Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಲಿಯಾ ರಣ್‌ಬೀರ್, ವಿಕ್ಕಿ ಕತ್ರಿನಾ: ಸುಂದರ ಸಂಸಾರಕ್ಕೆ ಅಕ್ಷಯ್ ಕುಮಾರ್ ಟಿಪ್ಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಆಲಿಯಾ ರಣ್‌ಬೀರ್, ವಿಕ್ಕಿ ಕತ್ರಿನಾ: ಸುಂದರ ಸಂಸಾರಕ್ಕೆ ಅಕ್ಷಯ್ ಕುಮಾರ್ ಟಿಪ್ಸ್

Bollywood

ಆಲಿಯಾ ರಣ್‌ಬೀರ್, ವಿಕ್ಕಿ ಕತ್ರಿನಾ: ಸುಂದರ ಸಂಸಾರಕ್ಕೆ ಅಕ್ಷಯ್ ಕುಮಾರ್ ಟಿಪ್ಸ್

Public TV
Last updated: July 22, 2022 6:15 pm
Public TV
Share
1 Min Read
alia
SHARE

ಬಾಲಿವುಡ್‌ನ ನಂಬರ್ ಒನ್ ಶೋ `ಕಾಫಿ ವಿತ್ ಸೀಸನ್ 7’ರಲ್ಲಿ ಇತ್ತೀಚೆಗಷ್ಟೇ ಸಮಂತಾ ಮತ್ತು ಅಕ್ಷಯ್ ಕುಮಾರ್ ಭಾಗವಹಿಸಿದ್ದರು. ಈ ಶೋನಲ್ಲಿ ಬಿಟೌನ್‌ನ ನವವಿವಾಹಿತರಾದ ಆಲಿಯಾ ಭಟ್ ಮತ್ತು ರಣ್‌ಬೀರ್, ವಿಕ್ಕಿ ಕತ್ರಿನಾ ದಂಪತಿಗೆ ಸುಂದರ ಸಂಸಾರಕ್ಕೆ ಅಕ್ಷಯ್ ಕಿವಿ ಮಾತೊಂದನ್ನ ಹೇಳಿದ್ದಾರೆ.

samantha 1 1`ಕಾಫಿ ವಿತ್ ಕರಣ್ ಸೀಸನ್ 7’ಕ್ಕೆ ಮೊದಲ ಅತಿಥಿಯಾಗಿ ರಣ್‌ವೀರ್ ಮತ್ತು ಆಲಿಯಾ ಭಾಗವಹಿಸಿದ್ದರು. ಎರಡನೇ ಎಪಿಸೋಡ್‌ಗೆ ಸಮಂತಾ ಮತ್ತು ಅಕ್ಷಯ್ ಕುಮಾರ್ ಭಾಗವಹಿಸಿದ್ದರು. ಈ ಶೋನಲ್ಲಿ ಹೇಳಿರುವ ಅದೆಷ್ಟೋ ಮಾತುಗಳು ಈಗ ಸಖತ್ ಸದ್ದು ಮಾಡುತ್ತಿದೆ. ಇದೀಗ ಶೋನಲ್ಲಿ ನಿರೂಪಕ ಕರಣ್ ಜೋಹರ್ ಅಕ್ಷಯ್‌ಗೆ ನವವಿವಾಹಿತರಾದ ಆಲಿಯಾ ರಣ್‌ಬೀರ್, ಮತ್ತು ವಿಕ್ಕಿ ಕತ್ರಿನಾ ದಂಪತಿಗೆ ದಾಂಪತ್ಯ ಜೀವನಕ್ಕೆ ಎನು ಸಲಹೆ ನೀಡುತ್ತೀರಾ ಎಂದು ಕೇಳಿದ್ದಾರೆ. ಇದನ್ನೂ ಓದಿ:68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ:ಅತ್ಯುತ್ತಮ ಚಲನಚಿತ್ರ ʻಸೂರರೈ ಪೊಟ್ರುʼ

