Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಇಎ ಪರೀಕ್ಷೆಯಲ್ಲಿ ಹಿಜಬ್ ಧರಿಸಲು ಅವಕಾಶ – ಸರ್ಕಾರದ ನಡೆಗೆ ಭಾರೀ ಆಕ್ರೋಶ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೆಇಎ ಪರೀಕ್ಷೆಯಲ್ಲಿ ಹಿಜಬ್ ಧರಿಸಲು ಅವಕಾಶ – ಸರ್ಕಾರದ ನಡೆಗೆ ಭಾರೀ ಆಕ್ರೋಶ

Bengaluru City

ಕೆಇಎ ಪರೀಕ್ಷೆಯಲ್ಲಿ ಹಿಜಬ್ ಧರಿಸಲು ಅವಕಾಶ – ಸರ್ಕಾರದ ನಡೆಗೆ ಭಾರೀ ಆಕ್ರೋಶ

Public TV
Last updated: November 15, 2023 5:32 pm
Public TV
Share
2 Min Read
Hijab
SHARE

ಬೆಂಗಳೂರು: ರಾಜ್ಯ ಸರ್ಕಾರ ಮತ್ತೆ ಎಡವಟ್ಟಿನ ನಿರ್ಧಾರ ಕೈಗೊಂಡಿದೆ. ಕೆಇಎ (KEA) ಪರೀಕ್ಷೆಯಲ್ಲಿ ಹಿಜಬ್ (Hijab) ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕೊಟ್ಟಿದ್ದು, ವಿವಾದಕ್ಕೆ ಕಾರಣವಾಗಿದೆ.

ನವೆಂಬರ್ 18 ಮತ್ತು 19ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ವಿವಿಧ ನಿಗಮ-ಮಂಡಳಿಗಳ ಪರೀಕ್ಷೆಗೆ ಅಭ್ಯರ್ಥಿಗಳು ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಿದೆ. ಮೊದಲ ಹಂತದ ಪರೀಕ್ಷೆ ವೇಳೆಯೂ ಹಿಜಬ್ ಅವಕಾಶ ಕೊಟ್ಟಿದ್ದ ಕೆಇಎ ನಿರ್ಧಾರಕ್ಕೆ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. ಪ್ರತಿಭಟನೆ ಕೂಡ ನಡೆಸಿದ್ದವು. ಈ ಎಲ್ಲಾ ವಿರೋಧದ ಬಳಿಕವೂ ಎರಡನೇ ಹಂತದ ನಿಗಮ-ಮಂಡಳಿ ಪರೀಕ್ಷೆಗೆ ಕೆಇಎ ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದೆ. ಇದನ್ನೂ ಓದಿ: ಸೋಮಶೇಖರ್ ನಮಗೆ ಬಹಳ ವಿಶೇಷ, ನಾವಿಬ್ರು ಸ್ನೇಹಿತರು: ಜಿ ಪರಮೇಶ್ವರ್

ಈ ಸಂಬಂಧ ಕೆಇಎ ವೆಬ್‌ಸೈಟ್‌ನಲ್ಲಿ ಮಾಹಿತಿ ನೀಡಲಾಗಿದೆ. ಹಿಜಬ್ ಧರಿಸುವ ಅಭ್ಯರ್ಥಿಗಳು ಪರೀಕ್ಷೆ ಪ್ರಾರಂಭವಾಗುವ ಎರಡು ಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಿ ತಪಾಸಣೆ ಮಾಡಿಸಿಕೊಳ್ಳುವಂತೆ ಕೆಇಎ ಸೂಚನೆ ನೀಡಿದೆ. ಇನ್ನು ನಿಗಮ-ಮಂಡಳಿ ಪರೀಕ್ಷೆಗೆ ಟಫ್ ಡ್ರೆಸ್ ಕೋಡ್ (Dress Code) ಜಾರಿ ಮಾಡಿದ್ದರೂ ಹಿಜಬ್‌ಗೆ ಅವಕಾಶ ಕೊಟ್ಟಿರುವುದು ಕೆಲವು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ದೆಹಲಿಯಲ್ಲಿ ಶೀಘ್ರವೇ ಸಮ-ಬೆಸ, ಕೃತಕ ಮಳೆ ಬಗ್ಗೆ ನಿರ್ಧಾರ: ಗೋಪಾಲ್ ರೈ

