Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಗ್ರ ಸಂಘಟನೆಗಳೊಂದಿಗೆ ನಂಟು; ಈ ಹಿಂದೆ ವಜಾಗೊಂಡಿದ್ದ ಪ್ರೊಫೆಸರ್‌ ನೇಮಿಸಿಕೊಂಡಿತ್ತು ಅಲ್‌ ಫಲಾಹ್‌ ವಿವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಉಗ್ರ ಸಂಘಟನೆಗಳೊಂದಿಗೆ ನಂಟು; ಈ ಹಿಂದೆ ವಜಾಗೊಂಡಿದ್ದ ಪ್ರೊಫೆಸರ್‌ ನೇಮಿಸಿಕೊಂಡಿತ್ತು ಅಲ್‌ ಫಲಾಹ್‌ ವಿವಿ

Latest

ಉಗ್ರ ಸಂಘಟನೆಗಳೊಂದಿಗೆ ನಂಟು; ಈ ಹಿಂದೆ ವಜಾಗೊಂಡಿದ್ದ ಪ್ರೊಫೆಸರ್‌ ನೇಮಿಸಿಕೊಂಡಿತ್ತು ಅಲ್‌ ಫಲಾಹ್‌ ವಿವಿ

Public TV
Last updated: November 12, 2025 5:05 pm
Public TV
Share
1 Min Read
al falah professor
SHARE

ನವದೆಹಲಿ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದಕ್ಕೆ ಈ ಹಿಂದೆ ವಜಾಗೊಂಡಿದ್ದ ಪ್ರಾಧ್ಯಾಪಕನೊಬ್ಬನನ್ನು ಅಲ್‌ ಫಲಾಹ್‌ ವಿಶ್ವವಿದ್ಯಾಲಯ ಮತ್ತೆ ನೇಮಕ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ದೆಹಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಫರಿದಾಬಾದ್‌ನಲ್ಲಿರುವ ಅಲ್‌ ಫಲಾಹ್‌ ವಿವಿ ಕೂಡ ತನಿಖೆಗೆ ಒಳಪಟ್ಟಿದೆ. ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ರಿಂದ ಪ್ರಾಧ್ಯಾಪಕನೊಬ್ಬ ವಜಾಗೊಂಡಿದ್ದ. ಆದರೆ, ಈ ವಿವಿ ಆತನನ್ನು ಮತ್ತೆ ನೇಮಕ ಮಾಡಿಕೊಂಡಿತ್ತು.

ಅಲ್-ಫಲಾಹ್ ವಿಶ್ವವಿದ್ಯಾಲಯದ ವೈದ್ಯಕೀಯ ವಿಭಾಗದ ಪ್ರಾಧ್ಯಾಪಕ ಡಾ. ನಿಸಾರ್-ಉಲ್-ಹಸನ್‌ನನ್ನು 2023 ರಲ್ಲಿ ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಸಂವಿಧಾನದ 311(2)(ಸಿ) ವಿಧಿಯ ಅಡಿಯಲ್ಲಿ ವಜಾಗೊಳಿಸಿದ್ದರು. ರಾಜ್ಯದ ಭದ್ರತೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಇಲಾಖಾ ವಿಚಾರಣೆಯಿಲ್ಲದೆ ಸಾರ್ವಜನಿಕ ಸೇವಕನನ್ನು ವಜಾಗೊಳಿಸಲು ಈ ನಿಬಂಧನೆ ಸರ್ಕಾರಕ್ಕೆ ಅವಕಾಶ ನೀಡುತ್ತದೆ.

ಡಾ. ನಿಸಾರ್-ಉಲ್-ಹಸನ್ ವಜಾಗೊಳ್ಳುವ ಮೊದಲು ಶ್ರೀನಗರದ ಶ್ರೀ ಮಹಾರಾಜ ಹರಿ ಸಿಂಗ್ (SMHS) ಆಸ್ಪತ್ರೆಯಲ್ಲಿ ಸಹಾಯಕ ವೈದ್ಯಕೀಯ ಪ್ರಾಧ್ಯಾಪಕನಾಗಿ ಸೇವೆ ಸಲ್ಲಿಸುತ್ತಿದ್ದ.

