Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಸೀದಿಯಲ್ಲಿರೋ ಮುಸ್ಲಿಮರಿಂದಲೇ ಕಳ್ಳತನ ಆರೋಪ- ಗ್ರಾಮಸ್ಥರಿಂದ ಮುತ್ತಿಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಸೀದಿಯಲ್ಲಿರೋ ಮುಸ್ಲಿಮರಿಂದಲೇ ಕಳ್ಳತನ ಆರೋಪ- ಗ್ರಾಮಸ್ಥರಿಂದ ಮುತ್ತಿಗೆ

Districts

ಮಸೀದಿಯಲ್ಲಿರೋ ಮುಸ್ಲಿಮರಿಂದಲೇ ಕಳ್ಳತನ ಆರೋಪ- ಗ್ರಾಮಸ್ಥರಿಂದ ಮುತ್ತಿಗೆ

Public TV
Last updated: October 24, 2022 12:18 pm
Public TV
Share
1 Min Read
Mosque
SHARE

ಕಲಬುರಗಿ: ಮಸೀದಿಯಲ್ಲಿರೋ (Mosque) ಕೆಲ ಮುಸ್ಲಿಮರು (Muslim Community) ಕಳ್ಳತನ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಗ್ರಾಮಸ್ಥರಿಂದಲೇ ಮಸೀದಿಗೆ ಮುತ್ತಿಗೆ ಹಾಕಿರುವ ಘಟನೆ ಕಲಬುರಗಿ (Kalaburagi) ಜಿಲ್ಲೆಯಲ್ಲಿ ನಡೆದಿದೆ.

ಇಲ್ಲಿನ ಅಫಜಲಪುರ ತಾಲೂಕಿನ ಆನೂರು ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮಸ್ಥರೇ ಮಸೀದಿಗೆ ಮುತ್ತಿಗೆ ಹಾಕಿದ್ದಾರೆ. ಇದನ್ನೂ ಓದಿ: ‘ಕಾಂತಾರ’ ಜಾತಿ, ಧರ್ಮ, ಭಾಷೆ ಮೀರಿ ಬೆಸೆಯುತ್ತಿದೆ: ನಟ ಕಿಶೋರ್

POLICE 3

ಮಸೀದಿಯಲ್ಲಿರೋ ಕೆಲ ಮುಸ್ಲಿಮರು (Muslims) ಕಳ್ಳತನ ಮಾಡ್ತಿದ್ದಾರೆ. ಅವರು ಬೇರೆ ಬೇರೆ ಕಡೆ ಹೋಗಿ ಕಳ್ಳತನ ಮಾಡಿಕೊಂಡು, ರಾತ್ರಿ ಮಸೀದಿಯಲ್ಲಿ ಉಳಿದುಕೊಳ್ಳುತ್ತಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: Love You SO Much – ಪಾಕ್ ವಿರುದ್ಧ ಗೆಲುವಿನ ಬಳಿಕ ಅನುಷ್ಕಾಗೆ ಕೃತಜ್ಞತೆ ಸಲ್ಲಿಸಿದ ಕೊಹ್ಲಿ

ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಅಫಜಲಫುರ ಪೊಲೀಸರು (Police) ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಬಳಿಕ ಮಸೀದಿಯಲ್ಲಿದ್ದ ಐವರನ್ನು ಠಾಣೆಗೆ ಕರೆದೊಯ್ದಿದ್ದಾರೆ. ಠಾಣೆಗೆ ಹೋದ ಬಳಿಕ ಆದ್ರೆ ತಾವು ಜಮಾತ್‌ಗೆ ಬಂದಿದ್ದೇವೆ, ಕಳ್ಳರಲ್ಲಾ ಅಂತ ಮುಸ್ಲಿಂ ಸಮುದಾಯದವರು ಹೇಳಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:Kalaburagimosquemuslim communitypoliceಕಲಬುರಗಿಪೊಲೀಸ್ಮಸೀದಿಮುಸ್ಲಿಂ ಸಮುದಾಯ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Four drown in Tungabhadra river near Kandakur in Kosagi mandal of Andhra Pradesh
Crime

ಆಂಧ್ರಪ್ರದೇಶ | ತುಂಗಭದ್ರಾ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ದುರ್ಮರಣ

Public TV
By Public TV
43 minutes ago
Siddaramaiah DK Shivakumar Randeep Surjewala
Bengaluru City

ಕರ್ನಾಟಕ, ತಮಿಳುನಾಡಿಗೆ ಕಳುಹಿಸಿಲ್ಲ ಯಾಕೆ? ಗುಜರಾತಿಗೆ ಯಾಕೆ ತೈಲ ಟ್ಯಾಂಕರ್‌ ಹೋಗಬೇಕಿತ್ತು?- ಡಿಕೆಶಿ ಕಿಡಿ

Public TV
By Public TV
45 minutes ago
Reliance Industries
Latest

ಕೇಂದ್ರದ ನಿರ್ಧಾರದಿಂದ ಇಂದು ಒಂದೇ ದಿನ ರಿಲಯನ್ಸ್‌ ಮಾರುಕಟ್ಟೆ ಮೌಲ್ಯ 87 ಸಾವಿರ ಕೋಟಿ ಕುಸಿತ

Public TV
By Public TV
2 hours ago
rama navami special worship to the lord rama in mantralayam
Districts

ಮಂತ್ರಾಲಯದಲ್ಲಿ ರಾಮನವಮಿ ಸಂಭ್ರಮ – ಮೂಲ ರಾಮದೇವರಿಗೆ ವಿಶೇಷ ಪೂಜೆ

Public TV
By Public TV
2 hours ago
milk producers association secretary commits suicide in tarikere
Chikkamagaluru

ತರೀಕೆರೆ | ಹಿಂದಿನ ದಾಖಲೆ ಕೇಳಿ ಮಾನಸಿಕ ಕಿರುಕುಳ ಆರೋಪ – ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಆತ್ಮಹತ್ಯೆ

Public TV
By Public TV
2 hours ago
Rupee Value dollar down
Latest

ಡಾಲರ್‌ ವಿರುದ್ಧ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?