ಕೆಇಎ ಡ್ರೆಸ್ ಕೋಡ್ ರೂಲ್ಸ್ ಏನು?
* ಪರೀಕ್ಷೆಯ ದಿನದಂದು ತುಂಬುತೋಳಿನ ಶರ್ಟ್ ಧರಿಸುವಂತಿಲ್ಲ.
* ಅಭ್ಯರ್ಥಿಗಳಿಗೆ ಜೇಬು ಇಲ್ಲದ ಅಥವಾ ಕಡಿಮೆ ಜೇಬಿರುವ ಪ್ಯಾಂಟ್ ಧರಿಸಿ ಪರೀಕ್ಷೆಗೆ ಹಾಜರಾಗಲು ಸೂಚನೆ.
* ಕುರ್ತಾ ಪೈಜಾಮ, ಜೀನ್ಸ್ ಪ್ಯಾಂಟ್ ಧರಿಸಿ ಪರೀಕ್ಷೆಗೆ ಹಾಜರಾಗಲು ಅವಕಾಶ ಇರುವುದಿಲ್ಲ.
* ಧರಿಸುವ ಬಟ್ಟೆಗಳು ಹಗುರವಾಗಿದ್ದು, ದೊಡ್ಡ ಎಂಬ್ರಾಯಿಡರಿ, ಜಿಪ್ ಪಾಕೆಟ್‌ಗಳು, ದೊಡ್ಡ ಬಟನ್‌ಗನ್ನು ಹೊಂದಿರಬಾರದು.
* ಅಭ್ಯರ್ಥಿಗಳು ಶೂ ಹಾಕಿಕೊಂಡು ಪರೀಕ್ಷೆಗೆ ಹಾಜರಾಗುವುದನ್ನು ಕಟ್ಟುನಿಟ್ಟಾಗಿ ನಿಷೇಧ.
* ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು.
* ಮಹಿಳಾ ಅಭ್ಯರ್ಥಿಗಳಿಗೆ ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಯಾವುದೇ ಅಭ್ಯರ್ಥಿಯು ಕುತ್ತಿಗೆಯ ಸುತ್ತ ಲೋಹದ ಆಭರಣ ಧರಿಸುವುದು, ಅಥವಾ ಕಿವಿಯೋಲೆ, ಉಂಗುರ, ಕಡಗ ಧರಿಸುವುದನ್ನು ನಿರ್ಬಂಧಿಸಲಾಗಿದೆ.
* ಬ್ಲೂಟೂತ್ ಸಾಧನ ಬಳಕೆಗೆ ಆಸ್ಪದವಾಗಬಾರದೆಂದು ತಲೆಯ ಮೇಲೆ ಟೋಪಿ ಅಥವಾ ಯಾವುದೇ ವಸ್ತ್ರ ಧರಿಸುವುದನ್ನು, ಅಂತೆಯೇ, ಬಾಯಿ, ಕಿವಿ ಹಾಗೂ ತಲೆ ಮುಚ್ಚುವ ರೀತಿಯಲ್ಲಿ ಯಾವುದೇ ವಸ್ತ್ರ ಅಥವಾ ಸಾಧನ ಧರಿಸುವುದನ್ನು ನಿಷೇಧಿಸಲಾಗಿದೆ.
* ಯಾವುದೇ ರೀತಿಯ ಮಾಸ್ಕ್ ಸಹ ಧರಿಸುವಂತಿಲ್ಲ. ಇದನ್ನೂ ಓದಿ: ಹೆಚ್‍ಡಿಕೆ ತಿಹಾರ್ ಜೈಲಿಗೆ ಹೋಗುವ ತಪ್ಪೇನು ಮಾಡಿಲ್ಲ: ಕಾಂಗ್ರೆಸ್‍ಗೆ ಜೆಡಿಎಸ್ ಟಾಂಗ್

TAGGED:bengaluruexamHijabKEAಕೆಇಎಪರೀಕ್ಷೆಬೆಂಗಳೂರುಹಿಜಬ್
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

US AWACS aircraft
Latest

ಇರಾನ್ ದಾಳಿಯಲ್ಲಿ ಅಮೆರಿಕದ ನೆಲೆಗಳಿಗೆ ಭಾರಿ ಹಾನಿ – ದುರಸ್ತಿಗೆ ಬೇಕು ಶತಕೋಟಿ ಡಾಲರ್‌

Public TV
By Public TV
35 minutes ago
firing on lawyers house in belgaum
Belgaum

ಬೆಳಗಾವಿಯಲ್ಲಿ ವಕೀಲೆಯ ಮನೆ ಮೇಲೆ ಗುಂಡಿನ ದಾಳಿ – ಮಗಳು ಓದುತ್ತಿದ್ದ ಮೊದಲ ಮಹಡಿಯೇ ಟಾರ್ಗೆಟ್‌

Public TV
By Public TV
1 hour ago
mann ki baat
Dharwad

56gw ದಾಟಿದ ಭಾರತದ ಪವನಶಕ್ತಿ ಉತ್ಪಾದನೆ ಸಾಮರ್ಥ್ಯಕ್ಕೆ ಮೋದಿ ಶ್ಲಾಘನೆ: ಜೋಶಿ

Public TV
By Public TV
1 hour ago
nobody told me its a dangerous profession jokes Donald Trump after WHCD event shooting Hilton Hotel
Latest

ಅಧ್ಯಕ್ಷ ಹುದ್ದೆ ಇಷ್ಟು ಅಪಾಯಕಾರಿ ಎಂದು ತಿಳಿದಿರಲಿಲ್ಲ: ಗುಂಡಿನ ದಾಳಿಯ ನಂತರ ಟ್ರಂಪ್ ವ್ಯಂಗ್ಯ

Public TV
By Public TV
2 hours ago
White House Correspondents Dinner
Latest

Explained| ಏನಿದು ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್? ಅಧ್ಯಕ್ಷರು ಯಾಕೆ ಬರುತ್ತಾರೆ? ಹಿಲ್ಟನ್ ಹೋಟೆಲ್‌ನಲ್ಲೇ ಆಯೋಜನೆ ಯಾಕೆ?

Public TV
By Public TV
2 hours ago
Fly91 Flight Faces Landing Delay Circles Over Hubballi
Dharwad

ಹವಾಮಾನ ವೈಪರಿತ್ಯ – ಆಕಾಶದಲ್ಲೇ 40 ನಿಮಿಷ ಗಿರಕಿ ಹೊಡೆದ Fly 91 ವಿಮಾನ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?