Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾರ್ಟಿ ವೇಳೆ ಹೋಟೆಲ್‌ಗೆ ಪೊಲೀಸರ ಎಂಟ್ರಿ – ಖಾಕಿ ಬೆದರಿಕೆಯಿಂದ ಯುವತಿ ಆತ್ಮಹತ್ಯೆಗೆ ಯತ್ನಿಸಿರೋ ಆರೋಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಾರ್ಟಿ ವೇಳೆ ಹೋಟೆಲ್‌ಗೆ ಪೊಲೀಸರ ಎಂಟ್ರಿ – ಖಾಕಿ ಬೆದರಿಕೆಯಿಂದ ಯುವತಿ ಆತ್ಮಹತ್ಯೆಗೆ ಯತ್ನಿಸಿರೋ ಆರೋಪ

Bengaluru City

ಪಾರ್ಟಿ ವೇಳೆ ಹೋಟೆಲ್‌ಗೆ ಪೊಲೀಸರ ಎಂಟ್ರಿ – ಖಾಕಿ ಬೆದರಿಕೆಯಿಂದ ಯುವತಿ ಆತ್ಮಹತ್ಯೆಗೆ ಯತ್ನಿಸಿರೋ ಆರೋಪ

Public TV
Last updated: December 15, 2025 7:36 pm
Public TV
Share
2 Min Read
Bengaluru HAL Suicide 2
SHARE

ಬೆಂಗಳೂರು: ಪಾರ್ಟಿ ಮಾಡ್ತಿದ್ದ ಜಾಗಕ್ಕೆ ಪೊಲೀಸರು ಬಂದಿದ್ದನ್ನು ಕಂಡು ಭಯಗೊಂಡು ಯುವತಿಯೊಬ್ಬರು ಹೋಟೆಲ್‌ನ ನಾಲ್ಕನೇ ಫ್ಲೋರ್‌ನಿಂದ ಹಾರಿ ಕೆಳಗೆ ಬಿದ್ದಿರುವ ಘಟನೆ ನಗರದ ಹೆಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಇದೇ ವೇಳೆ ಪೊಲೀಸರು ಲಂಚ ಕೇಳಿದ್ರು, ಬೆದರಿಕೆ ಹಾಕಿದ್ರು ಅದಕ್ಕೆ ಯುವತಿ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ರು ಅನ್ನೋ ಆರೋಪ ಕೂಡ ಕೇಳಿಬಂದಿದೆ

ಹೆಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಲಹಳ್ಳಿಯಲ್ಲಿರುವ ಖಾಸಗಿ ಹೋಟೆಲ್‌ಗೆ ಕಳೆದ ಶನಿವಾರ ರಾತ್ರಿ ನಾಲ್ವರು ಯುವತಿಯರು, ನಾಲ್ವರು ಯುವಕರು ಬಂದು ನಾಲ್ಕು ಪ್ರತ್ಯೇಕ ರೂಮ್‌ಗಳನ್ನು ಬುಕ್ ಮಾಡಿದ್ರು. ಆ ದಿನ ಎಲ್ಲರೂ ಸೇರಿಕೊಂಡು ಕುಡಿದು, ಕುಣಿದು ಮೋಜು ಮಸ್ತಿ ಮಾಡಿದ್ದರು. ಬೆಳಗಿನ ಜಾವದ ತನಕ ಪಾರ್ಟಿ ನಡೆಯುತ್ತಿದ್ದ ಕಾರಣಕ್ಕೆ ಸ್ಥಳೀಯರು 112ಗೆ ಕರೆ ಮಾಡಿ ವಿಚಾರ ತಿಳಿಸಿದ್ದರು.ಇದನ್ನೂ ಓದಿ: Ramanagara | ಕೌಟುಂಬಿಕ ಕಲಹ – ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ

ಮಾಹಿತಿ ತಿಳಿದ ಹೆಚ್‌ಎಎಲ್ ಪೊಲೀಸ್ ಠಾಣೆಯ ಇಬ್ಬರು ಪೊಲೀಸರು ರೂಂ ಬಾಗಿಲು ತಟ್ಟಿದ್ರು. ಪೊಲೀಸರು ಒಳಗೆ ಹೋಗ್ತಿದ್ದಂತೆ ಭಯಗೊಂಡ ಯುವತಿ ವೈಷ್ಣವಿ ತಾನು ಉಳಿದುಕೊಂಡಿದ್ದ ನಾಲ್ಕನೇ ಫ್ಲೋರ್‌ನ ಬಾಲ್ಕನಿಯಿಂದ ಕೆಳಗೆ ಹಾರಿ ಬಿದ್ದಿದ್ದಾರೆ. ಪರಿಣಾಮ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸ್ತಿದ್ದಾರೆ.

