Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಲಿ ಖಮೇನಿ ನಮ್ಮೊಂದಿಗೆ ಇಲ್ಲ, ಇರಾನ್‌ನಲ್ಲಿ ಈಗ ನಾಯಕರೇ ಇಲ್ಲ: ಟ್ರಂಪ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಲಿ ಖಮೇನಿ ನಮ್ಮೊಂದಿಗೆ ಇಲ್ಲ, ಇರಾನ್‌ನಲ್ಲಿ ಈಗ ನಾಯಕರೇ ಇಲ್ಲ: ಟ್ರಂಪ್‌

Latest

ಅಲಿ ಖಮೇನಿ ನಮ್ಮೊಂದಿಗೆ ಇಲ್ಲ, ಇರಾನ್‌ನಲ್ಲಿ ಈಗ ನಾಯಕರೇ ಇಲ್ಲ: ಟ್ರಂಪ್‌

Public TV
Last updated: March 26, 2026 9:15 pm
Public TV
Share
2 Min Read
Donald Trump 1 2
SHARE

ವಾಷಿಂಗ್ಟನ್‌: ಇರಾನ್‌ ಸರ್ವೋಚ್ಚ ನಾಯಕ ಅಲಿ ಖಮೇನಿ (Ali Khamenei) ನಮ್ಮೊಂದಿಗೆ ಇಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌(Donald Trump) ಹೇಳಿದ್ದಾರೆ.

ಶ್ವೇತ ಭವನದಲ್ಲಿ (White House) ಮಾತನಾಡಿದ ಅವರು, ಆ ಹುಚ್ಚನನ್ನು ನಾವು ನಿಲ್ಲಿಸಬೇಕಾಗಿತ್ತು. ಆ ಸರ್ವೋಚ್ಚ ನಾಯಕ ನಮ್ಮೊಂದಿಗಿಲ್ಲ. ಇದು ತುಂಬಾ ದುಃಖಕರವಾದ ವಿಚಾರ ಎಂದು ತಿಳಿಸಿದರು.

Trump on Ali Khamenei:

We had to stop this maniac, who is no longer with us—the supreme leader. He wasn’t so supreme.

He is no longer with us; it’s very sad. pic.twitter.com/KZLNgztYmj

— Clash Report (@clashreport) March 26, 2026

ಮೊದಲ ಹಂತದ ನಾಯಕರ ಹೋದ ನಂತರ ಹೊಸ ನಾಯಕರನ್ನು ನೇಮಕ ಮಾಡಿದ್ದರು. ಅವರನ್ನು ನಾವು ಹೊಡೆದು ಹಾಕಿದ ನಂತರ ಈಗ ಇರಾನ್‌ನಲ್ಲಿ ನಾಯಕರೇ ಇಲ್ಲ. ಒಂದು ವೇಳೆ ನಾವು ಬಿ-2 ಬಾಂಬರ್‌ ಮೂಲಕ ಅವರ ಪರಮಾಣು ಸ್ಥಾವರನ್ನು ಹೊಡೆದು ಹಾಕದೇ ಇದ್ದರೆ ಅವರು ಅಣ್ವಸ್ತ್ರವನ್ನು ಹೊಂದುವ ಸಾಧ್ಯತೆ ಇತ್ತು ಮತ್ತು ಪ್ರಶ್ನಾತೀತವಾಗಿ ಬಳಸುತ್ತಿದ್ದರು ಎಂದು ಟ್ರಂಪ್‌ ತಿಳಿಸಿದರು.  ಇದನ್ನೂ ಓದಿ: ‌ರಷ್ಯಾದ 10 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಹೊತ್ತೊಯ್ಯುತ್ತಿದ್ದ ಟರ್ಕಿ ಚಾಲಿತ ಟ್ಯಾಂಕರ್‌ ಮೇಲೆ ದಾಳಿ

