Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಲಿಯಾ ಭಟ್ ಡೆಲಿವರಿ ಡೇಟ್ ಫಿಕ್ಸ್: ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ರಾ ನಟಿ?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಆಲಿಯಾ ಭಟ್ ಡೆಲಿವರಿ ಡೇಟ್ ಫಿಕ್ಸ್: ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ರಾ ನಟಿ?

Bollywood

ಆಲಿಯಾ ಭಟ್ ಡೆಲಿವರಿ ಡೇಟ್ ಫಿಕ್ಸ್: ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ರಾ ನಟಿ?

Public TV
Last updated: October 29, 2022 7:10 pm
Public TV
Share
1 Min Read
ALIA BHAT 1
SHARE

ಮದುವೆಯಾದ ದಿನದಿಂದ ಸದಾ ಸುದ್ದಿಯಲ್ಲಿರುವ ಆಲಿಯಾ ಭಟ್(Alia Bhatt) ಬಗ್ಗೆ ಇದೀಗ ಹೊಸ ಸುದ್ದಿಯೊಂದು ಹರಿದಾಡುತ್ತಿದೆ. ಒಂದು ಕಡೆ ನಟಿಯ ಡೆಲಿವರಿ ಡೇಟ್ ಫಿಕ್ಸ್ ಆಗಿದ್ರೆ ಇನ್ನೊಂದು ಕಡೆ ಮದುವೆಗೂ ಮುನ್ನವೇ ಆಲಿಯಾ ಗರ್ಭಿಣಿಯಾಗಿದ್ರಾ ಎಂಬ ಸುದ್ದಿ ಹರಿದಾಡುತ್ತಿದೆ.

alia bhat

ಹಿಂದಿ ಚಿತ್ರರಂಗದ ಕ್ಯೂಟ್ ಕಪಲ್ ಆಗಿರುವ ರಣ್‌ಬೀರ್ (Ranbir Kapoor) ಮತ್ತು ಆಲಿಯಾ ಭಟ್ (Alia Bhatt) ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಕಪೂರ್ ಕುಟುಂಬದ ಕುಡಿಯ ಎಂಟ್ರಿಗೆ ಡೇಟ್ ಕೂಡ ಫಿಕ್ಸ್ ಆಗಿದೆ. ಮೂಲಗಳ ಪ್ರಕಾರ, ನವೆಂಬರ್ 28ಕ್ಕೆ ಮಗುವಿಗೆ ಜನ್ಮ ನೀಡಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಇದೇ ದಿನ, ಆಲಿಯಾ ಸಹೋದರಿ ಶಾಹಿನ್ ಭಟ್ ಅವರ ಜನ್ಮ ದಿನವಾಗಿದೆ. ಮನೆಯಲ್ಲಿ ಡಬಲ್ ಸಂಭ್ರಮ ಎಂದೇ ಹೇಳಬಹುದು. ಇದನ್ನೂ ಓದಿ:ಇವತ್ತು ನಾನು ನಿರ್ದೇಶಕನಾಗಿರಲು ಅಪ್ಪುನೇ ಕಾರಣ: ಜೇಮ್ಸ್‌ ಡೈರೆಕ್ಟರ್

alia bhat 5

ಇನ್ನೂ ಆಲಿಯಾ ಭಟ್ ಡೆಲಿವರಿ ಡೇಟ್ ಹೊರ ಬೀಳುತ್ತಿದ್ದಂತೆ ಆಲಿಯಾ ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದರು ಎಂಬ ಸುದ್ದಿ ವೈರಲ್ ಆಗುತ್ತಿದೆ. ಆಲಿಯಾ ಮತ್ತು ರಣ್‌ಬೀರ್ ಏಪ್ರಿಲ್ 14, 2021ರಂದು ಮುಂಬೈನ ತಮ್ಮ ನಿವಾಸದಲ್ಲಿ ಮದುವೆಯಾಗಿದ್ದರು. ಮದುವೆಯಿಂದ ಅವರ ಡೆಲಿವರಿ ಡೇಟ್‌ಗೆ 7 ತಿಂಗಳು ಪೂರ್ಣಗೊಳ್ಳುತ್ತದೆ.

alia bhat

ಮದುವೆಗೂ ಮುನ್ನವೇ ಆಲಿಯಾ ಗರ್ಭಿಣಿಯಾಗಿದ್ದಕ್ಕೆ, ಅವಸರದಿಂದ ಮದುವೆಯಾದ್ರಾ ಆಲಿಯಾ ಮತ್ತು ರಣ್‌ಬೀರ್ ಜೋಡಿ ಎಂಬ ಪ್ರಶ್ನೆ ಇದೀಗ ಎಲ್ಲರನ್ನೂ ಕಾಡುತ್ತಿದೆ.

Live Tv
[brid partner=56869869 player=32851 video=960834 autoplay=true]

TAGGED:Alia BhatbollywoodRanbir Kapoorಆಲಿಯಾ ಭಟ್ರಣ್‍ಬೀರ್ ಕಪೂರ್
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Natanz Nuclear Facility
Latest

ಇರಾನ್‌ನ ನಟಾಂಜ್ ಪರಮಾಣು ಸೌಲಭ್ಯದ ಮೇಲೆ ಏರ್‌ಸ್ಟ್ರೈಕ್‌ – ವಿಕಿರಣ ಸೋರಿಕೆ ಆಗಿಲ್ಲ

Public TV
By Public TV
3 minutes ago
Dr Vandana Kollam Court
Court

ವೈದ್ಯೆಯನ್ನು 27 ಬಾರಿ ಇರಿದು ಕೊಂದಿದ್ದವನಿಗೆ ಜೀವಾವಧಿ ಶಿಕ್ಷೆ – ಕೊಲ್ಲಂ ಕೋರ್ಟ್ ಆದೇಶ

Public TV
By Public TV
12 minutes ago
Laljit Singh Bhullar
Latest

ಅಧಿಕಾರಿ ಆತ್ಮಹತ್ಯೆ ವಿವಾದ – ಪಂಜಾಬ್‌ ಸಚಿವ ಲಾಲ್ಜಿತ್‌ ಸಿಂಗ್‌ ರಾಜೀನಾಮೆ

Public TV
By Public TV
21 minutes ago
congress flag
Bengaluru City

ದಾವಣಗೆರೆ ದಕ್ಷಿಣ: ಲಿಂಗಾಯತ v/s ಮುಸ್ಲಿಂ ಸಮುದಾಯ ನಾಯಕರ ನಡುವೆ ಕದನ – ಯಾರಿಗೆ ಟಿಕೆಟ್?

Public TV
By Public TV
29 minutes ago
IPL RCB
Bengaluru City

ಐಪಿಎಲ್ ಟಿಕೆಟ್ ಮಾರಾಟಕ್ಕೆ ಆರ್‌ಸಿಬಿ ಸಜ್ಜು – ಇನ್ನೆರೆಡು ದಿನದಲ್ಲಿ ಮಾರಾಟ ಪ್ರಕ್ರಿಯೆ ಶುರು

Public TV
By Public TV
30 minutes ago
Dancing Missile
Latest

PublicTV Explainer: ಅತ್ಯಾಧುನಿಕ ರೆಡಾರ್‌ಗಳನ್ನೇ ಕಣ್ತಪ್ಪಿಸೋ ಡ್ಯಾನ್ಸಿಂಗ್ ಮಿಸೈಲ್ – ಏನಿದರ ವಿಶೇಷ?

Public TV
By Public TV
55 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?