Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಾಹ್‌.. ಅದ್ಭುತ ಚಿತ್ರ, ಒನ್‌ ಮ್ಯಾನ್‌ ಶೋ: ‘ಕಾಂತಾರ ಚಾಪ್ಟರ್‌ 1’ ಹಾಡಿಹೊಗಳಿದ ಅಲ್ಲು ಅರ್ಜುನ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಾಹ್‌.. ಅದ್ಭುತ ಚಿತ್ರ, ಒನ್‌ ಮ್ಯಾನ್‌ ಶೋ: ‘ಕಾಂತಾರ ಚಾಪ್ಟರ್‌ 1’ ಹಾಡಿಹೊಗಳಿದ ಅಲ್ಲು ಅರ್ಜುನ್‌

Latest

ವಾಹ್‌.. ಅದ್ಭುತ ಚಿತ್ರ, ಒನ್‌ ಮ್ಯಾನ್‌ ಶೋ: ‘ಕಾಂತಾರ ಚಾಪ್ಟರ್‌ 1’ ಹಾಡಿಹೊಗಳಿದ ಅಲ್ಲು ಅರ್ಜುನ್‌

Public TV
Last updated: October 24, 2025 9:57 pm
Public TV
Share
2 Min Read
Allu Arjun Kantara Chapter 1
SHARE

ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರ ಪ್ಯಾನ್‌ ಇಂಡಿಯಾ ಬ್ಲಾಕ್‌ಬಸ್ಟರ್‌ ‘ಕಾಂತಾರ ಚಾಪ್ಟರ್‌ 1’ (Kantara Chapter 1) ಸಿನಿಮಾವನ್ನು ತೆಲುಗು ಸ್ಟಾರ್‌, ಪುಷ್ಪ ನಟ ಅಲ್ಲು ಅರ್ಜುನ್‌ (Allu Arjun) ಶ್ಲಾಘಿಸಿದ್ದಾರೆ.

ನಿನ್ನೆ ರಾತ್ರಿ ಕಾಂತಾರ ಚಾಪ್ಟರ್‌ 1 ಸಿನಿಮಾ ನೋಡಿದೆ. ವಾಹ್‌, ಎಂತಹ ಅದ್ಭುತ ಚಿತ್ರ. ಅದನ್ನು ನೋಡುವಾಗ ಭ್ರಮಾಲೋಕದಲ್ಲಿ ಇರುವಂತೆ ಭಾಸವಾಯಿತು. ಬರಹಗಾರನಾಗಿ, ನಿರ್ದೇಶಕನಾಗಿ, ನಟನಾಗಿ ಏಕವ್ಯಕ್ತಿ ಪ್ರದರ್ಶನ ತೋರಿರುವ ರಿಷಬ್‌ ಶೆಟ್ಟಿ (Rishab Shetty) ಅವರಿಗೆ ಧನ್ಯವಾದಗಳು. ರಿಷಬ್‌ ಅವರು ಪ್ರತಿಯೊಂದು ಕರೆಯಲ್ಲೂ ಉತ್ತಮ ಸಾಧನೆ ಮಾಡಿದ್ದಾರೆಂದು ಅಲ್ಲು ಅರ್ಜುನ್‌ ತಮ್ಮ ಎಕ್ಸ್‌ ಖಾತೆಯಲ್ಲಿ ಬಣ್ಣಿಸಿದ್ದಾರೆ. ಇದನ್ನೂ ಓದಿ: ಮೂರೇ ವಾರಕ್ಕೆ ಕಾಂತಾರ ಚಾಪ್ಟರ್-1 ಹೊಸ ಮೈಲಿಗಲ್ಲು

Watched #Kantara last night. Wow, what a mind-blowing film. I was in a trance watching it.

Kudos to @shetty_rishab garu for a one-man show as writer, director, and actor. He excelled in every craft.

Aesthetic performances by @rukminitweets garu, #Jayaram garu, @gulshandevaiah… pic.twitter.com/qneOccCjvd

— Allu Arjun (@alluarjun) October 24, 2025

ನಟಿ ರುಕ್ಮಿಣಿ ವಸಂತ್‌, ಜಯರಾಮ್‌, ಗುಲ್ಶನ್‌ ದೇವಯ್ಯ ಮತ್ತು ಇತರರು ಅದ್ಭುತವಾಗಿ ನಟಿಸಿದ್ದಾರೆ. ತಂತ್ರಜ್ಞರು ಅದ್ಭುತ ಕೆಲಸ ಮಾಡಿದ್ದಾರೆ. ಅಜನೀಶ್‌ ಅವರ ಸಂಗೀತ, ಅರವಿಂದ್‌ ಕಶ್ಯಪ್‌ ಅವರ ಛಾಯಾಗ್ರಹಣ, ಧರಣಿಯವರ ಸಾಹಿತ್ಯ ನಿರ್ದೇಶನ, ಅರ್ಜುನ್‌ ರಾಜ್‌ ಅವರ ಸಾಹಸ ಎಲ್ಲವೂ ಅದ್ಭುತ ಎಂದು ಅಲ್ಲು ಅರ್ಜುನ್‌ ಚಪ್ಪಾಳೆ ತಟ್ಟಿದ್ದಾರೆ.

