Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಲ್ಲು ಅರ್ಜುನ್ ಹುಟ್ಟುಹಬ್ಬದ ದಿನವೇ ಫ್ಯಾನ್ಸ್‌ಗೆ ಸಿಗಲಿದೆ ಸರ್ಪ್ರೈಸ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅಲ್ಲು ಅರ್ಜುನ್ ಹುಟ್ಟುಹಬ್ಬದ ದಿನವೇ ಫ್ಯಾನ್ಸ್‌ಗೆ ಸಿಗಲಿದೆ ಸರ್ಪ್ರೈಸ್‌

Cinema

ಅಲ್ಲು ಅರ್ಜುನ್ ಹುಟ್ಟುಹಬ್ಬದ ದಿನವೇ ಫ್ಯಾನ್ಸ್‌ಗೆ ಸಿಗಲಿದೆ ಸರ್ಪ್ರೈಸ್‌

Public TV
Last updated: March 29, 2024 10:21 pm
Public TV
Share
1 Min Read
ALLU ARJUN
SHARE

ಅಲ್ಲು ಅರ್ಜುನ್ (Allu Arjun), ರಶ್ಮಿಕಾ ಮಂದಣ್ಣ (Rashmika Mandanna) ನಟನೆಯ ಪುಷ್ಪ 2 (Pushpa 2) ಸಿನಿಮಾ ಇದೇ ಆಗಸ್ಟ್ 15ರಂದು ರಿಲೀಸ್ ಆಗಲಿದೆ. ಆದರೆ ಸಿನಿಮಾ ತಂಡದಿಂದ ಟೀಸರ್, ಟ್ರೈಲರ್ ಬಗ್ಗೆ ಯಾವುದೇ ಮಾಹಿತಿ ಹೊರಬಿದ್ದಿಲ್ಲ. ಸೈಲೆಂಟ್ ಆಗಿರುವ ಪುಷ್ಪ 2 ಚಿತ್ರತಂಡ ಈಗ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಡಲು ರೆಡಿಯಾಗಿದ್ದಾರೆ. ಅಲ್ಲು ಅರ್ಜುನ್ ಹುಟ್ಟುಹಬ್ಬದ ದಿನವೇ ಫ್ಯಾನ್ಸ್‌ಗೆ ಸಿಗಲಿದೆ ಸಿಹಿಸುದ್ದಿ.

ALLU ARJUN 1

2021ರಲ್ಲಿ ‘ಪುಷ್ಪ’ ಪಾರ್ಟ್ 1 ಸಿನಿಮಾ ರಿಲೀಸ್ ಆಗಿ ಕೋಟಿ ಕೋಟಿ ರೂಪಾಯಿ ಕಮಾಯಿ ಮಾಡಿತ್ತು. ಇದರ ಪಾರ್ಟ್ 2 ಚಿತ್ರೀಕರಣ ಕೂಡ ಭರದಿಂದ ಸಾಗುತ್ತಿದೆ. ‘ಪುಷ್ಪ 2’ ಬಗ್ಗೆ ಏನು ಅಪ್‌ಡೇಟ್ ಸಿಗದೇ ಅಭಿಮಾನಿಗಳು ನಿರಾಸೆ ಆಗಿದ್ದಾರೆ. ಹೀಗಿರುವಾಗ ಅಲ್ಲು ಫ್ಯಾನ್ಸ್ ಥ್ರಿಲ್ ಆಗುವಂತಹ ಚಿತ್ರದ ಬಗ್ಗೆ ಅಪ್‌ಡೇಟ್ ಸಿಕ್ಕಿದೆ.

ALLU ARJUN 3

ಶೀಘ್ರದಲ್ಲೇ ಟೀಸರ್ ಬಿಡುಗಡೆ ಮಾಡಲು ಚಿತ್ರತಂಡದವರು ಸಿದ್ಧತೆ ಮಾಡಿಕೊಂಡಿದ್ದಾರೆ. ಏಪ್ರಿಲ್ 8ರಂದು ‘ಪುಷ್ಪ 2’ ಟೀಸರ್ ಅನಾವರಣ ಆಗಲಿದೆ. ಅಂದು ಅಲ್ಲು ಅರ್ಜುನ್ ಅವರ ಜನ್ಮದಿನವಾಗಿದ್ದು, ಈ ವಿಶೇಷ ದಿನದಂದು ಟೀಸರ್ ರಿಲೀಸ್ ಮಾಡುವುದು ಚಿತ್ರತಂಡದವರ ಲೆಕ್ಕಾಚಾರ. ಇದನ್ನೂ ಓದಿ: ಪೃಥ್ವಿರಾಜ್ ಸುಕುಮಾರನ್ ನಟನೆಯನ್ನು ಕೊಂಡಾಡಿದ ಲೆಜೆಂಡರಿ ಡೈರೆಕ್ಟರ್ ಮಣಿರತ್ನಂ

