Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಸಂಸದ, WFI ಅಧ್ಯಕ್ಷನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಪ್ರತಿಭಟನೆಗೆ ರಾಜಕೀಯ ಪಕ್ಷಗಳನ್ನು ಕರೆದ ಕುಸ್ತಿಪಟುಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಿಜೆಪಿ ಸಂಸದ, WFI ಅಧ್ಯಕ್ಷನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಪ್ರತಿಭಟನೆಗೆ ರಾಜಕೀಯ ಪಕ್ಷಗಳನ್ನು ಕರೆದ ಕುಸ್ತಿಪಟುಗಳು

Latest

ಬಿಜೆಪಿ ಸಂಸದ, WFI ಅಧ್ಯಕ್ಷನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಪ್ರತಿಭಟನೆಗೆ ರಾಜಕೀಯ ಪಕ್ಷಗಳನ್ನು ಕರೆದ ಕುಸ್ತಿಪಟುಗಳು

Public TV
Last updated: April 24, 2023 1:12 pm
Public TV
Share
2 Min Read
wrestlers protest
SHARE

ನವದೆಹಲಿ: ಬಿಜೆಪಿ (BJP) ಸಂಸದ ಹಾಗೂ ಭಾರತದ ಕುಸ್ತಿ ಫೆಡರೇಷನ್‌ (WFI) ಅಧ್ಯಕ್ಷ ಬ್ರಿಜ್ಭೂಷಣ್‌ ಶಂಕರ್‌ ಸಿಂಗ್‌ (Brij Bhushan Sharan Singh) ವಿರುದ್ಧ ಮಹಿಳಾ ಕುಸ್ತಿಪಟುಗಳು ಲೈಂಗಿಕ ದೌರ್ಜನ್ಯ ಆರೋಪ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ. “ಬಿಜೆಪಿ ಸಂಸದನನ್ನು ಬಂಧಿಸುವವರೆಗೂ ನಾವು ಹೋರಾಟ ನಿಲ್ಲಿಸುವುದಿಲ್ಲ. ನಮ್ಮ ಹೋರಾಟಕ್ಕೆ ಬೆಂಬಲ ಸೂಚಿಸುವ ಯಾವುದೇ ಪಕ್ಷವನ್ನು ನಾವು ಸ್ವಾಗತಿಸುತ್ತೇವೆ ಎಂದು ಭಾರತೀಯ ಕುಸ್ತಿಪಟುಗಳು (Wrestlers Protest) ಕರೆ ಕೊಟ್ಟಿದ್ದಾರೆ.

ಈ ವರ್ಷದ ಜನವರಿಯಲ್ಲಿ ಬಜರಂಗ್ ಪುನಿಯಾ (Bajrang Punia), ವಿನೇಶ್ ಫೋಗಟ್ (Vinesh Phogat), ರವಿ ದಹಿಯಾ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಕುಸ್ತಿಪಟುಗಳು ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿದ್ದರು. ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧದ ಲೈಂಗಿಕ ಕಿರುಕುಳ ಮತ್ತು ದುರ್ನಡತೆಯ ಆರೋಪಗಳ ಬಗ್ಗೆ ತನಿಖೆ ನಡೆಸಿ ಕ್ರಮಕೈಗೊಳ್ಳುವುದಾಗಿ ಭರವಸೆ ಸಿಕ್ಕ ಬಳಿಕ ಪ್ರತಿಭಟನೆ ಹಿಂಪಡೆದಿದ್ದರು. ಆದರೆ ಇದುವರೆಗೂ ಯಾವುದೇ ಕ್ರಮ ಆಗದಿರುವ ಕಾರಣ ಕುಸ್ತಿಪಟುಗಳು ಮತ್ತೆ ಅಖಾಡಕ್ಕಿಳಿದಿದ್ದಾರೆ. ಅಲ್ಲದೇ ತಮ್ಮ ಹೋರಾಟಕ್ಕೆ ರಾಜಕೀಯ ಪಕ್ಷಗಳ ಬೆಂಬಲವನ್ನೂ ಕೋರಿದ್ದಾರೆ. ಇದನ್ನೂ ಓದಿ: ನ್ಯಾಯ ಸಿಗೋವರೆಗೂ ಇಲ್ಲೇ ಊಟ, ಇಲ್ಲೇ ನಿದ್ರೆ – ಮತ್ತೆ ಅಖಾಡಕ್ಕಿಳಿದ ಕುಸ್ತಿಪಟುಗಳು

