Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಳ್ಳತನ ಮಾಡಿ ಹಣ ಕೊಡೋಕೆ ಆಗುತ್ತಾ, ಗ್ಯಾರಂಟಿಯಿಂದಾಗಿ ದರ ಹೆಚ್ಚಳ ಆರೋಪ ಸುಳ್ಳು – ಬೋಸರಾಜು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಳ್ಳತನ ಮಾಡಿ ಹಣ ಕೊಡೋಕೆ ಆಗುತ್ತಾ, ಗ್ಯಾರಂಟಿಯಿಂದಾಗಿ ದರ ಹೆಚ್ಚಳ ಆರೋಪ ಸುಳ್ಳು – ಬೋಸರಾಜು

Districts

ಕಳ್ಳತನ ಮಾಡಿ ಹಣ ಕೊಡೋಕೆ ಆಗುತ್ತಾ, ಗ್ಯಾರಂಟಿಯಿಂದಾಗಿ ದರ ಹೆಚ್ಚಳ ಆರೋಪ ಸುಳ್ಳು – ಬೋಸರಾಜು

Public TV
Last updated: January 3, 2025 3:37 pm
Public TV
Share
1 Min Read
NS Bosaraju
SHARE

ಕೊಪ್ಪಳ: ಕಳ್ಳತನ ಮಾಡಿ ಹಣ ಕೊಡೋಕೆ ಆಗುತ್ತಾ, ಗ್ಯಾರಂಟಿ ಯೋಜನೆಗಳಿಂದಾಗಿ (Guarantee Scheme) ಟಿಕೆಟ್ ದರ ಹೆಚ್ಚಳ ಆರೋಪ ಸುಳ್ಳು ಎಂದು ಸಚಿವ ಎನ್.ಎಸ್ ಬೋಸರಾಜು (NS Bosaraju) ವಾಗ್ದಾಳಿ ನಡೆಸಿದ್ದಾರೆ.

ಕೊಪ್ಪಳ (Koppal) ತಾಲೂಕಿನ ನಾರಾಯಣಪೇಟೆ ಜಾಕವೆಲ್‌ಗೆ ಕೆರೆ ತುಂಬಿಸುವ ಯೋಜನೆಯ ಕಾಮಗಾರಿ ವೀಕ್ಷಣೆ ಮಾಡಿದರು. ಈ ಯೋಜನೆ ಕೊಪ್ಪಳ ತಾಲೂಕಿನ 3, ಯಲಬುರ್ಗಾ ತಾಲೂಕಿನ 10 ಕೆರೆಗಳನ್ನು ತುಂಬಿಸುತ್ತದೆ. ಈ ಕುರಿತು ಅಧಿಕಾರಿಗಳು ಸರಿಯಾದ ಮಾಹಿತಿ ನೀಡದ ಹಿನ್ನೆಲೆ ಸಚಿವರು ಹಾಗೂ ಸಂಸದ ರಾಜಶೇಖರ ಹಿಟ್ನಾಳ್ ಜೊತೆಗೂಡಿ ಭೇಟಿ ನೀಡಿದರು.ಇದನ್ನೂ ಓದಿ: ಚಿತ್ರದುರ್ಗ| ಕಿಡ್ನ್ಯಾಪ್ ಕೇಸ್‌ಗೆ ಟ್ವಿಸ್ಟ್ – ಹೋಂವರ್ಕ್, ಟ್ಯೂಷನ್‌ನಿಂದ ತಪ್ಪಿಸಿಕೊಳ್ಳಲು ಕಥೆ ಕಟ್ಟಿದ ಬಾಲಕರು

ಭೇಟಿ ಬಳಿಕ ಸುದ್ದಿಗಾರರೊಂದಿಗೆ ಬಸ್ ದರ ಹೆಚ್ಚಳ ವಿಚಾರವಾಗಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದಾಗಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಿರುವುದು ಸುಳ್ಳು ಆರೋಪ. ಗ್ಯಾರಂಟಿ ಯೋಜನೆಗಳಿಗೆ ಕೂಡಾ ಜನರ ತೆರಿಗೆ ಹಣವನ್ನೇ ನಾವು ಕೊಡುತ್ತಿದ್ದೇವೆ. ಕಳ್ಳತನ ಮಾಡಿ ಹಣ ಕೊಡೋಕೆ ಆಗುತ್ತಾ? ಡೀಸೆಲ್ ಬೆಲೆ ಹೆಚ್ಚಳವಾಗಿದೆ, ಖರ್ಚು ವೆಚ್ಚ ಹೆಚ್ಚಾಗಿದೆ. ಹೀಗಾಗಿ ಬಸ್ ದರ ಹೆಚ್ಚಳ ಮಾಡುತ್ತಿದ್ದಾರೆ ಎಂದು ಹೇಳಿದರು.

