Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೊಸ ಟ್ರಕ್‌ಗಳಲ್ಲಿ ಚಾಲಕರಿಗೆ ಎಸಿ ಕ್ಯಾಬಿನ್‌ ಕಡ್ಡಾಯ – ಅಧಿಸೂಚನೆ ಪ್ರಕಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Automobile | ಹೊಸ ಟ್ರಕ್‌ಗಳಲ್ಲಿ ಚಾಲಕರಿಗೆ ಎಸಿ ಕ್ಯಾಬಿನ್‌ ಕಡ್ಡಾಯ – ಅಧಿಸೂಚನೆ ಪ್ರಕಟ

Automobile

ಹೊಸ ಟ್ರಕ್‌ಗಳಲ್ಲಿ ಚಾಲಕರಿಗೆ ಎಸಿ ಕ್ಯಾಬಿನ್‌ ಕಡ್ಡಾಯ – ಅಧಿಸೂಚನೆ ಪ್ರಕಟ

Public TV
Last updated: December 1, 2025 1:09 pm
Public TV
Share
1 Min Read
Nitin Gadkari
SHARE

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (Road Transport and Highways Ministry) 2025ರ ಅಕ್ಟೋಬರ್ 1ರ ಬಳಿಕ ನಿರ್ಮಾಣವಾಗುವ ಎಲ್ಲಾ ಹೊಸ ಟ್ರಕ್​ಗಳಲ್ಲಿ (Truck) ಚಾಲಕರಿಗೆ ಎಸಿ (AC Cabin) ಕ್ಯಾಬಿನ್​ಗಳನ್ನು ಕಡ್ಡಾಯ ಮಾಡಿ ಅಧಿಸೂಚನೆ ಹೊರಡಿಸಿದೆ.

ಅಕ್ಟೋಬರ್ 1, 2025 ರಂದು ಅಥವಾ ನಂತರ ತಯಾರಿಸಿದ ಎಲ್ಲಾ ವಾಹನಗಳಿಗೆ (Vehicles) ಎನ್2 ಮತ್ತು ಎನ್3 ವರ್ಗದ ಕ್ಯಾಬಿನ್ ಗೆ ಹವಾನಿಯಂತ್ರಣ ವ್ಯವಸ್ಥೆಯನ್ನು ಅಳವಡಿಸಬೇಕು ಎಂದು ಹೇಳಿದೆ.

ಈ ಹಿಂದೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಾರಿಗೆ ಸಚಿವ ನಿತಿನ್‌ ಗಡ್ಕರಿ (Nitin Gadkari) ಟ್ರಕ್‌ ಚಾಲಕರ (Driver) ಹಿತದೃಷ್ಟಿಯಿಂದ ಎಸಿ ಕ್ಯಾಬಿನ್‌ ಕಡ್ಡಾಯಗೊಳಿಸಲಾಗುತ್ತದೆ. ಟ್ರಕ್ ಡ್ರೈವರ್ ಕಂಪಾರ್ಟ್‌ಮೆಂಟ್‌ಗಳಲ್ಲಿ ಹವಾನಿಯಂತ್ರಿತ ಕಡ್ಡಾಯಗೊಳಿಸುವ ಕಡತಕ್ಕೆ ಸಹಿ ಹಾಕಿದ್ದೇನೆ. ಟ್ರಕ್‌ಗಳನ್ನು ಓಡಿಸುವ ಚಾಲಕರು ಈ ಕ್ರಮವನ್ನು ಒಪ್ಪಿಕೊಳ್ಳುತ್ತಾರೆ ಎಂದು ಹೇಳಿದ್ದರು.  ಇದನ್ನೂ ಓದಿ: ಶೀಘ್ರ ಪೆಟ್ರೋಲ್-ಡೀಸೆಲ್ ದರ ಇಳಿಕೆಗೆ ಒಲವು ತೋರಿದ ಕೇಂದ್ರ

ac cabin

ನಮ್ಮ ಚಾಲಕರು 43% -47% ರಷ್ಟು ಕಠಿಣ ತಾಪಮಾನದಲ್ಲಿ ವಾಹನಗಳನ್ನು ಚಲಾಯಿಸುತ್ತಾರೆ. ಆಗ ಚಾಲಕರ ಸ್ಥಿತಿ ಹೇಗಿರುತ್ತದೆ ಎಂಬುದನ್ನು ನಾವು ಊಹಿಸಬೇಕು. ನಾನು ಸಚಿವನಾದ  ಕೂಡಲೇ ಎಸಿ ಕ್ಯಾಬಿನ್ ಪರಿಚಯಿಸಲು ಉತ್ಸುಕನಾಗಿದ್ದೆ. ಆಗ ಟ್ರಕ್‌ಗಳ ಬೆಲೆ ಹೆಚ್ಚಾಗುತ್ತದೆ ಎಂದು ಕೆಲವರು ಇದನ್ನು ವಿರೋಧಿಸಿದ್ದರು. ಈಗ ನಾನು ಡ್ರೈವರ್‌ ಕ್ಯಾಬಿನ್‌ಗಳಲ್ಲಿ ಎಸಿ ಕಡ್ಡಾಯಗೊಳಿಸುವ ಕಡತಕ್ಕೆ ಸಹಿ ಹಾಕಿದ್ದೇನೆ ಎಂದು ಹೇಳಿದ್ದರು.