alia bhat 3ಅಕ್ಷಯ್ ಕುಮಾರ್ ಮತ್ತು ಟ್ವಿಂಕಲ್ ಖನ್ನಾ ಚಿತ್ರರಂಗದ ಬೆಸ್ಟ್ ದಂಪತಿಗಳಲ್ಲಿ ಒಬ್ಬರು. ಸಾಕಷ್ಟು ವರ್ಷಗಳಿಂದ ಒಬ್ಬರಿಗೊಬ್ಬರು ಸಾಥ್ ನೀಡುತ್ತಲೇ ಬಂದಿದ್ದಾರೆ. ಈಗ ಸುಂದರ ಸಂಸಾರಕ್ಕೆ ಬಿಟೌನ್ ನವಜೋಡಿಗೆ ಕಿವಿ ಮಾತೊಂದನ್ನ ಅಕ್ಷಯ್ ಕುಮಾರ್ ಹೇಳಿದ್ದಾರೆ. ರಣ್‌ಬೀರ್‌ಗೆ ಹೆಂಡತಿಯನ್ನು ಸಂತೋಷವಾಗಿಡಿ, ಆಗ ಜೀವನ ಸುಂದರವಾಗಿರುತ್ತದೆ ಎಂದು ಹೇಳಿದ್ದಾರೆ. ಕತ್ರಿನಾ ಜತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರೋದರಿಂದ ಕತ್ರಿನಾಗೆ, ವಿಕ್ಕಿ ಕಿವಿಯನ್ನು ತಿನ್ನಬೇಡಿ, ನಿಧಾನವಾಗಿ ಹೇಳಿ ಎಂದು ಸಲಹೆ ನೀಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Akshay kumarAlia BhatbollywoodKaran JoharKatrina KaifRanbir KapoorVicky Kaushalಅಕ್ಷಯ್ ಕುಮಾರ್ಆಲಿಯಾ ಭಟ್ಕತ್ರಿನಾ ಕೈಫ್ಬಾಲಿವುಡ್
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

ಸಾಂದರ್ಭಿಕ ಚಿತ್ರ
Bellary

ಕೊಲ್ಲಿ ಯುದ್ಧದಿಂದ ಸಂಕಷ್ಟಕ್ಕೆ ಸಿಲುಕಿದ ಬಳ್ಳಾರಿ ಜೀನ್ಸ್ ಉದ್ಯಮ – 20 ಲಕ್ಷ ಪ್ರಾಡಕ್ಟ್‌ಗಳ ರಫ್ತು ಸ್ಥಗಿತ

Public TV
By Public TV
31 minutes ago
krishna byre gowda
Bengaluru City

KPSC Row| ಒಂದೇ ಕೊಠಡಿಯಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಪಾಸ್‌ – ವಿವಾದಕ್ಕೆ ಉತ್ತರ ಕೊಟ್ಟ ಕೃಷ್ಣಬೈರೇಗೌಡ

Public TV
By Public TV
1 hour ago
Krishna Byregowda
Bengaluru City

ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆಯಾಗುತ್ತಿವೆ – ಮಧ್ಯವರ್ತಿಗಳಿಲ್ಲದೆ ಆಟೋ ಮ್ಯುಟೇಶನ್: ಕೃಷ್ಣಭೈರೇಗೌಡ

Public TV
By Public TV
2 hours ago
Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ದಿಢೀರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
3 hours ago
Raichuru crime 1
Crime

ಪತ್ನಿ ಜೊತೆ ಅನೈತಿಕ ಸಂಬಂಧ – ಕೊಡಲಿಯಿಂದ ಕೊಚ್ಚಿ ಪ್ರಿಯಕರನ ಹತ್ಯೆಗೈದಿದ್ದ ಇಬ್ಬರು ಅರೆಸ್ಟ್

Public TV
By Public TV
3 hours ago
Ugadi
Latest

ಬೇರೆ ರಾಜ್ಯಗಳಲ್ಲಿ ಯುಗಾದಿ ಆಚರಣೆ ಹೇಗೆ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?