Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೈಯಲ್ಲಿ ಸಿಗಾರ್, ಬಿಳಿ ಗಡ್ಡ ಬಿಟ್ಟು ಖಡಕ್ ಲುಕ್ ಕೊಟ್ರು ಅಲ್ಲು ಅರ್ಜುನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕೈಯಲ್ಲಿ ಸಿಗಾರ್, ಬಿಳಿ ಗಡ್ಡ ಬಿಟ್ಟು ಖಡಕ್ ಲುಕ್ ಕೊಟ್ರು ಅಲ್ಲು ಅರ್ಜುನ್

Cinema

ಕೈಯಲ್ಲಿ ಸಿಗಾರ್, ಬಿಳಿ ಗಡ್ಡ ಬಿಟ್ಟು ಖಡಕ್ ಲುಕ್ ಕೊಟ್ರು ಅಲ್ಲು ಅರ್ಜುನ್

Public TV
Last updated: July 30, 2022 4:30 pm
Public TV
Share
1 Min Read
allu arjun 1 1
SHARE

`ಪುಷ್ಪ’ ಚಿತ್ರದ ಸೂಪರ್ ಸಕ್ಸಸ್ ನಂತರ `ಪುಷ್ಪ’ ಪಾರ್ಟ್ 2ನಲ್ಲಿ ಅಲ್ಲು ಅರ್ಜುನ್ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಯಾವುದೇ ಅಪ್‌ಡೇಟ್ ಕೂಡ ಇದುವರೆಗೂ ಸಿಕ್ಕಿಲ್ಲ. ಈ ಬೆನ್ನಲ್ಲೇ ಐಕಾನ್ ಸ್ಟಾರ್ ನ್ಯೂ ಲುಕ್ ಸಖತ್‌ ವೈರಲ್‌ ಆಗುತ್ತಿದೆ.

 

View this post on Instagram

 

A post shared by Allu Arjun (@alluarjunonline)

`ಪುಷ್ಪ 2′ ಅಪ್‌ಡೇಟ್‌ಗಾಗಿ ಕಾದು ಕೂತಿದ್ದ ಅಭಿಮಾನಿಗಳಿಗೆ ಅಲ್ಲು ಅರ್ಜುನ್ ಎಂಟ್ರಿ ನೋಡಿ ಇದೀಗ ಅಚ್ಚರಿಪಟ್ಟಿದ್ದಾರೆ. ಕೈಯಲ್ಲಿ ಸಿಗಾರ್ ಹಿಡಿದು, ಅಲ್ಲಲ್ಲಿ ಬಿಳಿ ಕೂದಲು ಬಿಟ್ಟಿರುವ ಲುಕ್ ಸಿಕ್ಕಾಪಟ್ಟೆ ವೈರಲ್ ಆಗುತ್ತದೆ. ಟ್ವಿಟರ್‌ನಲ್ಲಿ ಅಲ್ಲು ಅರ್ಜುನ್ ಈ ಹೊಸ ಲುಕ್ ಅನ್ನು ಪೋಸ್ಟ್ ಮಾಡುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಹಲ್‌ಚಲ್ ಎಬ್ಬಿಸುತ್ತಿದೆ. ಐಕಾನ್ ಸ್ಟಾರ್ ಈ ಲುಕ್ ಕೊಟ್ಟಿದ್ದು ಯಾಕೆ ಅನ್ನೋ ಚರ್ಚೆ ಶುರುವಾಗಿದೆ. ಇದನ್ನೂ ಓದಿ:ತಮಿಳುನಾಡು ರಾಜ್ಯ ಶೂಟಿಂಗ್ ಚಾಂಪಿಯನ್‌ಶಿಪ್: 4 ಚಿನ್ನದ ಪದಕ ಗೆದ್ದ ಅಜಿತ್ ಕುಮಾರ್

???? pic.twitter.com/wm1GuLLmsA

— Allu Arjun (@alluarjun) July 29, 2022

ಅಲ್ಲು ಅರ್ಜುನ್ ಲುಕ್ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸುತ್ತಿದೆ. ಅಷ್ಟಕ್ಕೂ ಐಕಾನ್ ಸ್ಟಾರ್ ರಗಡ್ ಲುಕ್ಕಿನಲ್ಲಿ ಯಾಕೆ ಮಿಂಚ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರ ಇಲ್ಲಿದೆ. ಜಾಹಿರಾತಿಗಾಗಿ ಅಲ್ಲು ಅರ್ಜುನ್ ಹೊಸ ಲುಕ್ ಟ್ರೈ ಮಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:allu arjuntamil filmstollywoodಅಲ್ಲು ಅರ್ಜುನ್ಟಾಲಿವುಡ್ಪುಷ್ಪ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Vaibhav Sooryavanshi
Cricket

ಗುವಾಹಟಿಯಲ್ಲಿ ಸರಿಸಾಟಿಯಿಲ್ಲದ ವೈಭವ್‌ ಪ್ರದರ್ಶನ – ಆರ್‌ಸಿಬಿ ʻಜೋಶ್‌ʼಗೆ ಸೋಲಿನ ಪೆಟ್ಟು, ರಾಜಸ್ಥಾನ್‌ಗೆ 6 ವಿಕೆಟ್‌ ಜಯ

Public TV
By Public TV
3 hours ago
Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
4 hours ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
4 hours ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
4 hours ago
Artemis 2 Crew
Latest

5 ದಶಕಗಳ ಬಳಿಕ ಚಂದ್ರಯಾನ ಕೈಗೊಂಡಿದ್ದ ಆರ್ಟೆಮಿಸ್-2 ತಂಡ ಶನಿವಾರ ಭೂಮಿಗೆ

Public TV
By Public TV
5 hours ago
andhra girl death
Latest

ಜಲಪಾತದ ಬಳಿ ರೀಲ್ಸ್ ಮಾಡಲು ಹೋಗಿ ಮೂವರು ಸಾವು – ಕ್ಯಾಮೆರಾ ಮುಂದೆಯೇ ಪ್ರಾಣಬಿಟ್ಟ ಯುವತಿಯರು

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?