ಭಾರತದ ಸಂವಿಧಾನದ 311 ನೇ ವಿಧಿಯ ಷರತ್ತು (2) ರ ನಿಬಂಧನೆಯ ಉಪ-ಷರತ್ತು (ಸಿ) ಅಡಿಯಲ್ಲಿ, ರಾಜ್ಯದ ಭದ್ರತೆಯ ಹಿತದೃಷ್ಟಿಯಿಂದ ಶ್ರೀನಗರದ ಎಸ್‌ಎಂಹೆಚ್‌ಎಸ್ ಆಸ್ಪತ್ರೆಯ ಸಹಾಯಕ ಪ್ರಾಧ್ಯಾಪಕ (ವೈದ್ಯಕೀಯ) ಡಾ. ನಿಸಾರ್-ಉಲ್-ಹಸನ್ ಪ್ರಕರಣದಲ್ಲಿ ತನಿಖೆ ನಡೆಸುವುದು ಸೂಕ್ತವಲ್ಲ ಎಂದು ಲೆಫ್ಟಿನೆಂಟ್ ಗವರ್ನರ್ ಆದೇಶದಲ್ಲಿ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ವಜಾಗೊಳಿಸಿದ ನಂತರ, ಡಾ. ನಿಸಾರ್-ಉಲ್-ಹಸನ್‌ನನ್ನು ಫರಿದಾಬಾದ್‌ನ ಅಲ್-ಫಲಾಹ್ ವಿಶ್ವವಿದ್ಯಾಲಯವು ನೇಮಕ ಮಾಡಿಕೊಂಡಿದೆ. ಆತನನ್ನು ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ ವಿಭಾಗದಲ್ಲಿ ಪ್ರಾಧ್ಯಾಪಕನನ್ನಾಗಿ ನೇಮಿಸಲಾಗಿದೆ. 2014 ರಲ್ಲಿ ಸ್ಥಾಪನೆಯಾದ ಅಲ್-ಫಲಾಹ್ ವಿಶ್ವವಿದ್ಯಾಲಯವು ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದೆ ಎಂಬ ಆರೋಪವನ್ನು ನಿರಾಕರಿಸಿದೆ.

TAGGED:Al Falah Universitydelhi blastjammu kashmirNisar-ul-Hassanಅಲ್‌ ಫಲಾಹ್‌ ವಿವಿದೆಹಲಿ ಸ್ಫೋಟ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Asim Munir Shehbaz Sharif Donald Trump
Latest

ಪಾಕಿಸ್ತಾನದಲ್ಲಿ ಅಮೆರಿಕ, ಇರಾನ್‌ ಶಾಂತಿ ಮಾತುಕತೆ?

Public TV
By Public TV
58 minutes ago
clashes over mosque issue fight between 2 groups ullala mangaluru
Dakshina Kannada

ಮಸೀದಿ ವಿಚಾರದಲ್ಲಿ ಗಲಾಟೆ – 2 ತಂಡಗಳ ನಡುವೆ ಮಾರಾಮಾರಿ

Public TV
By Public TV
1 hour ago
towing 1
Bengaluru City

ಬೆಂಗ್ಳೂರಲ್ಲಿ ಇಂದಿನಿಂದ ಟೋಯಿಂಗ್ ಆರಂಭ – 5 ಜಿಬಿಎ ವ್ಯಾಪ್ತಿಗೆ ತಲಾ ಎರಡೆರಡು ವಾಹನಗಳ ವ್ಯವಸ್ಥೆ

Public TV
By Public TV
2 hours ago
Karaga 01
Bengaluru City

ಇಂದು ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ

Public TV
By Public TV
3 hours ago
Fuel shortage rumours spark panic buying at belagavi petrol bunks
Belgaum

ಪೆಟ್ರೋಲ್‌ ಸಿಗಲ್ಲ ಅಂತ ಬಂಕ್‌ಗೆ ಮುಗಿಬಿದ್ದ ಬೆಳಗಾವಿ ಜನ

Public TV
By Public TV
3 hours ago
colombia plane crash
Latest

ಕೊಲಂಬಿಯಾದಲ್ಲಿ 125 ಸೈನಿಕರಿದ್ದ ಮಿಲಿಟರಿ ವಿಮಾನ ಪತನ – 66 ಮಂದಿ ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?