Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ರಣವೀರ್ ಹೊಸ ಸ್ಟೈಲ್‍ಗೆ ಆಲಿಯಾ ಬೌಲ್ಡ್

Public TV
Last updated: February 16, 2022 4:36 pm
Public TV
Share
1 Min Read
Alia Bhatt Ranveer Singh
SHARE

ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ರಣವೀರ್ ಸಿಂಗ್ ಹೊಸ ಲುಕ್ ನೋಡಿ ಆಲಿಯಾ ಭಟ್ ಫಿದಾ ಆಗಿದ್ದಾರೆ.

ಎನ್‍ಬಿಎ(ನ್ಯಾಷನಲ್ ಬಾಸ್ಕೆಟ್‍ಬಾಲ್ ಅಸೋಸಿಯೇಷನ್) ಆಲ್-ಸ್ಟಾರ್ ಸೆಲೆಬ್ರಿಟಿ ಗೇಮ್‍ನಲ್ಲಿ ಬ್ಯಾಸ್ಕೆಟ್‍ಬಾಲ್ ಆಡಲು ಸಿದ್ಧರಾಗಿರುವ ರಣವೀರ್ ಸಿಂಗ್ ಹೊಸ ಫೋಟೋಶೂಟ್ ಮಾಡಿಸಿದ್ದು, ಆ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಫೋಟೋದಲ್ಲಿ ರಣವೀರ್ ಬ್ಲಾಕ್ ಅಂಡ್ ಬ್ಲಾಕ್ ವಿತ್ ಸಿಲ್ವರ್ ಟಿ-ಶರ್ಟ್ ಜೊತೆ ಟ್ರ್ಯಾಕ್ ಪ್ಯಾಂಟ್ ಮತ್ತು ಡ್ಯಾಪರ್ ಜಾಕೆಟ್ ಧರಿಸಿದ್ದಾರೆ. ಈ ಫೋಟೋದಲ್ಲಿ ರಣವೀರ್ ಫುಲ್ ಸ್ಟೈಲಿಶ್ ಆಗಿ ಕಾಣುತ್ತಿದ್ದಾರೆ. ಇದನ್ನೂ ಓದಿ: ಶೂಟಿಂಗ್ ಮುಗಿಸಿ ಅಚ್ಚರಿ ಮೂಡಿಸಿದ ಗುರುಪ್ರಸಾದ್

 

View this post on Instagram

 

A post shared by Ranveer Singh (@ranveersingh)

ರಣವೀರ್ ಫೋಟೋ ನೋಡಿದ ಆಲಿಯಾ, ಫುಲ್ ಇಂಪ್ರೆಸ್ ಆಗಿದ್ದಾರೆ. ಈ ಫೋಟೋಗೆ ಜೋಶ್ ನಲ್ಲಿ ಕಮೆಂಟ್ ಮಾಡಿದ್ದಾರೆ. ರಣವೀರ್‍ನ ಜಾಕೆಟ್ ನೋಡಿ ಇಷ್ಟಪಟ್ಟ ರೋಹಿತ್ ಬೋಸ್ ರಾಯ್, ‘ಅದ್ಭುತ!! ಈಗ ನೀನು ನನಗೆ ಈ ಜಾಕೆಟ್ ಗಿಫ್ಟ್ ಕೊಡಬೇಕು’ ಎಂದು ಕಮೆಂಟ್ ಮಾಡಿದ್ದಾರೆ. ಇದನ್ನೂ ಓದಿ: ವಿಷ್ಣುವರ್ಧನ್ ಅವರ ಸಿನಿಮಾಗೆ ಬಪ್ಪಿ ಲಹರಿ ಹಾಡು

