ಯ ಪುಸ್ತಕ ಪರಿಷ್ಕರಣೆ ಆಕ್ರೋಶ ಹೊರ ಹಾಕಿದ ನಟ ಚೇತನ್ : ಗಾಂಧಿ, ನೆಹರು ನಮ್ ವಿರೋಧಿಗಳು ಎಂದ ನಟ

pruthvi raj film 1

ಕಮಲ್ ಹಾಸನ್ ನಟನೆಯ ವಿಕ್ರಮ್ ಮತ್ತು ಅಕ್ಷಯ್ ನಟನೆಯ ಪೃಥ್ವಿರಾಜ್ ಸಿನಿಮಾ ಒಂದೇ ದಿನ ಬಿಡುಗಡೆ ಆಗಿವೆ. ಬಾಲಿವುಡ್ ಸೇರಿದಂತೆ ಅನೇಕ ರಾಜ್ಯಗಳಲ್ಲಿ ವಿಕ್ರಮ್ ಚಿತ್ರಕ್ಕೆ ಒಳ್ಳೆಯ ಪ್ರತಿಕ್ರಿಯೆ ಬಂದಿದೆ. ರಿಲೀಸ್ ಆಗಿ ಮೂರೇ ದಿನಕ್ಕೆ ವಿಕ್ರಮ್ ನೂರು ಕೋಟಿ ಕ್ಲಬ್ ಸೇರಿಕೊಂಡಿದೆ. ಆದರೆ, ಪೃಥ್ವಿರಾಜ್ ಮಾತ್ರ ಅಂದುಕೊಂಡಷ್ಟು ದುಡ್ಡು ಮಾಡಿಲ್ಲ. ಇದಕ್ಕೆ ಕಾರಣ ಏನು ಅನ್ನುವುದರ ಹುಡುಕಾಟದಲ್ಲಿ ನಿರತವಾಗಿದೆ ಪೃಥ್ವಿರಾಜ್ ಟೀಮ್.

TAGGED:Akshay kumarKamal HaasanSamrat PrithvirajtollywoodVikramಅಕ್ಷಯ್ ಕುಮಾರ್ಕಮಲ್ ಹಾಸನ್ಟಾಲಿವುಡ್ವಿಕ್ರಮ್ಸಾಮ್ರಾಟ್ ಪೃಥ್ವಿರಾಜ್
Share This Article
Facebook Whatsapp Whatsapp Telegram

You Might Also Like

US Senator
Latest

ಅಮೆರಿಕದ ರಾಜಕಾರಣಿಗಳ ಮನೆಯೊಳಗೇ ಗುಂಡಿನ ದಾಳಿ – ಶಾಸಕಿ ಮೆಲಿಸ್ಸಾ, ಪತಿ ಹತ್ಯೆ; ಓರ್ವ ಸಂಸದನಿಗೆ ಗಾಯ

Public TV
By Public TV
55 seconds ago
11A Seat
Latest

ಮೃತ್ಯುಂಜಯ `ವಿಶ್ವಾಸ್ ಎಫೆಕ್ಟ್’ – 11A ಲಕ್ಕಿ ಸೀಟಿಗೆ ಫುಲ್ ಡಿಮ್ಯಾಂಡ್!

Public TV
By Public TV
56 minutes ago
Hubballi Reels
Dharwad

ರೀಲ್ಸ್‌ ರಾಜನಿಗೆ ಬಿಸಿ ಮುಟ್ಟಿಸಿದ ಹುಬ್ಬಳ್ಳಿ ಪೊಲೀಸ್‌ – ನಿಮಗೂ ಈ ಅನುಭವ ಆಗಿರಬೇಕಲ್ವಾ?

Public TV
By Public TV
1 hour ago
CRIME
Crime

ಖಾಸಗಿ ಅಂಗದ ಮೇಲೆ ಕಾದ ಕಬ್ಬಿಣದಿಂದ ಬರೆ ಹಾಕಿ ಚಿತ್ರಹಿಂಸೆ – ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ

Public TV
By Public TV
1 hour ago
Heavy Rain
Belgaum

ರಾಜ್ಯದ ಹಲವೆಡೆ ವರುಣಾರ್ಭಟ – ಭಾರೀ ಮಳೆಗೆ ರಸ್ತೆ ಮುಳುಗಡೆ, ಅವಾಂತರ ಸೃಷ್ಟಿ

Public TV
By Public TV
2 hours ago
Temba Bavuma 2
Cricket

ಆಸೀಸ್‌ ಲಕ್ಕಿ ಚಾರ್ಮ್‌ಗಳಿಗೆ ಸೋಲಿನ ರುಚಿ ತೋರಿಸಿದ ಹರಿಣರು – ಹೇಜಲ್ವುಡ್‌ ಗೆಲುವಿನ ನಾಗಾಲೋಟಕ್ಕೆ ಬ್ರೇಕ್‌

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?