ಸೋತಿರುವ ಇರಾನ್‌ ಈಗ ನಮ್ಮ ಜೊತೆ ಒಪ್ಪಂದ ಮಾಡುವಂತೆ ಭಿಕ್ಷೆ ಬೇಡಿಕೊಳ್ಳುತ್ತಿದೆ. ಆದರೆ ನಮಗೆ ಒಪ್ಪಂದ ಮಾಡಲು ಸಾಧ್ಯವಾಗುತ್ತದೆಯೋ ಇಲ್ಲವೋ ನನಗೆ ತಿಳಿದಿಲ್ಲ. ಅವರು ಅದನ್ನು ನಾಲ್ಕು ವಾರಗಳ ಹಿಂದೆ ಮಾಡಬೇಕಾಗಿತ್ತು. ಎರಡು ವರ್ಷಗಳ ಹಿಂದೆ ಅಥವಾ ನಾವು ಮೊದಲು ಅಧಿಕಾರಕ್ಕೆ ಬಂದಾಗ ಅವರು ಅದನ್ನು ಮಾಡಬೇಕಾಗಿತ್ತು ಎಂದು ಹೇಳಿದರು.

#WATCH | US President Donald Trump says, “They (Iran) are begging to make a deal, not me. They’re begging to make a deal, and anybody who saw what was happening over there would understand why they want to make a deal. But they say, we’re not talking to them… They’re not fools.… pic.twitter.com/4zIUWiCgFU

— ANI (@ANI) March 26, 2026

ಇರಾನಿನ ನೌಕಾಪಡೆಯನ್ನು ನಾವು ಮುಳುಗಿಸಿದ್ದೇವೆ. ಬಹುಷ: ಎರಡನೇ ಮಹಾಯುದ್ಧ ನಂತರ ವಿದೇಶ ನೌಕಾಪಡೆಯನ್ನು ಸಂಪೂರ್ಣವಾಗಿ ಧ್ವಂಸಗೊಳಿಸಿದ್ದು ಇದೇ ಇರಬೇಕು. ಅವರಲ್ಲಿ ವಾಯುಪಡೆ ಇಲ್ಲ. ವಿಮಾನ ವಿರೋಧಿ ಮತ್ತು ಸಂವಹನ ಸಾಮರ್ಥ್ಯಗಳು ಸಂಪೂರ್ಣವಾಗಿ ನಾಶವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಹಾರ್ಮುಜ್ ಜಲಸಂಧಿ ಮುಚ್ಚಲು ಕಾರಣರಾಗಿದ್ದ ಇರಾನ್‌ ನೌಕಾ ಕಮಾಂಡರ್‌ ಹತ್ಯೆ

TAGGED:Ali Khameneidonald trumpiranIran Warಅಲಿ ಖಮೇನಿಇರಾನ್ಡೊನಾಲ್ಡ್ ಟ್ರಂಪ್
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

Donald Trump 2
Latest

ಪಾಕ್‌ ಧ್ವಜ ಇರುವ 10 ತೈಲ ಟ್ಯಾಂಕರ್‌ಗಳನ್ನು ಇರಾನ್‌ ನಮಗೆ ಗಿಫ್ಟ್‌ ನೀಡಿದೆ: ಟ್ರಂಪ್‌

Public TV
By Public TV
20 minutes ago
Nelamangala Assistant Professor Propose to Student
Bengaluru City

ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ್ದ ಅಸಿಸ್ಟೆಂಟ್ ಪ್ರೊಫೆಸರ್ ಅರೆಸ್ಟ್

Public TV
By Public TV
1 hour ago
Mudigere Police Station
Chikkamagaluru

ಮೂಡಿಗೆರೆ ಲವ್ ಜಿಹಾದ್ ಆರೋಪ ಪ್ರಕರಣ – 1 ತಿಂಗಳು ಉಪವಾಸ, ಮನೆಯಲ್ಲೇ ನಮಾಜ್ ಮಾಡುತ್ತಿದ್ದ ಅಪ್ರಾಪ್ತೆ

Public TV
By Public TV
1 hour ago
Major forest fire at BRT Chamarajanagar
Chamarajanagar

ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯಕ್ಕೆ ಬೆಂಕಿ

Public TV
By Public TV
3 hours ago
indian oil
Dakshina Kannada

8 ವರ್ಷದ ಬಳಿಕ ಇರಾನ್‌ನಿಂದ LPG ಖರೀದಿಸಿದ ಇಂಡಿಯನ್‌ ಆಯಿಲ್‌ – ಮಂಗಳೂರಿಗೆ ಬರಲಿದೆ ಹಡಗು

Public TV
By Public TV
3 hours ago
Indian Migration Flight
Latest

ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ತಾಂತ್ರಿಕ ಕಾರಣದಿಂದ ವಾಪಸ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?