ಸಂಪುಟ ಪುನಾರಚನೆ ವಿಚಾರವಾಗಿ, ಖಾಲಿ ಇರುವ ಹುದ್ದೆ ಮಾತ್ರ ಭರ್ತಿ ಎಂದು ಸಿಎಂ ಹೇಳಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಬಗ್ಗೆ ಅಪಾರ್ಥ ಕಲ್ಪಿಸೋದು ಬೇಡ. ನಿನ್ನೆ ಕ್ಯಾಬಿನೆಟ್ ನಂತರ ಎಲ್ಲರನ್ನು ಊಟಕ್ಕೆ ಕರೆದಿದ್ದರು. ಬೆಂಗಳೂರಿನಲ್ಲಿ ಇದ್ದವರು ಊಟ ಮಾಡಿ ಬಂದಿದ್ದಾರೆ. ಇನ್ನೂ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ. ಪ್ರಹ್ಲಾದ್ ಜೋಶಿ ಸಹೋದರನ ಮೇಲೆ ಆರೋಪ ಬಂದಿತ್ತು. ಹಾಗಂತ ಪ್ರಹ್ಲಾದ್ ಜೋಶಿ ರಾಜೀನಾಮೆ ನೀಡಿದ್ರಾ? ಶೋಭಾ ಕರಂದ್ಲಾಜೆ ರಾಜೀನಾಮೆ ನೀಡಿದ್ರಾ? ಸರ್ಕಾರದ ಬಗ್ಗೆ ಮಾತನಾಡೋಕೆ ಬಿಜೆಪಿಯವರಿಗೆ ಏನು ಸಿಗ್ತಿಲ್ಲ. ಹೀಗಾಗಿ ಹೆಸರೇ ಇಲ್ಲದೇ ಇದ್ದರೂ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೇಳುತ್ತಿದ್ದಾರೆ ಎಂದು ಹೇಳಿದರು.ಇದನ್ನೂ ಓದಿ: ಸಿಎಂ ಇರಲಿ, ಡಿಸಿಎಂ ಆಗಿಯೂ ಡಿಕೆಶಿ ಉಳಿಯಲ್ಲ: ಶಹಜಾದ್‌ ಪೂನಾವಾಲಾ

TAGGED:GUARANTEE SCHEMEKoppalNarayanapeteNS Bosarajuಎನ್.ಎಸ್.ಬೋಸರಾಜುಕೊಪ್ಪಳಗ್ಯಾರಂಟಿ ಯೋಜನೆನಾರಾಯಣಪೇಟೆ
Share This Article
Facebook Whatsapp Whatsapp Telegram

Cinema news

Darshan 7
ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು – ಕಾರಾಗೃಹ ಡಿಜಿಪಿ ಹೊಸ ಆದೇಶ
Bengaluru City Cinema Latest Sandalwood
Veer Kambala
ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ʻವೀರ ಕಂಬಳʼಕ್ಕೆ ರಿಲೀಸ್ ಡೇಟ್ ಫಿಕ್ಸ್
Cinema Latest Sandalwood Top Stories
Raghavendra Mahatme
ಶ್ರೀ ರಾಘವೇಂದ್ರ ಮಹಾತ್ಮೆ : ವಿವಾಹ ವೈಭವ ಸಂಚಿಕೆ
Cinema Latest Top Stories TV Shows
vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories

You Might Also Like

M.B Patil
Bengaluru City

13,070 ಕೋಟಿ ರೂ. ಹೂಡಿಕೆ ವಾಗ್ದಾನಕ್ಕೆ ದಾವೋಸ್‌ನಲ್ಲಿ ಅಧಿಕೃತ ಮುದ್ರೆ: ಎಂ.ಬಿ ಪಾಟೀಲ್‌

Public TV
By Public TV
22 minutes ago
Rajeev Gowda 1
Chikkaballapur

ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ ಕೇಸ್; ಆರೋಪಿ ರಾಜೀವ್ ಗೌಡ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Public TV
By Public TV
1 hour ago
Govinda Karajola
Chitradurga

ಸಿದ್ದರಾಮಯ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿಂದ ರಾಜ್ಯದಲ್ಲಿ ದ್ವೇಷದ ರಾಜಕಾರಣ ಹೆಚ್ಚಾಗಿದೆ: ಗೋವಿಂದ ಕಾರಜೋಳ

Public TV
By Public TV
1 hour ago
H.D Deve Gowda
Districts

ರೇವಣ್ಣ ಕುಟುಂಬ ಮುಗಿಸಲು ಬಳಸಿಕೊಂಡ ಎಸ್‌ಐಟಿಗೆ ಉಡುಗೊರೆ ಕೊಟ್ಟಿದ್ದಾರೆ – ಸರ್ಕಾರದ ವಿರುದ್ಧ ಹೆಚ್‌ಡಿಡಿ ವಾಗ್ದಾಳಿ

Public TV
By Public TV
1 hour ago
Gadag Lakkundi Excavation 1 1
Districts

ಐತಿಹಾಸಿಕ ಲಕ್ಕುಂಡಿಯಲ್ಲಿ 7 ಹೆಡೆಯ ನಾಗರಕಲ್ಲಿನ ಮೂರ್ತಿ ಪತ್ತೆ

Public TV
By Public TV
2 hours ago
Bangladesh Scotland
Cricket

ಟಿ20 ವಿಶ್ವಕಪ್: ಬಾಂಗ್ಲಾದೇಶ ಔಟ್, ಸ್ಕಾಟ್ಲೆಂಡ್ ಇನ್ – ಐಸಿಸಿಯಿಂದ ಅಧಿಕೃತ ಮಾಹಿತಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?