ಇನ್ನೂ ಪೊಲೀಸರು ರೂಮ್ ಒಳಗೆ ಬಂದ ವೇಳೆ ಅಲ್ಲಿದ್ದವರಿಗೆ ಧಮ್ಕಿ ಹಾಕಿದ್ದಾರೆ. ಇದು ಕೇಸ್ ಆಗುತ್ತೆ, ನಿಮ್ಮನ್ನ ಅರೆಸ್ಟ್ ಮಾಡ್ತಿವಿ. ಕೇಸ್ ಬೇಡ ಅಂದರೆ ದುಡ್ಡು ಕೊಡಬೇಕು ಅಂದಿದ್ದಾರೆ ಎನ್ನಲಾಗ್ತಿದೆ. ಅದಕ್ಕೆ ಯುವಕರು ಗೂಗಲ್ ಪೇ ಅಥವಾ ಪೋನ್ ಪೇ ಮೂಲಕ ದುಡ್ಡು ಹಾಕೋಕೆ ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಆನ್‌ಲೈನ್ ಮೂಲಕ ಬೇಡ ಕ್ಯಾಶ್ ನೀಡುವಂತೆ ತಾಕೀತು ಮಾಡಿದ್ರಂತೆ. ಒಬ್ಬ ಯುವಕ ಎಟಿಎಂಗೆ ಹಣ ತರೋಕೆ ಹೋದ ವೇಳೆ ಯುವತಿಗೆ ಪೊಲೀಸರು ಬೆದರಿಕೆ ಹಾಕಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಹೆದರಿದ ಯುವತಿ ಕೆಳಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪಾರ್ಟಿಯಲ್ಲಿದ್ದವರು ಆರೋಪಿಸಿದ್ದಾರೆ.

ಸದ್ಯ ಪೊಲೀಸರು ಎರಡು ಆಯಾಮದಿಂದಲೂ ತನಿಖೆ ನಡೆಸುತ್ತಿದ್ದು, ಹೋಟೆಲ್‌ನವರ ನಿರ್ಲಕ್ಷ್ಯದಿಂದ ದುರಂತ ನಡೆದಿದೆ ಎಂದು ಹೋಟೆಲ್ ಮಾಲೀಕರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.ಇದನ್ನೂ ಓದಿ: ಮಸ್ತ್ ಮಲೈಕಾ ಜೊತೆ ಕಿಚ್ಚ ಸಖತ್ ಡಾನ್ಸ್‌

TAGGED:bengaluruHAL Policepartyಖಾಸಗಿ ಹೋಟೆಲ್ಪಾರ್ಟಿಬೆಂಗಳೂರುಹೆಚ್‍ಎಎಲ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories
Ranveer Singh Rishab Shetty Kantara
ಸೂಪರ್ ಸ್ಟಾರ್ ಆದ ಮಾತ್ರಕ್ಕೆ ಹೇಗೆ ಬೇಕಾದ್ರೂ ವರ್ತಿಸಬಹುದಾ? – ರಣವೀರ್ ಸಿಂಗ್‌ಗೆ ಹೈಕೋರ್ಟ್ ಚಾಟಿ
Bengaluru City Cinema Court Karnataka Latest Top Stories

You Might Also Like

Train
Bengaluru City

ನಾಗಸಮುದ್ರಂ ನಿಲ್ದಾಣದಲ್ಲಿ ರೈಲು ನಿಲುಗಡೆ ಪುನಾರಂಭ; ಭುವನೇಶ್ವರ-ಯಶವಂತಪುರ ವಿಶೇಷ ರೈಲು ಸಂಚಾರ ವಿಸ್ತರಣೆ

Public TV
By Public TV
13 seconds ago
Kerala Thrissur Elephant throws priest
Crime

ಸೊಂಡಿಲಿನಿಂದ ಅರ್ಚಕನನ್ನು ಎತ್ತಿ ಎಸೆದ ಉತ್ಸವದ ಆನೆ – ವೀಡಿಯೋ ವೈರಲ್

Public TV
By Public TV
5 minutes ago
Mayank Agarwal
Cricket

ಸಂಕಷ್ಟದಲ್ಲಿ ಕರ್ನಾಟಕ – ಶತಕದೊಂದಿಗೆ ಮಯಾಂಕ್‌ ಹೋರಾಟ

Public TV
By Public TV
8 minutes ago
ganja peddler
Bengaluru City

ಬೆಂಗಳೂರಲ್ಲಿ ಕೇರಳ ಪೊಲೀಸರ ಬೇಟೆ – ಕುಖ್ಯಾತ ಅಂತಾರಾಜ್ಯ ಗಾಂಜಾ ಪೆಡ್ಲರ್‌ ಬಂಧನ

Public TV
By Public TV
20 minutes ago
Anupama Singh
Latest

ಜಮ್ಮು-ಕಾಶ್ಮೀರದ ಬಜೆಟ್‌ ನಿಮ್ಮ ಐಎಂಎಫ್‌ ಸಾಲಕ್ಕಿಂತಲೂ 2 ಪಟ್ಟು ಹೆಚ್ಚಿದೆ: ಪಾಕ್‌ಗೆ ಭಾರತ ತರಾಟೆ

Public TV
By Public TV
1 hour ago
Telanganas Monthly Salary Surges 2 Lakhs To Senior Sweepers 7 Lakhs To Engineers
Latest

ತೆಲಂಗಾಣದಲ್ಲಿ ಹಿರಿಯ ನೈರ್ಮಲ್ಯ ಕಾರ್ಮಿಕರಿಗೆ ತಿಂಗಳಿಗೆ 2 ಲಕ್ಷ ಸಂಬಳ!

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?