ಅಂದಹಾಗೆ, ಪುಷ್ಪ ಸಿನಿಮಾ 2 ಭಾಗಗಳಲ್ಲಿ ಅಲ್ಲ. 3 ಭಾಗಗಳಾಗಿ ಬರಲಿದೆ. ಪುಷ್ಪ ಪಾರ್ಟ್ 3 ಬರುವ ಬಗ್ಗೆ ಕೂಡ ಇತ್ತೀಚೆಗೆ ಅಲ್ಲು ಅರ್ಜುನ್ ಮಾಹಿತಿ ನೀಡಿದ್ದಾರೆ. ಹಾಗಾಗಿ ಸಿನಿಮಾ ಬಗ್ಗೆ ಭಾರೀ ನಿರೀಕ್ಷೆಯಿದೆ.

TAGGED:allu arjunPushpaPushpa 2tollywoodಅಲ್ಲು ಅರ್ಜುನ್ಪುಷ್ಪಪುಷ್ಪ 2ರಶ್ಮಿಕಾ ಮಂದಣ್ಣ
Share This Article
Facebook Whatsapp Whatsapp Telegram

Cinema news

JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories
vijay devarakonda rashmika
ವೈರಲ್ ಆಯ್ತು ವಿಜಯ್ ದೇವರಕೊಂಡ – ರಶ್ಮಿಕಾ ವೆಡ್ಡಿಂಗ್ ಕಾರ್ಡ್; ಮದ್ವೆ ಎಲ್ಲಿ – ಯಾವಾಗ?
Cinema Latest Sandalwood South cinema

You Might Also Like

Pathum Nissanka
Cricket

ನಿಸ್ಸಂಕ ಸ್ಫೋಟಕ ಶತಕ, ಸೂಪರ್‌ 8ಕ್ಕೆ ಹಾರಿದ ಲಂಕಾ – ಟೂರ್ನಿಯಿಂದಲೇ ಆಸ್ಟ್ರೇಲಿಯಾ ಔಟ್‌?

Public TV
By Public TV
6 hours ago
Bidar Karanja River
Bidar

ಮುಖ ತೊಳೆಯುವಾಗ ಕಾಲುಜಾರಿ ಮಗ ನೀರುಪಾಲು – ರಕ್ಷಿಸಲು ಹೋಗಿ ತಂದೆಯೂ ಸಾವು

Public TV
By Public TV
7 hours ago
Red Chilli
Districts

ಕ್ವಿಂಟಾಲ್ ಬ್ಯಾಡಗಿ ಮೆಣಸಿನಕಾಯಿಗೆ 89 ಸಾವಿರ – ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದಾಖಲೆಯ ದರಕ್ಕೆ ಮಾರಾಟ

Public TV
By Public TV
7 hours ago
Prime Minister Modi inaugurates India AI Impact Expo 2026 at Bharat Mandapam
Latest

AI Impact Summit 2026 – ಜಾಗತಿಕ ಶೃಂಗಕ್ಕೆ ಮೋದಿ ಚಾಲನೆ

Public TV
By Public TV
7 hours ago
Bidar ai camera
Bidar

ಆಟೋದಲ್ಲಿ ಮಹಿಳೆ ಕಳೆದುಕೊಂಡಿದ್ದ 29 ಸಾವಿರ ಪತ್ತೆಹಚ್ಚಿದ AI ಕ್ಯಾಮೆರಾ

Public TV
By Public TV
8 hours ago
Karnataka State Budget 2025
Bengaluru City

ಮಾ.6 ರಂದು ಬಜೆಟ್‌ – ದಾಖಲೆ ಬರೆಯಲಿದ್ದಾರೆ ಸಿದ್ದರಾಮಯ್ಯ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?