wrestlers protest1

ಜನವರಿ ತಿಂಗಳಲ್ಲಿ ಇದೇ ಕುಸ್ತಿಪಟುಗಳ ಹೋರಾಟಕ್ಕೆ ಬೆಂಬಲ ಸೂಚಿಸಲು ಬಂದಿದ್ದ ಸಿಪಿಐ(ಎಂ) ನಾಯಕಿ ಬೃಂದಾ ಕಾರಟ್‌ ಅವರನ್ನು ವಾಪಸ್‌ ಕಳುಹಿಸಲಾಗಿತ್ತು. “ಇದು ಕ್ರೀಡಾಪಟುಗಳ ಹೋರಾಟ. ಇದರಲ್ಲಿ ರಾಜಕೀಯ ಮಾಡಬೇಡಿ” ಎಂದು ರಾಜಕೀಯ ಮುಖಂಡರಿಗೆ ಪ್ರತಿಭಟನಾನಿರತ ಕುಸ್ತಿಪಟುಗಳು ಆಗ ನಿರ್ಬಂಧ ಹಾಕಿದ್ದರು.

ಈ ಬಾರಿ ಯಾರನ್ನೂ ತಿರಸ್ಕರಿಸುವುದಿಲ್ಲ. ನಮ್ಮ ಪ್ರತಿಭಟನೆಯನ್ನು ಬೆಂಬಲಿಸಲು ಬಯಸುವವರು ಬಂದು ಸೇರಿಕೊಳ್ಳಬಹುದು. ಬಿಜೆಪಿ, ಕಾಂಗ್ರೆಸ್, ಎಎಪಿ ಅಥವಾ ಇನ್ಯಾವುದೇ ಪಕ್ಷವಾಗಲಿ.. ನಮ್ಮ ಪ್ರತಿಭಟನೆಗೆ ಸೇರಲು ಎಲ್ಲಾ ಪಕ್ಷಗಳಿಗೂ ಸ್ವಾಗತವಿದೆ ಎಂದು ಕುಸ್ತಿಪಟುಗಳು ಆಹ್ವಾನಿಸಿದ್ದಾರೆ. ಇದನ್ನೂ ಓದಿ: ಲೈಂಗಿಕ ಶೋಷಣೆ ಆರೋಪಕ್ಕೆ ಟ್ವಿಸ್ಟ್‌ – ಕುಸ್ತಿಪಟುಗಳ ವಿರುದ್ಧವೇ ಹೈಕೋರ್ಟ್‍ನಲ್ಲಿ ದೂರು

brij bhushan

ಕುಸ್ತಿಪಟುಗಳು ಪ್ರತಿಭಟನಾ ಸ್ಥಳದಲ್ಲೇ ರಾತ್ರಿಯನ್ನು ಕಳೆದಿರುವ ಸಂಬಂಧದ ಫೋಟೋಗಳನ್ನು ಕುಸ್ತಿಪಟು ವಿನೇಶ್‌ ಫೋಗಟ್‌ ಅವರು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ದೆಹಲಿ ಮಹಿಳಾ ಆಯೋಗ (ಡಿಸಿಡಬ್ಲ್ಯು) ಈ ವಿಷಯದ ಬಗ್ಗೆ ಎಫ್‌ಐಆರ್ ದಾಖಲಿಸಲು ದೆಹಲಿ ಪೊಲೀಸರಿಗೆ ನೋಟಿಸ್ ನೀಡಿದೆ. ಇದನ್ನೂ ಓದಿ: ಇದು ಕುಸ್ತಿಪಟುಗಳ ಹೋರಾಟ.. ರಾಜಕೀಯ ಮಾಡ್ಬೇಡಿ: ಪ್ರತಿಭಟನೆಗೆ ಬಂದ ಸಿಪಿಐ ನಾಯಕಿಗೆ ತಡೆ