Alia Bhatt Ranveer Singh 1

ಈ ಹಿಂದೆಯೂ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳಿಗೆ ಪ್ರಶ್ನೆ ಕೇಳುವಂತೆ ತಿಳಿಸಿದಾಗಲೂ ಅಭಿಮಾನಿಗಳು ಎನ್‍ಬಿಎ ಬಗ್ಗೆ ಕೇಳಿದ್ದು, ನಾನು ಸಹ ಕುತೂಹಲದಿಂದ ಕಾಯುತ್ತಿದ್ದೇನೆ ಎಂದು ಉತ್ತರಿಸಿದ್ದರು. ಪ್ರಸ್ತುತ ರಣವೀರ್ ಮತ್ತು ಆಲಿಯಾ ಒಟ್ಟಿಗೆ ನಟಿಸುತ್ತಿದ್ದು, ಶೂಟಿಂಗ್ ನಡೆಯುತ್ತಿದೆ. ಈ ಸಿನಿಮಾ ಇವರಿಬ್ಬರೂ ಒಟ್ಟಿಗೆ ನಟಿಸುತ್ತಿರುವ ಮೊದಲ ಸಿನಿಮಾವಾಗಿದ್ದು, ಅಭಿಮಾನಿಗಳು ಸಹ ಕಾತುರದಿಂದ ಕಾಯುತ್ತಿದ್ದಾರೆ.

Ranveer Singh

‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾದಲ್ಲಿ ಇಬ್ಬರು ಒಟ್ಟಿಗೆ ನಟಿಸುತ್ತಿದ್ದು, ಈ ಸಿನಿಮಾವನ್ನು ಕರಣ್ ಜೋಹರ್ ನಿರ್ದೇಶನ ಮಾಡುತ್ತಿದ್ದಾರೆ.

TAGGED:ಆಲಿಯಾ ಭಟ್ಎನ್‍ಬಿಎಬಾಲಿವುಡ್ರಣವೀರ್ ಸಿಂಗ್
Share This Article
Facebook Whatsapp Whatsapp Telegram

You Might Also Like

D.K Shivakumar Saibaba
Latest

ಶಿರಡಿ ಸಾಯಿಬಾಬಾನ ದರ್ಶನ ಪಡೆದ ಡಿಕೆಶಿ – ಪ್ರಾರ್ಥನೆ ಫಲ ನೀಡಲಿದೆ ಅಂತ ಪೋಸ್ಟ್

Public TV
By Public TV
8 minutes ago
D.K Shivakumar
Bengaluru City

ಹೈಕಮಾಂಡ್ ತುರ್ತು ಬುಲಾವ್ – ದೆಹಲಿಗೆ ತೆರಳಿದ ಡಿಕೆಶಿ

Public TV
By Public TV
52 minutes ago
sindhanur bengaluru hubballi train
Bengaluru City

ಸಿಂಧನೂರು-ಬೆಂಗಳೂರು, ಹುಬ್ಬಳ್ಳಿಗೆ ನೂತನ ರೈಲು ಸೇವೆ ಆರಂಭ

Public TV
By Public TV
1 hour ago
https publictv.in gang robs 3 kg of gold from jewelry shop at gunpoint in kalaburagi
Crime

ಕಲಬುರಗಿ ಜ್ಯುವೆಲರಿ ಶಾಪ್‌ ದರೋಡೆ – ಅಂತರರಾಜ್ಯ ಕಳ್ಳರು ಭಾಗಿ ಶಂಕೆ, ಆರೋಪಿಗಳ ಚಲನವಲನ ಸಿಸಿಟಿವಿಯಲ್ಲಿ ಸೆರೆ

Public TV
By Public TV
1 hour ago
Tejasvi Surya
Chikkamagaluru

ಕಾಗಕ್ಕ, ಗುಬ್ಬಕ್ಕ ಕತೆ ಬಿಟ್ಟು ಸೀರಿಯಸ್ ರಾಜಕೀಯ ಮಾಡ್ರಿ – ಪ್ರಿಯಾಂಕ್ ಖರ್ಗೆ ವಿರುದ್ಧ ತೇಜಸ್ವಿ ಸೂರ್ಯ ಕಿಡಿ

Public TV
By Public TV
2 hours ago
Davanagere Suicide
Bellary

ಪ್ರಿಯತಮೆ ಕುಟುಂಬಸ್ಥರಿಂದ ಕೊಲೆ ಬೆದರಿಕೆ ಆರೋಪ – ಹೆದರಿ ಯುವಕ ಆತ್ಮಹತ್ಯೆ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?