ನಿರ್ಮಾಪಕ ವಿಜಯ್‌ ಕಿರಗಂದೂರು ಮತ್ತು ಹೊಂಬಾಳೆ ತಂಡಕ್ಕೆ ಅಭಿನಂದನೆಗಳು. ನಿಜ ಹೇಳಬೇಕೆಂದರೆ, ಆ ಅನುಭವವನ್ನು ವಿವರಿಸಲು ಪದಗಳೇ ಸಾಲದು. ನಿಮಗೆ ತುಂಬು ಹೃದಯದ ಅಭಿನಂದನೆ ಎಂದು ಹಾಡಿಹೊಗಳಿದ್ದಾರೆ. ಇದನ್ನೂ ಓದಿ: ಇಂಗ್ಲಿಷ್‍ನಲ್ಲಿ ತೆರೆ ಕಾಣಲು ಸಿದ್ಧವಾದ ಕಾಂತಾರ

ಅ.2 ರಂದು ರಿಲೀಸ್‌ ಆದ ಕಾಂತಾರ ಚಾಪ್ಟರ್‌ 1 ಸಿನಿಮಾ ಬ್ಲಾಕ್‌ಬಸ್ಟರ್‌ ಹಿಟ್‌ ಕಂಡಿದೆ. ಇದುವರೆಗೆ 800 ಕೋಟಿಗೂ ಹೆಚ್ಚು ಕಲೆಕ್ಷನ್‌ ಮಾಡಿದೆ. ರಿಷಬ್‌ ಶೆಟ್ಟಿ ಅವರ ಪ್ರತಿಭೆಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ.

TAGGED:allu arjunKantara Chapter 1rishab shettyಅಲ್ಲು ಅರ್ಜುನ್ಕಾಂತಾರ ಚಾಪ್ಟರ್ 1ರಿಷಬ್ ಶೆಟ್ಟಿ
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest South cinema Top Stories
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

Elephant runs amok in Angamaly ernakulam tramples driver to death
Latest

ಮದವೇರಿದ ಆನೆಯ ಅಟ್ಟಹಾಸಕ್ಕೆ ಚಾಲಕ ಬಲಿ – ರಣರಂಗವಾದ ದೇವಸ್ಥಾನದ ಆವರಣ

Public TV
By Public TV
18 minutes ago
hyderabad techie 300546490 16x9 0 1
Crime

ಪತ್ನಿಗೆ ಹಲವರ ಜೊತೆ ಅನೈತಿಕ ಸಂಬಂಧ, ವಿಡಿಯೋ ವೈರಲ್‌ – 19 ಪುಟ ಡೆತ್‌ನೋಟ್‌ ಬರೆದಿಟ್ಟು ಟೆಕ್ಕಿ ಆತ್ಮಹತ್ಯೆ

Public TV
By Public TV
1 hour ago
Water crisis in Banahatti Gadag Village Panchayat office vacated besieged with cattle
Districts

ಬನಹಟ್ಟಿಯಲ್ಲಿ ನೀರಿನ ಹಾಹಾಕಾರ: ಗ್ರಾ.ಪಂ ಕಚೇರಿಗೆ ಖಾಲಿ ಕೊಡ, ಜಾನುವಾರುಗಳೊಂದಿಗೆ ಮುತ್ತಿಗೆ

Public TV
By Public TV
2 hours ago
Pawan Khera
Court

ಬಂಧನ ಭೀತಿಯಿಂದ ಪಾರು – ಪವನ್ ಖೇರಾಗೆ ಸುಪ್ರೀಂ ಜಾಮೀನು

Public TV
By Public TV
2 hours ago
Untitled 1 copy 1
Crime

ಪ್ರೀತಿ ಹೆಸರಲ್ಲಿ ವಂಚನೆ ಆರೋಪ – ಕಾಂಗ್ರೆಸ್‌ ಮುಖಂಡ ಮದನ್‌ ರಾಜ್‌ ವಿರುದ್ಧ ದೂರು

Public TV
By Public TV
2 hours ago
ಸಾಂದರ್ಭಿಕ ಚಿತ್ರ
Latest

24 ಗಂಟೆಯಲ್ಲಿ ಇಸ್ರೇಲಿಗೆ ಅಮೆರಿಕದಿಂದ ಬಂತು 6,500 ಟನ್ ಯುದ್ಧಸಾಮಗ್ರಿ – ಮತ್ತೆ ಯುದ್ಧ ಆರಂಭ?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?