ರಾಷ್ಟ್ರೀಯ ತರಬೇತುದಾರರು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳಿಗೆ (Woman Wrestler) ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. WFI ಅಧಿಕಾರಿಗಳು ಅಥ್ಲೀಟ್‌ಗಳಿಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಭಾರತದ ಇತರ ಅಗ್ರ ಕುಸ್ತಿಪಟುಗಳೊಂದಿಗೆ ನವದೆಹಲಿಯ ಜಂತರ್ ಮಂತರ್‌ನಲ್ಲಿ ವಿನೇಶ್‌ ಫೋಗಟ್‌ ಈ ವರ್ಷದ ಆರಂಭದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದ್ದರು. ಡಬ್ಲ್ಯುಎಫ್‌ಐ ಅಧ್ಯಕ್ಷರನ್ನು ತೆಗೆದುಹಾಕುವವರೆಗೆ ನಾವು ಯಾವುದೇ ಅಂತರರಾಷ್ಟ್ರೀಯ ಸ್ಪರ್ಧೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸಹ ಘೋಷಿಸಿದ್ದರು. ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಕೇಂದ್ರ ಕ್ರೀಡಾ ಸಚಿವರು ಪ್ರತಿಭಟನಾನಿರತ ಕುಸ್ತಿಪಟುಗಳೊಂದಿಗೆ ಮಾತುಕತೆ ನಡೆಸಿ, ಅಗತ್ಯ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಅದಾದ ಬಳಿಕ ಕುಸ್ತಿಪಟುಗಳು ಪ್ರತಿಭಟನೆ ಕೈಬಿಟ್ಟಿದ್ದರು. ಇದನ್ನೂ ಓದಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಶೋಷಣೆ ಆರೋಪ – WFI ಅಧ್ಯಕ್ಷ ಸ್ಥಾನಕ್ಕೆ ಬ್ರಿಜ್‌ ಭೂಷಣ್‌ ರಾಜೀನಾಮೆ ಸಾಧ್ಯತೆ

TAGGED:Bajrang PuniaBrij Bhushan Sharan SinghVinesh PhogatWFIಡಬ್ಲ್ಯುಎಫ್‌ಐಬಜರಂಗ್ ಪೂನಿಯಾಬ್ರಿಜ್ಭೂಷಣ್‌ ಶಂಕರ್‌ ಸಿಂಗ್‌ವಿನೇಶ್ ಫೋಗಟ್
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

zameer ahmed s.s.mallikarjun
Bengaluru City

ದಾವಣಗೆರೆ ದಕ್ಷಿಣ ದಂಗಲ್ ಎಫೆಕ್ಟ್ – ಸ್ವಪಕ್ಷದಲ್ಲೇ ಸಚಿವ ಜಮೀರ್‌ಗೆ ಟ್ರಬಲ್, ತಿರುಗಿಬಿದ್ದ ಮತ್ತೊಂದು ಮುಸ್ಲಿಂ ಬಣ

Public TV
By Public TV
25 minutes ago
Shreyas Iyer 3
Cricket

ಶ್ರೇಯಸ್‌ ಪರಾಕ್ರಮ, ಚಂಡೀಗಢದಲ್ಲಿ ಹೈದರಾಬಾದ್‌ ಚೆಂಡಾಡಿದ ಪಂಜಾಬ್‌ – 6 ವಿಕೆಟ್‌ಗಳ ಅಮೋಘ ಜಯ

Public TV
By Public TV
34 minutes ago
Pahalgam Terror Attack 2 1
Latest

ಪಹಲ್ಗಾಮ್‌ ದಾಳಿಯಿಂದ ಪಾಕಿಸ್ತಾನಕ್ಕೆ ಯುದ್ಧದ ಮಧ್ಯಸ್ಥಿಕೆ ವಹಿಸುವ ಅವಕಾಶ ಸಿಕ್ಕಿದೆ – ಲಷ್ಕರ್ ಕಮಾಂಡರ್‌

Public TV
By Public TV
54 minutes ago
Siddaramaiah 1
Bidar

ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಅಂತ ಈವರೆಗೂ ನಾನು ಯಾರನ್ನೂ ಕೇಳಿಲ್ಲ‌: ಸಿಎಂ

Public TV
By Public TV
2 hours ago
Modi Rahul Gandhi
Latest

ಅಪರೂಪದ ಕ್ಷಣ; ಮೋದಿ-ರಾಹುಲ್‌ ಮುಖಾಮುಖಿ, ಕುತೂಹಲ ಹೆಚ್ಚಿಸಿದ ಮಾತುಕತೆ

Public TV
By Public TV
2 hours ago
HD Kumaraswamy 2
Bengaluru City

ಒಂದು ಬಾರಿ ಅಧಿಕಾರ ಕೊಟ್ಟರೆ ರಾಜ್ಯಕ್ಕೆ ಹಿಡಿದಿರೋ ಗ್ರಹಣ ಮುಕ್ತ ಮಾಡ್ತೇನೆ: ಕುಮಾರಸ್ವಾಮಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?