ಮೈಸೂರು: ಸಮುದಾಯವೊಂದರ ಬಗ್ಗೆ ಆಕ್ಷೇಪಾರ್ಹ ಪದ ಬಳಸಿದ ನಟ ಉಪೇಂದ್ರ (Upendra) ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಉಪೇಂದ್ರರ ಹೇಳಿಕೆಗೆ ಸಚಿವ ಹೆಚ್.ಸಿ. ಮಹದೇವಪ್ಪ (H.C. Mahadevappa) ಅವರು ಟ್ವೀಟ್ ಮಾಡಿ ಖಂಡನೆ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಬಹುತೇಕ ದಲಿತ ಸಂಘಟನೆಗಳು ಈ ಕುರಿತಂತೆ ಮನವಿ ಸಲ್ಲಿಸುತ್ತಿರುವ ಕಾರಣ ಶೋಷಿತ ಸಮುದಾಯಗಳನ್ನು Taken for granted ಆಗಿ ಉಲ್ಲೇಖಿಸುವ ಈ ಉಪೇಂದ್ರರ ಪ್ರವೃತ್ತಿಯನ್ನು ನಿಲ್ಲಿಸಲು ಮತ್ತು ಸಮುದಾಯಗಳಿಗೆ ಸಂವಿಧಾನದಲ್ಲೇ ಇರುವ ಘನತೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಪೂರಕ ಕ್ರಮ ಕೈಗೊಳ್ಳಲಾಗುವುದು
4/4
— Dr H.C.Mahadevappa (@CMahadevappa) August 14, 2023
Advertisement
ಟ್ವೀಟ್ನಲ್ಲೇನಿದೆ?
ಈಗಾಗಲೇ ಬಹುತೇಕ ದಲಿತ ಸಂಘಟನೆಗಳು ಈ ಕುರಿತಂತೆ ಮನವಿ ಸಲ್ಲಿಸುತ್ತಿರುವ ಕಾರಣ ಶೋಷಿತ ಸಮುದಾಯಗಳನ್ನು Taken for granted ಆಗಿ ಉಲ್ಲೇಖಿಸುವ ಈ ಉಪೇಂದ್ರರ ಪ್ರವೃತ್ತಿಯನ್ನು ನಿಲ್ಲಿಸಲು ಮತ್ತು ಸಮುದಾಯಗಳಿಗೆ ಸಂವಿಧಾನದಲ್ಲೇ ಇರುವ ಘನತೆಯನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ ಪೂರಕ ಕ್ರಮ ಕೈಗೊಳ್ಳಲಾಗುವುದು.
Advertisement
ಹೀಗಾಗಿ ಸಾರ್ವಜನಿಕ ಜೀವನದಲ್ಲಿ ಇರುವ ಅವರು ಈ ದೇಶದ ಅಸಮಾನತೆ ಮತ್ತು ನೋವಿನ ಚರಿತ್ರೆಯನ್ನೇ ತಿಳಿಯದಿದ್ದ ಮೇಲೆ ಇವರ ಸಮಾಜ ಬದಲಾಯಿಸುವಂತಹ ಮಾತುಗಳಿಗೆ ಯಾವ ಅರ್ಥವಿಲ್ಲ ಎಂದು ಸಹಜವಾಗಿ ಅನಿಸುತ್ತಿದೆ
3/4
— Dr H.C.Mahadevappa (@CMahadevappa) August 14, 2023
Advertisement
ಹೀಗಾಗಿ ಸಾರ್ವಜನಿಕ ಜೀವನದಲ್ಲಿ ಇರುವ ಅವರು ಈ ದೇಶದ ಅಸಮಾನತೆ ಮತ್ತು ನೋವಿನ ಚರಿತ್ರೆಯನ್ನೇ ತಿಳಿಯದಿದ್ದ ಮೇಲೆ ಇವರ ಸಮಾಜ ಬದಲಾಯಿಸುವಂತಹ ಮಾತುಗಳಿಗೆ ಯಾವ ಅರ್ಥವಿಲ್ಲ ಎಂದು ಸಹಜವಾಗಿ ಅನಿಸುತ್ತಿದೆ. ಇದನ್ನೂ ಓದಿ: ಫೋನ್ ಸ್ವಿಚ್ ಆಫ್ ಮಾಡಿಕೊಂಡ ನಟ: ಉಪೇಂದ್ರಗಾಗಿ ಪೊಲೀಸರಿಂದ ತೀವ್ರ ಶೋಧ
Advertisement
ಉಪೇಂದ್ರ ಅವರು ಒಬ್ಬ ಖ್ಯಾತ ನಟ, ನಿರ್ಮಾಪಕ ಮತ್ತು ಒಂದು ನಿರ್ದಿಷ್ಟ ರಾಜಕೀಯ ಪಕ್ಷದ ಮೂಲಕ ಸಾರ್ವಜನಿಕ ಜೀವನದಲ್ಲಿ ಇರಲು ಬಯಸುತ್ತಿರುವ ವ್ಯಕ್ತಿ.
ಆದರೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅವರು ಜಾತಿ ಹೆಸರನ್ನು ಕರೆಯುತ್ತಿರುವುದನ್ನು ನೋಡಿದರೆ ಇದು ಸಮುದಾಯಕ್ಕೆ ಮಾತ್ರವಲ್ಲದೇ ಸಂವಿಧಾನಕ್ಕೂ ಮಾಡಿದ ಅಪಚಾರ ಆಗಿದೆ.
1/4
— Dr H.C.Mahadevappa (@CMahadevappa) August 14, 2023
ಉಪೇಂದ್ರ ಅವರು ಒಬ್ಬ ಖ್ಯಾತ ನಟ, ನಿರ್ಮಾಪಕ ಮತ್ತು ಒಂದು ನಿರ್ದಿಷ್ಟ ರಾಜಕೀಯ ಪಕ್ಷದ ಮೂಲಕ ಸಾರ್ವಜನಿಕ ಜೀವನದಲ್ಲಿ ಇರಲು ಬಯಸುತ್ತಿರುವ ವ್ಯಕ್ತಿ. ಆದರೆ ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಅವರು ಜಾತಿ ಹೆಸರನ್ನು ಕರೆಯುತ್ತಿರುವುದನ್ನು ನೋಡಿದರೆ ಇದು ಸಮುದಾಯಕ್ಕೆ ಮಾತ್ರವಲ್ಲದೇ ಸಂವಿಧಾನಕ್ಕೂ ಮಾಡಿದ ಅಪಚಾರ ಆಗಿದೆ ಎಂದು ಟೀಕಿಸಿದ್ದಾರೆ.
ನಟ ಉಪೇಂದ್ರ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಹಲವೆಡೆ ಪ್ರತಿಭಟನೆ ನಡೆಸಲಾಗುತ್ತಿದೆ. ಉಪೇಂದ್ರ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಎಫ್ಐಆರ್ ಕೂಡ ದಾಖಲಿಸಲಾಗಿದೆ. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೂಡ ನೀಡಲಾಗಿದೆ. ಇದನ್ನೂ ಓದಿ: ನಟ ಉಪೇಂದ್ರ ವಿರುದ್ಧ ಬೆಂಗಳೂರು ವಿವಿಯಲ್ಲಿ ಪ್ರತಿಭಟನೆ
Web Stories