ಭಾರತದಲ್ಲಿ ಚಾಲಕರ ಕೊರತೆಯಿದೆ. ಇದರ ಪರಿಣಾಮವಾಗಿ ಈಗ ಇರುವ ಚಾಲಕರು ದಿನದಲ್ಲಿ 14-16 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಇತರ ದೇಶಗಳಲ್ಲಿ, ಟ್ರಕ್‌ ಚಾಲಕರು ಇಷ್ಟು ಗಂಟೆಗಳ ಕಾಲ ಕರ್ತವ್ಯ ನಿರ್ವಹಿಸುವುದಕ್ಕೆ ನಿರ್ಬಂಧವಿದೆ.

ಭಾರತದಲ್ಲಿ ಟ್ರಕ್‌ಗಳನ್ನು ಚಾಲಕನ ಅನುಕೂಲಕ್ಕೆ ತಕ್ಕಂತೆ ವಿನ್ಯಾಸಗೊಂಡಿಲ್ಲ. ಆದರೆ ಅಮೆರಿಕದಲ್ಲಿ ಸುರಕ್ಷತೆ ಮತ್ತು ಆರಾಮ ವೈಶಿಷ್ಟ್ಯಗಳು ತಯಾರಕರಿಗೆ ಆದ್ಯತೆಯ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿವೆ ಎಂದು ಅವರು ಹೇಳಿದರು.

 

TAGGED:AC Cabindrivernitin gadkariTruckಎಸಿ ಕ್ಯಾಬಿನ್‌ಚಾಲಕಟ್ರಕ್ನಿತಿನ್ ಗಡ್ಕರಿ
Share This Article
Facebook Whatsapp Whatsapp Telegram

Cinema news

Rishab Shetty
ಅಮಿತ್ ಶಾ ಭೇಟಿಯಾದ ರಿಷಬ್ ಶೆಟ್ಟಿ – `ಕಾಂತಾರ’ ಮತ್ತೊಂದು ಅಧ್ಯಾಯದ ಬಗ್ಗೆ ಚರ್ಚಿಸಿದ್ರಾ ಶೆಟ್ರು?
Cinema Latest Main Post National Sandalwood
chetan 13 2
ಡಾ.ರಾಜ್ ಸಮಾಧಿಯ ಪೋಸ್ಟ್ ಪ್ರಶ್ನಿಸಿ ಮನೆಗೆ ಮುತ್ತಿಗೆ ಹಾಕಿದ್ದವರ ವಿರುದ್ಧ ಚೇತನ್ ದೂರು
Bengaluru City Cinema Districts Karnataka Latest Sandalwood Top Stories
Udupi Kapu Marigudi Temple Actor Shashi Kumar
ಕಾಪು ದೇವಸ್ಥಾನಕ್ಕೆ ನಟ ಶಶಿಕುಮಾರ್ ಭೇಟಿ
Cinema Districts Karnataka Latest Top Stories Udupi
kannada actor daali dhananjaya and his wife dr dhanyatha have been blessed with a baby boy
ಡಾಲಿ ಈಗ ಡ್ಯಾಡಿ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ
Cinema Karnataka Latest Sandalwood Top Stories

You Might Also Like

Bengaluru Cauvery Water Bandh
Districts

ಮಂಡ್ಯದ 289 ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ – ಮುಂಜಾಗ್ರತೆ ವಹಿಸಲು ಚಲುವರಾಯಸ್ವಾಮಿ ಸೂಚನೆ

Public TV
By Public TV
1 minute ago
EVM
Latest

ಬಂಗಾಳದಲ್ಲಿ ಬಿಜೆಪಿ ಚಿಹ್ನೆಗೆ ಟೇಪ್‌ – ಫಾಲ್ಟಾ ಕ್ಷೇತ್ರದ 285 ಬೂತ್‌ಗಳಲ್ಲಿ ಮೇ 21 ರಂದು ಮರು ಮತದಾನ

Public TV
By Public TV
20 minutes ago
ಸಾಂದರ್ಭಿಕ ಚಿತ್ರ
Latest

ಜುಲೈವರೆಗಿನ ಅಂತಾರಾಷ್ಟ್ರೀಯ ವಿಮಾನ ಹಾರಾಟಗಳ ಸಂಖ್ಯೆ ಕಡಿತಗೊಳಿಸಿದ ಏರ್ ಇಂಡಿಯಾ

Public TV
By Public TV
39 minutes ago
Bengaluru Kempegowda International Airport 3
Bengaluru City

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 18.62 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್

Public TV
By Public TV
1 hour ago
Gabion wall
Districts

ಕಾವೇರಿ ನದಿಯ ಅಂಚಿನಲ್ಲಿ ವಿದೇಶಿ ತಂತ್ರಜ್ಞಾನದ ಗೇಬಿಯನ್ ವಾಲ್ ನಿರ್ಮಾಣ

Public TV
By Public TV
2 hours ago
Delhi Judge
Latest

ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಜಡ್ಜ್‌ ಶವ ಪತ್ತೆ – ಆತ್ಮಹತ್ಯೆ ಶಂಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?